ಕರಾವಳಿ

ಡ್ರೈನೇಜ್ ಸಂಪರ್ಕ ಸಕ್ರಮಗೊಳಿಸಲು ಮಹಾನಗರಪಾಲಿಕೆ ಸೂಚನೆ

(ನ್ಯೂಸ್ ಕಡಬ) newskadaba.com ಜು. 23. ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯ ಸುರತ್ಕಲ್ ಪ್ರದೇಶದ (ಇಡ್ಯಾ ವೆಟ್ ವೆಲ್‍ಗೆ ಹೊಂದಿಕೊಂಡಿರುವ ಒಳಚರಂಡಿ ಜಾಲವನ್ನು ಹೊರತು ಪಡಿಸಿ) ವಾರ್ಡ್ ನಂ. 1, 2, 3, 4, 5, 6, 8 ರ ವ್ಯಾಪ್ತಿಯಲ್ಲಿ ಬರುವ ವಸತಿ, ವಾಣಿಜ್ಯ ಕಟ್ಟಡಗಳಿಗೆ ಅನಧಿಕೃತವಾಗಿ ಒಳಚರಂಡಿ ಸಂಪರ್ಕವನ್ನು ಪಡೆದಿರುವ ಕಟ್ಟಡಗಳ ಮಾಲೀಕರು ಕಡ್ಡಾಯವಾಗಿ ಮಹಾನಗರಪಾಲಿಕೆಯಿಂದ ಅಧಿಕೃತ ಒಳಚರಂಡಿ ಸಂಪರ್ಕವನ್ನು ಪಡೆದುಕೊಳ್ಳಬೇಕು.    ಅನಧಿಕೃತ ಒಳಚರಂಡಿ ಸಂಪರ್ಕ ಹೊಂದಿರುವ ಕಟ್ಟಡಗಳ ಮಾಲೀಕರು ನಿಗದಿತ ದಾಖಲೆಗಳೊಂದಿಗೆ ಸುರತ್ಕಲ್ […]

ಡ್ರೈನೇಜ್ ಸಂಪರ್ಕ ಸಕ್ರಮಗೊಳಿಸಲು ಮಹಾನಗರಪಾಲಿಕೆ ಸೂಚನೆ Read More »

ಕರಾವಳಿ

ಜಿ.ಟಿ.ಟಿ.ಸಿ.: ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. ಜಿ.ಟಿ.ಟಿ.ಸಿ ಡಿಪ್ಲೊಮೊ ಕಾಲೇಜಿನಲ್ಲಿ 2026-27ನೇ ಸಾಲಿನ “ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ” ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಒಂದು ವರ್ಷದ ಟೂಲ್ ರೂಮ್ ಮೆಶಿನಿಷ್ಟ್ ಮತ್ತು ನಾಲ್ಕು ತಿಂಗಳ ಸರ್ಟಿಫಿಕೆಟ್ ಕೋರ್ಸ್‍ ಗಳಾದ ಸಿ.ಎನ್.ಸಿ. ಪ್ರೊಗ್ರಾಮರ್, ಲೇತ್ ಆಪರೇಟರ್, ಮಿಲ್ಲಿಂಗ್ ಮೆಶಿನ್ ಆಪರೇಟರ್, ಸರ್ಫೇಸ್ ಗ್ರೈಂಡಿಂಗ್ ಆಪರೇಟರ್ ಮತ್ತು ಮೆಕಾನಿಕಲ್ ಡಿಸೈನರ್‍ನಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.      ಈ ಎಲ್ಲಾ ಕೋರ್ಸ್‍ ಗಳಿಗೆ ಎಸ್‍ಎಸ್‍ಎಲ್‍ಸಿ/

ಜಿ.ಟಿ.ಟಿ.ಸಿ.: ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ ಬನ್ನಡ್ಕದಲ್ಲಿ ಸರ್ವೀಸ್ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಜು. 23. ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು-ಬಿಕರ್ನಕಟ್ಟೆಯವರೆಗಿನ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಇದೀಗ ಬನ್ನಡ್ಕ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಸೇರಿದಂತೆ 5.83 ಕೋಟಿ ರೂ. ವೆಚ್ಚದ ಇತರ ಕಾಮಗಾರಿಗಳಿಗೆ ಹೆದ್ದಾರಿ ಪ್ರಾಧಿಕಾರವು ತಾತ್ವಿಕ ಅನುಮೋದನೆ ನೀಡಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಸ್ಥಳೀಯ ನಿವಾಸಿಗಳು ಹಾಗೂ ಸಂಘ-ಸಂಸ್ಥೆಗಳ ಮನವಿಗೆ ಸ್ಪಂದಿಸಿ, ಬನ್ನಡ್ಕ ಪ್ರದೇಶದಲ್ಲಿ ಕೈಬಿಡಲಾಗಿದ್ದ ಸರ್ವೀಸ್ ರಸ್ತೆ ಹಾಗೂ ವಾಮಂಜೂರು ಜಂಕ್ಷನ್ ಬಳಿ ನೂತನ ಪಾದಚಾರಿ ಮೇಲ್ಸೇತುವೆ (Foot

ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ ಬನ್ನಡ್ಕದಲ್ಲಿ ಸರ್ವೀಸ್ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ Read More »

ಕರಾವಳಿ, ಕರ್ನಾಟಕ

ಎಸ್.ಐ.ಆರ್: ಜಿಲ್ಲೆಯಲ್ಲಿ 11.94 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಜು. 23. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 20 ರವರೆಗೆ 18,03,766 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 11,94,286 ಫಾರ್ಮ್‍ಗಳನ್ನು  ಡಿಜಿಟೈಸ್ ಮಾಡಲಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ-158678, ಮೂಡಬಿದ್ರೆ-138569, ಮಂಗಳೂರು ನಗರ ಉತ್ತರ-139443 ಮಂಗಳೂರು ನಗರ ದಕ್ಷಿಣ-141200, ಮಂಗಳೂರು-166380, ಬಂಟ್ವಾಳ-143538, ಪುತ್ತೂರು-146508, ಸುಳ್ಯ-159970.

ಎಸ್.ಐ.ಆರ್: ಜಿಲ್ಲೆಯಲ್ಲಿ 11.94 ಲಕ್ಷ ಫಾರಂ ಡಿಜಿಟೈಸ್ Read More »

ಕರಾವಳಿ

ಸಾಂಸ್ಕೃತಿಕ ಸಂಘ-ಸಂಸ್ಥೆ, ಕಲಾವಿದರಿಗೆ ಧನಸಹಾಯ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2026-27ನೇ ಸಾಲಿನ ಸಾಮಾನ್ಯ/ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು

ಸಾಂಸ್ಕೃತಿಕ ಸಂಘ-ಸಂಸ್ಥೆ, ಕಲಾವಿದರಿಗೆ ಧನಸಹಾಯ: ಅರ್ಜಿ ಆಹ್ವಾನ Read More »

ಕರಾವಳಿ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಪುದು ಮೌಲಾನ ಆಜಾದ್ ಮಾದರಿ ಶಾಲೆಗೆ ಭೌತಶಾಸ್ತ್ರ ವಿಷಯಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಎಂ.ಎಸ್ಸಿ (ಫಿಸಿಕ್ಸ್) ವಿದ್ಯಾರ್ಹತೆ ಹೊಂದಿದ್ದು, ವೇತನ ರೂ.14 ಸಾವಿರ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9972633182 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಜೆನೆರಿಕ್ ಔಷಧಿಗಳ ಆಮದಿನ ಮೇಲೆ ಸುಂಕ ಹೆಚ್ಚಳ: ಡೊನಾಲ್ಡ್ ಟ್ರಂಪ್ ಹೊಸ ನೀತಿ ಘೋಷಣೆ

(ನ್ಯೂಸ್‌ ಕಡಬ) newskadaba.com,  ಜು.22 : ಅಮೆರಿಕದಲ್ಲಿ ಔಷಧ ಉತ್ಪಾದನೆಯನ್ನು ಉತ್ತೇಜಿಸುವ ಉದ್ದೇಶದಿಂದ ಆಮದು ಮಾಡಿಕೊಳ್ಳುವ ಜೆನೆರಿಕ್ ಔಷಧಿಗಳ ಮೇಲೆ ಹಂತ-ಹಂತವಾಗಿ ಸುಂಕ ಹೆಚ್ಚಿಸುವ ಹೊಸ ನೀತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರುತ್ ಸೋಷಿಯಲ್’ ವೇದಿಕೆಯಲ್ಲಿ ಪ್ರಕಟಿಸಿದ್ದಾರೆ. ವಿದೇಶಿ ಆಮದು ಮೇಲಿನ ಅವಲಂಬನೆ ಕಡಿಮೆ ಮಾಡಿ, ಔಷಧ ಕಂಪನಿಗಳು ಅಮೆರಿಕದಲ್ಲೇ ಉತ್ಪಾದನಾ ಘಟಕಗಳನ್ನು ಸ್ಥಾಪಿಸುವಂತೆ ಪ್ರೋತ್ಸಾಹಿಸುವುದು.ನಿಗದಿತ ಸಮಯದೊಳಗೆ ಅಮೆರಿಕದಲ್ಲಿ ಘಟಕಗಳನ್ನು ತೆರೆಯದ ಸಂಸ್ಥೆಗಳಿಗೆ ಈ ಹೆಚ್ಚುವರಿ ಸುಂಕವು ದಂಡದ ರೂಪದಲ್ಲಿ ಅನ್ವಯವಾಗಲಿದೆ. ಈಗಾಗಲೇ ಅಮೆರಿಕದ

ಜೆನೆರಿಕ್ ಔಷಧಿಗಳ ಆಮದಿನ ಮೇಲೆ ಸುಂಕ ಹೆಚ್ಚಳ: ಡೊನಾಲ್ಡ್ ಟ್ರಂಪ್ ಹೊಸ ನೀತಿ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

SC-ST ವಿದ್ಯಾರ್ಥಿವೇತನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ; ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸಚಿವರ ಆಶ್ವಾಸನೆ

(ನ್ಯೂಸ್‌ ಕಡಬ) newskadaba.com,  ಜು.22  ವಿದ್ಯಾರ್ಥಿ ವೇತನ ಹೆಚ್ಚಳ: SC-ST ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಸ್ಕಾಲರ್ ಶಿಪ್‌ ಸಾಕಾಗುತ್ತಿಲ್ಲ ಎಂಬ ಮನವಿಗೆ ಸ್ಪಂದಿಸಿದ ಸಚಿವರು, ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ತಿಳಿಸಿದರು. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದಿದ್ದರೂ ಸರಿಯಾಗಿ ಜಾರಿಯಾಗುತ್ತಿಲ್ಲ ಎಂಬ ದೂರಿಗೆ, ಕಾಯ್ದೆಯನ್ನು ಶೀಘ್ರವೇ ಸರಿಯಾಗಿ ಅನುಷ್ಠಾನಗೊಳಿಸುವ ಭರವಸೆ ನೀಡಿದರು.ಬಾಕಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಅರಣ್ಯ ಇಲಾಖೆಯಿಂದ ಆದಿವಾಸಿಗಳ ತೆರವು ವಿಚಾರವಾಗಿ ಸಂಬಂಧಪಟ್ಟ ಅರಣ್ಯ

SC-ST ವಿದ್ಯಾರ್ಥಿವೇತನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ; ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸಚಿವರ ಆಶ್ವಾಸನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ-ಬೆಳ್ಳಿ ಪ್ರಿಯರಿಗೆ ಶಾಕ್: ಒಂದೇ ದಿನ ಭಾರಿ ಏರಿಕೆ ಕಂಡ ಬಂಗಾರ, ಬೆಳ್ಳಿ ಬೆಲೆ!

(ನ್ಯೂಸ್‌ ಕಡಬ) newskadaba.com,  ಜು.22 :24 ಕ್ಯಾರೆಟ್ (ಶುದ್ಧ ಚಿನ್ನ):1 ಗ್ರಾಂ: ₹14,651 (₹229 ಏರಿಕೆ),10 ಗ್ರಾಂ: ₹1,46,510 (₹2,290 ಏರಿಕೆ) 22 ಕ್ಯಾರೆಟ್ (ಆಭರಣ ಚಿನ್ನ): 1 ಗ್ರಾಂ: ₹13,430 (₹210 ಏರಿಕೆ) 10 ಗ್ರಾಂ: ₹1,34,300 (₹2,100 ಏರಿಕೆ) ಬೆಳ್ಳಿ ದರ: 1 ಗ್ರಾಂ: ₹240 ಒಟ್ಟಾರೆಯಾಗಿ ಬೆಳ್ಳಿ ಬೆಲೆಯಲ್ಲಿ ಒಂದೇ ದಿನ ₹5,000 ಏರಿಕೆಯಾಗಿದೆ.

ಚಿನ್ನ-ಬೆಳ್ಳಿ ಪ್ರಿಯರಿಗೆ ಶಾಕ್: ಒಂದೇ ದಿನ ಭಾರಿ ಏರಿಕೆ ಕಂಡ ಬಂಗಾರ, ಬೆಳ್ಳಿ ಬೆಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ಕೇಂದ್ರ ಸ್ಥಳಾಂತರಕ್ಕೆ ಪ್ಲಾನ್

(ನ್ಯೂಸ್ ಕಡಬ) newskadaba.com ಜು. 23. ಕಡಬ ಸಮುದಾಯ ಆರೋಗ್ಯ ಕೇಂದ್ರವನ್ನು ಸಮಗ್ರವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ 5 ಕೋಟಿ ಅನುದಾನಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಅವರು ಮಂಗಳವಾರದಂದು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಡಯಾಲಿಸಿಸ್ ಕೇಂದ್ರ ಎದುರಿಸುತ್ತಿರುವ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ ಬಳಿಕ ಮಾತನಾಡಿದರು. ನಮ್ಮ ಜಿಲ್ಲೆಯವರಾದ ಹಾಗೂ ಕಡಬದೊಂದಿಗೆ ವಿಶೇಷ ಬಾಂಧವ್ಯ ಹೊಂದಿರುವ ಯು.ಟಿ. ಖಾದರ್ ಅವರು ಈ ಹಿಂದೆ ಆರೋಗ್ಯ

ಕಡಬ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ಕೇಂದ್ರ ಸ್ಥಳಾಂತರಕ್ಕೆ ಪ್ಲಾನ್ Read More »

ಕರಾವಳಿ
Scroll to Top