ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ
(ನ್ಯೂಸ್ ಕಡಬ) newskadaba.com ಜೂ. 25. 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದ್ದು ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕೃಷಿ ಬೆಳೆಗೆ ಸಂಬಂಧಿಸಿದಂತೆ ಭತ್ತವು ನೋಂದಾಯಿತ ಬೆಳೆಯಾಗಿದ್ದು, ಭತ್ತ ಬೆಳೆಯುವ ರೈತರು ಈ ಯೋಜನೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ […]
ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ Read More »
ಕರಾವಳಿ







