ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಹಾಗೂ ಶಿಕ್ಷಕರ ದಿನಾಚರಣೆ
(ನ್ಯೂಸ್ ಕಡಬ) newskadaba.com ಕಡಬ, ಸೆ. 12. ಕುಂತೂರಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಹಬ್ಬವನ್ನು ಪಾರಂಪರಿಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಲಂಕರ ಕ್ಯಾಥೋಲಿಕ್ ಧರ್ಮಪ್ರ್ಯಾಂತ್ಯ ಪುತ್ತೂರು ಇಲ್ಲಿನ ಧರ್ಮಾಧ್ಯಕ್ಷರಾದ ರೆ|ಡಾ| ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿ ಓಣಂ ಮುಖ್ಯವಾಗಿ ಕೇರಳದ ಸಾಂಪ್ರದಾಯಿಕ, ಸಾಂಸ್ಕೃತಿಕ ಮತ್ತು ಸುಗ್ಗಿಯ ಹಬ್ಬ, ಮಾತ್ರವಲ್ಲ ಪ್ರಕೃತಿಯ ಜೊತೆಗಿನ ಅನ್ಯೋನ್ಯ ಸಂಬಂಧವನ್ನು ಬೆಸೆಯುವ ಹಬ್ಬವಾಗಿದೆ. ಕೇರಳ ಮಾತ್ರವಲ್ಲದೇ […]
ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಹಾಗೂ ಶಿಕ್ಷಕರ ದಿನಾಚರಣೆ Read More »
ಕರಾವಳಿ







