ಕರಾವಳಿ

ಪಣಂಬೂರು: ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.15: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ […]

ಪಣಂಬೂರು: ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಧರ್ಮಸ್ಥಳ ಲಕ್ಷದೀಪೋತ್ಸವ- ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ನ.15 ಬೆಳ್ತಂಗಡಿ: ಕನ್ನಡ ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಧರ್ಮಸ್ಥಳದ ಪ್ರೌಢ ಶಾಲಾ ವಠಾರದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಶನಿವಾರದಂದು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಮಟ್ಟದ ವಸ್ತು ಪ್ರದರ್ಶನದ ಪ್ರತಿ ಸ್ಟಾಲ್‌ ಗಳನ್ನು ವೀಕ್ಷಿಸಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ ಚಂದ್ರ ಸುರ್ಯಗುತ್ತು,

ಧರ್ಮಸ್ಥಳ ಲಕ್ಷದೀಪೋತ್ಸವ- ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಣಿ ಅಪಘಾತ- ಮೂವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್‌ ಕಡಬ) newskadaba.com,  ನ.15 ಎರಡು ಟ್ಯಾಂಕರ್, ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರದಂದು ಬೆಳಗ್ಗೆ ಸಂಭವಿಸಿದೆ. ಸಿಗ್ನಲ್ ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೋ ರಿಕ್ಷಾ ಮತ್ತು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ನ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಅದರ

ಸರಣಿ ಅಪಘಾತ- ಮೂವರು ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.15: ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ಡಾ.ದೇವದಾಸ್ ಕಾಪಿಕಾಡ್ ಅವರು, “ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಜೈ ಸಿನಿಮಾ ಬಹಳ ಚೆನ್ನಾಗಿ ಮೂಡಿಬಂದಿದೆ. ಪ್ರತಿಯೊಂದು ತುಳು ಸಿನಿಮಾಕ್ಕೂ ಬೆಂಬಲ ನೀಡಬೇಕಾದ್ದು ನಮ್ಮೆಲ್ಲರ ಕರ್ತವ್ಯ. ತುಳುವರು ಸಿನಿಮಾ

ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬಿಡುಗಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಾರದಲ್ಲಿ 3 ದಿನ ವೈದ್ಯಾಧಿಕಾರಿಯ ನಿಯೋಜಿಸಿ ಆದೇಶ

(ನ್ಯೂಸ್‌ ಕಡಬ) newskadaba.com,  ನ.15 ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ   ಡಾ| ಮಧುಶ್ರೀ ಕೆ  ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ  ಹೊರರೋಗಿ ವಿಭಾಗದ ಕರ್ತವ್ಯವನ್ನು ನಿರ್ವಹಿಸಲು ವಾರದಲ್ಲಿ ಮೂರು ದಿನ ನಿಯೋಜಿಸಿ ದಕ್ಷಿಣ ಕನ್ನ ಡ ಜಿಲ್ಲಾ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರು ನ.14  ರಂದು ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿ ಆದೇಶಿಸಿದ್ದಾರೆ. ಆರೋಗ್ಯ ಕೇಂದ್ರದ ವಿವಿಧ ಸಮಸ್ಯೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ನ. 20ರಂದು ಕಡಬ ತಾಲೂಕು ಅಖಿಲ ಕರ್ನಾಟಕ ರೈತ,

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಾರದಲ್ಲಿ 3 ದಿನ ವೈದ್ಯಾಧಿಕಾರಿಯ ನಿಯೋಜಿಸಿ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: 159 ಅತಿಥಿ ಶಿಕ್ಷಕರಿಗೆ ಕಳೆದ ಮೂರು ತಿಂಗಳಿಂದ ವೇತನ ಇಲ್ಲ!

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು: ಬೆಂಗಳೂರು ಉತ್ತರ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುತ್ತಿರುವ 159 ಅತಿಥಿ ಶಿಕ್ಷಕರು ತಮ್ಮ ಸಂಬಳಕ್ಕಾಗಿ ಕಾಯುತ್ತಿದ್ದು, ಅವರಿಗೆ ಕಳೆದ ಮೂರು ತಿಂಗಳಿನಿಂದ ಸಂಬಳ ನೀಡಿಲ್ಲ. ಫೆಬ್ರವರಿಯಿಂದ ಬೆಂಗಳೂರಿನಾದ್ಯಂತ 100ಕ್ಕೂ ಹೆಚ್ಚು ಸಮಾಧಿ ತೋಡುವ ಕಾರ್ಮಿಕರಿಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವೇತನ ಪಾವತಿಸಿಲ್ಲ ಎಂಬ ವರದಿ ಬೆನ್ನಲ್ಲೇ ಈಗ ಅತಿಥಿ ಶಿಕ್ಷಕರಿಗೂ ವೇತನ ನೀಡಿಲ್ಲ ಎಂಬ ವಿಚಾರ ಬಹಿರಂಗವಾಗಿದೆ. ಪ್ರಾಥಮಿಕ ಶಾಲೆಯಿಂದ ಪದವಿ ಕಾಲೇಜಿನವರೆಗಿನ ಎಲ್ಲಾ 19 ಸಂಸ್ಥೆಗಳಲ್ಲಿ, 20,000 ರಿಂದ 25,000

ಬೆಂಗಳೂರು: 159 ಅತಿಥಿ ಶಿಕ್ಷಕರಿಗೆ ಕಳೆದ ಮೂರು ತಿಂಗಳಿಂದ ವೇತನ ಇಲ್ಲ! Read More »

ಕರಾವಳಿ

ಚೆಂಬು : ಮನೆಯಿಂದ ಕಳವು ಪ್ರಕರಣ ; ಇಬ್ಬರು ಆರೋಪಿಗಳು ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.15 ಸುಳ್ಯ : ಚೆಂಬು ಗ್ರಾಮದ ಮನೆಯೊಂದರಿಂದ ನಗ-ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾದ ಸಿದ್ದಲಿಂಗು ಎನ್. (28) ಮತ್ತು ರಘು ಎನ್. (26) ಬಂಧಿತ ಆರೋಪಿಗಳು.ಬಂಧಿತರಿಂದ 8,50,000 ರೂ. ನಗದು, 120 ಗ್ರಾಂ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚೆಂಬು ಗ್ರಾಮದ ನಿವಾಸಿ ವೀರಪ್ಪ ಪಿ. ಅವರ ಮನೆಯಲ್ಲಿ ಯಾರೂ ಇಲ್ಲದಿರುವ ಸಂದರ್ಭ ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ

ಚೆಂಬು : ಮನೆಯಿಂದ ಕಳವು ಪ್ರಕರಣ ; ಇಬ್ಬರು ಆರೋಪಿಗಳು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾರ್ವಜನಿಕರಿಗೆ ಭರ್ಜರಿ ಶುಭಸುದ್ದಿ; ತೈಲ ಖರೀದಿ ಹೆಚ್ಚಿಸಿದ ಕೇಂದ್ರ ಸರ್ಕಾರ! ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.15 : ಕೇಂದ್ರ ಸರ್ಕಾರ ತೈಲ ಖರೀದಿಯನ್ನು ಹೆಚ್ಚಿಸಿದ ಹಿನ್ನೆಲೆಯಲ್ಲಿ ಅಡುಗೆ ಎಣ್ಣೆ ಬೆಲೆಯಲ್ಲಿ ದೇಶಾದ್ಯಂತ ಭಾರೀ ಇಳಿಕೆ ದಾಖಲಾಗಿದೆ. ಕಳೆದ ಕೆಲವು ವಾರಗಳಿಂದ ಏರಿಳಿತ ಕಂಡಿದ್ದ ಎಣ್ಣೆ ದರಗಳು ಈಗ ಸಾಮಾನ್ಯ ಜನರಿಗೆ ಸಿಹಿಸುದ್ದಿ ತಂದಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯ ಕುಸಿತವೂ ದೇಶೀಯ ಬೆಲೆಗಳ ಮೇಲೆ ನೇರ ಪರಿಣಾಮ ಬೀರಿದೆ. ಭಾರತವು 2024-25ರಲ್ಲಿ ಒಟ್ಟು 16 ಮಿಲಿಯನ್ ಟನ್ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಂಡಿದ್ದು, ಇದು ಹಿಂದಿನ ವರ್ಷದ 15.96 ಮಿಲಿಯನ್ ಟನ್‌ಗಿಂತ

ಸಾರ್ವಜನಿಕರಿಗೆ ಭರ್ಜರಿ ಶುಭಸುದ್ದಿ; ತೈಲ ಖರೀದಿ ಹೆಚ್ಚಿಸಿದ ಕೇಂದ್ರ ಸರ್ಕಾರ! ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿ ಭೀಕರ ಅಪಘಾತ; ಮೂವರು ಸಾವು, 6 ಮಂದಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ನ.15: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75) ಹಾಗೂ ರಮ್ಯಾ (23) ದಾರುಣವಾಗಿ ಮೃತಪಟ್ಟವರು. ಗಾಯಾಳುಗಳನ್ನು ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದ್ದು, ಚಿಂತಾಜಕನಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಶನಿವಾರ ಮುಂಜಾನೆ ಸುಮಾರು 5 ಗಂಟೆ ವೇಳೆಗೆ,

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿ ಭೀಕರ ಅಪಘಾತ; ಮೂವರು ಸಾವು, 6 ಮಂದಿಗೆ ಗಂಭೀರ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ವ್ಯಕ್ತಿ ಬಲಿ, ಕಣ್ಣುಗುಡ್ಡೆಯನ್ನೇ ಕಿತ್ತು ಹಾಕಿದ್ದ ನಾಯಿ…!

(ನ್ಯೂಸ್‌ ಕಡಬ) newskadaba.com,  ನ.15 ಮಂಗಳೂರು: ಮಂಗಳೂರಿನಲ್ಲಿ ಬೀದಿನಾಯಿ ದಾಳಿಗೆ ವ್ಯಕ್ತಿಯೊಬ್ಬರು ಸಾವಿಗೀಡಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.ಕುಂಪಲ ಗ್ರಾಮದ ನಿವಾಸಿ ದಯಾನಂದ (60) ಮೃತ ವ್ಯಕ್ತಿ. ಜನ ವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯರು ಕೊಲೆ ಎಂದು ಆತಂಕಕ್ಕೊಳಗಾಗಿದ್ದಾರೆ. ಮೃತ ದಯಾನಂದ ಅವರ ದೇಹದ ಮೇಲೆ ರಕ್ತದ ಕಲೆಗಳು ಕಂಡು ಬಂದಿದ್ದು, ದೇಹದ ಮೇಲೆ ಆಳವಾದ ಗಾಯಗಳು, ಹಾಗೂ ಕಣ್ಣಿನ ಗುಡ್ಡೆ ಕಿತ್ತಿರುವುದು ಪತ್ತೆಯಾಗಿದೆ.ಬೆಳಗಿನ ಜಾವ 3 ಗಂಟೆ ಸುಮಾರಿಗೆ

ಮಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ವ್ಯಕ್ತಿ ಬಲಿ, ಕಣ್ಣುಗುಡ್ಡೆಯನ್ನೇ ಕಿತ್ತು ಹಾಕಿದ್ದ ನಾಯಿ…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top