ಮಹಾನಗರಪಾಲಿಕೆ ತಾತ್ಕಾಲಿಕ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯೊಳಗಡೆ ತಾತ್ಕಾಲಿಕ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರದ ವ್ಯಾಪ್ತಿಯೊಳಗಡೆ ಕನಿಷ್ಠ 5 ವರ್ಷ ಬೀದಿಬದಿ ವ್ಯಾಪಾರದಲ್ಲಿ ತೊಡಗಿದ್ದು, ಈಗಾಗಲೇ ನಗರದಲ್ಲಿ ಕಾರ್ಯಚರಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರ ಸಂಘ ಅಥವಾ ಒಕ್ಕೂಟದ ಸದಸ್ಯರುಗಳಿಂದ ಮೀಸಲಾತಿ ಪ್ರಕಾರ ಸಾಮಾನ್ಯ-1 ಹಿಂದುಳಿದ ವರ್ಗ-1, ಪರಿಶಿಷ್ಠ ಜಾತಿ-1, ಪರಿಶಿಷ್ಟ ಪಂಗಡ-1, ಅಲ್ಪಸಂಖ್ಯಾತರು-2, ಮಹಿಳೆ-3 ಮತ್ತು ಅಂಗವಿಕಲರು-1, ಕೇಂದ್ರ ಸರಕಾರ ಪುರಸ್ಕೃತ DAY NULM/ DJAY […]
ಮಹಾನಗರಪಾಲಿಕೆ ತಾತ್ಕಾಲಿಕ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನ Read More »
ಕರಾವಳಿ






