ಕರಾವಳಿ

ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಫೆ. 24. ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಮೃತ ಬಾಲಕ. ಈತ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಎಂಬಲ್ಲಿ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ ಮೃತ್ಯು Read More »

ಕರಾವಳಿ

ಸಮುದ್ರಕ್ಕೆ ಬಿದ್ದ ದಂಪತಿ; ನಾಪತ್ತೆಯಾಗಿದ್ದ ಪತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಫೆ. 24. ಕಾಸರಗೋಡು-ಮಂಜೇಶ್ವರ ಹೊಸಬೆಟ್ಟು ಕುಂಡುಕೊಳಕೆಯಲ್ಲಿ ದಂಪತಿ ಸಮುದ್ರಕ್ಕೆ ಬಿದ್ದ ಘಟನೆಗೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಪತಿಯ ಮೃತದೇಹ ಇಂದು ಸಂಜೆ ಉಪ್ಪಳ ಮುಸೋಡಿ ಅಧಿಕೆ ಸಮುದ್ರದಲ್ಲಿ ಕಂಡುಬಂದಿದೆ. ಹೊಸಂಗಡಿಯಲ್ಲಿ ಟೈಲರಿಂಗ್ ಅಂಗಡಿ ನಡೆಸುತ್ತಿದ್ದ ಕಡಂಬಾರ್ ಬಜೆಯ ಭಾಸ್ಕರ (೫೬) ಮೃತ ದುರ್ದೈವಿ. ಭಾಸ್ಕರ ಹಾಗೂ ಪತ್ನಿ ಮಾಲತಿ ಶನಿವಾರ ಸಂಜೆ ಕುಂಡುಕೊಳಕೆ ತೀರಕ್ಕೆ ತೆರಳಿದ್ದ ವೇಳೆ ಈ ನಡೆದಿದೆ. ಪತ್ನಿಯನ್ನು ಸ್ಥಳೀಯರು ಪಾರು ಮಾಡಿ ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಆಕಸ್ಮಿಕವೇ ಅಥವಾ ಸಮುದ್ರಕ್ಕೆ ಹಾರಿರಬಹುದೇ ಎಂಬ ಸಂಶಯ

ಸಮುದ್ರಕ್ಕೆ ಬಿದ್ದ ದಂಪತಿ; ನಾಪತ್ತೆಯಾಗಿದ್ದ ಪತಿಯ ಮೃತದೇಹ ಪತ್ತೆ Read More »

ಕರಾವಳಿ

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ!

(ನ್ಯೂಸ್ ಕಡಬ) newskadaba.com ಫೆ. 24. ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಪ್ರದೇಶಗಳಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತಲಿನ ಪ್ರದೇಶಗಳದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ! Read More »

ಕರಾವಳಿ

ಉಡುಪಿ: ನಟ ನವೀನ್ ಡಿ ಪಡೀಲ್ ಅವರಿಗೆ ‘ವಿಶ್ವಪ್ರಭಾ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com ಫೆ. 24. ಪ್ರಭಾವತಿ ಶೆಣೈ ಮತ್ತು ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪ್ರಶಸ್ತಿ’ಯನ್ನು ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡಿಲ್ ಅವರಿಗೆ ಫೆಬ್ರವರಿ 23 ರಂದು ಉಡುಪಿ ಕಲಾರಂಗದ ಐವಿಸಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಈ ಪ್ರಶಸ್ತಿ ಸಮಾರಂಭವನ್ನು ಆಯೋಜಿಸಲಾಗಿತ್ತು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ತುಳು ಹಾಸ್ಯ

ಉಡುಪಿ: ನಟ ನವೀನ್ ಡಿ ಪಡೀಲ್ ಅವರಿಗೆ ‘ವಿಶ್ವಪ್ರಭಾ ಪ್ರಶಸ್ತಿ’ ಪ್ರದಾನ Read More »

ಕರಾವಳಿ

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 137 ವರ್ಷ ಜೈಲು ಶಿಕ್ಷೆ; 7.5 ಲ.ರೂ ದಂಡ

(ನ್ಯೂಸ್ ಕಡಬ) newskadaba.com ಫೆ. 22. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಕಠಿನ ಸಜೆ, ಅದರೊಂದಿಗೆ 137 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 7.5 ಲ.ರೂ ದಂಡ ವಿಧಿಸಿ ಕಾಸರಗೋಡು ಫಾಸ್ಟ್ ಟ್ರ‍್ಯಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮೀಯಪದವು ಮೂಡಂಬೈಲು ಕುಳವಯಲ್ ನಿವಾಸಿ ವಲ್ಲಿ ಡಿ’ಸೋಜಾ(47)ನಿಗೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಆರೋಪಿ ವಲ್ಲಿ ಡಿ’ಸೋಜಾ ಒಂದು ವೇಳೆ ದಂಡ ಪಾವತಿಸದಿದ್ದಲ್ಲಿ 28 ತಿಂಗಳು ಹೆಚ್ಚುವರಿ ಕಠಿನ ಸಜೆ ಅನುಭವಿಸುವಂತೆ ಕೋರ್ಟ್ ತೀರ್ಪಿನಲ್ಲಿ

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 137 ವರ್ಷ ಜೈಲು ಶಿಕ್ಷೆ; 7.5 ಲ.ರೂ ದಂಡ Read More »

ಕರಾವಳಿ

ಉಡುಪಿ : ಶಿಲುಬೆಯನ್ನು ಧ್ವಂಸ ಗೊಳಿಸಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಫೆ. 22. ಬೆಂಗಳೂರು: ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು ಬರುತ್ತಿದ್ದಾರೆ. ಗುಡ್ಡದ ಮೇಲಿರುವ ಈ ಶಿಲುಬೆಯನ್ನು ಧ್ವಂಸ ಗೊಳಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಇದಕ್ಕಿಂತ 15 ದಿನಗಳ ಹಿಂದೆ ಇಲ್ಲಿ ಪ್ರಾರ್ಥನೆ ಸಲ್ಲಿಸಲಾಗಿತ್ತು. ಆ ಬಳಿಕ ಇತ್ತ ಯಾರೂ ಕೂಡ ಹೋಗಿರಲಿಲ್ಲ. ಫೆ.19 ರಂದು ಸ್ಥಳೀಯರು ಅಲ್ಲಿಗೆ ತೆರಳಿದಾಗ ದುಷ್ಕರ್ಮಿಗಳು

ಉಡುಪಿ : ಶಿಲುಬೆಯನ್ನು ಧ್ವಂಸ ಗೊಳಿಸಿದ ದುಷ್ಕರ್ಮಿಗಳು Read More »

ಕರಾವಳಿ

ಮಂಗಳೂರು: MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗೆ ಶೀಘ್ರವೇ ಕ್ರಮ ಕೃಗೊಳ್ಳಲು ಅಧಿಕಾರಿಗಳಿಗೆ ಕ್ಯಾ. ಚೌಟ ಸೂಚನೆ

(ನ್ಯೂಸ್ ಕಡಬ) newskadaba.com ಫೆ. 21. ಮಂಗಳೂರಿನ ತೈಲ ಕಂಪೆನಿಯಾದ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಜತೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಚರ್ಚೆ ನಡೆಸಿ ಅವರ ಹಲವಾರು ಸಮಸ್ಯೆ ಆಲಿಸಿದ್ದಾರೆ. ಆ ಮೂಲಕ ಕಾರ್ಮಿಕರಿಗೆ ಆರೋಗ್ಯ ಭದ್ರತೆ, ವಿಮಾ ಸೌಲಭ್ಯ, ವಿಶೇಷ ಭತ್ಯೆ ಮುಂತಾದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಎಂಆರ್‌ಪಿಎಲ್‌ನ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದ.ಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾ. ಚೌಟ ಇವರ ನೇತೃತ್ವದಲ್ಲಿ ನಡೆದ

ಮಂಗಳೂರು: MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗೆ ಶೀಘ್ರವೇ ಕ್ರಮ ಕೃಗೊಳ್ಳಲು ಅಧಿಕಾರಿಗಳಿಗೆ ಕ್ಯಾ. ಚೌಟ ಸೂಚನೆ Read More »

ಕರಾವಳಿ

ಪುತ್ತೂರು: 13 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಫೆ. 20. ಪುತ್ತೂರು: ಉಪ್ಪಿನಂಗಡಿಯ ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ 13 ವರ್ಷದ ಶ್ರವಣ್ ಎಂಬ ವಿದ್ಯಾರ್ಥಿ ಫೆ.18ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ದೊಂಬಯ್ಯ ಗೌಡ ಎಂಬುವವರ ಪುತ್ರ ಶ್ರವಣ್ ಮನೆಯೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ, ಶ್ರವಣ್ ಮಂಗಳವಾರ ರಾತ್ರಿ ತನ್ನ ತಾಯಿಯೊಂದಿಗೆ ಊಟ ಮಾಡಿದ್ದಾನೆ. ಅದರಲ್ಲಿ ಅವರ ಚಿಕ್ಕಮ್ಮ ತಯಾರಿಸಿದ ಚಿಕನ್‌ ಊಟವನ್ನು ಮಾಡಿದ್ದಾನೆ.

ಪುತ್ತೂರು: 13 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ

ಮಂಗಳೂರು: ‘ತುಳುನಾಡಿನ ಆಚಾರ ವಿಚಾರಗಳಿಗೆ ಕಿಂಚಿತ್ ಧಕ್ಕೆಯಾದರೆ ಸಹಿಸುವುದಿಲ್ಲ’- ಸರ್ಕಾರ ವಿರುದ್ದ ವೇದವ್ಯಾಸ ಕಾಮತ್ ಕಿಡಿ

(ನ್ಯೂಸ್ ಕಡಬ) newskadaba.com ಫೆ. 20. ಮಂಗಳೂರು: ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವ ವಿಚಾರ ಕರವಾಳಿ ಭಾಗದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟಿನ ಚರ್ಚೆಗಳು ನಡೆಯುತ್ತಿದೆ. ದೈವಾರಾಧಕರಿಂದ ಹಿಡಿದು ದೈವದ ಚಾಕರಿ ಮಾಡುವ ಎಲ್ಲಾ ಬಂಧುಗಳು, ಹಿಂದೂ ಸಂಘಟನೆಗಳು ಸೇರಿದಂತೆ ಬಿಜೆಪಿ ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಿದ್ದೇವೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ

ಮಂಗಳೂರು: ‘ತುಳುನಾಡಿನ ಆಚಾರ ವಿಚಾರಗಳಿಗೆ ಕಿಂಚಿತ್ ಧಕ್ಕೆಯಾದರೆ ಸಹಿಸುವುದಿಲ್ಲ’- ಸರ್ಕಾರ ವಿರುದ್ದ ವೇದವ್ಯಾಸ ಕಾಮತ್ ಕಿಡಿ Read More »

ಕರಾವಳಿ, ಕರ್ನಾಟಕ

ಚಂದ್ರಸ್ವಾಮಿ ಬಸದಿಯಲ್ಲಿ ಪಂಚ ಕಲ್ಯಾಣ ಮಹೋತ್ಸವ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಮತ್ತು ಶೌರ್ಯ ವಿಪತ್ತು ಘಟಕದಿಂದ ಸೇವಾಕಾರ್ಯ

(ನ್ಯೂಸ್ ಕಡಬ) newskadaba.com ಫೆ. 18. ಮೇಗಿನಪೇಟೆ ಚಂದ್ರಸ್ವಾಮಿ ಬಸದಿಯಲ್ಲಿ ನಡೆದ ಪಂಚ ಕಲ್ಯಾಣ ಮಹೋತ್ಸವಕ್ಕೆ ಪೂರಕವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕೇಪು, ಮಾಣಿ ವಲಯದ ಸೇವಪ್ರಾತಿನಿಧಿಗಳು, ಸಿ.ಎಸ್.ಸಿ ಸೇವಾದಾರರು, ಶೌರ್ಯ ತಂಡದ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಒಟ್ಟು ಸೇರಿ ಎಲ್ಲಾ ಕೆಲಸ ಕಾರ್ಯಗಳನ್ನು ಅತ್ಯುತ್ತಮವಾಗಿ ನೆರವೇರಿಸಿರುತ್ತಾರೆ. ಈ ಸಂದರ್ಭದಲ್ಲಿ ಇದಕ್ಕೆ ಪೂರಕ ಸಲಹೆ ನೀಡಿದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇಗೌಡ, ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಯೋಜನಾಧಿಕಾರಿ ರಮೇಶ್,

ಚಂದ್ರಸ್ವಾಮಿ ಬಸದಿಯಲ್ಲಿ ಪಂಚ ಕಲ್ಯಾಣ ಮಹೋತ್ಸವ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಮತ್ತು ಶೌರ್ಯ ವಿಪತ್ತು ಘಟಕದಿಂದ ಸೇವಾಕಾರ್ಯ Read More »

ಕರಾವಳಿ
Scroll to Top