ಕರಾವಳಿ

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ- ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಸಹಾಯಧನ/ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:- ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. […]

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ- ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪೆಟ್ ಶಾಪ್‍ ಗಳ ನೋಂದಣಿ ಕಡ್ಡಾಯ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯು ಜಿಲ್ಲಾಧಿಕಾರಿ  ದರ್ಶನ್ ಹೆಚ್ ವಿ  ಅವರಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರದಂದು ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ್ಲಿ  ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಮುದ್ದು ಪ್ರಾಣಿಗಳ ಮಾರಾಟ ಮಳಿಗೆ ಕಡ್ಡಾಯವಾಗಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಸೊಸೈಟಿ (SPCA)ಯಲ್ಲಿ ಕಡ್ಡಾಯವಾಗಿ ನೋಂದಾವಣೆ ಮಾಡಿಕೊಳ್ಳಬೇಕು. ಎಸ್.ಪಿ.ಸಿ.ಎ ನೋಂದಣಿ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವ ಪೆಟ್ ಶಾಪ್‍ಗಳ ಮಾಲೀಕರಿಗೆ ಕಾಲಮಿತಿ ನಿಗದಿಪಡಿಸಿ, ನಿಗದಿತ

ಪೆಟ್ ಶಾಪ್‍ ಗಳ ನೋಂದಣಿ ಕಡ್ಡಾಯ- ಜಿಲ್ಲಾಧಿಕಾರಿ Read More »

ಕರಾವಳಿ

ಕಡಬ: ವಿಪತ್ತು ಬಂದಾಗ ಸೇವಾ ಮನೋಭಾವನೆಯಿಂದ ನೆರವು ನೀಡಿರಿ- ರವಿಪ್ರಸಾದ್ ಆಲಾಜೆ ಸಲಹೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 23. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಜೂನ್ ತಿಂಗಳ ಮಾಸಿಕ ಸಭೆಯು ಮರ್ದಾಳ ವಲಯ ಕಛೇರಿಯಲ್ಲಿ ನಡೆಯಿತು.   ಸಭೆಯಲ್ಲಿ ಮಾತನಾಡಿದ ಬಿಳಿನೆಲೆ ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ, ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಶ ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಮೂಲಕ ಪ್ರತೀ ವಲಯದಲ್ಲಿ ಒಂದು ವಿಪತ್ತು ನಿರ್ವಹಣಾ ಘಟಕವನ್ನು ಸೂಕ್ತ ತರಬೇತಿಯೋಂದಿಗೆ

ಕಡಬ: ವಿಪತ್ತು ಬಂದಾಗ ಸೇವಾ ಮನೋಭಾವನೆಯಿಂದ ನೆರವು ನೀಡಿರಿ- ರವಿಪ್ರಸಾದ್ ಆಲಾಜೆ ಸಲಹೆ Read More »

ಕರಾವಳಿ

ಕಡಬ ವಲಯದ ಶೌರ್ಯ ಘಟಕದ ವತಿಯಿಂದ ಪಿಜಕಳ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

(ನ್ಯೂಸ್ ಕಡಬ) newskadaba.com ಜೂ. 23. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಕಡಬ ವಲಯದ ಶೌರ್ಯ ಘಟಕದ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಿಜಕಳದಲ್ಲಿ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದ. ಕ. ಜಿಲ್ಲೆಯ ಮಾನ್ಯ ‌ನಿರ್ದೇಶಕರಾದ ಬಾಬು ನಾಯ್ಕರವರು, ತಾಲೂಕಿನ ಯೋಜನಾಧಿಕಾರಿಗಳಾದ ಪ್ರಕಾಶ್ ಕುಮಾರ್ ಮತ್ತು ಕಡಬ ವಲಯದ ಶೌರ್ಯ ವಿಪತ್ತು ಘಟಕದ ಸೇವಾ ಕಾರ್ಯದ ಬಗ್ಗೆ ಪರಿಶೀಲಿಸಿ ಮಾಹಿತಿ ಮಾರ್ಗದರ್ಶನ ನೀಡಿದರು.

ಕಡಬ ವಲಯದ ಶೌರ್ಯ ಘಟಕದ ವತಿಯಿಂದ ಪಿಜಕಳ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ Read More »

ಕರಾವಳಿ

ಖಿದ್ಮಾ ರಾಜ್ಯಮಟ್ಟದ ಭಾಷಣ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಜೂ. 23. ಖಿದ್ಮಾ ಫೌಂಡೇಶನ್ ಕರ್ನಾಟಕ ಹಾಗೂ ಅನ್ನದಾತ ಪ್ರಕಾಶನದಡಿಯಲ್ಲಿ ಭಾರತದ ಸ್ವಾತಂತ್ರೋತ್ಸವದ ಪ್ರಯುಕ್ತ ಪದವಿ ಪೂರ್ವದಿಂದ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಖಿದ್ಮಾ ಫೌಂಡೇಶನ್ ಅಧ್ಯಕ್ಷರು ಆಮಿರ್ ಅಶ್ಅರೀ ಬನ್ನೂರು ತಿಳಿಸಿದ್ದಾರೆ. 18 ರಿಂದ 26 ವಯಸ್ಸಿನವರಿಗೆ ಮಾತ್ರ ಅವಕಾಶವಿರುತ್ತದೆ. ಸ್ಪರ್ಧೆಗೆ ಸಂಬಂಧಪಟ್ಟ ಹೆಚ್ಚಿನ ವಿವರಣೆಗಾಗಿ 7349197313 ನಂಬರಿಗೆ ವಾಟ್ಸಾಪ್ ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಖಿದ್ಮಾ ರಾಜ್ಯಮಟ್ಟದ ಭಾಷಣ ಸ್ಪರ್ಧೆ Read More »

ಕರಾವಳಿ

ಪುತ್ತೂರು: ಜುಲೈ 12ರಂದು ಲೋಕ ಅದಾಲತ್ 7 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸುವ ಗುರಿ

(ನ್ಯೂಸ್ ಕಡಬ) newskadaba.com ಜೂ. 22. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಪುತ್ತೂರು ನ್ಯಾಯಾಲಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಿದೆ. ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಪುತ್ತೂರಿನ 6 ನ್ಯಾಯಾಲಯದಲ್ಲಿ 7 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಗೌ. ಪ್ರಧಾನ

ಪುತ್ತೂರು: ಜುಲೈ 12ರಂದು ಲೋಕ ಅದಾಲತ್ 7 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸುವ ಗುರಿ Read More »

ಕರಾವಳಿ

ಭ್ರಷ್ಟಾಚಾರ ಆರೋಪ- ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು

(ನ್ಯೂಸ್ ಕಡಬ) newskadaba.com ಜೂ. 22. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮಂಗಳೂರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅವರನ್ನು ಕರ್ನಾಟಕ ಸರ್ಕಾರ ಜೂನ್ 21 ರಂದು ಅಮಾನತುಗೊಳಿಸಿ ಆದೇಶಿಸಿದೆ. ಕಳೆದ ಮೇ 28ರಂದು ಭೂ-ಸಂಬಂಧಿತ ವಿಷಯವೊಂದಕ್ಕೆ ಕೃಷ್ಣವೇಣಿ ಅವರು 50,000 ರೂ. ಲಂಚ ಪಡೆಯುತ್ತಿದ್ದ ಸಂದರ್ಭ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದು, ನಂತರ ಸುಮಾರು 18 ದಿನಗಳ ಕಾಲ ಬಂಧನದಲ್ಲಿದ್ದರು. ಈ ಘಟನೆ ನಡೆದ ಕೂಡಲೇ ಇಲಾಖೆ

ಭ್ರಷ್ಟಾಚಾರ ಆರೋಪ- ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು Read More »

ಕರಾವಳಿ, ಕ್ರೈಮ್ ನ್ಯೂಸ್

ಮನಪಾ ಅವ್ಯವಹಾರದ ಆರೋಪ ಲೋಕಾಯುಕ್ತ ದಿಢೀರ್ ದಾಳಿ

(ನ್ಯೂಸ್ ಕಡಬ) newskadaba.com ಜೂ. 22. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರದ ನಡೆದಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ದ.ಕ. ಜಿಲ್ಲಾ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ನೇತೃತ್ವದಲ್ಲಿ ದ.ಕ ಮತ್ತು ಉಡುಪಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಶನಿವಾರದಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಆರೋಪಕ್ಕೆ ಸಂಬಂಧಪಟ್ಟ ಕೆಲವು ದಾಖಲೆ ಪತ್ರಗಳು ಲಭಿಸಿದೆ ಎನ್ನಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಏಜೆಂಟರ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿ ಮೀರಿದ್ದು, ಸಾರ್ವಜನಿಕರು ಭಾರೀ ತೊಂದರೆ

ಮನಪಾ ಅವ್ಯವಹಾರದ ಆರೋಪ ಲೋಕಾಯುಕ್ತ ದಿಢೀರ್ ದಾಳಿ Read More »

ಕರಾವಳಿ

ಲಾರಿ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಬೈಲು ನಿವಾಸಿ ಇಬ್ರಾಹಿಂ ಎನ್ ಎಂದು ಗುರುತಿಸಲಾಗಿದೆ.‌‌‌‌ ದ್ವಿಚಕ್ರ ವಾಹನ ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಮಂಗಳೂರಿನಿಂದ ಬೆಂಗಳೂರು ‌ಕಡೆಗೆ ತೆರಳುತ್ತಿದ್ದ ಮೀನಿನ ಲಾರಿ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆನ್ನಲಾಗಿದೆ.

ಲಾರಿ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಆಚರಿಸಲಾಯಿತು.   ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಆಪ್ತ ಸಮಾಲೋಚಕರಾದ ಡಾ. ಮಂಜುಳಾ ರಾವ್‍ರವರು ಆಗಮಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಕೇವಲ ಪರೀಕ್ಷೆಯ ಅಂಕಗಳಿಗೆ ಮಾತ್ರ ಪ್ರಾಮುಖ್ಯತೆ ನೀಡುತ್ತಿರುವ ಈ ಪ್ರಸ್ತುತ ಸಮಯದಲ್ಲಿ ಶಕ್ತಿ ಶಾಲೆಯು ಅಂಕದ ಜೊತೆಗೆ ಸಂಸ್ಕಾರ ಸಂಸ್ಕೃತಿಯನ್ನು ಕೂಡ ಮಕ್ಕಳಿಗೆ ಪರಿಚಯಿಸುತ್ತಿದೆ. ಇದು ತುಂಬಾ ಸಂತೋಷಕರವಾದ

ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ Read More »

ಕರಾವಳಿ
Scroll to Top