ಕರಾವಳಿ

ವಿಟ್ಲದ ಚರಂಡಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.11 ವಿಟ್ಲ:ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.. ವ್ಯಕ್ತಿ ಸಮೀಪದ ಕೋಟಿಕೆರೆ ನಿವಾಸಿ ಮಂಜುನಾಥ್ (55) ಎಂದು ಗುರುತಿಸಲಾಗಿದೆ… ಸ್ಥಳಕ್ಕೆ ವಿಟ್ಲ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ.

ವಿಟ್ಲದ ಚರಂಡಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿತ: SDPI ನಾಯಕರ ಭೇಟಿ

(ನ್ಯೂಸ್‌ ಕಡಬ) newskadaba.com,  ನ.11  ಸುಳ್ಯ: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿದಿದೆ. ಕಳೆದ ವರ್ಷ ತಡೆಗೋಡೆ ಅರ್ಧ ಕುಸಿದಿತ್ತು,ಆದರೆ ಮರು ನಿರ್ಮಾಣ ಅಥವಾ ದುರಸ್ತಿ ಕಾರ್ಯ ಮಾಡಿರಲಿಲ್ಲ. ಹಾಗಾಗಿ ಅದರ ಉಳಿದ ಸ್ವಲ್ಪ ಬಾಗ ಇಂದು ಕುಸಿದು ಬಿದ್ದಿದೆ. ಸಣ್ಣ ಮಕ್ಕಳು ಅಂಗನವಾಡಿಯಲ್ಲಿರುದರಿಂದ ಮುಂದಿನ ಬಾರಿ ವೈಜ್ಞಾನಿಕವಾಗಿ ಕಾಂಕ್ರೀಟ್ ತಡೆಗೋಡೆ ನಿರ್ಮಿಸಿ ಸಂಭಾವ್ಯ ಅಪಾಯವನ್ನು  ತಪ್ಪಿಸಲು ಸಂಭಂದ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಎಸ್ ಡಿ ಪಿ ಐ

ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿತ: SDPI ನಾಯಕರ ಭೇಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

(ನ್ಯೂಸ್‌ ಕಡಬ) newskadaba.com,  ನ.08: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ್ದರು. ಬಳಿಕ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್‍ಐ

ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »

ಕರಾವಳಿ

ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಮನವಿ

(ನ್ಯೂಸ್‌ ಕಡಬ) newskadaba.com,  ನ.10 ಎಡಮಂಗಲ : ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರತಿ ಮುರುಳ್ಯ ಅವರು ಇಂದು ಎಡಮಂಗಲದಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಜೀವೇಂದ್ರ ಎಡಮಂಗಲ ಅವರು ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸೌಲಭ್ಯ ನೀಡುವಂತೆ ಸಂಸದರನ್ನು ಒತ್ತಾಯಿಸಲು ಶಾಸಕರಿಗೆ ಮನವಿ ಸಲ್ಲಿಸಿದರು. ಎಡಮಂಗಲ ಪ್ರದೇಶದ ಜನತೆಗೆ ರೈಲು ಪ್ರಯಾಣದ ಅನುಕೂಲತೆ ಹೆಚ್ಚಿಸಲು ಈ ನಿಲುಗಡೆ ಅತ್ಯಂತ ಅಗತ್ಯ ಎಂದು ಜೀವೇಂದ್ರ ಅಭಿಪ್ರಾಯಪಟ್ಟರು. ಸ್ಥಳೀಯರು ಈ ಮನವಿಗೆ ಬೆಂಬಲ

ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ

(ನ್ಯೂಸ್‌ ಕಡಬ) newskadaba.com,  ನ.10 ಸುಳ್ಯ: ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್, ಹಾಗೂ ಸೀನಿಯರ್ ವಿಭಾಗದ ಪುರುಷ ಮತ್ತು ಮಹಿಳೆಯರ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ೨೦೨೫ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಬಳಿಯ ಸುಳ್ಯದ ಜೂನಿಯಲ್ ಕಾಲೇಜು ಮೈದಾನದಲ್ಲಿ ಆರಂಭಗೊಂಡಿದೆ.ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಸಂಸ್ಥೆ ಬೆಂಗಳೂರು ಇವರ ಮೂಲಕ ಸುಳ್ಯದ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಇದರ ಸಂಘಟನಾ ಸಮಿತಿಯ ಸಹಯೋಗದಲ್ಲಿ

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂಟರ್ ಲಾಕ್ ತುಂಬಿದ್ದ ಲಾರಿ ಪಲ್ಟಿ – ಇಬ್ಬರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.08: ಸುಳ್ಯ:ಇಂಟರ್ ಲಾಕ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡ ಘಟನೆ ಸುಳ್ಯ ಅಜ್ಜಾವರ ಗ್ರಾಮದ ಮುಳ್ಯ ಎಂಬಲ್ಲಿ ಶುಕ್ರವಾರ ನಡೆದಿದೆ. ಮುಳ್ಯದ ಯತೀಶ್ ಅವರ ಹೊಸ ಮನೆಯ ಅಂಗಳಕ್ಕೆ ಇಂಟರ್ ಲಾಕ್ ಅಳವಡಿಸಲು ಇಂಟರ್ ಲಾಕ್ ತುಂಬಿ ಕೊಂಡು ಬರುತ್ತಿದ್ದ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕರಿಬ್ಬರು ಗಾಯಗೊಂಡಿದ್ದಾರೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ನಿರ್ವಾಹಕ ನವೀನ್ ಗಂಭೀರವಾಗಿ ಗಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು

ಇಂಟರ್ ಲಾಕ್ ತುಂಬಿದ್ದ ಲಾರಿ ಪಲ್ಟಿ – ಇಬ್ಬರಿಗೆ ಗಾಯ Read More »

ಕರಾವಳಿ

ಗಾಂಜಾ ಸಾಗಾಟ: ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ನ.08: ಅಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ರಿಕ್ಷಾ ಚಲಾಯಿಸುತ್ತಿದ್ದ ಪ್ರಸಾದ್ ಬಂಧಿತ ಆರೋಪಿ. ಈತ ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋರಿಕ್ಷಾದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಮಾಹಿತಿ ಅರಿತ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಜನಾರ್ಧನ ಕೆ.ಎಂ ಮತ್ತು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿ ಸಹಿತ ಆತನಿಂದ ಸುಮಾರು ಒಂದು ಕೆಜಿಗಿಂತಲೂ ಅಧಿಕ ಗಾಂಜಾ ಹಾಗೂ ತಲವಾರು

ಗಾಂಜಾ ಸಾಗಾಟ: ಆರೋಪಿ ಬಂಧನ Read More »

ಕರಾವಳಿ

ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ನಿರ್ಧಾರ

(ನ್ಯೂಸ್‌ ಕಡಬ) newskadaba.com,  ನ.10 :ಸ್ಮಾರ್ಟ್ ಫೋನ್ ಹಾಗೂ ಸೋಶಿಯಲ್ ಮೀಡಿಯಾದ ಪ್ರಭಾವದಿಂದ ಯುವ ಸಮುದಾಯ ದಾರಿ ತಪ್ಪುತ್ತಿದ್ದು, ಈ ಹಿನ್ನೆಲೆ ಡೆನ್ಮಾರ್ಕ್‌ನಲ್ಲಿ ಸರ್ಕಾರವು 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸುವುದಕ್ಕೆ ತೀರ್ಮಾನ ಮಾಡಿದೆ. ಮಕ್ಕಳು ಮಾನಸಿಕವಾಗಿ ಹಾಳು ಮಾಡುವ ಡಿಜಿಟಲ್ ವಿಚಾರಗಳತ್ತ ಹೆಚ್ಚು ಹೆಚ್ಚು ವಾಲುತ್ತಿದ್ದು, ಇದು ಅವರ ಮೇಲೆ ಮಾನಸಿಕ ಆರೋಗ್ಯದ ಜೊತೆಗೆ ಸಾಮಾಜದ ಸ್ವಾಸ್ಥ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ಕಳವಳದ ನಡುವೆ ಡೆನ್ಮಾರ್ಕ್ ಸರ್ಕಾರವೂ ಈ ನಿರ್ಧಾರಕ್ಕೆ ಬಂದಿದೆ..

ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ರೈಲು-ಹೆದ್ದಾರಿ ಅಭಿವೃದ್ಧಿಗೆ ತಜ್ಞರ ಜಂಟಿ ಸಮಿತಿ ರಚನೆ

(ನ್ಯೂಸ್‌ ಕಡಬ) newskadaba.com,  ನ.08 ಮಂಗಳೂರು: ಮಂಗಳೂರು ಹಾಗೂ ಬೆಂಗಳೂರು ನಡುವೆ ಹೈಸ್ಪೀಡ್‌ ಕಾರಿಡಾರ್‌ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಯ ಜಂಟಿ ಸಮೀಕ್ಷೆಗೆ ಕೇಂದ್ರ ಸರಕಾರ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೆ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಸಂಬಂಧಿಸಿದಂತೆ ಎರಡೂ ಇಲಾಖೆಗಳ ಸಹಭಾಗಿತ್ವದಲ್ಲಿ ಜಂಟಿ ಸಮೀಕ್ಷೆ

ಮಂಗಳೂರು : ರೈಲು-ಹೆದ್ದಾರಿ ಅಭಿವೃದ್ಧಿಗೆ ತಜ್ಞರ ಜಂಟಿ ಸಮಿತಿ ರಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ‘ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರದಿಂದ ತಜ್ಞರ ಜಂಟಿ ಸಮಿತಿ ರಚನೆ’- ಕ್ಯಾ.ಚೌಟ

(ನ್ಯೂಸ್‌ ಕಡಬ) newskadaba.com,  ನ.08 ಮಂಗಳೂರು: ಮಂಗಳೂರು ಹಾಗೂ ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಸಂಬಂಧ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವು ಇದೀಗ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೆ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ

ಮಂಗಳೂರು: ‘ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರದಿಂದ ತಜ್ಞರ ಜಂಟಿ ಸಮಿತಿ ರಚನೆ’- ಕ್ಯಾ.ಚೌಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top