ಕರಾವಳಿ

ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಟ್ಟಡ ಕಾರ್ಮಿಕ ಫೆಡರೇಶನ್ ಬೃಹತ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com ಅ. 14. ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆಯು ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದ ತನಕ ನಡೆಯಿತು. ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸುತ್ತಾ ಫೆಡರೇಶನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು […]

ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಟ್ಟಡ ಕಾರ್ಮಿಕ ಫೆಡರೇಶನ್ ಬೃಹತ್ ಪ್ರತಿಭಟನೆ Read More »

ಕರಾವಳಿ

ನಾಳೆಯಿಂದ ಖಾದಿ ಉತ್ಸವ

(ನ್ಯೂಸ್‌ ಕಡಬ) newskadaba.com  ಅ. 14. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಖಾದಿ ಉತ್ಸವ-2025 ಅಕ್ಟೋಬರ್ 15 ರಿಂದ 24 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 9 ರವರೆಗೆ ನಗರದ ಲಾಲ್‍ಭಾಗ್ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಭಾಂಗಣದಲ್ಲಿ  ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್

ನಾಳೆಯಿಂದ ಖಾದಿ ಉತ್ಸವ Read More »

ಕರಾವಳಿ

ವಿಕಸಿತ ಭಾರತ ಯುವ ಸಂಸತ್ ಸ್ಪರ್ಧೆ- ಜಿಲ್ಲಾ ಮಟ್ಟದಲ್ಲಿ ನೋಂದಣಿ

(ನ್ಯೂಸ್‌ ಕಡಬ) newskadaba.com  ಅ. 14. ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಪ್ರಮುಖ ವಿಕಸಿತ ಭಾರತ ಯುವ ಸಂಸತ್ – 2026  ಕಾರ್ಯಕ್ರಮ ಆರಂಭಗೊಂಡಿದ್ದು, 18 ರಿಂದ 25 ವರ್ಷ ವಯಸ್ಸಿನ ಯುವಕ-ಯುವತಿಯರು ನೋಂದಣಿ ಮಾಡಬಹುದಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಹಿಂದಿ, ಇಂಗ್ಲಿಷ್ ಅಥವಾ ಕನ್ನಡ ಭಾಷೆಯಲ್ಲಿ ನಿಗದಿತ ಸಮಯದೊಳಗೆ ತಮ್ಮ ಭಾಷಣವನ್ನು ಮಂಡಿಸಬಹುದು. ಆಸಕ್ತ ಯುವಕ-ಯುವತಿಯರು ಅಕ್ಟೋಬರ್ 12ರ ವರೆಗೆ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ MY

ವಿಕಸಿತ ಭಾರತ ಯುವ ಸಂಸತ್ ಸ್ಪರ್ಧೆ- ಜಿಲ್ಲಾ ಮಟ್ಟದಲ್ಲಿ ನೋಂದಣಿ Read More »

ಕರಾವಳಿ

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com  ಅ. 14. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಮುನ್ನೂರು ಗ್ರಾಮ ಪಂಚಾಯತ್, ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ಜಿಲ್ಲಾ ಯುವಜನ ಒಕ್ಕೂಟ ಇದರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 26 ರಂದು ಬೆಳಿಗ್ಗೆ 9 ಗಂಟೆಗೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಶ್ರೀ ರಾಜರಾಜೇಶ್ವರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಆಯೋಜಿಸಲಾಗುವ ಸ್ಪರ್ಧೆಗಳ

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ Read More »

ಕರಾವಳಿ

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್- ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಅ. 14. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್- ಅರ್ಜಿ ಆಹ್ವಾನ Read More »

ಕರಾವಳಿ

ಆರ್ ಟಿಒ ಅಧಿಕಾರಿಯ ಮನೆಗೆ ಲೋಕಾಯುಕ್ತ ದಾಳಿ

(ನ್ಯೂಸ್‌ ಕಡಬ) newskadaba.com ಅ. 14. ಉಡುಪಿ ಆರ್ ಟಿಒ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರದಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿರುವ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರು, ಪ್ರಸ್ತುತ ಉಡುಪಿಯಲ್ಲಿ ಆರ್ ಟಿಒ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸಾರ್ವಜನಿಕರಿಂದ ಕೇಳಿಬಂದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅವರ ಮನೆ ಮತ್ತು ಸಂಬಂಧಿಕರ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಡುಪಿಯ ಕಿನ್ನಿಮುಲ್ಕಿ ಪ್ರದೇಶದಲ್ಲಿರುವ

ಆರ್ ಟಿಒ ಅಧಿಕಾರಿಯ ಮನೆಗೆ ಲೋಕಾಯುಕ್ತ ದಾಳಿ Read More »

ಕರಾವಳಿ

ಮಂಗಳೂರು: ಎರಡು ಮನೆಗಳಿಗೆ ಬಡಿದ ಸಿಡಿಲು; 6 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ .13:  ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ. ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ ವೇಳೆ

ಮಂಗಳೂರು: ಎರಡು ಮನೆಗಳಿಗೆ ಬಡಿದ ಸಿಡಿಲು; 6 ಜನರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಎರಡು ಮನೆಗಳಿಗೆ ಸಿಡಿಲು ಬಡಿತ ; 6 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ .13 ಮಂಗಳೂರು: 2 ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ. ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ

ಮಂಗಳೂರಿನ ಎರಡು ಮನೆಗಳಿಗೆ ಸಿಡಿಲು ಬಡಿತ ; 6 ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಆರಂಭ

(ನ್ಯೂಸ್‌ ಕಡಬ) newskadaba.com,  ಅ .13: ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಮನೆ ಮನೆಗೆ ಪೊಲೀಸ್’ (ಪ್ರತಿ ಮನೆ ಬಾಗಿಲಿಗೆ ಪೊಲೀಸರು) ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಆದರೆ ಸಾಕಷ್ಟು ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಸೀಮಿತ ಪ್ರಚಾರದ ಕೊರತೆಯಿಂದಾಗಿ, ಈ ಕಾರ್ಯಕ್ರಮದ ಬಗ್ಗೆ ದಕ್ಷಿಣ ಕನ್ನಡ ನಿವಾಸಿಗಳಲ್ಲಿ ಗೊಂದಲ ಮತ್ತು ಕಳವಳವನ್ನು ಉಂಟುಮಾಡಿದೆ. ಸಮಾಜದಲ್ಲಿ ಸುರಕ್ಷತೆ ಮತ್ತು ಭದ್ರತೆಯ ಭಾವನೆಯನ್ನು ಮೂಡಿಸುವುದರ ಜೊತೆಗೆ, ಪೊಲೀಸರು ಮತ್ತು ಸಾರ್ವಜನಿಕರ ನಡುವೆ ವಿಶ್ವಾಸವನ್ನು ಬೆಳೆಸುವುದು ಕಾರ್ಯಕ್ರಮದ ಪ್ರಾಥಮಿಕ

ದಕ್ಷಿಣ ಕನ್ನಡದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಆರಂಭ Read More »

ಕರಾವಳಿ, ಕರ್ನಾಟಕ

ಉಡುಪಿ: ಪತ್ರಕರ್ತ ಜನಾರ್ದನ್ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ .13. ಉಡುಪಿ: ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಅವರು ಮಹರ್ಷಿ ವಾಲ್ಮೀಕಿ ಸಂಘದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಈ ಸಮಯದಲ್ಲಿ ಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ

ಉಡುಪಿ: ಪತ್ರಕರ್ತ ಜನಾರ್ದನ್ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top