ಕರಾವಳಿ

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ ನಿರ್ಮಾಣ…!

(ನ್ಯೂಸ್ ಕಡಬ) newskadaba.com ಜು. 04. ಕರಾವಳಿ ನಗರಿ ಮಂಗಳೂರು ತನ್ನ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭವನ್ನು ಬಾವುಟಗುಡ್ಡದಲ್ಲಿ ಸ್ಥಾಪಿಸಲು ಸಜ್ಜಾಗಿದ್ದು, ಇದರ ಎತ್ತರ 295 ಅಡಿ ಇರಲಿದೆ. ಇದರ ರಚನೆಗೆ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಮತ್ತು ಟೆಂಡ‌ರ್ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಈ ಯೋಜನೆಯ ಕೆಲಸ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಧ್ವಜಸ್ತಂಭವು ನಾಲ್ಕು ಸಿಂಹಗಳ ಲಾಂಛನ ಮತ್ತು ಅಶೋಕ ಚಕ್ರವನ್ನು ಹೊಂದಿರುವ ಪೂರ್ಣ ಪ್ರಮಾಣದ ಅಶೋಕ ಸ್ತಂಭವನ್ನು ಹೊಂದಿರುತ್ತದೆ. ಇದು ಬೆಳಗಾವಿಯಲ್ಲಿರುವ 110 ಮೀಟರ್ ಧ್ವಜಸ್ತಂಭದ ನಂತರ […]

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ ನಿರ್ಮಾಣ…! Read More »

ಕರಾವಳಿ

ಯುವತಿಗೆ ವಂಚನೆ ಪ್ರಕರಣ- ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದಿಂದ ಸೂಕ್ತ ಕ್ರಮಕ್ಕೆ ಎಎಸ್ಪಿಗೆ ಮನವಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 04. ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ, ಸೂಕ್ತ ಕ್ರಮ ಕೈಗೊಳ್ಳುವಂತೆ ದ. ಕ ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ವತಿಯಿಂದ ಪುತ್ತೂರು ಉಪವಿಭಾಗ ಸಹಾಯಕ ಪೊಲೀಸ್ ಅಧೀಕ್ಷಕರಿಗೆ ಮನವಿ ಮಾಡಲಾಯಿತು. ಕೃಷ್ಣ ಜೆ ರಾವ್ ಎಂಬಾತ ವಿಶ್ವಕರ್ಮ ಸಮಾಜದ ಹೆಣ್ಣು ಮಗಳನ್ನು ಅತ್ಯಾಚಾರವೆಸಗಿ, ಗರ್ಭವತಿಯನ್ನಾಗಿಸಿ ಇದೀಗ ಆಕೆ ಮಗುವಿಗೆ ಜನ್ಮ ನೀಡಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ರೀತಿಯಲ್ಲಿ ಕ್ರಮಗಳನ್ನು

ಯುವತಿಗೆ ವಂಚನೆ ಪ್ರಕರಣ- ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದಿಂದ ಸೂಕ್ತ ಕ್ರಮಕ್ಕೆ ಎಎಸ್ಪಿಗೆ ಮನವಿ Read More »

ಕರಾವಳಿ

ಯುವತಿಗೆ ವಂಚನೆ ಪ್ರಕರಣ- ಸಂತ್ರಸ್ತೆ ಮನೆಗೆ ಪ್ರತಿಭಾ ಕುಳಾಯಿ ಭೇಟಿ

(ನ್ಯೂಸ್ ಕಡಬ) newskadaba.com ಜು. 04. ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಮನೆಗೆ ರಾಜ್ಯ ಹಿಂದುಳಿದ ವರ್ಗ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಗುರುವಾರದಂದು ಸಂಜೆ ಭೇಟಿ ನೀಡಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಾ ಕುಳಾಯಿ, ಈ ವಿಚಾರದಲ್ಲಿ ಕಾನೂನು ಸಂಘರ್ಷವೇ ಪರಿಹಾರವಲ್ಲ. ಮಾತುಕತೆ ಮೂಲಕ ಯುವತಿ-ಯುವಕನನ್ನು ಒಂದು ಮಾಡಿ ಮದುವೆ ಮಾಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ನಾನು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ತಾಯಿ ಮಗುವಿನ

ಯುವತಿಗೆ ವಂಚನೆ ಪ್ರಕರಣ- ಸಂತ್ರಸ್ತೆ ಮನೆಗೆ ಪ್ರತಿಭಾ ಕುಳಾಯಿ ಭೇಟಿ Read More »

ಕರಾವಳಿ

ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಜು. 04. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜೂನ್ 27 ರಿಂದ ಸ್ಥಳಾಂತರಿಸಲಾಗಿದ್ದು, “ಪ್ರಜಾ ಸೌಧ, ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಕೇಂದ್ರದ ನೆಲಮಹಡಿ ಕೊಠಡಿ ಸಂಖ್ಯೆ 4 ರಲ್ಲಿ ಕಾರ್ಯ ನಿರ್ವಹಿಸಲಿದೆ (0824 2457139, 7676494690, 7760715858) ಎಂದು  ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸ್ಥಳಾಂತರ Read More »

ಕರಾವಳಿ

ರೈತರಿಗೆ ಪಶುಪಾಲನಾ ಚಟುವಟಿಕೆಗಳ ತರಬೇತಿ

(ನ್ಯೂಸ್ ಕಡಬ) newskadaba.com ಜು. 04. ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಚಟುವಟಿಕೆಗಳ ಬಗ್ಗೆ ವಿವಿಧ ತರಬೇತಿಯನ್ನು ಕೊಡಿಯಾಲ್‍ ಬೈಲ್ ಜೈಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜುಲೈ 15 ರಿಂದ ಜುಲೈ 16 ರವರೆಗೆ, ಹಂದಿ ಸಾಕಾಣಿಕೆ ತರಬೇತಿ ಜುಲೈ 22 ರಿಂದ ಜುಲೈ 23 ರ ವರೆಗೆ ನಡೆಯಲಿದೆ. ಆಸಕ್ತ

ರೈತರಿಗೆ ಪಶುಪಾಲನಾ ಚಟುವಟಿಕೆಗಳ ತರಬೇತಿ Read More »

ಕರಾವಳಿ

ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 04. 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಯು.ಪಿ.ಎಸ್.ಸಿ ನಾಗರಿಕ ಸೇವಾ ಪರೀಕ್ಷೆ / ಕೆ.ಎ.ಎಸ್ ಗೆಜೆಟೆಡ್ ಪ್ರೋಬೇಷನರ್ ಹಾಸ್ಟೆಲ್ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ನೀಡಲಾಗುತ್ತಿದೆ. ಕೆ.ಪಿ.ಎಸ್.ಸಿ  ಗ್ರೂಪ್ ಸಿ, ಆರ್.ಆರ್.ಬಿ ಮತ್ತು ಎಸ್.ಎಸ್.ಸಿ ಹಾಸ್ಟೆಲ್ ರಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಟಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದ್ದು, ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು

ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ

ಪಡುಪೆರಾರ: ಜುಲೈ 10 ರಂದು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಜು. 04. ಮಂಗಳೂರು ತಾಲೂಕು ಪಡುಪೆರಾರ ಗ್ರಾಮ ಪಂಚಾಯತ್‍ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ 10 ರಂದು ಬೆಳಿಗ್ಗೆ 11 ಗಂಟೆಗೆ ಪಡುಪೆರಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡುಪೆರಾರ: ಜುಲೈ 10 ರಂದು ಗ್ರಾಮ ಸಭೆ Read More »

ಕರಾವಳಿ

ದೃಷ್ಟಿದೋಷ: ಜಿಲ್ಲೆಯಲ್ಲಿ 1832 ಮಂದಿಗೆ ಉಚಿತ ಕನ್ನಡಕ ವಿತರಣೆ

(ನ್ಯೂಸ್ ಕಡಬ) newskadaba.com ಜು. 04. ಕಣ್ಣಿನ ಆರೋಗ್ಯವು ಪ್ರತಿಯೊಬ್ಬರಿಗೂ ಪ್ರಾಮುಖ್ಯವಾಗಿದ್ದು ನಿಯಮಿತವಾಗಿ ಕಣ್ಣುಗಳನ್ನು ಪರೀಕ್ಷಿಸಿ ರಕ್ಷಿಸಿಕೊಳ್ಳಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ  ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಆಶಾಕಿರಣ ದೃಷ್ಟಿ ಕೇಂದ್ರದಲ್ಲಿ ಉಚಿತ ಕನ್ನಡಕ ವಿತರಿಸಿ ಮಾತನಾಡಿ, ದೃಷ್ಟಿಯು ಪ್ರತಿಯೊಬ್ಬ ಮಾನವನ ಅತ್ಯುನ್ನತ ಸೃಷ್ಟಿಯಾಗಿದ್ದು, ಕಣ್ಣಿನ ಆರೋಗ್ಯದಲ್ಲಿ  ನಿರ್ಲಕ್ಷ್ಯವಹಿಸುವುದು ಸಲ್ಲದು ಎಂದು ಹೇಳಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯ

ದೃಷ್ಟಿದೋಷ: ಜಿಲ್ಲೆಯಲ್ಲಿ 1832 ಮಂದಿಗೆ ಉಚಿತ ಕನ್ನಡಕ ವಿತರಣೆ Read More »

ಕರಾವಳಿ

ಧರ್ಮಸ್ಥಳದ ಅನಾಮಿಕ ವ್ಯಕ್ತಿಯಿಂದ ಕೊನೆಗೂ ಎಸ್ಪಿಗೆ ದೂರು

(ನ್ಯೂಸ್ ಕಡಬ) newskadaba.com ಜು. 04. ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವಂತಹ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ್ದ ಅನಾಮಧೇಯ ವ್ಯಕ್ತಿಯೋರ್ವ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗ ಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಎಸ್‌ಪಿ ಕಚೇರಿಗೆ ಮತ್ತು ಧರ್ಮಸ್ಥಳ

ಧರ್ಮಸ್ಥಳದ ಅನಾಮಿಕ ವ್ಯಕ್ತಿಯಿಂದ ಕೊನೆಗೂ ಎಸ್ಪಿಗೆ ದೂರು Read More »

ಕರಾವಳಿ

ಸುರಕ್ಷಾ ದಂತ ಚಿಕಿತ್ಸಾಲಯದ 29ನೇ ಸಂಸ್ಥಾಪನಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಸುರಕ್ಷಾ ದಂತ ಚಿಕಿತ್ಸಾಲಯದ 29ನೇ ಸಂಸ್ಥಾಪನಾ ದಿನವನ್ನು ಗುರುವಾರದಂದು ಆಚರಿಸಲಾಯಿತು. ಖ್ಯಾತ ವೇದ ವಿದ್ವಾಂಸರಾದ ಶ್ರೀ ಶಿವಪ್ರಸಾದ ಭಟ್ ಚೂಂತಾರು ಅವರು ದೀಪ ಬೆಳಗಿಸಿ ವೇದ ಘೋಷದೊಂದಿಗೆ ಸಂಭ್ರಮಾಚರಣೆಗೆ ಚಾಲನೆ ನೀಡಿದರು. ದಂತ ಚಿಕಿತ್ಸಾಲಯಕ್ಕೆ ಭೇಟಿ ನೀಡಿದ ಎಲ್ಲಾ ರೋಗಿಗಳಿಗೆ ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ಸಿಹಿ ತಿಂಡಿ ಹಂಚಿ ಟೂತ್ ಪೇಸ್ಟ್ ನೀಡಿ ಸಂಭ್ರಮಿಸಲಾಯಿತು. ಸುರಕ್ಷಾ  ದಂತ ಚಿಕಿತ್ಸಾಲಯದ ವೈದ್ಯರಾದ ಡಾ ಮುರಲೀ ಮೋಹನ್ ಚೂಂತಾರು, ಡಾ ರಾಜಶ್ರೀ

ಸುರಕ್ಷಾ ದಂತ ಚಿಕಿತ್ಸಾಲಯದ 29ನೇ ಸಂಸ್ಥಾಪನಾ ದಿನಾಚರಣೆ Read More »

ಕರಾವಳಿ
Scroll to Top