ಕರಾವಳಿ

ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಜೂ. 27. ಶಾಲಾ-ಕಾಲೇಜುಗಳ ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದರು. ಅವರು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‍ ನ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ಆಕರ್ಷಣೆಗೊಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಇದರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು. […]

ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಕಡಬ: ಸರಸ್ವತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು SSLC ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಇಲ್ಲಿನ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪ್ರವೇಶೋತ್ಸವ ಮತ್ತು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮವು ಹನುಮಾನ್‍ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಕಾರ್ಯದರ್ಶಿಗಳಾದ ಶ್ರೀ ಎಂ ಕೃಷ್ಣ ಭಟ್ ವಹಿಸಿ, ಕಾಡಿನಲ್ಲಿ ಮಲ್ಲಿಗೆ ಹೇಗೆ ಮೌನವಾಗಿ ಅರಳುತ್ತದೆಯೋ ಅದೇ ರೀತಿ ಈ ಸಂಸ್ಥೆಯಲ್ಲಿ ಸಂಸ್ಕಾರ ಅರಳುತ್ತದೆ. ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿಗಳ

ಕಡಬ: ಸರಸ್ವತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು SSLC ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ Read More »

ಕರಾವಳಿ

ಕಡಬ: ಅಡಿಗ ಮೋಟಾರ್ಸ್ ನಲ್ಲಿ ಹೊಸ TVS ಜುಪಿಟರ್ 125 DT ಹಾಗೂ ಐಕ್ಯೂಬ್ EV ಬಿಡುಗಡೆ ಇನ್ಮುಂದೆ TVS EV ವಾಹನಗಳ ಸರ್ವೀಸ್ ಕಡಬದಲ್ಲಿ ಲಭ್ಯ..!

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಭಾರತದ ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಟಿವಿಎಸ್ ಮೋಟಾರ್ ಕಂಪನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಟಿವಿಎಸ್ ನಲ್ಲಿ ಹೊಸ ಜುಪಿಟರ್ 125 ಡ್ಯುಯಲ್-ಟೋನ್ ಹಾಗೂ ಬಜೆಟ್ ಸ್ನೇಹಿ ಹೊಸ ಐಕ್ಯೂಬ್-EV ವಾಹನಗಳನ್ನು ಬಿಡುಗಡೆ ಮಾಡಲಾಯಿತು. ಹಿರಿಯ ವಕೀಲರು ಹಾಗೂ ನೋಟರಿ ಶ್ರೀ ಮನೋಹರ್ ಸಬಳೂರು ಮತ್ತು ಉದ್ಯಮಿ ಹಾಗೂ ಸಾಮಾಜಿಕ ಮುಖಂಡರಾದ ಶ್ರೀ ಶ್ರೀಕೃಷ್ಣ ಎಂ.ಆರ್ ಅವರು ಹೊಸ ವಾಹನಗಳನ್ನು ಅನಾವರಣಗೊಳಿಸಿದರು. ಸಂಸ್ಥೆಯ ಮಾಲಕರಾದ

ಕಡಬ: ಅಡಿಗ ಮೋಟಾರ್ಸ್ ನಲ್ಲಿ ಹೊಸ TVS ಜುಪಿಟರ್ 125 DT ಹಾಗೂ ಐಕ್ಯೂಬ್ EV ಬಿಡುಗಡೆ ಇನ್ಮುಂದೆ TVS EV ವಾಹನಗಳ ಸರ್ವೀಸ್ ಕಡಬದಲ್ಲಿ ಲಭ್ಯ..! Read More »

ಕರಾವಳಿ

ಜುಲೈ 1 ರಂದು ಜೋಕಟ್ಟೆ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಜೋಕಟ್ಟೆ ಗ್ರಾಮ ಪಂಚಾಯತ್‍ನ 2025-26ನೇ ಪ್ರಥಮ ಹಂತದ ಗ್ರಾಮ ಸಭೆಯು ಜುಲೈ 1 ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯತ್‍ನ ಆಯುಷ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜೋಕಟ್ಟೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 1 ರಂದು ಜೋಕಟ್ಟೆ ಗ್ರಾಮಸಭೆ Read More »

ಕರಾವಳಿ

ಮುನ್ನೂರು: ಜುಲೈ 1 ರಂದು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಉಳ್ಳಾಲ ತಾಲೂಕು ಮುನ್ನೂರು ಗ್ರಾಮ ಪಂಚಾಯತ್‍ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಜುಲೈ 1ರಂದು ಬೆಳಿಗ್ಗೆ 10.30 ಗಂಟೆಗೆ ಮುನ್ನೂರು ಸುಭಾಸ್ ನಗರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು  ಮುನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುನ್ನೂರು: ಜುಲೈ 1 ರಂದು ಗ್ರಾಮ ಸಭೆ Read More »

ಕರಾವಳಿ

ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜು ಸಹಕಾರದೊಂದಿಗೆ ನಾಡಪ್ರಭು ಕೆಂಪೇಗೌಡ ಜಯಂತಿ  ಜೂನ್ 27ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  

ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ Read More »

ಕರಾವಳಿ

ಕಲ್ಲಡ್ಕ ಫ್ಲೈಓವರ್ ನ ಎರಡೂ ಬದಿಯೂ ವಾಹನ ಸಂಚಾರಕ್ಕೆ ಮುಕ್ತ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಬಿ.ಸಿ.ರೋಡ್-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ನಿರ್ಮಾಣಗೊಂಡ 2.1 ಕಿ.ಮೀ. ಉದ್ದದ ಕಲ್ಲಡ್ಕ ಫ್ಲೈಓವರ್‌ ನ ಎರಡೂ ಬದಿಯು ಇದೀಗ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ. ಜೂ. 02ರಂದು ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರಾರಂಭದಲ್ಲಿ ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಸಂಚರಿಸುವ ವಾಹನಗಳ ಸಂಚಾರಕ್ಕೆ ಅಧಿಕೃತ ಅವಕಾಶ ನೀಡಲಾಗಿತ್ತು, ಆದರೆ ಎರಡೂ ಭಾಗಕ್ಕೂ ಸಂಚರಿಸುವ ವಾಹನಗಳು ಒಂದೇ ಬದಿಯಿಂದ ಸಂಚರಿಸುತ್ತಿದ್ದವು. ಇದೀಗ ಫ್ಲೈಓವರ್‌

ಕಲ್ಲಡ್ಕ ಫ್ಲೈಓವರ್ ನ ಎರಡೂ ಬದಿಯೂ ವಾಹನ ಸಂಚಾರಕ್ಕೆ ಮುಕ್ತ..! Read More »

ಕರಾವಳಿ, ಕರ್ನಾಟಕ

ಪುತ್ತೂರು: ಜೂನ್ 30 ರಂದು ಯುವನಿಧಿ ಅರ್ಜಿಗಳ ವಿಲೇವಾರಿ ಶಿಬಿರ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 26. ಪುತ್ತೂರು ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ  ಉಮಾನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಜೂನ್ 30ರಂದು ಬೆಳಿಗ್ಗೆ 10 ರಿಂದ ಅಪರಾಹ್ನ ಗಂಟೆ 2ರ ವರೆಗೆ ಯುವನಿಧಿ ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರವನ್ನು ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಪುತ್ತೂರು ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಯುವನಿಧಿ ಯೋಜನೆಯಡಿ 2023 ಹಾಗೂ 2024ನೇ ಸಾಲಿನಲ್ಲಿ ಯಾವುದೇ

ಪುತ್ತೂರು: ಜೂನ್ 30 ರಂದು ಯುವನಿಧಿ ಅರ್ಜಿಗಳ ವಿಲೇವಾರಿ ಶಿಬಿರ Read More »

ಕರಾವಳಿ

ಬೆಳೆ ವಿಮೆ ಯೋಜನೆ: ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ.   ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಣಿಯಾಗಬಹುದು. ಬೆಳೆಸಾಲ ಪಡೆದ ರೈತರು

ಬೆಳೆ ವಿಮೆ ಯೋಜನೆ: ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ Read More »

ಕರಾವಳಿ

ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. 2025-26 ನೇ ಸಾಲಿನ ಬೈಕಂಪಾಡಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದಲ್ಲಿ ಡಿಪ್ಲೋಮಾ ಕೋರ್ಸ್‍ ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 100% ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸು ಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ ಹಾಗೂ ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಚರಿಂಗ್ ವಿಭಾಗದಲ್ಲಿ  ಬಾಕಿ ಉಳಿದಿರುವ ಸೀಟುಗಳಿಗೆ

ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ
Scroll to Top