ಕರಾವಳಿ

ಡಿ. 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ -ಶಿಕ್ಷಣ ಇಲಾಖೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ದಿನಾಂಕ ಘೋಷಣೆ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಡಿ.7ಕ್ಕೆ ಟಿಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿದ್ದು, ಡಿ.31ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅ.23ರಿಂದ ನ.09ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತು ಉಳಿದ ಶಿಕ್ಷಕರ ಹುದ್ದೆಗಳ […]

ಡಿ. 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ -ಶಿಕ್ಷಣ ಇಲಾಖೆ ಘೋಷಣೆ Read More »

ಕರಾವಳಿ

ಮಂಗಳೂರು : ಮನೆಗೆ ಸಿಡಿಲು ಬಡಿತ – ಮೂವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.20 ಮಂಗಳೂರು: ಹೊರವಲಯದ ಸುರತ್ಕಲ್, ಕೊಡಿಪಾಡಿ ಮಾಧವ ನಗರದಲ್ಲಿ ಚಂದ್ರಹಾಸ್ ಎಂಬವರ ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡ ಘಟನೆ ನಡೆದಿದೆ. ಶನಿವಾರ(ಅ.18) ರಾತ್ರಿ 7.30 ರ ಸುಮಾರಿಗೆ ಸಿಡಿಲು ಬಡಿದಿದೆ.ಮನೆಯೊಳಗಿನ ಕೋಣೆಯೊಂದರಲ್ಲಿ ಓದಿಕೊಳ್ಳುತ್ತಿದ್ದ ಲಾವಣ್ಯ ಹಾಗೂ ಸೌಜನ್ಯ ಅವರ ತಲೆಯ ಭಾಗಕ್ಕೆ ಸಿಡಿಲೇಟು ಬಿದ್ದಿದ್ದರೆ, ಅಜ್ಜಿ ಬೇಬಿ ಅವರಿಗೆ ಕೈ ಭಾಗಕ್ಕೆ ತರಚಿದ ಗಾಯವಾಗಿದೆ. ಮನೆಯ ವಿದ್ಯುತ್ ಲೈನ್ ಗಳು ಸುಟ್ಟು ಹೋಗಿ ಹೊರಬಂದಿದ್ದು, ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯ ಮಹಾನಗರ

ಮಂಗಳೂರು : ಮನೆಗೆ ಸಿಡಿಲು ಬಡಿತ – ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್ ಆರೋಪ – ನಿರೀಕ್ಷಾ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.20 ಮಂಗಳೂರು: ಯುವತಿ ಬಟ್ಟೆ ಬದಲಾಯಿಸುವ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪದಡಿಯಲ್ಲಿ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ, ಮಂಗಳೂರಿನ ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ ಎಂಬಾಕೆ ಬಂಧಿತ ಆರೋಪಿ. ಇತ್ತೀಚೆಗೆ ಕಾರ್ಕಳದ ನಿಟ್ಟೆಯ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿಯೂ ನಿರೀಕ್ಷಾ ವಿರುದ್ಧ ಹನಿ ಟ್ರ್ಯಾಪ್ ಆರೋಪದ ಕೇಳಿ ಬಂದಿತ್ತು. ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ನಿರೀಕ್ಷಾಳನ್ನು ಭಾನುವಾರ (ಅ.19) ಬಂಧಿಸಿರುವ ಪೊಲೀಸರು

ಮಂಗಳೂರಿನಲ್ಲಿ ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್ ಆರೋಪ – ನಿರೀಕ್ಷಾ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಲಿಕುಳ: ಅಕ್ಟೋಬರ್ 20 ರಂದು ಪ್ರವಾಸಿಗರ ವೀಕ್ಷಣೆಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಅ.18 ಮಂಗಳೂರು:  ಶಾಲಾ ಮಕ್ಕಳ ದಸರಾ ರಜೆಯ ಪ್ರಯುಕ್ತ ಅಕ್ಟೋಬರ್ 20 ರಂದು (ಸೋಮವಾರ) ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    

ಪಿಲಿಕುಳ: ಅಕ್ಟೋಬರ್ 20 ರಂದು ಪ್ರವಾಸಿಗರ ವೀಕ್ಷಣೆಗೆ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ

(ನ್ಯೂಸ್‌ ಕಡಬ) newskadaba.com,  ಅ.18 ಪುತ್ತೂರು: ದರ್ಬೆ ಸಮೀಪ ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಸಂಚಾರಿ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಇಂದು ಸಂಜೆ ದರ್ಬೆಯಿಂದ ಮಾಣಿ ಮೈಸೂರು ಹೆದ್ದಾರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಂಚಾರಿ ಪೊಲೀಸರ ವರ್ತನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ, ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಸಂಚಾರಿ ಠಾಣೆಯ ಪೊಲೀಸರು ಆಟೋ ರಿಕ್ಷಾಕ್ಕೆ ಅಡ್ಡಲಾಗಿ ಬಂದು ಚಾಲಕನ ಮೇಲೆ

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್; 64,000 ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ಅ.18 ಮಂಗಳೂರು: ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಆಗಿ 64,000 ರೂ. ಕಳೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಅಕ್ಟೋಬರ್ 5 ರಂದು ಸ್ನೇಹಿತರನ್ನು ಭೇಟಿ ಮಾಡಲು ನಗರಕ್ಕೆ ಬಂದಿದ್ದರು. ಅಂದು ಸಂಜೆ, ಅವರಿಗೆ ಅಪರಿಚಿತ ಸಂಖ್ಯೆಯಿಂದ ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಇರುವ ವಾಟ್ಸಾಪ್ ಸಂದೇಶ ಬಂದಿತ್ತು. ಆ ರಾತ್ರಿ, ಅವರು ಅದನ್ನು ಪರಿಶೀಲಿಸಲು ಆ

ಮಂಗಳೂರು: ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್; 64,000 ರೂ. ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೂಜಿ ಮೀನು ಹೊಟ್ಟೆಗೆ ಚುಚ್ಚಿ ಮೀನುಗಾರ ಸಾವು

(ನ್ಯೂಸ್‌ ಕಡಬ) newskadaba.com,  ಅ.18: ಕಾರವಾರ: ತೀಕ್ಷ್ಣ ಮೂಗಿನ ಸೂಜಿ ಮೀನು ಹೊಟ್ಟೆಗೆ ಚುಚ್ಚಿದ್ದರಿಂದ ಮೀನುಗಾರನೊಬ್ಬ ಸಾವನ್ನಪ್ಪಿರುವ ವಿಚಿತ್ರ ಘಟನೆಯೊಂದು ಕಾರವಾರದಲ್ಲಿ ನಡೆದಿದೆ. ಮೃತನನ್ನು ಮಾಜಾಳಿ ದಂಡೇಭಾಗದ ನಿವಾಸಿ ಅಕ್ಷಯ್ ಅನಿಲ್ ಮಾಜಾಳಿಕರ್ (24) ಎಂದು ಗುರುತಿಸಲಾಗಿದೆ. ಅಕ್ಟೋಬರ್‌ 14ರಂದು ಅಕ್ಷಯ್‌, ಆಳ ಸಮುದ್ರದಲ್ಲಿ ಮೀನಿನ ಬೇಟೆಗೆ ತೆರಳಿದ್ದ. ದೋಣಿಯಲ್ಲಿದ್ದಾಗಲೇ 8ರಿಂದ 10 ಇಂಚು ಉದ್ದದ ಚೂಪು ಮೂತಿಯ ಸೂಜಿ ಮೀನು, ನೀರಿನಿಂದ ಜಿಗಿದು ಬಂದು ಅಕ್ಷಯ್ ಹೊಟ್ಟೆಗೆ ಚುಚ್ಚಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅಕ್ಷಯ್‌ನನ್ನ ಕೂಡಲೇ

ಸೂಜಿ ಮೀನು ಹೊಟ್ಟೆಗೆ ಚುಚ್ಚಿ ಮೀನುಗಾರ ಸಾವು Read More »

ಕರಾವಳಿ, ಕರ್ನಾಟಕ

ಬೆಂಗಳೂರು ವಿದ್ಯಾರ್ಥಿನಿ ಕೊಲೆ ಪ್ರಕರಣ: ‘ಮಿಷನ್ ಯಾಮಿನಿ’ ಬೇಧಿಸಿ ಪೊಲೀಸರು; ಇಬ್ಬರ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.18 ಬೆಂಗಳೂರು: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯ ಮುಖಕ್ಕೆ ಖಾರದ ಪುಡಿ ಎರಚಿ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉತ್ತರ ವಿಭಾಗದ ಶ್ರೀರಾಂಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೃತ್ಯ ಎಸಗಿದ್ದ ವಿಘ್ನೇಶ್ (28) ಹಾಗೂ ಆತನಿಗೆ ನೆರವಾಗಿದ್ದ ಹರೀಶ್ (36) ಬಂಧಿತರು. ಕೃತ್ಯದ ಬಳಿಕ ಆರೋಪಿ ತಪ್ಪಿಸಿಕೊಳ್ಳಲು ಹರೀಶ್ ನೆರವಾಗಿದ್ದ ಎಂದು ಪೊಲೀಸರು ಹೇಳಿದರು. ಶ್ರೀರಾಂಪುರ ಸಮೀಪದ ಸ್ವತಂತ್ರಪಾಳ್ಯ ನಿವಾಸಿ ಯಾಮಿನಿ ಪ್ರಿಯಾ ಅವರನ್ನು ಕೊಲೆ

ಬೆಂಗಳೂರು ವಿದ್ಯಾರ್ಥಿನಿ ಕೊಲೆ ಪ್ರಕರಣ: ‘ಮಿಷನ್ ಯಾಮಿನಿ’ ಬೇಧಿಸಿ ಪೊಲೀಸರು; ಇಬ್ಬರ ಆರೆಸ್ಟ್ Read More »

ಕರಾವಳಿ

ಹನಿಟ್ರ್ಯಾಪ್: ಕೇರಳ ಮೂಲದ ಉದ್ಯಮಿಗೆ ಲಕ್ಷಾಂತರ ರೂ. ವಂಚನೆ; ಆರೋಪ

(ನ್ಯೂಸ್‌ ಕಡಬ) newskadaba.com,  ಅ.18 ಮಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ತಂಡಗಳು ಸಕ್ರಿಯವಾಗಿದ್ದು, ಅಸಹಾಯಕ ಹೆಣ್ಣು ಮಕ್ಕಳನ್ನು ಮುಂದಿಟ್ಟು ಉದ್ಯಮಿಗಳಿಗೆ ಬಲೆ ಬೀಸುವ ಕಾರ್ಯಗಳು ಅವ್ಯಾಹತವಾಗಿ ನಡೆಯುತ್ತಿದೆ. ಮರ್ಯಾದೆಗೆ ಅಂಜಿ ಬಹಳಷ್ಟು ಮಂದಿ ಲಕ್ಷಾಂತರ ರೂ. ನೀಡಿ ಮೋಸ ಹೋಗುತ್ತಿದ್ದಾರೆ. ಇಂತಹ ಸಂತ್ರಸ್ತರು ಮುಂದೆ ಬಂದಲ್ಲಿ ಅವರಿಗೆ ಉಚಿತವಾಗಿ ಕಾನೂನು ನೆರವು ನೀಡಲು ಸಿದ್ಧ ಎಂದು ಬೆಂಗಳೂರಿನ ನ್ಯಾಯವಾದಿ ಸೌದಾ ಹೇಳಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು, ಕೇರಳ ಮೂಲದ ಗಲ್ಫ್ ಉದ್ಯಮಿಯೊಬ್ಬರಿಗೆ ಬಂಟ್ವಾಳದ ಹನಿಟ್ರ್ಯಾಪ್ ತಂಡವೊಂದು ಮೋಸ

ಹನಿಟ್ರ್ಯಾಪ್: ಕೇರಳ ಮೂಲದ ಉದ್ಯಮಿಗೆ ಲಕ್ಷಾಂತರ ರೂ. ವಂಚನೆ; ಆರೋಪ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ

(ನ್ಯೂಸ್‌ ಕಡಬ) newskadaba.com,  ಅ.18 ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ದೀಪಾವಳಿ ಮತ್ತು ಛತ್ ಪೂಜಾ ಸಮಯದಲ್ಲಿ ಜನರ ಸಂಚಾರ ದಟ್ಟಣೆಯನ್ನು ಹಾಗೂ ದೀರ್ಘ ವಾರಾಂತ್ಯದ ಜನಸಂದಣಿಯನ್ನು ನಿಭಾಯಿಸಲು ಬೃಹತ್ ಯೋಜನೆಯನ್ನು ರೂಪಿಸಿದೆ. SWR ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ವಿಭಾಗಗಳ ಪ್ರಮುಖ ನಿಲ್ದಾಣಗಳಲ್ಲಿ 136 ವಿಶೇಷ ರೈಲುಗಳು (338 ಟ್ರಿಪ್‌ಗಳು), 540 ಹೆಚ್ಚುವರಿ ಬೋಗಿಗಳು, ವರ್ಧಿತ ಭದ್ರತೆ, ಸಹಾಯ ಕೇಂದ್ರಗಳು, ವೈದ್ಯಕೀಯ ತಂಡಗಳು ಮತ್ತು ಸುಧಾರಿತ ಪ್ರಯಾಣಿಕರ ಮಾರ್ಗದರ್ಶನ ಸೌಲಭ್ಯ ನೀಡುತ್ತಿದೆ. ರೈಲು ಅವಶ್ಯಕತೆಗಳನ್ನು

ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ Read More »

ಕರಾವಳಿ
Scroll to Top