ಬೆಥನಿ ಐಟಿಐಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 16. ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಲಾಂ ಬಿಲಾಲ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಥನಿ ಧರ್ಮ ಸೇವಾ ಸಂಘಂ ಇದರ ಸಂಚಾಲಕರಾದ ರೆ.ಫಾ.ಡಾ.ವರ್ಗೀಸ್ ಕೈಪನಡ್ಕ, ಬೆಥನಿ ಐಟಿಐ ನೆಲ್ಯಾಡಿ ಇದರ ನಿರ್ದೇಶಕರಾದ ರೆ.ಫಾ.ಜೋರ್ಜ್ ಸ್ಯಾಮುವೆಲ್ ಓಐಸಿ, ರೆ.ಫಾ.ಜೈಸನ್ ಸೈಮನ್ ಓ.ಐ ಸಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಉಷಾ ಜೋಯ್, ಬೆಥನಿ ಐಟಿಐ ಪ್ರಾಂಶುಪಾಲ […]
ಬೆಥನಿ ಐಟಿಐಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ Read More »
ಕರಾವಳಿ








