ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1ರ ವರೆಗೆ ಅವಧಿ ವಿಸ್ತರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ/ ಸೂಚನೆ, ಮನವಿಗಳನ್ನು ನೀಡಲು ಸೆಪ್ಟೆಂಬರ್ 1ರ ವರೆಗೆ […]





