ಪೆಲೆಟ್ ಗನ್‌ಗಳ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ
(ನ್ಯೂಸ್ ಕಡಬ) newskadaba.com, ಜು.31 : ಅತ್ಯಂತ ತೀವ್ರ ಪರಿಸ್ಥಿತಿಗಳಲ್ಲಿ ಗುಂಡು ಹಾರಿಸಲು ಕಾನೂನಿನಲ್ಲಿ ಅವಕಾಶವಿರುವಾಗ, ಪೆಲೆಟ್ ಗನ್‌ಗಳನ್ನು ಮಾತ್ರ ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.ಪೋಲೀಸ್ ನಿಯಮಗಳನ್ನು ಪ್ರಶ್ನಿಸದೆ ಪೆಲೆಟ್ ಗನ್‌ಗಳ ಬಳಕೆಯನ್ನು ನೇರವಾಗಿ ತಡೆಯಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಜುಲೈ 20ರಂದು ದೆಹಲಿಯ ‘ಸಂಸತ್ ಚಲೋ’ ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಸಿದ್ದನ್ನು ವಿರೋಧಿಸಿ ಮಾಜಿ ಐಪಿಎಸ್ ಅಧಿಕಾರಿ ಯಶೋವರ್ಧನ್ ಆಜಾದ್ ಮತ್ತು ಗಾಯಾಳುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ […]
ಪೆಲೆಟ್ ಗನ್‌ಗಳ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









