ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಶ್ರೀರಾಮ ಶಾಲೆ ಕಲ್ಲಡ್ಕದಲ್ಲಿ ಸೆಪ್ಟೆಂಬರ್ 5 ರಂದು ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುದ್ದಾರೆ. ಪಂದ್ಯಾಟದಲ್ಲಿ ಚೈತ್ರೇಶ್ 8ನೇ ತರಗತಿ ಬೆಸ್ಟ್ ಆಲ್ ರೌಂಡರ್ ಆಗಿ, ಹೇಮಂತ್ ಎಂ.ಎ 8ನೇ ತರಗತಿ ಉತ್ತಮ ಹಿಡಿತಗಾರರಾಗಿ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ 7ನೇ ತರಗತಿಯ ನಿಶ್ಮಿತ್ ಪುರಿಯ, […]
ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ Read More »
ಕರಾವಳಿ, ಕ್ರೀಡಾ ನ್ಯೂಸ್








