ಕರಾವಳಿ

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಪದವೀಧರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಫೆ. 17. ಕಡಬದ ಶಿವಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಯಾವುದೇ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ KSWS and Vedhik IAS Academy ಸಂಸ್ಥೆಗೆ Branch Manager 2, Student Counsellor 5 ಮತ್ತು 10 Telecaller […]

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಪದವೀಧರರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಶ್ರೀ ಭಗವಾನ್ ಚಂದ್ರನಾಥ ಸ್ವಾಮಿ ಪ್ರತಿಷ್ಠಾ ಮಹೋತ್ಸವ – ಡಾ|ವೀರೇಂದ್ರ ಹೆಗ್ಗಡೆಯವರಿಂದ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಫೆ. 15. ವಿಟ್ಲ ಮೇಗಿನಪೇಟೆಯ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಪಂಚ ಕಲ್ಯಾಣ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರು ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಕರ್ತರು ಮತ್ತು ಶೌರ್ಯ ವಿಪತ್ತು ತಂಡದ ಸದಸ್ಯರು ಕರ್ತವ್ಯ ನಿರ್ವಹಿಸಿದ ಬಗ್ಗೆ ಶ್ಲಾಘನೆ ವ್ಯಕ್ತ ಪಡಿಸಿದರು ಮತ್ತು ವಿಪತ್ತು ತಂಡ ಸಮಾಜಕ್ಕೆ ಉಪಯುಕ್ತ ತಂಡ ಎಂದು ಹೇಳಿದರು. ನಂತರ ಯೋಜನೆಯ ಪ್ರಾದೇಶಿಕ ನಿರ್ದೇಶಕರು, ಯೋಜನಾಧಿಕಾರಿಗಳು, ಕೃಷಿ ಅಧಿಕಾರಿಗಳು, 9 ವಲಯದ

ಶ್ರೀ ಭಗವಾನ್ ಚಂದ್ರನಾಥ ಸ್ವಾಮಿ ಪ್ರತಿಷ್ಠಾ ಮಹೋತ್ಸವ – ಡಾ|ವೀರೇಂದ್ರ ಹೆಗ್ಗಡೆಯವರಿಂದ ಗೌರವಾರ್ಪಣೆ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿಯಿಂದ ಪೆರ್ನೆ ಸಾಕೇತ ನಗರ ಶ್ರೀರಾಮ ಭಜನಾ ಮಂದಿರಕ್ಕೆ ಅನುದಾನ ಮಂಜೂರು

(ನ್ಯೂಸ್ ಕಡಬ) newskadaba.com ಫೆ. 15. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯ ಪೆರ್ನೆ ಗ್ರಾಮದ ಸಾಕೇತ ನಗರ ಶ್ರೀರಾಮ ಭಜನಾ ಮಂದಿರ ನಿರ್ಮಾಣದ ಕಾಮಗಾರಿಗೆ ಯೋಜನೆಯ ಸಮುದಾಯಾಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿರುವ ರೂ. 2,00,000/- ಮೊತ್ತ ಅನುದಾನದ ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ರಮೇಶ್ ರವರು ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರಿಗೆ ಹಸ್ತಾಂತರ ಮಾಡಿದರು.   ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರಾದ ನವೀನ್ ಕುಮಾರ್ ಪದಬರಿ,

ಶ್ರೀಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿಯಿಂದ ಪೆರ್ನೆ ಸಾಕೇತ ನಗರ ಶ್ರೀರಾಮ ಭಜನಾ ಮಂದಿರಕ್ಕೆ ಅನುದಾನ ಮಂಜೂರು Read More »

ಕರಾವಳಿ

ಬೆಳ್ತಂಗಡಿ: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಫೆ.13ರ ತಡ ರಾತ್ರಿ ನಡೆದಿದೆ. ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಹಿದಾಯತ್ ಅವರು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಹೇಳಿದ್ದರು. ಜಿದ್ದಾದಿಂದ ರಾತ್ರಿ 10.30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ವಿಮಾನ ನಿಲ್ದಾಣ ತಲುಪುವವರಿದ್ದರು. ಆದರೆ ಹಿದಾಯತ್ ಜಿದ್ದಾ ವಿಮಾನ ನಿಲ್ದಾಣಕ್ಕೆ

ಬೆಳ್ತಂಗಡಿ: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು Read More »

ಕರಾವಳಿ

ಮಂಗಳೂರಿನಲ್ಲಿ ಐಟಿ ದಾಳಿ- ಟ್ರೇಡಿಂಗ್ ಕಂಪನಿಯ ಭಾರೀ ವಂಚನೆ ಬಯಲಿಗೆಳೆದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಫೆ. 13. ಮಂಗಳೂರು: ಸ್ವಸ್ತಿಕ್ ಟ್ರೇಡಿಂಗ್ ಕಂಪನಿ, ನರೇಶ್ & ಕೋ, ಶಿವ ಪ್ರೇಮ್ ಟ್ರೇಡರ್ಸ್ ಮತ್ತು ಪರಮೇಶ್ವರಿ ಟ್ರೇಡಿಂಗ್ ಕಂಪನಿ ಮೇಲೆ ಐ ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಟ್ರೇಡಿಂಗ್ ಕಂಪನಿ ಕಚೇರಿ, ಗೋಡೌನ್ ಹಾಗು ಟ್ರೇಡೀಂಗ್ ಕಂಪನಿ ಮಾಲಿಕರ ಮನೆ ಮೇಲೂ ದಾಳಿ‌ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಅಡಿಕೆ ವ್ಯಾಪಾರ ಮತ್ತು ವ್ಯವಹಾರದಲ್ಲಿ ತೊಡಗಿಸಿ ಕೊಂಡಿರುವ ಸ್ವಸ್ತಿಕ್ ಟ್ರೇಡಿಂಗ್ ಮತ್ತು ಇತರ ಸಂಸ್ಥೆಗಳುಉತ್ತರ ಪ್ರದೇಶ, ಬಿಹಾರ, ದೆಹಲಿ ಮತ್ತು ಇತರ ಉತ್ತರ

ಮಂಗಳೂರಿನಲ್ಲಿ ಐಟಿ ದಾಳಿ- ಟ್ರೇಡಿಂಗ್ ಕಂಪನಿಯ ಭಾರೀ ವಂಚನೆ ಬಯಲಿಗೆಳೆದ ಅಧಿಕಾರಿಗಳು Read More »

ಕರಾವಳಿ

ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣ: ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಫೆ. 13. ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಪತ್ವಾಡಿಯ ಸವಾದ್ (23) ಬಂಧಿತ ಆರೋಪಿ. ಪಯ್ಯನ್ನೂರಿನ ಸುರೇಶ್ (45) ರನ್ನು ಕೊಲೆ ಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ. ಸವಾದ್ ಆಂಬ್ಯುಲೆನ್ಸ್ ಕಳವು ಸೇರಿದಂತೆ ಮೂರಕ್ಕೂ ಅಧಿಕ ಪ್ರಕರಣಗಳ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಉಪ್ಪಳ ಪೇಟೆಯಲ್ಲಿ ಕೊಲೆ ನಡೆದಿತ್ತು. ಕ್ಷುಲ್ಲಕ ಕಾರಣಕ್ಕೆ ಜಗಳ ವಿಕೋಪಕ್ಕೆ ತಿರುಗಿ ಕೊಲೆ

ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣ: ಆರೋಪಿ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಗವಾನ್ ಚಂದ್ರನಾಥ ಸ್ವಾಮಿ ಬಸದಿ ವಿಟ್ಲ ಪ್ರತಿಷ್ಠಾ ಮಹೋತ್ಸವಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಮತ್ತು ಶೌರ್ಯ ಸದಸ್ಯರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಫೆ. 12. ಗ್ರಾಮಾಭಿವೃದ್ಧಿ ಯೋಜನೆಯ ಪೆರ್ನೆ, ಕಲ್ಲಡ್ಕ, ಅಳಿಕೆ, ವಿಟ್ಲ, ಸಾಲೆತ್ತೂರು, ಕೇಪು ವಲಯಗಳ ಶೌರ್ಯ ವಿಪತ್ತು ತಂಡದ ಒಟ್ಟು 35 ಸದಸ್ಯರು ಫೆ.13ರಿಂದ ಫೆ.17ರವರೆಗೆ ಭಗವಾನ್ ಚಂದ್ರಸ್ವಾಮಿ ಬಸದಿಯಲ್ಲಿ ನಡೆಯುವ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದ ಪೂರ್ವ ತಯಾರಿ ಅಂಗವಾಗಿ ವೇದಿಕೆ ನಿರ್ಮಾಣ, ಸಾಮಗ್ರಿಗಳ ಜೋಡಣೆ, ವೇದಿಕೆಯ ಅಲಂಕಾರ, ಪಾತ್ರಗಳ ಜೋಡಣೆ ಹಾಗೂ ಎಲ್ಲಾ ಮೂಲಸೌಕರ್ಯ ಕೆಲಸವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇಗೌಡ,

ಭಗವಾನ್ ಚಂದ್ರನಾಥ ಸ್ವಾಮಿ ಬಸದಿ ವಿಟ್ಲ ಪ್ರತಿಷ್ಠಾ ಮಹೋತ್ಸವಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಮತ್ತು ಶೌರ್ಯ ಸದಸ್ಯರಿಂದ ಶ್ರಮದಾನ Read More »

ಕರಾವಳಿ

ಅನಾರೋಗ್ಯದ ಹಿನ್ನೆಲೆ ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್

(ನ್ಯೂಸ್ ಕಡಬ) newskadaba.com, ಫೆ.12. ಮಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳಿನ ಖ್ಯಾತ ನಟ ವಿಶಾಲ್ ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ತಮಿಳಿನ ʼಮದಗಜರಾಜʼ ಸಿನಿಮಾ ಪ್ರಚಾರದ ವೇಳೆ ವಿಶಾಲ್  ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಮೈಕ್‌ ಹಿಡಿದು ಮಾತನಾಡುವ ವೇಳೆ ಮೈ ಕೈ ನಡುಗಿದ್ದರಿಂದ ಅವರ ಅಭಿಮಾನಿಗಳು ಆತಂಕಗೊಂಡಿದ್ದರು. ಬಳಿಕ ಅವರು ತೀವ್ರ ವೈರಲ್‌ ಫೀವರ್‌ನಿಂದ ಬಳಲುತ್ತಿರುವುದಾಗಿ ವೈದ್ಯರು ತಿಳಿಸಿದ್ದರು. ಆದರೆ, ಇದೀಗ ಅನಾರೋಗ್ಯದ ನಿವಾರಣೆಗಾಗಿ ತುಳುನಾಡಿನ ದೈವಸ್ಥಾನಕ್ಕೆ ನಟ ಆಗಮಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲೂಕಿನ

ಅನಾರೋಗ್ಯದ ಹಿನ್ನೆಲೆ ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್ Read More »

ಕರಾವಳಿ

ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು 100 ಮೀ.ನಷ್ಟು ಚಲಿಸಿದ ಲಾರಿ – ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com, ಫೆ.12. ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು ೧೦೦ ಮೀ.ನಷ್ಟು ಚಲಿಸಿ ನಿಂತಿರುವ ಘಟನೆ ಇಂದು ಬೆಳಗ್ಗೆ 7.45ರ ಸುಮಾರಿಗೆ ನಡೆದಿದೆ. ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಡಿವೈಡರ್ ಮೇಲೆ ಅಳವಡಿಸಿದ್ದ ರಸ್ತೆ ಸೂಚನಾ ಫಲಕಕ್ಕೆ ಹಾನಿಯಾಗಿರುವುದು ಬಿಟ್ಟರೆ ಉಳಿದಂತೆ ಯಾವುದೇ ಹಾನಿ ಉಂಟಾಗಿಲ್ಲ.‌ ಲಾರಿಯು ಬೆಂಗಳೂರು ಭಾಗದಿಂದ ಮಂಗಳೂರು ಭಾಗಕ್ಕೆ ಚಲಿಸುತ್ತಿತ್ತು‌ ಎನ್ನಲಾಗಿದೆ.

ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು 100 ಮೀ.ನಷ್ಟು ಚಲಿಸಿದ ಲಾರಿ – ತಪ್ಪಿದ ಅನಾಹುತ Read More »

ಕರಾವಳಿ

ಸುಳ್ಯ : ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣಹೋಮ

(ನ್ಯೂಸ್ ಕಡಬ) newskadaba.com, ಫೆ.11.  : ಪಯಸ್ವಿನಿ ನದಿಯಲ್ಲಿ ಸೋಮವಾರ ಮತ್ತಷ್ಟು ಮೀನುಗಳು ಸಾವನ್ನಪ್ಪಿದ್ದು, ನೀರು ಮಲಿನಗೊಂಡಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ರವಿವಾರ ನಾಗಪಟ್ಟಣ ವೆಂಟೆಡ್‌ ಡ್ಯಾಂ ಕೆಳಭಾಗ ದಲ್ಲಿ ಮೀನುಗಳು ಸತ್ತು ಬಿದ್ದಿದ್ದವು. ಇದೀಗ ಸೋಮವಾರ ಪಯಸ್ವಿನಿ ನದಿಯ ನಾಗಪಟ್ಟಣ, ಭಸ್ಮಡ್ಕ, ಕಾಂತ ಮಂಗಲ ವ್ಯಾಪ್ತಿಯಲ್ಲೂ ಮೀನುಗಳು ಸತ್ತಿರುವುದು ಹಾಗೂ ಅಸ್ವಸ್ಥಗೊಂಡಿರುವುದು ಕಂಡುಬಂತು. ನದಿಯ ನೀರು ಕಲುಷಿತಗೊಂಡಿರುವುದರಿಂದಲೇ ಮೀನುಗಳು ಸಾಯುತ್ತಿವೆ ಎನ್ನಲಾಗಿದೆ. ಇಲ್ಲಿನ ನೀರು ಕೂಡ ಕಪ್ಪು ಬಣ್ಣಕ್ಕೆ ತಿರುಗಿದ್ದು, ವಾಸನೆಯೂ ಬರುತ್ತಿದೆ. ಕಾಂತಮಂಗಲ

ಸುಳ್ಯ : ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣಹೋಮ Read More »

ಕರಾವಳಿ
Scroll to Top