ಕರಾವಳಿ

216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿ ವಿಶ್ವ ದಾಖಲೆ ನಿರ್ಮಿಸಿದ ವಿದುಷಿ ದೀಕ್ಷಾ

(ನ್ಯೂಸ್‌ ಕಡಬ) newskadaba.com ಉಡುಪಿ, ಸೆ. 01. ನಿರಂತರವಾಗಿ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸುವ ಮೂಲಕ ಉಡುಪಿಯ ವಿದುಷಿ ದೀಕ್ಷಾ ವಿ ಅವರು ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ದೀಕ್ಷಾ ಹಿಂದಿನ 170 ಗಂಟೆಗಳ ದಾಖಲೆಯನ್ನು ಮುರಿದಿದ್ದಾರೆ. ದಾಖಲೆಯ ಮ್ಯಾರಥಾನ್ ಪ್ರದರ್ಶನವು ಆಗಸ್ಟ್ 21 ರಂದು ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಯಿತು. ಮತ್ತು ಇದು  ಒಂಬತ್ತು ದಿನಗಳ ಕಾಲ ಮುಂದುವರಿದು, ಇದೀಗ 216 ಗಂಟೆಗಳಲ್ಲಿ ಪೂರ್ಣಗೊಂಡಿದೆ. ಬ್ರಹ್ಮಾವರ ತಾಲ್ಲೂಕಿನ ಮುಂಕಿಜಡ್ಡು ಮೂಲದ ವಿದುಷಿ ದೀಕ್ಷಾ ವಿ, […]

216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿ ವಿಶ್ವ ದಾಖಲೆ ನಿರ್ಮಿಸಿದ ವಿದುಷಿ ದೀಕ್ಷಾ Read More »

ಕರಾವಳಿ

ಭಾಗ್ಯಲಕ್ಷ್ಮಿ ಪರಿಪಕ್ವ ಮೊತ್ತ ಪಾವತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಭಾಗ್ಯಲಕ್ಷ್ಮಿ ಯೋಜನೆಯಡಿ ನೋಂದಾಯಿಸಿರುವ 18 ವರ್ಷ ತುಂಬಿದ ಅರ್ಹ ಫಲಾನುಭವಿಗಳ ಪರಿಪಕ್ವ ಮೊತ್ತ  ಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ ನೊಂದಾಯಿಸಲ್ಪಟ್ಟ 2006-7ನೇ ಸಾಲಿನ 701 ಫಲಾನುಭವಿಗಳಲ್ಲಿ ಅರ್ಹರಾದ (ಮರಣ ಹೊಂದಿದ ಫಲಾನುಭವಿಗಳನ್ನು ಹೊರತುಪಡಿಸಿ) ಫಲಾನುಭವಿಗಳಿಗೆ ಪರಿಪಕ್ವ ಮೊತ್ತ (Maturity Claim Amount) ರೂ. 32,351 ನ್ನು ಎಲ್.ಐ.ಸಿ ಸಂಸ್ಥೆಯಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಇದರಲ್ಲಿ ಕೆಲವು ಫಲಾನುಭವಿಗಳು ವಲಸೆ ಹೋಗಿರುವುದು ಮತ್ತು ದಾಖಲಾತಿಗಳನ್ನು

ಭಾಗ್ಯಲಕ್ಷ್ಮಿ ಪರಿಪಕ್ವ ಮೊತ್ತ ಪಾವತಿ: ಅರ್ಜಿ ಆಹ್ವಾನ Read More »

ಕರಾವಳಿ

ತಪ್ಪು ಯಾರು ಮಾಡಿದರೂ ತಪ್ಪೇ, ಸಹಾಯ ಯಾರು ಮಾಡಿದರೂ ಸಹಾಯವೇ – ಮುಳಿಯ ಗೋಪಾಲಕೃಷ್ಣ ಭಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ತಪ್ಪು ಯಾರು ಮಾಡಿದರೂ ತಪ್ಪೇ; ಸಹಾಯ ಯಾರು ಮಾಡಿದರೂ ಸಹಾಯವೇ ಎಂದು ಸಾಹಿತಿ ಮುಳಿಯ ಗೋಪಾಲಕೃಷ್ಣ ಭಟ್ ನುಡಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾ| ಘಟಕದ ವತಿಯಿಂದ ಹಿರಿಯ ಸಾಹಿತಿ ಮನೆಗೆ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಉದ್ಯೋಗದಿಂದ ಸ್ವಯಂ ನಿವೃತ್ತಿ ಪಡೆದು, ವಕೀಲ ವೃತ್ತಿಯನ್ನು ಕೈಗೊಂಡು, ಎಂಬತ್ತೈದನೆಯ ವಯಸ್ಸಿನಲ್ಲಿ ವಕೀಲ ವೃತ್ತಿಯನ್ನು ನಿಲ್ಲಿಸಿದ ಬಳಿಕ ಸಾಹಿತ್ಯದ ನಂಟಿನಿಂದ ಇದೀಗ ಆರು ವರ್ಷಗಳಲ್ಲಿ ಐದು

ತಪ್ಪು ಯಾರು ಮಾಡಿದರೂ ತಪ್ಪೇ, ಸಹಾಯ ಯಾರು ಮಾಡಿದರೂ ಸಹಾಯವೇ – ಮುಳಿಯ ಗೋಪಾಲಕೃಷ್ಣ ಭಟ್ Read More »

ಕರಾವಳಿ

ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಆನೆ ಕೊಡುಗೆ ನೀಡಿದ ರವೀನಾ ಟಂಡನ್ ಪುತ್ರಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ಬಾಲಿವುಡ್ ನಟಿ ರವೀನಾ ಟಂಡನ್ ಮತ್ತು ಅವರ ಪುತ್ರಿ ರಾಶಾ ಥಡಾನಿ ಅವರು ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಗೆ, ಅಂದರೆ ಜೈನ ಕಾಶಿಗೆ, ಜೀವಂತ ಆನೆಯಂತೆ ಕಾಣುವ ಯಾಂತ್ರೀಕೃತ ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಉಪಕ್ರಮವು ಪೆಟಾ ಇಂಡಿಯಾ ಮುಂಬೈ ಶಾಖೆಯಿಂದ ಪ್ರೇರಿತವಾಗಿದೆ. ಪೆಟಾ ಸಂಸ್ಥೆಯು ತರಬೇತಿ ಪಡೆದ ಜೀವಂತ ಆನೆಗಳ ಬದಲಾಗಿ ಯಾಂತ್ರಿಕ ಆನೆಗಳನ್ನು ಬಳಸುವಂತೆ ಪ್ರತಿಪಾದಿಸುತ್ತದೆ. ಏಕೆಂದರೆ ಜೀವಂತ ಆನೆಗಳಿಗೆ ಸಾಮಾನ್ಯವಾಗಿ ಹಿಂಸೆ ನೀಡಲಾಗುತ್ತದೆ.

ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಆನೆ ಕೊಡುಗೆ ನೀಡಿದ ರವೀನಾ ಟಂಡನ್ ಪುತ್ರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕೇಸ್; ಎಸ್‌ಐಟಿಗೆ 500 ಪುಟಗಳ ದಾಖಲೆ ನೀಡಿದ ಗಿರೀಶ್ ಮಟ್ಟಣ್ಣನವರ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಇದೀಗ, ಎಸ್‌ಐಟಿಗೆ 500 ಪುಟುಗಳ ದಾಖಲೆಯನ್ನು ಗಿರೀಶ್ ಮಟ್ಟಣ್ಣನವರ್ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಕೆಲವು ಅಸಹಜ ಸಾವುಗಳ ಸರಿಯಾದ ತನಿಖೆ ನಡೆದಿಲ್ಲ. ಆ ಸಾವುಗಳ ತನಿಖೆ ನಡೆಸಿ ಎಂದು ಗಿರೀಶ್ ಮಟ್ಟಣ್ಣನವರ್, ಎಸ್‌ಐಟಿ ಮುಂದೆ ಮನವಿ ಮಾಡಿದ್ದಾರೆ. ಕಳೆದ 35 ವರ್ಷಗಳಲ್ಲಿ ಧರ್ಮಸ್ಥಳದಲ್ಲಿ ಆಗಿರುವ ಅಸಹಜ ಸಾವುಗಳ ವಿವರವಾದ ದಾಖಲೆ ನೀಡಿದ್ದಾರೆ. ಈ ಸಾವುಗಳಲ್ಲಿ ಬಹುತೇಕ ಸಾವುಗಳ ತನಿಖೆಯೇ ನಡೆದಿಲ್ಲ. ಧರ್ಮಸ್ಥಳ

ಧರ್ಮಸ್ಥಳ ಕೇಸ್; ಎಸ್‌ಐಟಿಗೆ 500 ಪುಟಗಳ ದಾಖಲೆ ನೀಡಿದ ಗಿರೀಶ್ ಮಟ್ಟಣ್ಣನವರ್ Read More »

ಕರಾವಳಿ, ಕರ್ನಾಟಕ

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿ ರಾಜ್ಯದಲ್ಲಿ ಮುನುವರೆದ ಮಳೆ ಆರ್ಭಟ, ಹಲವೆಡೆ ಪ್ರವಾಹಭೀತಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30:  ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಮುಂದುವರೆದಿದ್ದು, ಭಾರೀ ಮಳೆ ಮತ್ತು ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿಡುತ್ತಿರುವುದರಿಂದ ಪ್ರವಾಹಭೀತಿ ಎದುರಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯ ಅಬ್ಬರಕ್ಕೆ ಜನರು ಭಾರೀ ತೊಂದರೆ ಅನುಭವಿಸುವಂತಾಗಿದೆ. ಮಳೆ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ತಾಲ್ಲೂಕುಗಳ

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿ ರಾಜ್ಯದಲ್ಲಿ ಮುನುವರೆದ ಮಳೆ ಆರ್ಭಟ, ಹಲವೆಡೆ ಪ್ರವಾಹಭೀತಿ Read More »

ಕರಾವಳಿ

ಸೆಪ್ಟೆಂಬರ್ 1 ರಿಂದ ಚಿಕ್ಕಮಗಳೂರಿನಲ್ಲಿ ವಾಹನಗಳ ಪ್ರವೇಶಕ್ಕೆ ಮಿತಿ: ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ!

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಚಿಕ್ಕಮಗಳೂರು: ಸೆಪ್ಟೆಂಬರ್ 1 ರಿಂದ ಮುಳ್ಳಯ್ಯನಗಿರಿ, ಸೀತಾಲಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಮತ್ತು ಮಾಣಿಕ್ಯಧಾರಕ್ಕೆ ಹೋಗುವ ಪ್ರವಾಸಿಗರು ಕಿರಿದಾದ ಬೆಟ್ಟದ ರಸ್ತೆಗಳಲ್ಲಿನ ದಟ್ಟಣೆಯನ್ನು ಕಡಿಮೆ ಮಾಡಲು ಚಿಕ್ಕಮಗಳೂರು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಮತ್ತು ಮಾಣಿಕ್ಯಧಾರ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಹೊಸ ನಿಯಮ ಜಾರಿಗೊಳಿಸಿದೆ.

ಸೆಪ್ಟೆಂಬರ್ 1 ರಿಂದ ಚಿಕ್ಕಮಗಳೂರಿನಲ್ಲಿ ವಾಹನಗಳ ಪ್ರವೇಶಕ್ಕೆ ಮಿತಿ: ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ! Read More »

ಕರಾವಳಿ

ಕುಂದಾಪುರ: ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಬೆಂಗಳೂರು ವಿವಾಹಿತ ಮಹಿಳೆ ಕಲ್ಮರೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಕುಂದಾಪುರ: 2 ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯ ಬಳಿ ನಾಪತ್ತೆಯಾಗಿದ್ದು, ಅವರ ನಾಪತ್ತೆಯ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿವೆ. ನಾಪತ್ತೆಯಾದ ವಿವಾಹಿತೆಯನ್ನು ಬೆಂಗಳೂರಿನ ತ್ಯಾಗರಾಜನಗರದ ನಿವಾಸಿ ಸಿ.ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ. ಆಗಸ್ಟ್ 28ರಂದು ಅವರು ಕೊಲ್ಲೂರಿಗೆ ಆಗಮಿಸಿ, ಖಾಸಗಿ ಲಾಡ್ಜ್ ಬಳಿ ತಮ್ಮ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ ತೆರಳಿದ್ದರು. ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಸ್ವಲ್ಪ ಸಮಯ ಕಳೆದ

ಕುಂದಾಪುರ: ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಬೆಂಗಳೂರು ವಿವಾಹಿತ ಮಹಿಳೆ ಕಲ್ಮರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ವೀರೇಂದ್ರ ಹೆಗ್ಗಡೆ

(ನ್ಯೂಸ್‌ ಕಡಬ) newskadaba.com, ಆ.30: ಧರ್ಮಸ್ಥಳದ ಬೆಳವಣಿಗೆಯಿಂದ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ, ವೇದನೆ ಪಡುತ್ತಿದ್ದಾರೆ. ಕೆಲವು ಹೆಣ್ಣುಮಕ್ಕಳು ಯಾವುದೇ ರೀತಿಯ ಹೋರಾಟ, ಪ್ರತಿಭಟನೆಗೂ ಸಿದ್ದರಿದ್ದಾರೆ. ಆದರೆ, ಅಂತಹ ಹೋರಾಟದ ಅವಶ್ಯಕತೆ ಇಲ್ಲ. ಎಲ್ಲವನ್ನೂ ಮಂಜುನಾಥ ಸ್ವಾಮಿಗೆ ಬಿಟ್ಟಿದ್ದೇವೆ. ನಾನು ಯಾವತ್ತೂ ಸತ್ಯ ಬಿಟ್ಟು ಹೋಗಿಲ್ಲ, ಹೋಗುವುದೂ ಇಲ್ಲ. ಎಲ್ಲರೂ ಶಾಂತತೆಯನ್ನು ಕಾಪಾಡಬೇಕು ಹಾಗೂ ತಾಳ್ಮೆಯಿಂದ ಇರಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಶ್ರೀಕ್ಷೇತ್ರದ ಭಕ್ತಾಧಿಗಳಲ್ಲಿ ಮನವಿ ಮಾಡಿದ್ದಾರೆ. ಧರ್ಮಸ್ಥಳ ಅಪಪ್ರಚಾರ ಖಂಡಿಸಿ ನಡೆದ ಕಾರ್ಯಕ್ರಮದಲ್ಲಿ

ಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ವೀರೇಂದ್ರ ಹೆಗ್ಗಡೆ Read More »

ಕರಾವಳಿ
Scroll to Top