ಕರಾವಳಿ

ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಡಿ. 19. ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರವು ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಮತ್ತು ಆಲಂಕಾರು ಗ್ರಾಮ ಪಂಚಾಯತ್‌ ನ ಸಹಕಾರದಲ್ಲಿ ಆಲಂಕಾರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಮಂಗಳವಾರದಂದು ನಡೆಯಿತು. ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಎಲುಬು ಮತ್ತು ಮೂಳೆ ಚಿಕಿತ್ಸಾ ವಿಭಾಗ ಹಾಗೂ ಸಾಮಾನ್ಯ ರೋಗ ವಿಭಾಗದ ತಜ್ವ ವೈದ್ಯರುಗಳು ತಪಾಸಣೆ ಮಾಡಿ […]

ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಬಂಟ್ವಾಳ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಡಿ. 19 ಬಂಟ್ವಾಳ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನವೊಂದು  ಪಲ್ಟಿಯಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿರುವ ಟಿ.ಟಿ.ವಾಹನ ಬೆಳಿಗ್ಗೆ 6:30ರ ಸುಮಾರಿಗೆ ಫರಂಗಿಪೇಟೆ ಜಂಕ್ಷನ್ ನಲ್ಲಿ ಡಿವೈಡರ್ ಮೇಲೆ ಏರಿ ಬಳಿಕ ಹೆದ್ದಾರಿಗೆ ಪಲ್ಟಿಯಾಗಿದೆ. ಟಿ.ಟಿ.ಯಲ್ಲಿ ಸುಮಾರು 10 ಮಂದಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಯಾವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಿಗ್ಗಿನ ಹೊತ್ತು ಚಾಲಕ ನಿದ್ಧೆ ಮಂಪರಿನಲ್ಲಿ ನಿಯಂತ್ರಣ ಕಳೆದು ಡಿವೈಡರ್

ಬಂಟ್ವಾಳ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನ ಪಲ್ಟಿ Read More »

ಕರಾವಳಿ

ಪ್ರವಾಸೋದ್ಯಮ ಕೌಶಲ್ಯ ತರಬೇತಿ- ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*

(ನ್ಯೂಸ್ ಕಡಬ) newskadaba.com ಡಿ. 19. 2024-25 ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI)  ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ (IHM) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ  ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಭೇತಿ ವಿವರ :

ಪ್ರವಾಸೋದ್ಯಮ ಕೌಶಲ್ಯ ತರಬೇತಿ- ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ* Read More »

ಕರಾವಳಿ

ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಡಿ. 19. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಡಿಸೆಂಬರ್ 23 ಮತ್ತು 24ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 23ರಂದು ಸೋಮವಾರ ಬೆಳಿಗ್ಗೆ 10:15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10:45 – ಮಂಗಳೂರು ಬೀದಿಬದಿ ವ್ಯಾಪಾರಸ್ಥರ ವಲಯ ಉದ್ಘಾಟನೆ,  11- ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 1:30

ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ

ರಬ್ಬರ್ ಕೃಷಿಗೆ ಆರ್ಥಿಕ ನೆರವು – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 19. ರಬ್ಬರ್ ಕೃಷಿಗೆ ಆರ್ಥಿಕ ನೆರವು ನೀಡಲು ರಬ್ಬರ್ ಮಂಡಳಿಯಿಂದ 2023 ಮತ್ತು 2024ರಲ್ಲಿ ಮರುನಾಟಿ ಮಾಡಿದ ಅಥವಾ ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಗರಿಷ್ಠ 5 ಹೆಕ್ಟೇರ್‍ಗಳ ವರೆಗೆ ರಬ್ಬರ್ ಪ್ರದೇಶವನ್ನು ಹೊಂದಿರುವವರು ಷರತ್ತುಗಳಿಗೆ ಒಳಪಟ್ಟು 5 ಹೆಕ್ಟೇರ್‍ ಸಹಾಯಧನಕ್ಕೆ ಅರ್ಹರಾಗಿರುತ್ತಾರೆ. ಕೇಂದ್ರ ಸರ್ಕಾರದ “ಸರ್ವಿಸ್ ಪ್ಲಸ್” ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಜಮೀನಿನ ಮಾಲೀಕತ್ವವನ್ನು

ರಬ್ಬರ್ ಕೃಷಿಗೆ ಆರ್ಥಿಕ ನೆರವು – ಅರ್ಜಿ ಆಹ್ವಾನ Read More »

ಕರಾವಳಿ

ರಬ್ಬರ್ ಬೆಳೆಗಾರರ ಸಮಾವೇಶ

(ನ್ಯೂಸ್ ಕಡಬ) newskadaba.com ಡಿ. 19. ರಬ್ಬರ್ ಮಂಡಳಿ ವತಿಯಿಂದ ರಬ್ಬರ್ ಬೆಳೆಗಾರರ ಸಮಾವೇಶ ಡಿಸೆಂಬರ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಎಸ್.ಡಿ.ಎಂ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ. ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರು, ಉತ್ಪನ್ನ ಆಯುಕ್ತ ಮತ್ತು ಹಿರಿಯ ಅಧಿಕಾರಿಗಳು ಈ ಸಮಾವೇಶದಲ್ಲಿ ಭಾಗವಹಿಸಿ ರಬ್ಬರ್ ಬೆಳೆಗಾರರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ರಬ್ಬರ್ ಮಂಡಳಿ ಮಂಗಳೂರು ಪ್ರಾದೇಶಿಕ ಕಚೇರಿ ಪ್ರಕಟಣೆ ತಿಳಿಸಿದೆ.

ರಬ್ಬರ್ ಬೆಳೆಗಾರರ ಸಮಾವೇಶ Read More »

ಕರಾವಳಿ

ಜಿಲ್ಲಾ ಪಂಚಾಯತ್ ನಲ್ಲಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 19. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಮಂಗಳೂರು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪ್ಯಾನಲ್ ವಕೀಲರು, ಕಾನೂನು ನೆರವು ಅಭಿರಕ್ಷಕರು, ಅರೆಕಾಲಿಕಾ ಸ್ವಯಂ ಸೇವಕರು ಮತ್ತು  ಸಮುದಾಯದವರಿಗೆ ತರಬೇತಿ ಕಾರ್ಯಕ್ರಮವು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸಂಧ್ಯಾ ಎಸ್  ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾನೂನು

ಜಿಲ್ಲಾ ಪಂಚಾಯತ್ ನಲ್ಲಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು

(ನ್ಯೂಸ್ ಕಡಬ) newskadaba.com ಡಿ. 18ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಬಜಪೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ ಆಟೋ ರವೂಫ್(30) ಬಂಧಿತ ಆರೋಪಿ.ಆರೋಪಿಯು ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ. 12ರಂದು ನಡೆದುಕೊಂಡು ಮಧ್ಯಾಹ್ನ ವೇಳೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು Read More »

ಕರಾವಳಿ

ಸುಳ್ಯ ಅಯ್ಯಪ್ಪವ್ರತದಾರಿ ಮೇಲೆ ಕಾಡಾನೆ ದಾಳಿ

(ನ್ಯೂಸ್ ಕಡಬ) newskadaba.com ಡಿ. 17 ಸುಳ್ಯ: ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಅಯ್ಯಪ್ಪ ವ್ರತದಾರಿ ಚರಿತ್ ಎಂಬವರ ಮೇಲೆ ಕಾಡಾನೆ ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ. ಗಂಭೀರ ಗಾಯಗೊಂಡ ಚರಿತ್ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಬೆಳಗ್ಗಿನ ವೇಳೆ ತೋಡಿನಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಸುಳ್ಯ ಅಯ್ಯಪ್ಪವ್ರತದಾರಿ ಮೇಲೆ ಕಾಡಾನೆ ದಾಳಿ Read More »

ಕರಾವಳಿ

ರಾಜಸ್ಥಾನದಲ್ಲಿ 50 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 17 ನವದೆಹಲಿ: ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜಸ್ಥಾನದ ಜೈಪುರದಲ್ಲಿ ಸುಮಾರು 50 ಸಾವಿರ ಕೋಟಿ ರೂ.ಗಳ 24 ಯೋಜನೆಗಳನ್ನು ಉದ್ಘಾಟಿಸಿದರು. ಇಂಧನ, ರಸ್ತೆ, ರೈಲ್ವೇ ಮತ್ತು ಜಲ ಕ್ಷೇತ್ರಗಳಲ್ಲಿ ಹಲವಾರು ಯೋಜನೆಗಳಿಗೆ ಪ್ರಧಾನಮಂತ್ರಿ ಮೋದಿ ಶಂಕುಸ್ಥಾಪನೆ ಮಾಡಿದರು. ಭಜನ್ ಲಾಲ್ ಮತ್ತು ಅವರ ಇಡೀ ತಂಡವು ರಾಜಸ್ಥಾನದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲು ತುಂಬಾ ಶ್ರಮಿಸಿದೆ ಎಂದು ಅವರು ಹೇಳಿದರು.

ರಾಜಸ್ಥಾನದಲ್ಲಿ 50 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ Read More »

ಕರಾವಳಿ
Scroll to Top