ಕರಾವಳಿ

ಮಂಗಳೂರು: 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಜೂ. 19. ಕರಾವಳಿಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆಯು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್​ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ನಡೆಯುತ್ತಿದ್ದು, 56 ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದು, ಇನ್ನೂ ನೂರಾರು ಸಂಖ್ಯೆಯಲ್ಲಿ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗಿದೆ. […]

ಮಂಗಳೂರು: 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ Read More »

ಕರಾವಳಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ರಾಷ್ಟೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ  (IIT, IIM, IIIT, NIT, IISER, AIIMS, NLU, INI & IuSLA) ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಂದು ಬಾರಿಗೆ ರೂ.2 ಲಕ್ಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಸೇವಾಸಿಂಧು ಪೋರ್ಟಲ್

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ

ರಾಜೀವ್ ಗಾಂಧಿ ವಿ.ವಿ ಕೋರ್ಸು ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಜೂನ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವೆಬ್‍ಸೈಟ್ www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ

ರಾಜೀವ್ ಗಾಂಧಿ ವಿ.ವಿ ಕೋರ್ಸು ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ Read More »

ಕರಾವಳಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ರಾಷ್ಟೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ  (IIT, IIM, IIIT, NIT, IISER, AIIMS, NLU, INI & IuSLA) ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಂದು ಬಾರಿಗೆ ರೂ. 2 ಲಕ್ಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಸೇವಾಸಿಂಧು

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಸೇವಾಸಿಂಧು ಪೋರ್ಟಲ್  https://sevasindhuservices.karnataka.gov.in/ ಮೂಲಕ ಅರ್ಜಿಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-16ಸಿ, ಮೌಲಾನಾ ಅಬ್ದುಲ್ ಕಲಾಂ ಅಜಾದ್ ಭವನ, ಮಿಲ್ಲರ್ ಟ್ಯಾಂಕ್‍ಬೆಡ್ ರಸ್ತೆ, ವಸಂತನಗರ,

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ Read More »

ಕರಾವಳಿ

ಕೆ.ಪಿ.ಟಿ: ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿಗೆ ಕೆಲಸ ಮಾಡುತ್ತಿರುವ ವೃತ್ತಿಪರ ಅಭ್ಯರ್ಥಿಗಳಿಗೆ (Working Professionals) ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷ/ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳ ಮೆರಿಟ್ ಹಾಗೂ ಮೀಸಲಾತಿಗನುಗುಣವಾಗಿ ಆಫ್‍ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಈ ಸಂಸ್ಥೆಯಲ್ಲಿ ಸೂಕ್ತ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪ್ರವೇಶಾತಿ ಪ್ರಕ್ರಿಯೆಯ ವಿವಿಧ ಹಂತಗಳ ವೇಳಾಪಟ್ಟಿ: ಇಲಾಖೆಯ ಅಧಿಕೃತ ವೆಬ್‍ಸೈಟ್‍ಗಳಿಂದ

ಕೆ.ಪಿ.ಟಿ: ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಗುಂಡೂರಾವ್ ಚಾಲನೆ

(ನ್ಯೂಸ್ ಕಡಬ) newsksdaba.com ಸುಳ್ಯ, ಜೂ. 19. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಚೇರಿ, ಸುಳ್ಯ ತಾಲೂಕು ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು ನೂತನ ಶವಗಾರ, ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡ,  ಸುಳ್ಯ ನಗರ ಯೋಜನಾ ಪ್ರಾಧಿಕಾರ ಕಚೇರಿ ಮತ್ತಿತರ ಕಾಮಗಾರಿಗಳನ್ನು ಉದ್ಘಾಟಿಸಿದರು. ಸಂಧ್ಯಾ ಸುರಕ್ಷಾ ಮತ್ತು ವೃದ್ಧಾಪ್ಯ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಗುಂಡೂರಾವ್ ಚಾಲನೆ Read More »

ಕರಾವಳಿ

ಕಟ್ಟಡ ನಿರ್ಮಾಣ ನಿಯಮಗಳ ಸರಳೀಕರಣಕ್ಕೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newsksdaba.com ಸುಳ್ಯ, ಜೂ. 19. ಮನೆ ನಿರ್ಮಾಣ ಸೇರಿದಂತೆ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ಸರಳೀಕರಿಸುವ ಬಗೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸುವುದಾಗಿ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಹೇಳಿದರು. ಅವರು ಬುಧವಾರದಂದು ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಸುಳ್ಯ ನಗರ ಯೋಜನಾ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ನಿವೇಶನಗಳ ನೋಂದಣಿ, ನಕ್ಷೆ ಮಂಜೂರಾತಿ,  ಖಾತೆ, 9/11,

ಕಟ್ಟಡ ನಿರ್ಮಾಣ ನಿಯಮಗಳ ಸರಳೀಕರಣಕ್ಕೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್ Read More »

ಕರಾವಳಿ

ಕಡಬ: ಟ್ಯಾಂಕ್ ಕುಸಿತದ ಭೀತಿ ಮನೆ ಖಾಲಿ ಮಾಡುವಂತೆ ಗ್ರಾಮ ಪಂಚಾಯತ್ ನೋಟೀಸ್

(ನ್ಯೂಸ್ ಕಡಬ) newskadaba.com ಜೂ. 19. ಕೊಯಿಲ ಜನತಾ ಕಾಲೊನಿಯ ಕೊಯಿಲ ಗ್ರಾ.ಪಂ. ಅಧೀನದಲ್ಲಿರುವ ಕುಡಿಯುವ ನೀರು ಸರಬರಾಜು ಯೋಜನೆಯ ಬೃಹತ್ ಟ್ಯಾಂಕೊಂದು ಕುಸಿತದ ಸಂಭವದ ಹಿನ್ನೆಲೆಯಲ್ಲಿ ಟ್ಯಾಂಕ್ ಸಮೀಪದಲ್ಲಿರುವ 6 ಮನೆಯವರಿಗೆ ಮನೆ ಖಾಲಿ ಮಾಡುವಂತೆ ಕೊಯಿಲ ಗ್ರಾಮ ಪಂಚಾಯತ್ ನೋಟಿಸ್ ನೀಡಿದೆ. 1996ರಲ್ಲಿ ವಿಶ್ವ ಬ್ಯಾಂಕ್ ಕುಡಿಯುವ ನೀರು ಯೋಜನೆಯಡಿ ನಿರ್ಮಾಣವಾಗಿರುವ ಈ ಟ್ಯಾಂಕ್, 50 ಸಾವಿರ ಲೀಟರ್ ಸಾಮರ್ಥ್ಯವನ್ನು ಹೊಂದಿದೆ. ಟ್ಯಾಂಕ್‌ನ ಬುಡದಿಂದಲೇ 15 ಅಡಿ ಎತ್ತರದಲ್ಲಿ ಗುಡ್ಡ ಇದ್ದು, ಭಾರೀ ಮಳೆಗೆ

ಕಡಬ: ಟ್ಯಾಂಕ್ ಕುಸಿತದ ಭೀತಿ ಮನೆ ಖಾಲಿ ಮಾಡುವಂತೆ ಗ್ರಾಮ ಪಂಚಾಯತ್ ನೋಟೀಸ್ Read More »

ಕರಾವಳಿ

ಕೆಂಪುಕಲ್ಲು ಮತ್ತು ಮರಳು ಕೊರತೆ- ಕಟ್ಟಡ ಕಾರ್ಮಿಕರ ಸಂಕಷ್ಟಕ್ಕೆ ಪರಿಹಾರ ಒದಗಿಸುವಂತೆ ಸರಕಾರಕ್ಕೆ ಮನವಿ

(ನ್ಯೂಸ್ ಕಡಬ) newskadaba.com ಜೂ. 19. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೆಂಪು ಕಲ್ಲು, ಮರಳು ಹಾಗೂ ಜಲ್ಲಿಯ ಕೊರತೆಯಿಂದಾಗಿ ಕೂಲಿ ಕಾರ್ಮಿಕರು ತೊಂದರೆ ಅನುಭವಿಸುಂತಾಗಿದ್ದು, ಮನೆ ನಿರ್ಮಾಣದಲ್ಲಿ ತೊಡಗಿಸಿಕೊಂಡವರು ಸಾಮಗ್ರಿಗಳ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿ ದಾರಿ ಕಾಣದಂತಾಗಿದ್ದಾರೆ. ಇದರಿಂದ ಕಟ್ಟಡ ಕಾರ್ಮಿಕರು ಸೇರಿದಂತೆ ಕಟ್ಟಡ ಸಾಮಗ್ರಿಗಳ ಮಳಿಗೆಯ ಮಾಲೀಕ ಹಾಗೂ ಕಾರ್ಮಿಕರಿಗೂ ಕೆಲಸವಿಲ್ಲದಂತಾಗಿದ್ದು, ಜೀವನದ ದಾರಿ ದುಸ್ತರವಾಗಿದೆ. ನಿಗದಿತ ಅವಧಿಯಲ್ಲಿ ನಡೆಯಬೇಕಾಗಿದ್ದ ಸರಕಾರಿ ವಲಯದ ಕಾಮಗಾರಿಗಳು ಸಾಮಾಗ್ರಿಗಳ ಕೊರತೆಯಿಂದಾಗಿ ಅರ್ಧಕ್ಕೆ ನಿಂತಿದ್ದು, ಇದನ್ನು ನಂಬಿಕೊಂಡಿರುವ ಕೂಲಿ ಕಾರ್ಮಿಕ

ಕೆಂಪುಕಲ್ಲು ಮತ್ತು ಮರಳು ಕೊರತೆ- ಕಟ್ಟಡ ಕಾರ್ಮಿಕರ ಸಂಕಷ್ಟಕ್ಕೆ ಪರಿಹಾರ ಒದಗಿಸುವಂತೆ ಸರಕಾರಕ್ಕೆ ಮನವಿ Read More »

ಕರಾವಳಿ
Scroll to Top