ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ತಮನ್ನಾ ಜಬೀನ್, ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆ
(ನ್ಯೂಸ್ ಕಡಬ) newskadaba.com ಕಡಬ, ಸೆ. 12. ಕಡಬ ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆಯಾಗಿದ್ದಾರೆ. ಹೊಸದಾಗಿ ರಚನೆಯಾದ ಪಟ್ಟಣ ಪಂಚಾಯತ್ ಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಸ್ಥಾನ ಹಾಗೂ ಬಿಜೆಪಿ 5 ಸ್ಥಾನ ಗೆದ್ದುಕೊಂಡಿತ್ತು. ಇಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಧ್ಯಕ್ಷ ಅಭ್ಯರ್ಥಿ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷ ಅಭ್ಯರ್ಥಿಯಾಗಿ ನೀಲಾವತಿ ಶಿವರಾಂ ಮತ್ತು ಬಿಜೆಪಿಯ […]
ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ತಮನ್ನಾ ಜಬೀನ್, ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆ Read More »
ಕರಾವಳಿ



