ಕರಾವಳಿ

ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ

(ನ್ಯೂಸ್‌ ಕಡಬ) newskadaba.com,  ನ.12 :NEEPCO ಕಾರ್ಯನಿರ್ವಾಹಕ ತರಬೇತಿ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ನವೆಂಬರ್ 17 ರವರೆಗೆ ಅರ್ಜಿ ಸಲ್ಲಿಸಬಹುದು. ಎಂಜಿನಿಯರಿಂಗ್, ಸಿವಿಲ್ ಮತ್ತು ಐಟಿ ಮುಂತಾದ ತಾಂತ್ರಿಕ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಈ ನೇಮಕಾತಿ ಒಂದು ಸುವರ್ಣಾವಕಾಶವಾಗಿದೆ.. ಈ ನೇಮಕಾತಿಗಾಗಿ ಒಟ್ಟು 30 ಹುದ್ದೆಗಳನ್ನು ಘೋಷಿಸಲಾಗಿದ್ದು, ಇದರಲ್ಲಿ ಎಲೆಕ್ಟ್ರಿಕಲ್/ಮೆಕ್ಯಾನಿಕಲ್‌ಗೆ 18, ಸಿವಿಲ್‌ಗೆ 10 ಮತ್ತು ಐಟಿಗೆ 2 ಹುದ್ದೆಗಳು ಸೇರಿವೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣ […]

ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂಡುಬಿದಿರೆ : ರಾಜ್ಯಮಟ್ಟದ ಅಥ್ಲೆಟಿಕ್ಸ್; ಆಳ್ವಾಸ್‌ಗೆ ೧೧ ಪದಕ

(ನ್ಯೂಸ್‌ ಕಡಬ) newskadaba.com,  ನ.12 ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮೈಸೂರು ಹಾಗೂ ಆರ್‌ವಿ ಪದವಿಪೂರ್ವ ಕಾಲೇಜು ಮೈಸೂರು ಆಶ್ರಯದಲ್ಲಿ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಒಟ್ಟು ೭ ಚಿನ್ನ, ೩ ಬೆಳ್ಳಿ ಮತ್ತು ೧ ಕಂಚಿನ ಪದಕಗಳೊಂದಿಗೆ ಒಟ್ಟು ೧೧ ಪದಕಗಳನ್ನು ಗೆದ್ದಿದೆ. ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ೮ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ: ನಾಗಿಣಿ – ೮೦೦ ಮೀ. (ಪ್ರಥಮ),

ಮೂಡುಬಿದಿರೆ : ರಾಜ್ಯಮಟ್ಟದ ಅಥ್ಲೆಟಿಕ್ಸ್; ಆಳ್ವಾಸ್‌ಗೆ ೧೧ ಪದಕ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಪರ್ಕಳ ಪಟ್ಟಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.12 ಉಡುಪಿ: ಪರ್ಕಳ ಬಳಿ ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಆಂಬುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು…. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸಿ ಆ ವ್ಯಕ್ತಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರ ಬಗ್ಗೆ ಮಾಹಿತಿ ಇರುವವರು ಅಥವಾ ಅವರ ಸಂಬಂಧಿಕರು ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಅಥವಾ ಮಣಿಪಾಲ

ಉಡುಪಿ: ಪರ್ಕಳ ಪಟ್ಟಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ‘ಜೈ’ ಸಿನಿಮಾ ಟ್ರೇಲರ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.12 ಮಂಗಳೂರು:‘ಜೈ’ ಸಿನಿಮಾ  ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ. ‘ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಮುಖ್ಯ ಭೂಮಿಕೆಯಲ್ಲೂ ರೂಪೇಶ್ ಶೆಟ್ಟಿ ಅವರೇ ನಟಿಸಿದ್ದಾರೆ. ಈಗ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದ್ದೂರಿಯಾಗಿ ಟ್ರೇಲರ್ ರಿಲೀಸ್ ಮಾಡಲಾಗಿದೆ. ಉಪೇಂದ್ರ ಶೆಟ್ಟಿ, ರಾಜ್ ದೀಪಕ್ ಶೆಟ್ಟಿ, ಮಧು ರಾವ್, ಉದ್ಯಮಿ ಪ್ರಕಾಶ್ ಕುಮ್ಕಳ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೂಪೇಶ್ ಶೆಟ್ಟಿ ಹಾಗೂ ‘ಜೈ’

ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ‘ಜೈ’ ಸಿನಿಮಾ ಟ್ರೇಲರ್ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರಿನಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರು ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.12 ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು ಹಾಗೂ ಪಡೀಲ್ ನಲ್ಲಿ ಮುಹಮ್ಮದ್ ಶಾರೂಕ್ ನನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ

ಮಂಗಳೂರಿನಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಮುಂಬೈ ಮೂಲದ ಯುವತಿ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ನ.12 ಬಂಟ್ವಾಳ: ಬೆಂಜನಪದವಿನಲ್ಲಿರುವ ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದ ಮುಂಬೈ ಮೂಲದ ಅವಿವಾಹಿತ ಯುವತಿಯೊಬ್ಬಳು ನವೆಂಬರ್ 9 ರಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ.ನಾಪತ್ತೆಯಾದ ಯುವತಿಯನ್ನು ಬೆಂಜನಪದವಿನ ಶಿವಾಜಿನಗರದ ನಿವಾಸಿ ಮರಿಯಾ ಆಲ್ಬರ್ಟ್ ಡಿಸೋಜಾ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಮರಿಯಾ ಒಂದು ವರ್ಷದ ಹಿಂದೆ ತನ್ನ ತಾಯಿಯನ್ನು ಕಳೆದುಕೊಂಡ ನಂತರ, ಬೆಂಜನಪದವಿನಲ್ಲಿರುವ ತನ್ನ ಅತ್ತೆ ಮೊಲ್ಲಿ ಟೆಲ್ಲಿಸ್ ಅವರೊಂದಿಗೆ ವಾಸವಾಗಿದ್ದಳು. ಆಕೆಯ ತಂದೆ ಆಲ್ಬರ್ಟ್ ಡಿಸೋಜಾ ಅವರು ಮುಂಬೈನಲ್ಲಿ ನೆಲೆಸಿದ್ದಾರೆ. ನವೆಂಬರ್ 9

ಬಂಟ್ವಾಳ: ಮುಂಬೈ ಮೂಲದ ಯುವತಿ ಕಣ್ಮರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ: ಪ್ರಥಮ ಬೆಳ್ಳಿ ರಥೋತ್ಸವ ಸೇವೆ

(ನ್ಯೂಸ್‌ ಕಡಬ) newskadaba.com,  ನ.12 ಸುಬ್ರಹ್ಮಣ್ಯ: ಸುಳ್ಯ ಡಾ.ರೇಣುಕಾಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾರೂಪದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡಿದ ಬೆಳ್ಳಿರಥದಲ್ಲಿ, ಪ್ರಥಮ ಬೆಳ್ಳಿ ರಥೋತ್ಸವ ಸೇವೆ ಸೋಮವಾರ ರಾತ್ರಿ ಜರುಗಿತು.ಬೆಳ್ಳಿರಥ ನೀಡಿದ ಡಾ.ರೇಣುಕಾಪ್ರಸಾದ್ ಮತ್ತು ಮನೆಯವರು ಪ್ರಥಮ ಬೆಳ್ಳಿ ರಥೋತ್ಸವ ಸೇವೆ ನೆರವೇರಿಸಿದರು. ರಾತ್ರಿ ದೇವರ ಮಹಾಪೂಜೆ ಬಳಿಕ ಒಳಾಂಗಣ ಉತ್ಸವ ಜರುಗಿತು. ಆರಂಭದಲ್ಲಿ ಪಲ್ಲಕ್ಕಿಯಲ್ಲಿ ದೇವರ ಉತ್ಸವ ಜರುಗಿತು. ಬಳಿಕ ಬೆಳ್ಳಿರಥದಲ್ಲಿ ದೇವರ ರಥೋತ್ಸವ ಜರುಗಿತು. ಸಹಸ್ರಾರು ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡರು.

ಕುಕ್ಕೆ ಸುಬ್ರಹ್ಮಣ್ಯ: ಪ್ರಥಮ ಬೆಳ್ಳಿ ರಥೋತ್ಸವ ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್., ಕಾರ್ಯದರ್ಶಿಯಾಗಿ ಸಿದ್ದಿಕ್ ನೀರಾಜೆ, ರಾಜ್ಯ ಕಾರ್ಯಕಾರಿಣಿ ಸಮಿತಿಗೆ ಶ್ರೀನಿವಾಸ ನಾಯಕ್ ಆಯ್ಕೆ

(ನ್ಯೂಸ್‌ ಕಡಬ) newskadaba.com,ನ.12 ಪುತ್ತೂರು: ಮುಂದಿನ 3 ವರ್ಷಗಳ  ಅವಧಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸಮಿತಿಗೆ ಸದಸ್ಯರ  ಆಯ್ಕೆಗೆ ನ.09 ರಂದು ಮಂಗಳೂರಿನಲ್ಲಿರುವ ದ.ಕ ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ಚುನಾವಣೆ ನಡೆಯಿತು… ಬೆಳಗ್ಗೆ 9 ರಿಂದ ಸಂಜೆ 3 ಗಂಟೆ ತನಕ ಚುನಾವಣೆ ನಡೆದು ಬಳಿಕ ಮತ ಎಣಿಕೆ ನಡೆಯಿತು. ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಚೀಫ್ ಬ್ಯೂರೋ ,ಕಡಬ ತಾಲೂಕಿನ ಕೊಯಿಲ ನಿವಾಸಿ ಪುಷ್ಪರಾಜ್

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್., ಕಾರ್ಯದರ್ಶಿಯಾಗಿ ಸಿದ್ದಿಕ್ ನೀರಾಜೆ, ರಾಜ್ಯ ಕಾರ್ಯಕಾರಿಣಿ ಸಮಿತಿಗೆ ಶ್ರೀನಿವಾಸ ನಾಯಕ್ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಟ್ಟಣದ ರೈಲ್ವೇ ಮೇಲ್ಸೇತುವೆ ಸಮೀಪ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.11 ಕಡಬ: ಬಿಳಿನೆಲೆ ಗ್ರಾಮದ ನೆಟ್ಟಣ ರೈಲ್ವೇ ಓವರ್ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು,ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು ತಮಿಳುನಾಡು ಮೂಲದ ನೀಲಗಿರೀಸ್ ಇಂದ್ರಾ ನಗರ ನಿವಾಸಿ ಷಣ್ಮುಗನಾಥನ್(65)ಎಂದು ಗುರುತಿಸಲಾಗಿದೆ. ತಮಿಳನಾಡಿನಿಂದ ಬಿಳಿನೆಲೆ ಗ್ರಾಮದ ವಾಲ್ತಾಜೆಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಇವರು ಊರಿಗೆ ವಾಪಸ್ ಹೋಗದೆ ನೆಟ್ಟಣ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು..ರಾತ್ರಿ ಮದ್ಯ ಸೇವಿಸಿ ಅಲ್ಲೇಅಂಗಡಿಯ ಬದಿಯಲ್ಲಿ ಮಲಗುತ್ತಿದ್ದರು ಎನ್ನಲಾಗಿದೆ…

ನೆಟ್ಟಣದ ರೈಲ್ವೇ ಮೇಲ್ಸೇತುವೆ ಸಮೀಪ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲದ ಚರಂಡಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.11 ವಿಟ್ಲ:ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.. ವ್ಯಕ್ತಿ ಸಮೀಪದ ಕೋಟಿಕೆರೆ ನಿವಾಸಿ ಮಂಜುನಾಥ್ (55) ಎಂದು ಗುರುತಿಸಲಾಗಿದೆ… ಸ್ಥಳಕ್ಕೆ ವಿಟ್ಲ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ.

ವಿಟ್ಲದ ಚರಂಡಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top