ಕರಾವಳಿ

ಕಾಸರಗೋಡು ಜಿಲ್ಲೆಯ ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ

(ನ್ಯೂಸ್‌ ಕಡಬ) newskadaba.com,  ಅ.16 ಕಾಸರಗೋಡು: ಜಿಲ್ಲೆಗೆ ಅಮೀಬಿಕ್‌ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ. ಇಬ್ಬರೂ ಕಲ್ಲಿಕೋಟೆ ಮೆಡಿಕಲ್‌ ಕಾಲೇಜಿನ ಪ್ರತ್ಯೇಕ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಆತಂಕಕಾರಿಯೇನಲ್ಲ ಎಂದು ಅಧಿಕೃತರು ತಿಳಿಸಿದ್ದಾರೆ ಈಗಾಗಲೇ ಈ ವರ್ಷ ಕೇರಳದಲ್ಲಿ 42 ಮಂದಿಗೆ ಅಮೀಬಿಕ್‌ ಮಿದುಳು ಜ್ವರ ಬಾಧಿಸಿದೆ ಎಂದು ಆರೋಗ್ಯ […]

ಕಾಸರಗೋಡು ಜಿಲ್ಲೆಯ ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ಇಂದು ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಮ್ಮಣ್ಣಾಯರು ಇಂದು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು. ದಾಮೋದರ ಮಂಡೆಚ್ಚರ ಆಪ್ತ ಶಿಷ್ಯ ಇನ್ನು ದಿನೇಶ್‌ ಅಮ್ಮಣ್ಣಾಯರು ಹಿರಿಯ ಭಾಗವತ ದಾಮೋದರ ಮಂಡೆಚ್ಚ ಅವರ

ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖ್ಯಾತ ಯಕ್ಷಗಾನ ಭಾಗವತ ಗಾನಕೋಗಿಲೆ ದಿನೇಶ ಅಮ್ಮಣ್ಣಾಯ ವಿಧಿವಶ

(ನ್ಯೂಸ್ ಕಡಬ) newskadaba.com ಅ. 16. ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು. ಎಡನೀರು ಮಠದ ಪರಮಶಿಷ್ಯರಾದ ಅಮ್ಮಣ್ಣಾಯರು ತಮ್ಮ ಜೀವನ ಅತೀ ಹೆಚ್ಚು ಯಕ್ಷಗಾನ ಭಾಗವತಿಕೆಯನ್ನು ಎಡನೀರು ಮಠದ ಮೇಳ ಹಾಗೂ ಎಡನೀರು ಕ್ಷೇತ್ರದಲ್ಲೇ ಮಾಡಿರುವುದು ವಿಶೇಷ.

ಖ್ಯಾತ ಯಕ್ಷಗಾನ ಭಾಗವತ ಗಾನಕೋಗಿಲೆ ದಿನೇಶ ಅಮ್ಮಣ್ಣಾಯ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕನಿಂದ ಬೈಕ್ ಅಪಘಾತ ಪ್ರಕರಣ ಮಾಲೀಕನಿಗೆ 32 ಸಾವಿರ ದಂಡ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಅ. 16. ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿ ಅಪಘಾತವಾದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಲಂ u/s 281,125(a) BNS and u/s 4(1),181,146,196,199A(1),190(2) IMV act and u/s 115CMV Rule ಪ್ರಕರಣ ದಾಖಲಾಗಿತ್ತು.   ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಅಪ್ರಾಪ್ತ ಬಾಲಕ ಚಲಾಯಿಸಿದ KA19 S9666 ವಾಹನದ ಮಾಲೀಕ ಮಹಮ್ಮದ್ ಅನೀಸ್ ಇವರಿಗೆ ಬಂಟ್ವಾಳ ಎಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಸೆ.26 ರಂದು 32,000 ರೂಪಾಯಿ ದಂಡ ವಿಧಿಸಿ

ಅಪ್ರಾಪ್ತ ಬಾಲಕನಿಂದ ಬೈಕ್ ಅಪಘಾತ ಪ್ರಕರಣ ಮಾಲೀಕನಿಗೆ 32 ಸಾವಿರ ದಂಡ ವಿಧಿಸಿದ ನ್ಯಾಯಾಲಯ Read More »

ಕರಾವಳಿ

ಅಕ್ರಮ ಪಟಾಕಿ ಸಂಗ್ರಹ- ಪೊಲೀಸರ ದಾಳಿ

(ನ್ಯೂಸ್ ಕಡಬ) newdkadaba.com ಅ. 16. ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಂಜಾಲು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಎಂಬಲ್ಲಿ ಪೊಲೀಸರು ದಾಳಿ ನಡೆಸಿ ಹೆಚ್ಚಿನ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ದೀಪಾವಳಿಯ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಪಟಾಕಿ ಖರೀದಿ ಹಾಗೂ ಸಂಗ್ರಹ ಮಾಡುತ್ತಿರುವ ಮಾಹಿತಿ

ಅಕ್ರಮ ಪಟಾಕಿ ಸಂಗ್ರಹ- ಪೊಲೀಸರ ದಾಳಿ Read More »

ಕರಾವಳಿ

ಬೀದಿನಾಯಿಗಳ ದಾಳಿ- ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ಅ. 16. ಬೀದಿ ನಾಯಿಯೊಂದು ಬಾಲಕಿ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ನ ಕಾನಮೈದಗುರಿ ಎಂಬಲ್ಲಿ ನಡೆದಿದೆ. ಗಾಯಗೊಂಡ ಬಾಲಕಿಯನ್ನು ಸುರತ್ಕಲ್‌ ಕಾನ ಮೈಂದಗುರಿ ನಿವಾಸಿ ಹೈದರ್ ಅಲಿ ಎಂಬವರ‌ ಮಗಳು ರಿದಾ ಫಾತಿಮ (9) ಎಂದು ಗುರುತಿಸಲಾಗಿದೆ‌. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿದಾ ಫಾತಿಮ ಬುಧವಾರದಂದು ಸಂಜೆಯ ವೇಳೆ‌ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದ ಸಂದರ್ಭ ಬೀದಿನಾಯಿಗಳು ಜಗಳ ಮಾಡಿಕೊಂಡು

ಬೀದಿನಾಯಿಗಳ ದಾಳಿ- ಬಾಲಕಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ, ವ್ಯಕ್ತಿಗೆ 29.68 ಲಕ್ಷರೂ. ಪಂಗನಾಮ

(ನ್ಯೂಸ್‌ ಕಡಬ) newskadaba.com,  ಅ. 16. ವ್ಯಕ್ತಿಯೊಬ್ಬರು ಆನ್‌ಲೈನ್ ಹೂಡಿಕೆ ವಂಚನೆಗೆ ಬಲಿಯಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಕುರಿತು ಉಡುಪಿಯಿಂದ ವರದಿಯಾಗಿದೆ. ದೂರಿನ ಪ್ರಕಾರ, ಕಳೆದ ಸೆಪ್ಟೆಂಬರ್ 11 ರಂದು ಟೆಲಿಗ್ರಾಮ್‌ನಲ್ಲಿ @Anjana_198_off  ಎಂಬ ಖಾತೆಯಿಂದ ಸಂದೇಶ ಬಂದಿದ್ದು, ಇದನ್ನು ಅಧಿಕೃತ ಯುಕೆ ಸರ್ಕಾರ ಎಂದು ವಿವರಿಸಲಾಗಿದೆ. ಆ ಸಂದೇಶದಲ್ಲಿ ಚಿನ್ನ, ಬೆಳ್ಳಿ ನಾಣ್ಯಗಳು, ಬಾರ್‌ಗಳು ಮತ್ತು ಇತರ ಚಿನ್ನ-ಸಂಬಂಧಿತ ಉತ್ಪನ್ನಗಳ ಮೇಲೆ ಲಾಭದಾಯಕ ಆದಾಯದ ಭರವಸೆ ನೀಡಲಾಗಿದೆ. ಈ ವೇದಿಕೆಯಲ್ಲಿ “ಚಿನ್ನದ ಬಿಡ್ಡರ್” ಆಗಿ ಕೆಲಸ

ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ, ವ್ಯಕ್ತಿಗೆ 29.68 ಲಕ್ಷರೂ. ಪಂಗನಾಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಹಿತಿ, ಖ್ಯಾತ ನಾಟಕ ನಿರ್ದೇಶಕ, ಸಾಹಿತಿ, ಪ್ರಕಾಶ್ ರಾವ್ ಪಯ್ಯಾರ್ ಹೃದಯಾಘಾತದಿಂದ ವಿದಿವಶ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು : ಖ್ಯಾತ ನಾಟಕ ನಿರ್ದೇಶಕ, ಸಾಹಿತಿ ಮತ್ತು ಸಾಹಿತ್ಯಿಕ ವ್ಯಕ್ತಿ ಪ್ರಕಾಶ್ ರಾವ್ ಪಯ್ಯಾರ್ ಅವರು ಅಕ್ಟೋಬರ್ 15 ರಂದು ರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.. ಯುಎಇ ಮೂಲದ ಕವಿ, ನಾಟಕಕಾರ, ರಂಗ ನಿರ್ದೇಶಕ ಮತ್ತು ಸಾಮಾಜಿಕ ಕಾರ್ಯಕರ್ತ ಪಯ್ಯಾರ್ 10 ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಾರೆ. 2015 ರಲ್ಲಿ ಬಿಡುಗಡೆಯಾದ ಅವರ ‘ಉರೆಟ್ಟ ಕಣ್ಣುದ ಸಿರಿ’ ಕವನ ಸಂಕಲನವು ಓದುಗರಿಂದ ವ್ಯಾಪಕ ಮೆಚ್ಚುಗೆಯನ್ನು ಪಡೆಯಿತು. ದಶಕಗಳ ಕಾಲದ ವೃತ್ತಿಜೀವನದಲ್ಲಿ,

ಸಾಹಿತಿ, ಖ್ಯಾತ ನಾಟಕ ನಿರ್ದೇಶಕ, ಸಾಹಿತಿ, ಪ್ರಕಾಶ್ ರಾವ್ ಪಯ್ಯಾರ್ ಹೃದಯಾಘಾತದಿಂದ ವಿದಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ-ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು:ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ.ಮೈಂದಗುರಿ ನಿವಾಸಿ ಹೈದರ್ ಅಲಿ ಅವರ‌ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ‌. ರಿದಾ ಫಾತಿಮ ಸಂಜೆಯಸಮಯದಲ್ಲಿ‌ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ಸಂಧರ್ಭದಲ್ಲಿ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು

ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ-ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಲಡ್ಕದಲ್ಲಿ ಪೂರ್ಣ ಪ್ರಮಾಣದ ರೈಲು ಟರ್ಮಿನಲ್ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ. 15. ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿಯಾಗಿ, ಮಂಗಳೂರು-ಹಾಸನ ಮಾರ್ಗದ ಕಾಣಿಯೂರು ರೈಲು ನಿಲ್ದಾಣದ ಅಭಿವೃದ್ಧಿ ಹಾಗೂ ಸ್ಥಳಾಂತರದ ಕುರಿತು ಮಹತ್ವದ ಮನವಿ ಸಲ್ಲಿಸಿದರು. ಮಂಗಳೂರು-ಹಾಸನ ರೈಲು ಮಾರ್ಗದಲ್ಲಿರುವ ಕಾಣಿಯೂರು ನಿಲ್ದಾಣವು ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಹತ್ತಿರದಲ್ಲಿದ್ದು, ಪ್ರಯಾಣಿಕರ ಬಳಕೆಯಲ್ಲಿದೆ. ಆದರೆ, ನಿಲ್ದಾಣದ ಮೂಲಭೂತ ಸೌಕರ್ಯಗಳು ಕಡಿಮೆ ಇರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕಿ ಭಾಗೀರಥಿ

ಏಲಡ್ಕದಲ್ಲಿ ಪೂರ್ಣ ಪ್ರಮಾಣದ ರೈಲು ಟರ್ಮಿನಲ್ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ Read More »

ಕರಾವಳಿ, ಕರ್ನಾಟಕ
Scroll to Top