ಕರಾವಳಿ

ಕಾಸರಗೋಡು: ಶಾಲಾ ಆಟೋಟ ಸ್ಪರ್ಧೆಯ ನಡುವೆ ಕುಸಿದು ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.24 ಕಾಸರಗೋಡು : ಶಾಲಾ ಮೈದಾನದಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಂಗಲ್ಪಾಡಿ ಜಿ. ಬಿ ಎಲ್. ಪಿ ಶಾಲೆಯ ವಿದ್ಯಾರ್ಥಿ ಹಸನ್ ರಾಝಾ (10)ಮೃತಪಟ್ಟ ಬಾಲಕ. ಆಟೋಟ ಕ್ರೀಡಾ ಚಟುವಟಿಕೆ ಮಧ್ಯೆ ಕುಸಿದು ಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಈತ ಉತ್ತರ ಪ್ರದೇಶದ ಮುರ್ಷಿದಾಬಾದ್ ನ ಇನ್ಸಾಫಾಲಿ ಎಂಬವರ ಪುತ್ರನಾಗಿದ್ದಾನೆ. ಉದ್ಯೋಗ ನಿಮಿತ್ತ ಆಗಮಿಸಿದ ವಲಸೆ ಕಾರ್ಮಿಕರ ಮಕ್ಕಳು ಕೇರಳದ ಶಾಲೆಗಳಲ್ಲಿ […]

ಕಾಸರಗೋಡು: ಶಾಲಾ ಆಟೋಟ ಸ್ಪರ್ಧೆಯ ನಡುವೆ ಕುಸಿದು ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ. 24 ರಂದು ಮಂಗಳೂರಿನಲ್ಲಿ ಜಿ ಕೋಡ್‌ ನೂತನ ಫ್ಯಾಷನ್‌ ಮಳಿಗೆ ಶುಭಾರಂಭ

(ನ್ಯೂಸ್‌ ಕಡಬ) newskadaba.com,  ಸೆ.23  ಮಂಗಳೂರು :  ಜಿ ಕೋಡ್‌ ಫ್ಯಾಷನ್‌ ಮಳಿಗೆ ಸೆ. 24 ರಂದು ಮಂಗಳೂರಿನ ಹಂಪನಕಟ್ಟೆಯಲ್ಲಿ ಆರಂಭವಾಗಲಿದೆ. ನಟ ರೂಪೇಶ್‌ಶೆಟ್ಟಿ ನೂತನ ಮಳಿಗೆಯನ್ನು ಶುಭಾರಂಭ ಮಾಡಲಿದ್ದಾರೆ. ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ವಿನೂತನ ಬ್ರ್ಯಾಂಡೆಡ್ ಬಟ್ಟೆಗಳು ನೂತನ ಜಿ ಕೋಡ್‌ ಮಳಿಗೆಯಲ್ಲಿ ಸಿಗಲಿದೆ. ಈಗಾಗಲೇ ಮುಂಬೈ, ಬೆಂಗಳೂರಿನಲ್ಲಿ ಜಿ ಕೋಡ್‌ ಫ್ಯಾಷನ್‌ ಮಳಿಗೆ ಶಾಖೆ ಇದೆ. ಇತ್ತಿಚೆಗೆ ಮೈಸೂರಿನಲ್ಲೂ ಜಿ ಕೋಡ್‌ ಶಾಖೆ ಆರಂಭಗೊಂಡಿದೆ. ಇದೀಗ ಸದ್ಯ ಮಂಗಳೂರು ನಗರ ಜಿ ಕೋಡ್‌ ಕಾಲಿಡಲಿದೆ. ಮಹಿಳೆಯರಿಗೆ,

ಸೆ. 24 ರಂದು ಮಂಗಳೂರಿನಲ್ಲಿ ಜಿ ಕೋಡ್‌ ನೂತನ ಫ್ಯಾಷನ್‌ ಮಳಿಗೆ ಶುಭಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ದೈಜಿವರ್ಲ್ಡ್ 24×7 ,ಅರ್ಪಿಸುತ್ತಿದೆ ‘ದಿ ಕಾಮನ್ ಮ್ಯಾನ್ ಶೋ ‘- ಸಾಮಾನ್ಯರ ಅಸಾಮಾನ್ಯ ಕಥೆ!

(ನ್ಯೂಸ್‌ ಕಡಬ) newskadaba.com,  ಸೆ.23 ಮಂಗಳೂರು : ನಗರದ ಪ್ರಮುಖ ಸುದ್ದಿಭಿತ್ತರ ಹಾಗು ಮನೋರಂಜನೆಯ ವಾಹಿನಿಯಾದ ದೈಜಿವರ್ಲ್ಡ್ , ಸಾಮಾನ್ಯನ ಅಸಾಮಾನ್ಯ ಕಥೆಗಳ ಸಂಗ್ರಹವಾಗಿರುವ ‘ದಿ ಕಾಮನ್ ಮ್ಯಾನ್ ಶೋ’ ಎಂಬ ಹೊಸ ಕಾರ್ಯಕ್ರಮವನ್ನು ಆರಂಭಿಸಿದೆ. ಸೆಪ್ಟೆಂಬರ್ 21 ರಂದು, ರವಿವಾರದ ರಾತ್ರಿ 9:00 ಗಂಟೆಗೆ ಈ ಕಾರ್ಯಕ್ರಮ ತನ್ನ ಪ್ರಥಮ ಪ್ರಸಾರವನ್ನು ದೈಜಿವರ್ಲ್ಡ್ ಟಿವಿ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ  ಪ್ರಾರಂಭಿಸಿದೆ. 6.75 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿರುವ ಚಾನೆಲ್, ಸಾಮಾಜಿಕ ಮಾಧ್ಯಮಗಳಲ್ಲಿಯೂ ಹೆಸರುವಾಸಿಯಾಗಿದ್ದು ಇದೀಗ ಸಾಮಾನ್ಯರ

ಮಂಗಳೂರು : ದೈಜಿವರ್ಲ್ಡ್ 24×7 ,ಅರ್ಪಿಸುತ್ತಿದೆ ‘ದಿ ಕಾಮನ್ ಮ್ಯಾನ್ ಶೋ ‘- ಸಾಮಾನ್ಯರ ಅಸಾಮಾನ್ಯ ಕಥೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರಿನಲ್ಲಿ ಬೈಕ್‌ಗೆ ಕಾರು ಢಿಕ್ಕಿ- ವಿದ್ಯಾರ್ಥಿಯೋರ್ವ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23  ಮಂಗಳೂರು : ನಗರದ ಬೊಂದೇಲ್‌ ಮೆಸ್ಕಾಂ ಕಚೇರಿ ಬಳಿ ಬೈಕ್‌ನಲ್ಲಿ ಸಾಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾರು ಚಾಲಕ ಕನ್ನಡಿ ಸವರಿಕೊಂಡು ಹೋದ ಕಾರಣ ವಿದ್ಯಾರ್ಥಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಬಳಿಕ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.. ಚಾಲಕ ಕಾರು ಸಮೇತ ಸ್ಥಳದಿಂದ ಪರಾರಿಯಾಗಿದ್ದು, ತೊಕ್ಕೊಟ್ಟು ಬಳಿ ಆತನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ. ಮೃತ ವಿದ್ಯಾರ್ಥಿ ಬಜಪೆ

ಮಂಗಳೂರಿನಲ್ಲಿ ಬೈಕ್‌ಗೆ ಕಾರು ಢಿಕ್ಕಿ- ವಿದ್ಯಾರ್ಥಿಯೋರ್ವ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ವ್ಯಕ್ತಿಯ ಗಂಟಲಿನಲ್ಲಿ ಆಮ್ಲೆಟ್ ಸಿಲುಕಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23  ಕಾಸರಗೋಡು: ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ದುರಂತ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಮೃತರನ್ನು ಬದಿಯಡ್ಕದ ಚುಲ್ಲಿಕ್ಕಾನದ ನಿವಾಸಿ ಮತ್ತು ಬರಡ್ಕದ ನಿವಾಸಿ ವಿನ್ಸೆಂಟ್ ಕ್ರಾಸ್ತಾ (52) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ ವಿನ್ಸೆಂಟ್ ತನ್ನ ಮನೆಯ ಸಮೀಪವಿರುವ ಸಣ್ಣ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಈ ಘಟನೆ ನಡೆದಿದೆ. ಆಹಾರವು ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಅವರು ತೊಂದರೆ ಅನುಭವಿಸಿದ್ದಾರೆ ಎಂದು ವರದಿಯಾಗಿದೆ. ಅವರನ್ನು ತಕ್ಷಣ ಕುಂಬ್ಳೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರಲ್ಲಿ ಅವರು ತಲುಪುವ

ಕಾಸರಗೋಡು: ವ್ಯಕ್ತಿಯ ಗಂಟಲಿನಲ್ಲಿ ಆಮ್ಲೆಟ್ ಸಿಲುಕಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಸಾವು

(ನ್ಯೂಸ್‌ ಕಡಬ) newskadaba.com,  ಸೆ.22  ವಿಟ್ಲ : ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯ ನೀರಿಗೆ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಮುಹಮ್ಮದ್ ಅಜ್ಮನ್ (15) ಎಂದು ಗುರುತಿಸಲಾಗಿದೆ. ಅಜ್ಮನ್ ಪುತ್ತೂರಿನ ಸಾಲ್ಮರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಮುಹಮ್ಮದ್ ಅಜ್ಮನ್ ತನ್ನ ಗೆಳಯರೊಂದಿಗೆ ಕೋರೆಯ ಬಳಿಗೆ ತೆರಳಿದ್ದಾಗ ಈ ಅವಘಡ ಸಂಭವಿಸಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ

ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಸೆ.22  ಮಂಗಳೂರು : ದಸರಾ ಮತ್ತು ನವರಾತ್ರಿ ಆಚರಣೆಯ ಸಮಯದಲ್ಲಿ, ದೂರದೂರದ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಕರಾವಳಿ ದೇವಾಲಯಗಳಿಗೆ ಭೇಟಿ ನೀಡುವ ಅವಕಾಶವನ್ನು ಒದಗಿಸಲು ಕೆಎಸ್ಆರ್‌ಟಿಸಿ ಮಂಗಳೂರು ವಿಭಾಗವು ವಿಶೇಷ ದಸರಾ ಪ್ಯಾಕೇಜ್ ಪ್ರವಾಸಗಳನ್ನು ಪರಿಚಯಿಸಿದೆ. ಈ ಕ್ರಮವು ಕರಾವಳಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಭಕ್ತರಿಗೆ ದೈವಿಕ ದರ್ಶನದ ಭಾಗ್ಯವನ್ನು ನೀಡುತ್ತದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ, ಕೆಎಸ್ಆರ್‌ಟಿಸಿ ಮಂಗಳೂರಿನ ಸುತ್ತಮುತ್ತಲಿನ ಪ್ರಮುಖ ದೇವಾಲಯಗಳು ಹಾಗೂ ಮಡಿಕೇರಿ, ಕೊಲ್ಲೂರು ಮತ್ತು

ಮಂಗಳೂರು: ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕಾರ್ಕಳದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.22 ಕಾರ್ಕಳ : ಕಾರ್ಕಳದ ಕ್ರೈಸ್ಟ್‌ಕಿಂಗ್  ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯನ್ ಆರ್ ಕೋಟ್ಯಾನ್ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕರ ಈಜು ಸ್ಪರ್ಧೆಯಲ್ಲಿ ಆರ್ಯನ್ ಆರ್ ಕೋಟ್ಯಾನ್ 1500 ಮೀ ಫ್ರೀಸ್ಟೈಲ್ ಹಾಗೂ 400 ಮೀ ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ರಾಜ್ಯಮಟ್ಟದ ಈಜು

ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕಾರ್ಕಳದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ಅಪಘಾತದಲ್ಲಿ ಭಾಗಿ

(ನ್ಯೂಸ್‌ ಕಡಬ) newskadaba.com,  ಸೆ.22 ಮಂಗಳೂರು : ಈ ಹಿಂದೆ 2 ಪ್ರತ್ಯೇಕ ಅಪಘಾತಗಳಿಗೆ ಕಾರಣವಾಗಿ, ಮೂವರ ಸಾವಿಗೆ ಕಾರಣವಾಗಿದ್ದ ಕೆಎಸ್‌ಆರ್‌ಟಿಸಿ ಬಸ್, ಇದೀಗ ಮತ್ತೊಂದು ಅಪಘಾತದಲ್ಲಿ ಭಾಗಿಯಾಗಿದ್ದು, ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ.ಸೆಪ್ಟೆಂಬರ್ 20ರಂದು ಬಂಟ್ವಾಳ ತಾಲೂಕಿನ ಮಣಿಮೂಲೂರು ಗ್ರಾಮದ ಉಜಿರಂಡಿಪಲ್ಕೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ದೀಕ್ಷಿತ್ ಮತ್ತು ಧನುಷ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ಬಳಿಕ, ಇದೇ ಬಸ್ ಹಿಂದೆ 2 ಪ್ರಾಣಾಂತಿಕ ಅಪಘಾತಗಳಿಗೆ

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ಅಪಘಾತದಲ್ಲಿ ಭಾಗಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ನಗದು ಕದ್ದ ಕೇರಳದ ಮೂಲದ ವ್ಯಕ್ತಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.22 ಬಂಟ್ವಾಳ :  ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ಕದ್ದ ಆರೋಪದ ಮೇಲೆ ಕೇರಳ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕೇರಳದ ತ್ರಿಶೂರ್ ಜಿಲ್ಲೆಯ ನಝೀರ್ ಪುನ್ನಯ್ಯಾರ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕುಂದಾಪುರದ ರಂಗನಾಥ ಬೆಳ್ಳಾಲ ಅವರು ತಮ್ಮ ಕಾರನ್ನು ಮಾರಾಟ ಮಾಡಿ 1.60 ಲಕ್ಷ ರೂ. ಹಣದೊಂದಿಗೆ ಮತ್ತೊಂದು ಉಪಯೋಗಿಸಿದ ಕಾರು ಖರೀದಿಸಲು ಆಗಸ್ಟ್ 14 ರಂದು ಬಿ.ಸಿ.

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ನಗದು ಕದ್ದ ಕೇರಳದ ಮೂಲದ ವ್ಯಕ್ತಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top