ಕರಾವಳಿ

ಮನೆಯಿಂದ ಚಿನ್ನಾಭರಣ ಸಹಿತ ನಗದು ಕಳವು-ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಅ..29: ತಲಪಾಡಿ ಗ್ರಾಮದ ಕೆ.ಸಿ ರೋಡ್ ಎಂಬಲ್ಲಿನ ಮನೆಯೊಂದರ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಮನೆಯಿಂದ ಸಹಸ್ರಾರು ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ಕಳವುಗೈದ ಘಟನೆ ವರದಿಯಾಗಿದೆ. ಮನೆ ಮಾಲಕಿ ವಿಮಲ ಎಂಬವರು ಅ.೨೫ರಂದು ಮಧ್ಯಾಹ್ನ ೩-೦೦ ಗಂಟೆಗೆ ಮನೆಗೆ ಬೀಗ ಹಾಕಿ ಕೂಳೂರು ಪಂಜಿಮೊಗರು ಎಂಬಲ್ಲಿರುವ ಅಣ್ಣನ ಮನೆಗೆ ಹೋಗಿ, ನಂತರ ಕುಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋದವರು ಅ.೨೬ರಂದು ಸಂಜೆ ೭:೦೦ ಗಂಟೆಗೆ ಮನೆಗೆ ವಾಪಾಸ್ ಬಂದಾಗ ಕಳ್ಳತನ […]

ಮನೆಯಿಂದ ಚಿನ್ನಾಭರಣ ಸಹಿತ ನಗದು ಕಳವು-ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಅ.29 ಮಂಗಳೂರು: ಬಂಟ್ವಾಳ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಹೊಸದಾಗಿ ತುಂಬಲು ಸರಕಾರವು ನಿರ್ಧರಿಸಿದ್ದು, ಅರ್ಹ ಆಸಕ್ತರಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳು ಜಿಲ್ಲಾಧಿಕಾರಿಯವರ ಕಛೇರಿಯ ಆಡಳಿತ ಶಾಖೆಯಲ್ಲಿ ಲಭ್ಯವಿರುತ್ತದೆ. ಅರ್ಜಿಯೊಂದಿಗೆ ಅರ್ಜಿದಾರರ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ. ವಿವಿಧ ರೀತಿಯ ಕ್ಲಿಷ್ಟಕರ ಮತ್ತು ಸಂಕೀರ್ಣ ವಿಚಾರಗಳನ್ನು ಒಳಗೊಂಡ ವಿವರ,

ಮಂಗಳೂರು: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿದ್ದರಾಮಯ್ಯ ಕರೆ

(ನ್ಯೂಸ್‌ ಕಡಬ) newskadaba.com,  ಅ. 28 ಮಂಗಳೂರು: ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.DySP ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ2 ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ3 ಕ್ಕೆ ಹೆಚ್ವಿಸಿದ್ದೇವೆ. ಜೊತೆಗೆ ಒಲಂಪಿಕ್ ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಪದಕ ತನ್ನಿ

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿದ್ದರಾಮಯ್ಯ ಕರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ಮೊಂತಾ ಚಂಡ ಮಾರುತ ಆರ್ಭಟ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24:  ನಾಳೆ ಬೆಳಿಗ್ಗೆ ವೇಳೆಗೆ ಮೊಂತಾ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲಿನ ಹವಾಮಾನ ವ್ಯವಸ್ಥೆಯು ಕಳೆದ ಆರು ಗಂಟೆಗಳಲ್ಲಿ ಗಂಟೆಗೆ 15 ಕಿಮೀ ವೇಗದಲ್ಲಿ ವಾಯುವ್ಯ ದಿಕ್ಕಿಗೆ ಚಲಿಸಿತು ಮತ್ತು ಇಂದು ಬೆಳಿಗ್ಗೆ 5.30 ಕ್ಕೆ ಪಶ್ಚಿಮ ಮಧ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ನೈಋತ್ಯ ಮತ್ತು ಪಕ್ಕದ ಪ್ರದೇಶಗಳ ಮೇಲೆ ಕೇಂದ್ರೀಕೃತವಾಗಿತ್ತು. ಇದು ಮುಂದಿನ 12

ನಾಳೆಯಿಂದ ಮೊಂತಾ ಚಂಡ ಮಾರುತ ಆರ್ಭಟ ಸಾಧ್ಯತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗಾಯಕಿ ವಾರಿಜಶ್ರೀ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿವಾಹ

(ನ್ಯೂಸ್‌ ಕಡಬ) newskadaba.com,  ಅ..24: ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು 2ನೇ ಮದುವೆ ಆಗಿದ್ದಾರೆ. ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು. ಆ ಬಗ್ಗೆ ಮಾಧ್ಯಮವೊಂದಕ್ಕೆ ರಘು ದೀಕ್ಷಿತ್ ಅವರು ಪ್ರತಿಕ್ರಿಯೆ ಕೂಡ ನೀಡಿದ್ದರು. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡು ಈ

ಗಾಯಕಿ ವಾರಿಜಶ್ರೀ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿವಾಹ Read More »

ಕರಾವಳಿ

ಬಜ್ಪೆ: ಮನೆಯ ಬೀಗ ಮುರಿದು ಕಳವಿಗೆ ಯತ್ನ

(ನ್ಯೂಸ್‌ ಕಡಬ) newskadaba.com,  ಅ.25 ಬಜ್ಪೆ: ಪೆರ್ಮುದೆ ಬಂಡಸಾಲೆಯ ಬಳಿಯ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಯೆಲ್ಲ ಜಾಲಾಡಿ ಬರಿಗೈಯಲ್ಲಿ ಮರಳಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಶಿಕ್ಷಕಿ ಶೋಭಾ ಬ್ರಿಟೋ ಅವರು ಅ.22ರಂದು ತಾಯಿಯ ಮನೆಗೆ ತೆರಳಿದ್ದಾಗ ಅವರ ಮನೆಗೆ ಕಳ್ಳರು ನುಗ್ಗಿದ್ದಾರೆ. ಕಳ್ಳರು ರಾತ್ರಿ 10ರಿಂದ 11ರ ವರೆಗೆ ಮನೆಯಲ್ಲಿದ್ದುದು ಸಿಸಿ ಕೆಮರಾದಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದೆ. ಅ.23ರಂದು ರಾತ್ರಿ ಅಲ್ಲಿಯೇ ಸಮೀಪದ ಗುಜರಿ ಅಂಗಡಿಯ ಶಟರ್‌ ಮುರಿಯಲು ಕೂಡ ಯತ್ನಿಸಲಾಗಿದೆ.

ಬಜ್ಪೆ: ಮನೆಯ ಬೀಗ ಮುರಿದು ಕಳವಿಗೆ ಯತ್ನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವದೆಹಲಿ: ನೀರಿನಲ್ಲಿ ಶವ ದಹನ – ಇದು ಪರಿಸರ ಸ್ನೇಹಿ ಅಂತ್ಯಕ್ರಿಯೆ!

(ನ್ಯೂಸ್‌ ಕಡಬ) newskadaba.com,  ಅ.25 ನವದೆಹಲಿ:ಶತಮಾನಗಳ ಹಿಂದಿನಿಂದಲೂ ಮನುಷ್ಯರ ಅಂತ್ಯಕ್ರಿಯೆ ಸಾಂಪ್ರದಾಯಿಕವಾಗಿ ಶವದ ದಹನ ಅಥವಾ ಸಮಾಧಿ ಮೂಲಕ ನೆರವೇರುತ್ತಿತ್ತು. ಹಿಂದೆ ಅಗ್ನಿಯ ಸಹಾಯದಿಂದ ದೇಹವನ್ನು ಸುಡುವುದು ಸಾಮಾನ್ಯವಾಗಿದ್ದರೆ, ಈಗ ವಿದ್ಯುತ್ ಬಳಸಿ ಪ್ರಕ್ರಿಯೆ ನಡೆಯುತ್ತಿದೆ. ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯ ಮತ್ತು ಪರಿಸರ ಸ್ನೇಹಿ ಪರ್ಯಾಯಗಳ ಬಗ್ಗೆ ಹೆಚ್ಚುತ್ತಿರುವ ಜನರ ಚಿಂತನೆಯಿಂದ, ಅಂತ್ಯಕ್ರಿಯೆಯ ಸಂಪ್ರದಾಯವೂ ಬದಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ದೇಹವನ್ನು ಕೇವಲ ನೀರು ಮತ್ತು ಕ್ಷಾರ (ಪೋಟ್ಯಾಸಿಯಮ್ ಹೈಡ್ರಾಕ್ಸೈಡ್) ಮಿಶ್ರಣ ಬಳಸಿ ಕರಗಿಸಲಾಗುತ್ತದೆ. ದೇಹವನ್ನು ಶೇಕಡಾ

ನವದೆಹಲಿ: ನೀರಿನಲ್ಲಿ ಶವ ದಹನ – ಇದು ಪರಿಸರ ಸ್ನೇಹಿ ಅಂತ್ಯಕ್ರಿಯೆ! Read More »

ಕರಾವಳಿ

ಡಿಜಿಟಲ್ ಅರೆಸ್ಟ್ ಕರೆ: ೪೨ ಲಕ್ಷ ರು. ಕಳಕೊಂಡ ಮಹಿಳೆ

(ನ್ಯೂಸ್‌ ಕಡಬ) newskadaba.com,  ಅ.25 ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳೆಗೆ ಕರೆ ಮಾಡಿ ೪೨,೦೦,೧೫೦ ರು. ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಕುರಿತಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರುದಾರ ಮಹಿಳೆಗೆ ಅ.೭ರಂದು ಸಂಜೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ಮುಂಬಯಿ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿದ್ದಾನೆ. ನಿಮ್ಮ ಹೆಸರಿನಲ್ಲಿ ಐಡಿ ಕಾರ್ಡ್ನಲ್ಲಿ ಸಿಮ್ ಖರೀದಿಸಿ ಅದರಿಂದ ವಂಚನೆಯ ಕರೆ ಸಾರ್ವಜನಿಕರಿಗೆ ಅನುಮಾನಾಸ್ಪದ ಲಿಂಕ್ ಗಳನ್ನು ಕಳುಹಿಸಲಾಗಿದೆ. ಕೂಡಲೇ ಮುಂಬಯಿಗೆ

ಡಿಜಿಟಲ್ ಅರೆಸ್ಟ್ ಕರೆ: ೪೨ ಲಕ್ಷ ರು. ಕಳಕೊಂಡ ಮಹಿಳೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ

(ನ್ಯೂಸ್‌ ಕಡಬ) newskadaba.com,  ಅ.25 ಸುಳ್ಯ:  ಆ್ಯಪೊಂದರ ಮೂಲಕ ಪರಿಚಯವಾದ ವ್ಯಕ್ತಿ ತಿಳಿಸಿದಂತೆ ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಂಗಳೂರು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯದ ಕೆರೆಮೂಲೆಯ 50 ವರ್ಷದ ವ್ಯಕ್ತಿ ವಂಚನೆಗೊಳಗಾದವರು. ಇವರು ಮೊಬೈಲ್‌ನಲ್ಲಿ ಚಾಟ್‌ಜಿಪಿಟಿ ಮೂಲಕ ಆ್ಯಪ್‌ವೊಂದನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದು, ಅದರ ಮೂಲಕ ಇಶಾ ಸಿಂಗ್‌ ಎಂಬವರ ಪರಿಚಯವಾಗಿ ಬಳಿಕ ಟೆಲಿಗ್ರಾಂ ಚಾಟ್‌ ಮಾಡಿಕೊಂಡಿದ್ದರು. ಈ ಸಮಯದಲ್ಲಿ ಇಶಾ ಸಿಂಗ್‌ ಕ್ರಿಪ್ಟೋ ಕರೆನ್ಸಿ

ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅ. 27 ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಅ.25 ಮಂಗಳೂರು: ಅ. 27 ರಿಂದ ಮಂಗಳೂರು ಮತ್ತು ತಿರುವನಂತಪುರ ನಡುವೆ ಹೊಸ ವಿಮಾನ ಸೇವೆಯನ್ನು ಆರಂಭಿಸುತ್ತಿದೆ. ವಾರದಲ್ಲಿ 3 ದಿನ ಲಭ್ಯವಿರುವ ಈ ಸೇವೆಯು 2 ಕರಾವಳಿ ನಗರಗಳ ನಡುವಿನ ಸಂಪರ್ಕವನ್ನು ಸುಲಭಗೊಳಿಸಲಿದೆ. ಪ್ರಸ್ತುತ ರೈಲಿನಲ್ಲಿ ಸುಮಾರು 9 ಗಂಟೆಗಳಿರುವ ಪ್ರಯಾಣದ ಸಮಯವು ಈ ವಿಮಾನದಿಂದಾಗಿ ಕೇವಲ 80 ನಿಮಿಷಗಳಿಗೆ ಇಳಿಯಲಿದೆ. ಈ ಮೂಲಕ ವ್ಯಾಪಾರ, ಪ್ರವಾಸೋದ್ಯಮ ಮತ್ತು ವೈಯಕ್ತಿಕ ಪ್ರಯಾಣಕ್ಕೆ ದೊಡ್ಡ ಉತ್ತೇಜನ ಸಿಗುವ ನಿರೀಕ್ಷೆಯಿದೆ. ಪ್ರಸ್ತುತ, ಈ ಎರಡು

ಅ. 27 ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಪ್ರಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top