ಕರಾವಳಿ

ವಿದ್ಯುತ್ ಶಾಕ್ ನಿಂದ ಮೃತಪಟ್ಟ ಜಲಜಾಕ್ಷಿ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

(ನ್ಯೂಸ್ ಕಡಬ) newskadaba.com ಜೂ. 18. ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಲು ಎಂಬಲ್ಲಿ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಜಲಜಾಕ್ಷಿ ಎಂಬವರ ಮನೆಗೆ ಸುಳ್ಯ ವಿಧಾನಸಭಾ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರದಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತರ ಕುಟುಂಬಕ್ಕೆ ಸರ್ಕಾರದ ಪರವಾಗಿ ಅಗತ್ಯ ನೆರವು ಒದಗಿಸುವ ಭರವಸೆಯನ್ನು ಶಾಸಕರು ನೀಡಿದರು. ಈ ಸಂದರ್ಭದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ […]

ವಿದ್ಯುತ್ ಶಾಕ್ ನಿಂದ ಮೃತಪಟ್ಟ ಜಲಜಾಕ್ಷಿ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಕರಾವಳಿ

ಕಡಬ: ಸ್ವಸಹಾಯ ಸಂಘಕ್ಕೆ ಲಾಭಾಂಶ ವಿತರಣೆ

(ನ್ಯೂಸ್ ಕಡಬ) newskadaba.com ಜೂ. 18. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ತಾಲೂಕು ಬಿಳಿನೆಲೆ ವಲಯದ 102 ನೆಕ್ಕಿಲಾಡಿ ಕಾರ್ಯಕ್ಷೇತ್ರದ ನವದುರ್ಗಾ ಸ್ವ-ಸಹಾಯ ಸಂಘಕ್ಕೆ ಲಾಭಾಂಶ ವಿತರಣೆ ನಡೆಯಿತು. ಸ್ವಸಹಾಯ ಸಂಘಗಳು ತಮ್ಮ ಸಂಘದ ಸದಸ್ಶರ ಸರ್ವತೋಮುಖ ಅಭಿವೃಧ್ಧಿಗಾಗಿ ರಾಷ್ಟ್ರೀಕೃತ ಬ್ಶಾಂಕ್ ಗಳ ಮೂಲಕ ಆರ್ಥಿಕ ಸಹಾಯವನ್ನು ಅಪೇಕ್ಷಿಸುತ್ತಿದೆ. ಆರ್ಥಿಕ ಅಭಿವೃಧ್ಧಿಗೆ ಪೂರಕವಾಗಿ ಪ್ರಗತಿನಿಧಿ ಹಣವನ್ನು ಪೂಜ್ಯ ವೀರೇಂದ್ರ ಹೆಗ್ಗಡೆಯವರ ಭರವಸೆಯೊಂದಿಗೆ ಬ್ಯಾಂಕ್ ಗಳು ಸ್ವಸಹಾಯ ಸಂಘಕ್ಕೆ ಆರ್ಥಿಕ ಸಹಕಾರವನ್ನು ನೀಡುತ್ತಿದ್ದು, ಸಂಘಗಳಲ್ಲಿ ಸದಸ್ಯರುಗಳು ಮಾಡಿದ

ಕಡಬ: ಸ್ವಸಹಾಯ ಸಂಘಕ್ಕೆ ಲಾಭಾಂಶ ವಿತರಣೆ Read More »

ಕರಾವಳಿ

ಕಡಬ: ನಾಳೆ (ಜೂ.19) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 18. 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ನಾಳೆ ಅಂದರೆ, ಜೂನ್19 ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ 33 ಕೆ.ವಿ ಪುತ್ತೂರು-ಕ್ಯಾಂಪ್ಕೋ, 33 ಕೆ.ವಿ ಕಡಬ-ಸುಬ್ರಹ್ಮಣ್ಯ ಮತ್ತು 33 ಕೆವಿ ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರ ಮತ್ತು 33/11ಕೆವಿ, ಕ್ಯಾಂಪ್ಕೋ, 33/11ಕೆವಿ ಕಡಬ, 33/11ಕೆವಿ ನೆಲ್ಯಾಡಿ ಮತ್ತು 33/11ಕೆವಿ ಸವಣೂರು

ಕಡಬ: ನಾಳೆ (ಜೂ.19) ವಿದ್ಯುತ್ ನಿಲುಗಡೆ Read More »

ಕರಾವಳಿ

ಬೆಳ್ಳಾರೆ: ರಬ್ಬರ್ ಹಾಲು ಸಂಗ್ರಹ ಕೇಂದ್ರದಿಂದ ಕಳವು- ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 18. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಬೆಳ್ಳಾರೆ ನೆಟ್ಟಾರು ಘಟಕದ ಅರ್ತಿಯಡ್ಕ ಹಾಲು ಸಂಗ್ರಹ ಕೇಂದ್ರದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಪಾರ ಪ್ರಮಾಣದ ಸೊತ್ತುಗಳನ್ನು ಕಳವುಗೈದಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಲು‌ ಸಂಗ್ರಹ ಕೇಂದ್ರದ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ದಾಸ್ತಾನು ಇರಿಸಲಾಗಿದ್ದ ರಬ್ಬರ್ ಮರಕ್ಕೆ ಮಳೆಕವಚ ಅಳವಡಿಸಲು ಬೇಕಾದ ಸಾಮಗ್ರಿಗಳಾದ 16,700 ರೂ. ಮೌಲ್ಯದ 12 ಟನ್‌ ಗಮ್‌, 30,950 ರೂ. ಮೌಲ್ಯದ

ಬೆಳ್ಳಾರೆ: ರಬ್ಬರ್ ಹಾಲು ಸಂಗ್ರಹ ಕೇಂದ್ರದಿಂದ ಕಳವು- ದೂರು ದಾಖಲು Read More »

ಕರಾವಳಿ

ಹಾಲು ಸಾಗಾಟದ ಪಿಕಪ್ ಢಿಕ್ಕಿ 600 ಲೀ. ಹಾಲು ರಸ್ತೆಪಾಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 18. ಹಾಲು ಸಾಗಾಟದ ಪಿಕಪ್‌ ವಾಹನಕ್ಕೆ ಇನ್ನೊಂದು ಪಿಕಪ್‌ ವಾಹನ ಢಿಕ್ಕಿಯಾಗಿ ಹಾಲಿನ ವಾಹನ ಪಲ್ಟಿಯಾದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಬಾಳಿಲದಲ್ಲಿ ಮಂಗಳವಾರದಂದು ಸಂಭವಿಸಿದೆ. ಗಾಯಗೊಂಡ ಪಿಕಪ್ ಚಾಲಕನನ್ನು ಸಯ್ಯದ್‌ ಅಬ್ದುಲ್‌ ಚೆನ್ನಾವರ ಎಂದು ಗುರುತಿಸಲಾಗಿದೆ. ಘಟನೆಯಿಂದಾಗಿ ಪಿಕಪ್ ನಲ್ಲಿದ್ದ ಹಾಲಿನ ಕ್ಯಾನ್‌ಗಳು ಚೆಲ್ಲಾಪಿಲ್ಲಿಯಾಗಿದ್ದು, ಸುಮಾರು 600 ಲೀಟರ್‌ ಹಾಲು ರಸ್ತೆ ಪಾಲಾಗಿದೆ. 4 ಹಾಲಿನ ಸೊಸೈಟಿಗಳಲ್ಲಿ ಸಂಗ್ರಹವಾದ ಸುಮಾರು 600 ಲೀಟರ್‌ ಹಾಲು ತುಂಬಿದ್ದ 20 ಕ್ಯಾನ್‌ಗಳನ್ನು

ಹಾಲು ಸಾಗಾಟದ ಪಿಕಪ್ ಢಿಕ್ಕಿ 600 ಲೀ. ಹಾಲು ರಸ್ತೆಪಾಲು Read More »

ಕರಾವಳಿ

ಕಾರು ಅಪಘಾತ- ಯುವಕರಿಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ಜಪ್ಪಿನಮೊಗರು ನಡುಮುಗೇರ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮೃತ ದುರ್ದೈವಿಗಳನ್ನು ಕದ್ರಿ‌ ನಿವಾಸಿ ಅಮನ್ ರಾವ್ ಹಾಗೂ ಓಂ ಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ. ಕಾರು ಡಿವೈಡರ್ ಗೆ ಢಿಕ್ಕಿಯಾಗಿ ಮೋರಿಗೆ ಬಡಿದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಕಾರು ಅಪಘಾತ- ಯುವಕರಿಬ್ಬರು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಡಿಗೆಗೆಂದು ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನು ಚಾಲಕ ಅಡವಿಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.  ಈ ಕುರಿತು ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿ ಫರ್ವೀಜ್‌ ಎಂಬವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ   ವರದಿಯ ಪ್ರಕಾರ, ಫರ್ವಿಜ್‌ ಅವರು ತಮ್ಮ ಲಾರಿಗೆ ಅಸಾಸುದ್ದೀನ್‌ ಫೈರೋಜ್‌ ಎಂಬಾತನನ್ನು ಚಾಲಕನಾಗಿ ನೇಮಿಸಿದ್ದರು. ಮಾ. 29 ರಂದು ಸರಕು ಸಾಗಾಟದ ಉದ್ದೇಶಕ್ಕೆಂದು ಲಾರಿಯನ್ನು ಚಾಲಕ ಪಡೆದಿದ್ದು, ನಂತರ ಲಾರಿಯಾಗಲಿ,

ಬಾಡಿಗೆಗೆಂದು ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ..! Read More »

ಕರಾವಳಿ, ಕ್ರೈಮ್ ನ್ಯೂಸ್

ಜಿಟಿಟಿಸಿಗೆ ಸಚಿವ ಶರಣಪ್ರಕಾಶ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಅವರು ಮಂಗಳವಾರ ನಗರದ ಬೈಕಂಪಾಡಿಯಲ್ಲಿರುವ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಭೇಟಿ ನೀಡಿದರು. ತರಬೇತಿ ಕೇಂದ್ರದಲ್ಲಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು ಅಲ್ಲಿನ ವಿವಿಧ ಉಪಕರಣಗಳು ಮತ್ತು ತರಬೇತಿ ಯಂತ್ರಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು ತರಬೇತಿಯ ಉಪಯುಕ್ತತೆಯ ಬಗ್ಗೆ ಮಾಹಿತಿ ಪಡೆದರು. ಜಿಟಿಟಿಸಿ ಡಿಪ್ಲೋಮಾ ಕೋರ್ಸ್‍ಗಳು ಶೇ. 100 ರಷ್ಟು ಉದ್ಯೋಗಾಧಾರಿತ ಕೋರ್ಸುಗಳಾಗಿದ್ದು,

ಜಿಟಿಟಿಸಿಗೆ ಸಚಿವ ಶರಣಪ್ರಕಾಶ್ ಭೇಟಿ Read More »

ಕರಾವಳಿ

ಶುದ್ಧ ಕುಡಿಯುವ ನೀರು ಪೂರೈಕೆ ಗ್ರಾಮ ಪಂಚಾಯತ್ಗಳ ಆದ್ಯತೆಯಾಗಲಿ: ಜಿಲ್ಲಾ ಪಂಚಾಯತ್ ಸಿಇಓ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಜಲಜೀವನ್ ಮಿಷನ್ ಯೋಜನೆ ಮತ್ತು ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾರ್ಯಕ್ರಮದ ಅನುಷ್ಠಾನ ಮತ್ತು  24/7 ನೀರು ಸರಬರಾಜು, ಮಾದರಿ ಗ್ರಾಮಗಳ ಘೋಷಣೆ ಕುರಿತಂತೆ ತರಬೇತಿ ಕಾರ್ಯಗಾರ ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ  ಡಾ. ಆನಂದ್ ಕೆ  ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ   ಕುಡಿಯುವ ನೀರಿನ ಸರಬರಾಜು ಮಾಡುವುದರಲ್ಲಿ ಗ್ರಾಮ ಪಂಚಾಯತ್ ಪ್ರಮುಖ ವಹಿಸುತ್ತದೆ.

ಶುದ್ಧ ಕುಡಿಯುವ ನೀರು ಪೂರೈಕೆ ಗ್ರಾಮ ಪಂಚಾಯತ್ಗಳ ಆದ್ಯತೆಯಾಗಲಿ: ಜಿಲ್ಲಾ ಪಂಚಾಯತ್ ಸಿಇಓ Read More »

ಕರಾವಳಿ

ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಇವರ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ರಂದು ನಗರದ ಪುರಭವನದಲ್ಲಿ ನಡೆಯಲಿದೆ. ವಿಧಾನಸಭೆ  ಸ್ಪೀಕರ್ ಯು.ಟಿ.ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ

ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ
Scroll to Top