ಕರಾವಳಿ

ಸಮುದ್ರದಲ್ಲಿ ಮುಳುಗಿ ಮೂವರು ಬಾಲಕರು ಮೃತ್ಯು..!

(ನ್ಯೂಸ್‌ ಕಡಬ) newskadaba.com ಅ. 15. ಸಮುದ್ರದಲ್ಲಿ ಈಜಲು ಹೋಗಿ ಮೂವರು ಅಪ್ರಾಪ್ತ ಬಾಲಕರು ಮುಳುಗಿ ಮೃತಪಟ್ಟಿರುವ ಘಟನೆ ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರ ಗ್ರಾಮದ ಬಳಿಯ ಕೊಡೇರಿ ಹೊಸಹಿತ್ಲುವಿನ ಕರಾವಳಿಯಲ್ಲಿ ನಡೆದಿದೆ.   ಮೃತ ಬಾಲಕರನ್ನು ಸಂಕೇತ್‌ (16), ಸೂರಜ್‌ (15) ಮತ್ತು ಆಶಿಶ್‌ (14) ಎಂದು ಗುರುತಿಸಲಾಗಿದೆ. ನಾಲ್ವರು ಅಪ್ರಾಪ್ತ ಬಾಲಕರು ಆಟವಾಡುತ್ತಾ ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಮುಳುಗಿದ್ದು, ಹೊರಗೆ ಬರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆದರೆ ಓರ್ವ ಬಾಲಕ ಈಜಿ ದಡ ಸೇರಿದ ನಂತರ ಪೊಲೀಸರಿಗೆ […]

ಸಮುದ್ರದಲ್ಲಿ ಮುಳುಗಿ ಮೂವರು ಬಾಲಕರು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ನವೆಂಬರ್ 1 ಮತ್ತು 2 ರಂದು ನಗರದಲ್ಲಿ ಮಿಲ್ಲೆಟ್ಸ್ ಉತ್ಸವ

(ನ್ಯೂಸ್‌ ಕಡಬ) newskadaba.com,  ಅ.15  ಮಂಗಳೂರು :  ನವೆಂಬರ್ 1 ,2 ರಂದು ಸೇಂಟ್ ಆಗ್ನೆಸ್ ಕಾಲೇಜಿನ ಪಕ್ಕದಲ್ಲಿರುವ ಬೆಂದೂರ್‌ವೆಲ್‌ನಲ್ಲಿರುವ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಸಭಾಂಗಣದಲ್ಲಿ ಎರಡು ದಿನಗಳ ಮಿಲ್ಲೆಟ್ಸ್ ಉತ್ಸವವನ್ನು ಆಯೋಜಿಸಲಾಗಿದೆ.ಈ ಕಾರ್ಯಕ್ರಮವನ್ನು ಹನಿಜೆನಿಕ್ಸ್ ಬೀ ಫಾರ್ಮ್ಸ್, ರೋ ಇಂಟರ್ನ್ಯಾಷನಲ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಪರಿವರ್ತನೆ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸುತ್ತಿದೆ. ಈ ಉತ್ಸವದಲ್ಲಿ ಕರ್ನಾಟಕದಾದ್ಯಂತದ ವಿವಿಧ ಆರೋಗ್ಯಕರ ಭಕ್ಷ್ಯಗಳನ್ನು ನೀಡುವ ರಾಗಿ ಆಧಾರಿತ ಆಹಾರ ಮಳಿಗೆಗಳು, ಸ್ಥಳೀಯ ಸಾವಯವ ಉತ್ಪನ್ನಗಳನ್ನು ಉತ್ತೇಜಿಸುವ

ಮಂಗಳೂರಿನಲ್ಲಿ ನವೆಂಬರ್ 1 ಮತ್ತು 2 ರಂದು ನಗರದಲ್ಲಿ ಮಿಲ್ಲೆಟ್ಸ್ ಉತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್..!

(ನ್ಯೂಸ್‌ ಕಡಬ) newskadaba.com ಅ. 15. 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಬಂಧಿತ ಆರೋಪಿಯನ್ನು ಕೇರಳದ ತ್ರಿಶೂರ್‌ ಜಿಲ್ಲೆಯ ನಾಟಿ ಮನೆಯ ಬಾಲನ್(73) ಎಂದು ಗುರುತಿಸಲಾಗಿದೆ. 1990 ನೇ ವರ್ಷದಲ್ಲಿ ಸುಳ್ಯ ತಾಲ್ಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ರವರಿಗೆ ತಲ್ವಾರ್ ನಿಂದ ಕಡಿದು ತೀವ್ರ ಸ್ವರೂಪದ ರಕ್ತ ಗಾಯ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್‌ ರಾಣೆಯಲ್ಲಿ ಪ್ರಕರಣ

35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com ಅ. 15. ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಸಂಬಂಧಿಸಿ ನೀಡಿರುವ ಹೇಳಿಕೆ ವಿಚಾರವಾಗಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬೆಳ್ತಂಗಡಿ ಪೊಲೀಸರ ಮನವಿ ಮೇರೆಗೆ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ಆಯುಕ್ತ ಸ್ಟೆಲ್ಲಾ ವರ್ಗಿಸ್ ಸೆ.18 ರಂದು ಆದೇಶ ಹೊರಡಿಸಿದ್ದರು. ಈ

ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಡಾ. ಎಸ್.ಎಲ್. ಭೈರಪ್ಪ ಅವರಿಗೆ ‘ಕಾಲಾತೀತ ಸಾಹಿತ್ಯ ಚಕ್ರವರ್ತಿ’ ಬಿರುದು

(ನ್ಯೂಸ್‌ ಕಡಬ) newskadaba.com,  ಅ.15 ಕಾಪು : “ಡಾ. ಎಸ್.ಎಲ್. ಭೈರಪ್ಪ ಅವರ ಕೃತಿಗಳ ಶ್ರೇಷ್ಠತೆಯು ಅವುಗಳ ಅನುಭವಾತ್ಮಕ ಆಳದಲ್ಲಿ ಮಾತ್ರವಲ್ಲದೆ, ವಾಸ್ತವ ಜೀವನದ ಸನ್ನಿವೇಶಗಳಿಗೆ ಹೊಂದಿಕೊಳ್ಳುವ ಹಾಗೂ ಓದುಗರಿಗೆ ಸಂಬಂಧ ಕಲ್ಪಿಸುವ ನಿರೂಪಣಾ ಶೈಲಿಯಲ್ಲಿ ಅಡಗಿದೆ. ಇದು ಅವರ ಬರವಣಿಗೆಗಳನ್ನು ಕಾಲಾತೀತ ಮತ್ತು ಓದುಗರಿಗೆ ಸದಾ ಪ್ರಸ್ತುತವಾಗುವಂತೆ ಮಾಡಿದೆ” ಎಂದು ಉಡುಪಿ ಎಂಜಿಎಂ ಕಾಲೇಜಿನ ರಾಜಕೀಯ ವಿಜ್ಞಾನ ವಿಭಾಗದ ನಿವೃತ್ತ ಮುಖ್ಯಸ್ಥರಾದ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು. ಅವರು ಅಕ್ಟೋಬರ್ 14 ರಂದು ಕಾಲೇಜು

ಡಾ. ಎಸ್.ಎಲ್. ಭೈರಪ್ಪ ಅವರಿಗೆ ‘ಕಾಲಾತೀತ ಸಾಹಿತ್ಯ ಚಕ್ರವರ್ತಿ’ ಬಿರುದು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಯಿಲ: ಅಸಹಾಯಕ ವ್ಯಕ್ತಿಗೆ ಅಂಗಡಿ ವ್ಯವಸ್ಥೆಗೊಳಿಸಿ ಸಹಾಯ

(ನ್ಯೂಸ್‌ ಕಡಬ) newskadaba.com  ಅ. 15. ಅನಾರೋಗ್ಯದಿಂದಾಗಿ ದುಡಿಯಲಾಗದ ಸ್ಥಿತಿಯಲ್ಲಿದ್ದ ಕೊಯಿಲ ಗ್ರಾಮದ ಸನ್ಯಾಸಿಮೂಲೆ ನಿವಾಸಿ ಶಿಹಾಬುದ್ದೀನ್ ಎಂಬವರಿಗೆ ಕುಂತೂರು ಚರ್ಚ್‍ ನ ಟ್ರಸ್ಟ್ ವತಿಯಿಂದ ಪೆಟ್ಟಿ ಅಂಗಡಿಯೊಂದನ್ನು ನೀಡಿ ಅವರಿಗೆ ವ್ಯಾಪಾರಕ್ಕೆ ಅನುವು ಮಾಡಿ, ಜೀವನ ನಿರ್ವಹಣೆಗೆ ವ್ಯವಸ್ಥೆ ಮಾಡಿಕೊಟ್ಟು ಸಹಾನುಭೂತಿ ತೋರಿದ್ದಾರೆ. ಶಿಹಾಬುದ್ದೀನ್‍ ರವರು ಕಳೆದ ಕೆಲ ಸಮಯದಿಂದ ರೋಗ ಭಾದೆಗೆ ಒಳಗಾಗಿ ಕೂಲಿ ಕೆಲಸಗಳಿಗೂ ಹೋಗಲು ಅಸಾಧ್ಯವಾಗಿ ದುಡಿಯಲಾಗದ ಸ್ಥಿತಿಯಲ್ಲಿದ್ದರು. ಪತ್ನಿ ಮತ್ತು ಇಬ್ಬರು ಪುಟ್ಟಮಕ್ಕಳನ್ನು ಹೊಂದಿರುವ ಇವರ ಕುಟುಂಬದ ಜೀವನ ನಿರ್ವಹಣೆಗೆ

ಕೊಯಿಲ: ಅಸಹಾಯಕ ವ್ಯಕ್ತಿಗೆ ಅಂಗಡಿ ವ್ಯವಸ್ಥೆಗೊಳಿಸಿ ಸಹಾಯ Read More »

ಕರಾವಳಿ

ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.15 ಸುಳ್ಯ: ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಸುಳ್ಯದ ಯುವಕನೋರ್ವ ಅಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸಮಯದಲ್ಲಿ  ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು. ನಂದನ ಅವರು ಮಾರಿಷಸ್ ನಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ… ಘಟನೆ ಸೋಮವಾರ

ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ಯಾರಂಟಿ ಫಲಾನುಭವಿಗಳಿಗೆ ನೆರವು: ಭರತ್ ಮುಂಡೋಡಿ ಸೂಚನೆ

(ನ್ಯೂಸ್‌ ಕಡಬ) newskadaba.com  ಅ. 15. ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಲು ಸಮಸ್ಯೆಯಾದಲ್ಲಿ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಫಲಾನುಭವಿಗಳಿಗೆ ನೆರವು ನೀಡಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ. ಅವರು ಮಂಗಳವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಮಿತಿಯ ಎಲ್ಲಾ ಸದಸ್ಯರು ತಮ್ಮ

ಗ್ಯಾರಂಟಿ ಫಲಾನುಭವಿಗಳಿಗೆ ನೆರವು: ಭರತ್ ಮುಂಡೋಡಿ ಸೂಚನೆ Read More »

ಕರಾವಳಿ

ಪಂಪ್‍ ವೆಲ್ – ಕಂಕನಾಡಿ ರಸ್ತೆ ಕಾಮಗಾರಿ: ಬದಲಿ ಮಾರ್ಗದ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com  ಅ. 15. ನಗರದ ಪಂಪ್‍ವೆಲ್ ಸರ್ಕಲ್‍ನಿಂದ ಕಂಕನಾಡಿ ಬೈಪಾಸ್‍ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದರಿಂದ ಅಕ್ಟೋಬರ್ 13ರಿಂದ ಎಪ್ರಿಲ್ 15ರ ವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ  ಹೊರಡಿಸಲಾಗಿದೆ. ಪಂಪ್‍ವೆಲ್ ವೃತ್ತದಿಂದ ಕಂಕನಾಡಿ ಬೈಪಾಸ್‍ವರೆಗೆ ರಸ್ತೆಯ ಪ್ರಥಮ ಹಾಗೂ ದ್ವಿತೀಯ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ಸಮಯದಲ್ಲಿ ದ್ವಿ-ಮುಖ ರಸ್ತೆಯ ಒಂದು ರಸ್ತೆಯನ್ನು ಕರಾವಳಿ ಜಂಕ್ಷನ್‍ನಿಂದ ಪಂಪ್‍ವೆಲ್‍ವರೆಗೆ ವಾಹನಗಳು ಸಂಚರಿಸಲು ತಾತ್ಕಾಲಿಕವಾಗಿ ಏಕಮಖ ರಸ್ತೆಯನ್ನಾಗಿ ಘೋಷಿಸಿದೆ.

ಪಂಪ್‍ ವೆಲ್ – ಕಂಕನಾಡಿ ರಸ್ತೆ ಕಾಮಗಾರಿ: ಬದಲಿ ಮಾರ್ಗದ ವ್ಯವಸ್ಥೆ Read More »

ಕರಾವಳಿ

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

(ನ್ಯೂಸ್‌ ಕಡಬ) newskadaba.com  ಅ. 15. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ, ಫಾದರ್ ಮುಲ್ಲರ್ ಮೆಡಿಕಲ್ ಮತ್ತು ನರ್ಸಿಂಗ್ ಕಾಲೇಜು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ -2025” ಅಕ್ಟೋಬರ್ 15 ರಂದು ಬೆಳಿಗ್ಗೆ 9:30 ಗಂಟೆಗೆ ನಗರದ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೆಸಿನಿಯಲ್ ಮೆಮೋರಿಯಲ್

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ Read More »

ಕರಾವಳಿ
Scroll to Top