ಕರಾವಳಿ

ಉಡುಪಿ ಜಿಲ್ಲೆಯಲ್ಲಿ 70,971 ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ

(ನ್ಯೂಸ್‌ ಕಡಬ) newskadaba.com,  ಅ.01 ಉಡುಪಿ: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ 2025-26ನೇ ಸಾಲಿನಲ್ಲಿ ಉಡುಪಿ ಜಿಲ್ಲಾದ್ಯಾಂತ ವಿದ್ಯುತ್ ಸಂಪರ್ಕ ಪಡೆದ ಒಟ್ಟು ಸುಮಾರು 3.55 ಲಕ್ಷ ಮನೆಗಳಿಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಮಾಡುವ ಸಂಬಂಧ ಈಗಾಗಲೇ ಮೆಸ್ಕಾಂ ಇಲಾಖೆ ವತಿಯಿಂದ ಆರ್.ಆರ್.ನಂಬರ್ ಹೊಂದಿರುವ ಮನೆಗಳಿಗೆ ಜಿಯೋ ಟ್ಯಾಗ್ ಸ್ಟಿಕರ್ ಅಳವಡಿಸಲಾಗಿರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಮನೆ ಮನೆ ಸಮೀಕ್ಷೆಯನ್ನು ಸೆ.22 ರಿಂದ ಅ.07 ರವೆರಗೆ ಕರ್ನಾಟಕ […]

ಉಡುಪಿ ಜಿಲ್ಲೆಯಲ್ಲಿ 70,971 ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ Read More »

ಕರಾವಳಿ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಅ.01 ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೊಸ ಪರಿಷ್ಕರಣೆ ಘೋಷಿಸಿದ್ದು, ಇದು ಇಂದಿನಿಂದಲೇ ಜಾರಿಗೆ ಬಂದಿದೆ. ಹಬ್ಬದ ಋತುವಿಗೆ ಸ್ವಲ್ಪ ಮುಂಚಿತವಾಗಿ ಈ ಹೆಚ್ಚಳವಾಗಿದ್ದು, ವಾಣಿಜ್ಯ ಅಡುಗೆ ಅನಿಲವನ್ನು ಹೆಚ್ಚು ಅವಲಂಬಿಸಿರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಹಲವಾರು ವ್ಯವಹಾರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪರಿಷ್ಕೃತ ದರಗಳ ಪ್ರಕಾರ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 15.50 ರೂ. ಹೆಚ್ಚಿಸಲಾಗಿದೆ. ರಾಷ್ಟ್ರ ರಾಜಧಾನಿ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಏರಿಕೆ Read More »

ಕರಾವಳಿ

ಸತತ ಎರಡನೇ ಬಾರಿಗೆ ರೆಪೋ ದರ ಶೇ. 5.5 ರಷ್ಟು ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ

(ನ್ಯೂಸ್‌ ಕಡಬ) newskadaba.com,  ಅ.01 ಮುಂಬೈ: ಸುಂಕದ ಅನಿಶ್ಚಿತತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ ಇಂದು ಸತತ 2ನೇ ಬಾರಿಗೆ ಬಡ್ಡಿದರವನ್ನು ಶೇ. 5.5 ರಷ್ಟು ಯಥಾಸ್ಥಿತಿಯಲ್ಲಿ ಇರಿಸಿದೆ. ಪ್ರಸಕ್ತ ಹಣಕಾಸು ವರ್ಷದ ನಾಲ್ಕನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಅವರು, ಹಣಕಾಸು ನೀತಿ ಸಮಿತಿ (ಎಂಪಿಸಿ) ಅಲ್ಪಾವಧಿಯ ಸಾಲ ದರ ಅಥವಾ ರೆಪೊ ದರವನ್ನು ಶೇ. 5.5 ರಷ್ಟು ಯಥಾಸ್ಥಿತಿಯಲ್ಲಿ ಇರಿಸಲು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಹೇಳಿದರು.ಫೆಬ್ರವರಿ

ಸತತ ಎರಡನೇ ಬಾರಿಗೆ ರೆಪೋ ದರ ಶೇ. 5.5 ರಷ್ಟು ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ Read More »

ಕರಾವಳಿ

ಸತತ ಎರಡನೇ ಬಾರಿಗೆ ರೆಪೋ ದರ ಶೇ. 5.5 ರಷ್ಟು ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ

(ನ್ಯೂಸ್‌ ಕಡಬ) newskadaba.com,  ಅ.01 ಮುಂಬೈ: ಸುಂಕದ ಅನಿಶ್ಚಿತತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ ಇಂದು ಸತತ 2ನೇ ಬಾರಿಗೆ ಬಡ್ಡಿದರವನ್ನು ಶೇ. 5.5 ರಷ್ಟು ಯಥಾಸ್ಥಿತಿಯಲ್ಲಿ ಇರಿಸಿದೆ. ಪ್ರಸಕ್ತ ಹಣಕಾಸು ವರ್ಷದ ನಾಲ್ಕನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಅವರು, ಹಣಕಾಸು ನೀತಿ ಸಮಿತಿ (ಎಂಪಿಸಿ) ಅಲ್ಪಾವಧಿಯ ಸಾಲ ದರ ಅಥವಾ ರೆಪೊ ದರವನ್ನು ಶೇ. 5.5 ರಷ್ಟು ಯಥಾಸ್ಥಿತಿಯಲ್ಲಿ ಇರಿಸಲು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಹೇಳಿದರು.ಫೆಬ್ರವರಿ

ಸತತ ಎರಡನೇ ಬಾರಿಗೆ ರೆಪೋ ದರ ಶೇ. 5.5 ರಷ್ಟು ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ Read More »

ಕರಾವಳಿ

ಗಾರ್ಬಾ ನೃತ್ಯ ಮಾಡುತ್ತಿದ್ದಾಗಲೇ ಮಹಿಳೆಯೊಬ್ಬಳು ಹೃದಯಾಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com,  ಅ.01 ಇಂದೋರ್: ದುರ್ಗಾ ದೇವಸ್ಥಾನದಲ್ಲಿ ಗಾರ್ಬಾ ನೃತ್ಯ ಮಾಡುತ್ತಿದ್ದಾಗಲೇ ಮಹಿಳೆಯೊಬ್ಬಳು ಹೃದಯಾಘಾತದಿಂದ ಕುಸಿದುಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದಿದೆ. ಇದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಮಹಿಳೆಯು ತಮ್ಮ ಪತಿಯೊಂದಿಗೆ ದೇವಸ್ಥಾನದಲ್ಲಿ ನೃತ್ಯ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ನೆಲದ ಮೇಲೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೆಲವೇ ಸೆಕೆಂಡುಗಳಲ್ಲಿ ಆಕೆ ಮೃತಪಟ್ಟಿದ್ದಾಳೆ. ಈ ದಂಪತಿಗಳು ಮೇ ತಿಂಗಳಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದರು. ಇಬ್ಬರು ಒಟ್ಟಿಗೆ ಹಬ್ಬವನ್ನು ಆಚರಿಸುತ್ತಾ, ನೃತ್ಯ

ಗಾರ್ಬಾ ನೃತ್ಯ ಮಾಡುತ್ತಿದ್ದಾಗಲೇ ಮಹಿಳೆಯೊಬ್ಬಳು ಹೃದಯಾಘಾತದಿಂದ ಸಾವು Read More »

ಕರಾವಳಿ

ಬೆಂಗಳೂರು : ಮಡದಿ ಗೆ 15 ಬಾರಿ ಇರಿದು ಕೊಂದು ಗಂಡ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.01 ಬೆಂಗಳೂರು :  ಪತ್ನಿಗೆ 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ನಗರದ ಜ್ಞಾನಭಾರತಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಲ್ಲಾಳ ಮುಖ್ಯರಸ್ತೆಯ ಪ್ರೆಸ್‌‍ಲೇಔಟ್‌ನಲ್ಲಿ ವಾಸವಾಗಿದ್ದ ಮಂಜು(27) ಕೊಲೆಯಾದ ಮಹಿಳೆ. ಧರ್ಮಶೀಲನ್‌ (29) ಎಂಬಾತನೇ ಪತ್ನಿ ಕೊಲೆ ಮಾಡಿ ಫ್ಯಾನಿಗೆ ನೇಣು ಹಾಕಿಕೊಂಡು ಆತಹತ್ಯೆಗೆ ಶರಣಾದ ಪತಿ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ದಂಪತಿ ಮಧ್ಯೆ ಕಳೆದ ರಾತ್ರಿ ಜಗಳವಾಗಿ ಈ ಕೃತ್ಯ ನಡೆದಿದೆ

ಬೆಂಗಳೂರು : ಮಡದಿ ಗೆ 15 ಬಾರಿ ಇರಿದು ಕೊಂದು ಗಂಡ ಆತ್ಮಹತ್ಯೆ Read More »

ಕರಾವಳಿ

ಕಾಸರಗೋಡು: ಡಿವೈಎಫ್‌ಐ ನಾಯಕಿ, ಯುವ ವಕೀಲ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

(ನ್ಯೂಸ್‌ ಕಡಬ) newskadaba.com,  ಅ.01 ಕಾಸರಗೋಡು: ಡಿವೈಎಫ್‌ಐ ನಾಯಕಿ ಮತ್ತು ಯುವ ವಕೀಲೆ ರಂಜಿತಾ ಕುಮಾರಿ (30) ಮಂಗಳವಾರ ಸಂಜೆ ಕುಂಬ್ಳೆಯ ಬಥೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಬೆಳಕಿಗೆ ಬಂದಿದೆ. ಸಂಜೆಯಿಂದ ಅವರಿಗೆ ಕರೆ ಮಾಡಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕುಟುಂಬ ಸದಸ್ಯರು  ಕಚೇರಿಗೆ ಹೋದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿ, ಅವರು ಬಾಗಿಲು ಒಡೆದು ನೋಡಿದಾಗ ಅವರು ನೇಣು ಬಿಗಿದ ಸ್ಥಿತಿಯಲ್ಲಿ

ಕಾಸರಗೋಡು: ಡಿವೈಎಫ್‌ಐ ನಾಯಕಿ, ಯುವ ವಕೀಲ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ! Read More »

ಕರಾವಳಿ

ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೆಟ್‌ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ

(ನ್ಯೂಸ್‌ ಕಡಬ) newskadaba.com,  ಅ.01 ಬೆಂಗಳೂರು : ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೆಟ್‌ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ. ಈಗಾಗಲೇ ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌ನಲ್ಲಿ ಸೇರ್ಪಡೆಯಾಗಿತ್ತು. 4  ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿ/ ಸಿಬ್ಬಂದಿಗಳಿಗೆ ಹಾಗೂ ಕಾರ್ಮಿಕ ಮುಖಂಡರುಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಶಕ್ತಿ ಯೋಜನೆಯು ರಾಜ್ಯದ ಮಹಿಳೆಯರನ್ನು ಆರ್ಥಿಕ, ಸಾಮಾಜಿಕ ಹಾಗೂ

ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೆಟ್‌ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ Read More »

ಕರಾವಳಿ

ಚಿನ್ನ- ಬೆಳ್ಳಿ ಬೆಲೆ ಭಾರಿ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಅ.01 ಹೊಸದಿಲ್ಲಿ : ಜಾಗತಿಕ ಆರ್ಥಿಕ ಅನಿಶ್ಚಿತತೆಯಿಂದ ಷೇರುಪೇಟೆ ಮೇಲಕ್ಕೆ ಏಳುತ್ತಿಲ್ಲ. ಹೀಗಾಗಿ ಹೂಡಿಕೆದಾರರಿಗೆ ಚಿನ್ನವೇ ಸುರಕ್ಷಿತ ಮತ್ತು ಲಾಭದಾಯಕ ಹೂಡಿಕೆ ಎಂದೆನಿಸಿದೆ. ಅದರ ಪರಿಣಾಮ ಬಂಗಾರದ ಬೆಲೆ ಏರುತ್ತಲೇ ಇದೆ. ಇಂದಿನ ಬೆಲೆ ದೇಶೀಯ ಮಾರುಕಟ್ಟೆಯಲ್ಲಿ ಬುಧವಾರ 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 11,864 ರೂಪಾಯಿ ಆಗಿದ್ದು,ಇಂದು ಬರೋಬ್ಬರಿ 120 ರೂಪಾಯಿ ಹೆಚ್ಚಳ ಆಗಿದೆ. 22 ಕ್ಯಾರೆಟ್ ಬೆಲೆಯಲ್ಲಿ 110 ರೂಪಾಯಿ ಹೆಚ್ಚಳ ಆಗಿದ್ದು, 10,875 ರುಪಾಯಿಗೆ ಏರಿಕೆ

ಚಿನ್ನ- ಬೆಳ್ಳಿ ಬೆಲೆ ಭಾರಿ ಹೆಚ್ಚಳ Read More »

ಕರಾವಳಿ

ಅಡಿಕೆ ತೋಟದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

(ನ್ಯೂಸ್‌ ಕಡಬ) newskadaba.com,  ಅ.01 ದೊಡ್ಡಬಳ್ಳಾಪುರ, – ತಾಲೂಕಿನಲ್ಲಿ ವನ್ಯಜೀವಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದ್ದು, ಅಡಿಕೆ ತೋಟದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ.ತಿಪ್ಪೂರು ಗ್ರಾಮದ ಅಡಿಕೆ ತೋಟದಲ್ಲಿ ಸುಮಾರು 9 ಅಡಿ ಉದ್ದ, 20 ಕೆಜಿ ತೂಕದ ಬೃಹತ್‌ ಹೆಬ್ಬಾವು ಪತ್ತೆಯಾಗಿದ್ದು, ರೈತರಲ್ಲಿ ಆತಂಕ ಉಂಟಾಗಿದೆ. ಹೆಜ್ಜಾಜಿ ಗ್ರಾಮದ ಯೋಗಿ ಎಂಬುವವರು ಕಾರ್ಮಿಕರೊಂದಿಗೆ ಅಡಿಕೆ ಕೀಳಲು ತೆರಳಿದ ವೇಳೆಯಲ್ಲಿ ಭಾರೀ ಗಾತ್ರದ ಹೆಬ್ಬಾವು ಕಂಡುಬಂದಿದೆ. ತಕ್ಷಣ ಉರಗ ರಕ್ಷಕ ನಾಗರಾಜ್‌ ಅವರಿಗೆ ಕರೆ

ಅಡಿಕೆ ತೋಟದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ Read More »

ಕರಾವಳಿ
Scroll to Top