AC ಕಂಪ್ರೆಸರ್ ಸ್ಫೋಟ: ಇಸ್ಲಾಮಾಬಾದ್‌ನ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ, 15 ನವಜಾತ ಶಿಶುಗಳು ಸಜೀವ ದಹನ
(ನ್ಯೂಸ್ ಕಡಬ) newskadaba.com, ಆ.26: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ (PIMS) ಆಸ್ಪತ್ರೆಯ ಸ್ತ್ರೀರೋಗ ಶಾಸ್ತ್ರ ವಾರ್ಡ್‌ನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.ನರ್ಸರಿ ವಿಭಾಗದಲ್ಲಿದ್ದ ಹವಾನಿಯಂತ್ರಣ (AC) ಕಂಪ್ರೆಸರ್ ಸಡನ್ ಆಗಿ ಸ್ಫೋಟಗೊಂಡಿದ್ದೇ ಬೆಂಕಿ ವ್ಯಾಪಿಸಲು ಕಾರಣ ಎಂದು ತಿಳಿಯಲಾಗಿದೆ. ಬೆಂಕಿ ಕಾಣಿಸಿಕೊಂಡಾಗ ನರ್ಸರಿಯಲ್ಲಿ ಒಟ್ಟು 16 ನವಜಾತ ಶಿಶುಗಳಿದ್ದವು. ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದರೂ ಸಹ 15 ಶಿಶುಗಳು ಬೆಂಕಿಗಾಹುತಿಯಾಗಿದ್ದು, ಕೇವಲ ಒಂದೇ ಒಂದು ಮಗುವನ್ನು ಬದುಕಿಸಲು ಸಾಧ್ಯವಾಗಿದೆ.ಅಗ್ನಿಶಾಮಕ […]







