ಕರಾವಳಿ

ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮೂಡಬಿದಿರೆ: ಮಂಕುಬೂದಿ ಎರಚಿ ಮಹಿಳೆಯೊಬ್ಬರಿಂದ ನಗ-ನಗದು ಎಗರಿಸಿಕೊಂಡು ವಂಚಿಸಿದ ಯುವಕನ ವರ್ತಿನೆಯಿಂದ ನೊಂದ ಮಹಿಳೆ ಬದುಕಿಗೆ ಅಂತ್ಯ‌ಹೇಳಿದ ಘಟನೆ ಮೂಡುಬಿದಿರೆ ತೋಡಾರಿನಲ್ಲಿ ನಡೆದಿದೆ.‌ ಮಂಗಳೂರು ಉಳ್ಳಾಲದ ಕಲ್ಲಾಪು ಮೂಲದ ಮಹಿಳೆ ಶಫ್ರೀನಾ ಬಾನು(31) ಘಟನೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡವರು. ಕಳೆದ 14 ವರ್ಷಗಳ ಹಿಂದೆ ಮೂಡುಬಿದಿರೆ ಬೆಳುವಾಯಿ ನವಾಝ್ ರೊಂದಿಗೆ‌ ದಾಂಪತ್ಯ‌ ಜೀವನಕ್ಕೆ ಕಾಲಿರಿಸಿದ ಶಫ್ರೀನಾ ಬಾನು ತೋಡಾರು ಗ್ರಾಮದ ಏರ್ ಇಂಡಿಯಾ ನಾಮಾಂಕಿತದ ಅಪಾರ್ಟ್ ಮೆಂಟ್ ನಲ್ಲಿರುವ ಫ್ಲಾಟ್ […]

ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ತಲಪಾಡಿನ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದ ಕೆಎಸ್‌ಆರ್‌ಟಿಸಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮಂಗಳೂರು: ಕರ್ನಾಟಕ-ಕೇರಳ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಬಳಿ ಗುರುವಾರ ಸಂಭವಿಸಿದ ಅಪಘಾತಕ್ಕೆ ಬಸ್‌ನ ಬ್ರೇಕ್ ವೈಫಲ್ಯ ಕಾರಣವಲ್ಲ, ಬದಲಾಗಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. ಅಧಿಕಾರಿಗಳ ಪ್ರಕಾರ, ಮಂಗಳೂರು-1ನೇ ಘಟಕದ ಚಾಲಕ ನಿಜಲಿಂಗಪ್ಪ ಚಲವಾದಿ ಅವರು ಕಾಸರಗೋಡಿನಿಂದ ಮಂಗಳೂರಿಗೆ ಬಸ್ ಚಲಾಯಿಸುತ್ತಿದ್ದರು. ಮಧ್ಯಾಹ್ನ 1:45ರ ಸುಮಾರಿಗೆ, ಇಳಿಜಾರಿನಲ್ಲಿ ತಲಪಾಡಿ ಟೋಲ್ ಗೇಟ್ ಸಮೀಪಿಸುತ್ತಿದ್ದಾಗ ಅವರು ಬಸ್ ಅನ್ನು ಅತಿ ವೇಗವಾಗಿ ಚಲಾಯಿಸಿದ್ದಾರೆ. ಆಟೋರಿಕ್ಷಾವೊಂದಕ್ಕೆ ಡಿಕ್ಕಿ

ಮಂಗಳೂರು: ತಲಪಾಡಿನ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದ ಕೆಎಸ್‌ಆರ್‌ಟಿಸಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ(ಆ.30) ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಹವಾಮಾನ ಇಲಾಖೆಯು ದ.ಕ. ಜಿಲ್ಲೆಗೆ ಆಗಸ್ಟ್ 30ರಂದು ರೆಡ್ ಅಲರ್ಟ್ ಘೋಷಿಸಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ (ಶನಿವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಾಳೆ(ಆ.30) ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಒಜಾರಿಯೊ ನಿಧನ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಅಲೆಕ್ಸಾಂಡರ್ ಒಜಾರಿಯೊ(76) ಅವರು ಆಗಸ್ಟ್ 29 ರಂದು ನಗರದಲ್ಲಿ ನಿಧನರಾದರು. ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎರಿಕ್ ಒಜಾರಿಯೊ ಎಂದು ಜನಪ್ರಿಯರಾಗಿದ್ದ ಇವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ ಜನಿಸಿದರು. ಇವರು ಪ್ರಸಿದ್ಧ ಕೊಂಕಣಿ ಸಂಗೀತ ಸಂಯೋಜಕ, ಸಾಂಸ್ಕೃತಿಕ ಕಾರ್ಯಕರ್ತ ಮತ್ತು ಕೊಂಕಣಿ ಸಮುದಾಯದ ಬಗ್ಗೆ ಅಪಾರ

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಒಜಾರಿಯೊ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ‘ಆರೆಂಜ್‌ ಅಲರ್ಟ್’ ಘೋಷಿಸಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯ ಹಲವು ಭಾಗಗಳಲ್ಲಿ ಇಂದು ಬೆಳಿಗ್ಗೆ ಭಾರೀ ಮಳೆಯಾಗಿದ್ದು, ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕಲಬುರಗಿ ಜಿಲ್ಲೆಯಲ್ಲಿ, ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಹೆಚ್ಚಿನ ಪ್ರಮಾಣದ ಹುಚ್ಚೆಳ್ಳು (Niger Seeds) ಬೆಳೆ ನಾಶವಾಗಿದ್ದು, ರೈತರಿಗೆ ಭಾರೀ ನಷ್ಟವಾಗಿದೆ ಎಂದು ತಿಳಿದುಬಂದಿದೆ. ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ Read More »

ಕರಾವಳಿ

ಕಡಬ: ಹುಚ್ಚುನಾಯಿ ಕಡಿದು ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಆ. 29. ವ್ಯಕ್ತಿಯೋರ್ವರಿಗೆ ಹುಚ್ಚುನಾಯಿ ಕಡಿದು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ವಿದ್ಯಾನಗರ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಗಾಯಗೊಂಡವರನ್ನು ಕಡಬ ವಿದ್ಯಾನಗರ ನಿವಾಸಿ ಕೊರಗಪ್ಪ ಗೌಡ ಆದ್ರ ಎಂದು ಗುರುತಿಸಲಾಗಿದೆ. ಬೀದಿಯಲ್ಲಿ ಅಲೆದಾಡುತ್ತಿದ್ದ ಹುಚ್ಚು ನಾಯಿಯೊಂದು ಕೊರಗಪ್ಪ ಎಂಬವರಿಗರ ಕಚ್ಚಿದ್ದು, ಕೂಡಲೇ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕೊಂಡೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ. ಆಸ್ಪತ್ರೆಗೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೀಲಾವತಿ, ಪಟ್ಟಣ ಪಂಚಾಯತ್ ಸದಸ್ಯ ಹನೀಫ್

ಕಡಬ: ಹುಚ್ಚುನಾಯಿ ಕಡಿದು ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಗಣಪತಿ ವಿಸರ್ಜನೆ ಹಿನ್ನೆಲೆ – ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೊಳಿಸದಂತೆ ಪೊಲೀಸರ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ಆ. 29. ಇಂದು ಕಡಬದಲ್ಲಿ ಗಣಪತಿ ವಿಸರ್ಜನೆ ಇರುವುದರಿಂದ ಕಡಬ ಪೇಟೆಯ ರಸ್ತೆ ಬದಿಯಲ್ಲಿ ವಾಹನ ಪಾರ್ಕಿಂಗ್ ಮಾಡದಂತೆ ಕಡಬ ಠಾಣೆಯ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ. 29ರ ಮದ್ಯಾಹ್ನ 12.00 ಗಂಟೆಯಿಂದ ರಾತ್ರಿ 12.00 ಗಂಟೆಯವರೆಗೆ ನಗರದಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣ ನಿಷೇಧಿಸಿದೆ. ಎಲ್ಲಾ ವಾಹನದ ಮಾಲೀಕರು ತಮ್ಮ ವಾಹನಗಳನ್ನು ಅನುಗ್ರಹ ಹಾಲ್ ನಿಂದ ಕಡಬ ಜಂಕ್ಷನ್ ಬಸ್ಟ್ಯಾಂಡ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ವಾಹನ ನಿಲ್ಲಿಸದಂತೆ ಸೂಚನೆ

ಕಡಬ: ಗಣಪತಿ ವಿಸರ್ಜನೆ ಹಿನ್ನೆಲೆ – ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೊಳಿಸದಂತೆ ಪೊಲೀಸರ ಸೂಚನೆ Read More »

ಕರಾವಳಿ

ಉಡುಪಿ: ತೊಟ್ಟಂ ಬೀಚ್ ಹತ್ತಿರ ಮಗುಚಿದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಉಡುಪಿ : ಸಮುದ್ರದ ಪ್ರಕ್ಷುಬ್ಧತೆಯಿಂದಾಗಿ ಮೀನುಗಾರಿಕಾ ದೋಣಿ ಮಗುಚಿ ಬಿದ್ದ ಘಟನೆ ಮಲ್ಪೆಯ ತೊಟ್ಟಂ ಬೀಚ್ ಬಳಿ ಆಗಸ್ಟ್ 29 ರಂದು ನಡೆದಿದೆ. ಸಮುದ್ರಕ್ಕೆ ಇಳಿದಿದ್ದ ನಾಲ್ವರು ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡ್ ಪುರಸಭೆ ಸದಸ್ಯ ಯೋಗೇಶ್ ಅವರು ತಕ್ಷಣ ವೃತ್ತಿಪರ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ಅವರ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಈಶ್ವರ್ ಅವರು, ಸ್ಥಳೀಯರಾದ ಪ್ರವೀಣ್ ಮತ್ತು ಉದಯ್

ಉಡುಪಿ: ತೊಟ್ಟಂ ಬೀಚ್ ಹತ್ತಿರ ಮಗುಚಿದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಲಂಚ ಸ್ವೀಕಾರ ಆರೋಪ- ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ.   ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಲಂಚ ಸ್ವೀಕಾರ ಆರೋಪ- ಓರ್ವ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಪೆರಿಯಶಾಂತಿ: ಚರಂಡಿಗೆ ಬಿದ್ದು ಲಾರಿ ಚಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 29. ಹೆದ್ದಾರಿ ಬದಿಯ ಕಾಂಕ್ರಿಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಬಳಿಯ ನೇಲ್ಯಡ್ಕ ಎಂಬಲ್ಲಿ ಗುರುವಾರದಂದು ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರು ನೆಲಮಂಗಲ ನಿವಾಸಿ ಲಾರಿ ಚಾಲಕ ಹನುಮಂತರಾಯಪ್ಪ (60) ಎಂದು ಗುರುತಿಸಲಾಗಿದೆ. , ಆಗಸ್ಟ್ 27ರಂದು ರಾತ್ರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಬರುತ್ತಿದ್ದ ಇವರು, ಆ.28ರಂದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನೇಲ್ಯಡ್ಕದ ರಾಷ್ಟ್ರೀಯ ಹೆದ್ದಾರಿ

ಪೆರಿಯಶಾಂತಿ: ಚರಂಡಿಗೆ ಬಿದ್ದು ಲಾರಿ ಚಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top