ಕರಾವಳಿ

ಬಂಟ್ವಾಳ: ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ತಗುಲಿದ ಆಕಸ್ಮಿಕ ಬೆಂಕಿ

(ನ್ಯೂಸ್ ಕಡಬ) newskadaba.com, ಫೆ.11. ಪ್ಯಾರಿಸ್: ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದರು. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ ಅವರು ರಾತ್ರಿ 1:00 ಗಂಟೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಗ್ನಿಶಾಮಕ ದಳದ ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಜೊತೆಗೆ ಮನೆಮಂದಿಗೆ ಸಾಂತ್ವನ ಹೇಳಿದರು. ಕಂದಾಯ ನಿರೀಕ್ಷಕ ವಿಜಯ್ ಆರ್ ಸಹಿತ […]

ಬಂಟ್ವಾಳ: ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ತಗುಲಿದ ಆಕಸ್ಮಿಕ ಬೆಂಕಿ Read More »

ಕರಾವಳಿ

ಇಂದಿನಿಂದ (ಫೆ.09) ಫೆಬ್ರವರಿ 13 ರ ವರೆಗೆ ನೆಕ್ಕಿತ್ತಡ್ಕ ಮಖಾಂ ಉರೂಸ್

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿರುವ ನೆಕ್ಕಿತ್ತಡ್ಕ‌ ಮಖಾಂ‌ ಉರೂಸ್ ಇಂದಿನಿಂದ (ಫೆಬ್ರವರಿ 09) ಆರಂಭಗೊಂಡು ಫೆಬ್ರವರಿ 13 ರ ವರೆಗೆ ನಡೆಯಲಿದೆ. ಇಂದು ರಾತ್ರಿ ಕಾರ್ಯಕ್ರಮದ ಉದ್ಘಾಟನೆ ಹಾಗೂ ಕೂಟು ಝಿಯಾರತ್ ಗೆ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ನೇತೃತ್ವ ನೀಡಲಿದ್ದು, ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ನೆರವೇರಿಸಲಿದ್ದಾರೆ. ಫೆಬ್ರವರಿ 10 ಸೋಮವಾರ ರಾತ್ರಿ ಹಝ್ರತ್ ಮೌಲಾನಾ ಮುಫ್ತಿ ನಯೀಮ್ ರಝಾ ಸ’ಅದಿ ದುವಾ ನೆರವೇರಿಸಲಿದ್ದು,

ಇಂದಿನಿಂದ (ಫೆ.09) ಫೆಬ್ರವರಿ 13 ರ ವರೆಗೆ ನೆಕ್ಕಿತ್ತಡ್ಕ ಮಖಾಂ ಉರೂಸ್ Read More »

ಕರಾವಳಿ

ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com , ಫೆ.07. ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಜೆಟ್ ಅಧಿವೇಶದ ಹಿನ್ನಲೆ ನವದೆಹಲಿಯಲ್ಲಿರುವ ಕ್ಯಾ. ಚೌಟ ಅವರು ಫೆ.06ರಂದು ಸಚಿವ ಪೀಯೂಷ್ ಅವರನ್ನು ಭೇಟಿಯಾಗಿದ್ದು, ಹೊರ ದೇಶಗಳಿಂದ ತಪಾಸಣೆಗೆ ಒಳಗಾಗದೆ ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ

ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು : ಬಿಜೆಪಿ ಮುಖಂಡನ ಮನೆ ಧ್ವಂಸ – 40 ಗ್ರಾಂ ಚಿನ್ನ ಪತ್ತೆ !

(ನ್ಯೂಸ್ ಕಡಬ) newskadaba.com , ಫೆ.07. ಶ್ರೀ ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ನೆಲಸಮಗೊಂಡ ಮನೆಯ ಸ್ಥಳದಲ್ಲಿ ಗುರುವಾರ ಮಧ್ಯಾಹ್ನ ಪೊಲೀಸರು ನಡೆಸಿದ ತಪಾಸಣೆಯಲ್ಲಿ 40 ಗ್ರಾಂ ಚಿನ್ನ ಪತ್ತೆಯಾಗಿದೆ. ಈ ಮನೆ ಬಿಜೆಪಿ ನಾಯಕ ಮತ್ತು ಮಾಜಿ ಎಂಎಲ್ಸಿ ರಾಜೇಶ್ ಬನ್ನೂರು ಅವರಿಗೆ ಸೇರಿದ್ದು, ಭೂ ವಿವಾದದ ಭಾಗವಾಗಿ ಅವರ ನಿವಾಸವನ್ನು ಕೆಡವಲಾಗಿತ್ತು. ಕುಸಿದು ಬಿದ್ದ ಮನೆಯೊಳಗೆ ಚಿನ್ನ ಮತ್ತು ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳು ಇದ್ದವು ಎಂದು ರಾಜೇಶ್ ಬನ್ನೂರು ಈ ಹಿಂದೆ ಪೊಲೀಸರಿಗೆ ದೂರು

ಪುತ್ತೂರು : ಬಿಜೆಪಿ ಮುಖಂಡನ ಮನೆ ಧ್ವಂಸ – 40 ಗ್ರಾಂ ಚಿನ್ನ ಪತ್ತೆ ! Read More »

ಕರಾವಳಿ

ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಪುತ್ತೂರು: ಪುತ್ತೂರು ತಾಲೂಕಿನ ಕಬಕ ಗ್ರಾಮದ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಫೆ.4ರಂದು ನಡೆದಿದೆ. ಮೊಹಮ್ಮದ್ ತೌಫಿಕ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ (ನೋಂದಣಿ ಸಂಖ್ಯೆ ಕೆಎ-21-ಬಿ-4611) ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಬಕ ಗ್ರಾಮದ ಮುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ (ನೋಂದಣಿ ಸಂಖ್ಯೆ ಕೆಎ-19-ಎಲ್-2082)ಗೆ ಡಿಕ್ಕಿ

ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ: ಕೇರಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com, ಫೆ.04 ಮಂಗಳೂರು: ವಿಟ್ಲ ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ, ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸರು ಕೇರಳದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಒಂದು ಕಪ್ಪು ಬಣ್ಣದ ಇನ್ನೋವ ಕಾರು ಮತ್ತು ಸ್ಯಾಮ್ಸಂಗ್ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದು,

ಬಂಟ್ವಾಳ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ: ಕೇರಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್‌ Read More »

ಕರಾವಳಿ

ಸಂಸದ ಕ್ಯಾ. ಚೌಟ ಶಿಫಾರಸಿನಂತೆ ದ.ಕ. ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com, ಫೆ.04 ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಶಿಫಾರಸಿನ ಮೇರೆಗೆ ಭಾರತ್ ಸಂಚಾರ ನಿಗಮ ಲಿಮಿಟೆಡ್(ಬಿಎಸ್ಎನ್ಎಲ್)ನ ದಕ್ಷಿಣ ಕನ್ನಡ ಜಿಲ್ಲೆ ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರನ್ನು ನೇಮಕಗೊಳಿಸಿ ದೂರ ಸಂಪರ್ಕ ಸಚಿವಾಲಯವು ಆದೇಶ ಹೊರಡಿಸಿದೆ. ಕೊರಗಪ್ಪ ನಾಯ್ಕ್ ಮುಂಡಾಜೆ, ಚರಣ್ ರಾಜ್ ಉಳ್ಳಾಲ್, ಟಿ. ಜಯಂತ್ ಸಾಲ್ಯಾನ್ ತೋಕೂರು, ಕೆ. ರಾಮ ಕೊಂಚಾಡಿ, ಪೂರ್ಣಿಮ ರಾವ್, ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ರಾಮಕೃಷ್ಣ ಭಟ್ ಬೆಳ್ಳಾರೆ,

ಸಂಸದ ಕ್ಯಾ. ಚೌಟ ಶಿಫಾರಸಿನಂತೆ ದ.ಕ. ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರ ನೇಮಕ Read More »

ಕರಾವಳಿ

ಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com, ಫೆ.04 ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 5ರಂದು ಭೇಟಿ ನೀಡಲಿದ್ದಾರೆ. ಮಾಘ ಮಾಸದ ಅಷ್ಟಮಿಯಂದು ಅವರು ಪವಿತ್ರ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಸ್ನಾನದ ನಂತರ ಸಂಗಮದಲ್ಲಿ ಗಂಗೆಯನ್ನು ಪೂಜಿಸಲಿದ್ದಾರೆ. ಪ್ರಧಾನಿ ನಾಳೆ ಬೆಳಗ್ಗೆ 10 ಗಂಟೆಗೆ ಮಹಾಕುಂಭವನ್ನು ತಲುಪಲಿದ್ದಾರೆ. ಅವರು ಅರೈಲ್ ಘಾಟ್ ನಿಂದ ದೋಣಿ ಮೂಲಕ ಸಂಗಮ್ ಗೆ ಹೋಗಲಿದ್ದಾರೆ. ಈ ಸಮಯದಲ್ಲಿ, ನಾವು ಸ್ನಾನ ಮಾಡಿ ಗಂಗೆಯನ್ನು ಪೂಜಿಸಿ

ಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿ Read More »

ಕರಾವಳಿ

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಮಂಗಳೂರು ನಗರ ಪಾಲಿಕೆ ಕ್ರಮ

(ನ್ಯೂಸ್ ಕಡಬ) newskadaba.com, ಫೆ.01 : ನವದೆಹಲಿ: ಮಂಗಳೂರು ನಗರದಲ್ಲಿ ಈಗಾಗಲೇ ಹಲವು ಕಡೆಗಳಲ್ಲಿ ಬೀದಿ ಬದಿ ವ್ಯಾಪಾರದ ವಿರುದ್ಧ ಮಂಗಳೂರು ನಗರ ಪಾಲಿಕೆ ಕ್ರಮ ತೆಗೆದುಕೊಳ್ಳಲಾಗಿದ್ದು, ತೆರವು ಕಾರ್ಯಾಚರಣೆ ನಡೆದಿತ್ತು. ಸದ್ಯ ಇದು ಮತ್ತೆ ಮುಂದುವರೆದಿದೆ. ಮಂಗಳೂರಿನ ಸ್ಟೇಟ್ ಬ್ಯಾಂಕ್ ಹಾಗೂ ಟೌನ್ ಹಾಲ್ ಪರಿಸರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೀದಿ ಬದಿ ಅಂಗಡಿಗಳನ್ನು ತೆರವು ಮಾಡಲಾಗಿದೆ. ಬೀದಿ ಬದಿ ಅಂಗಡಿಗಳಿಂದಾಗಿ ಪಾದಚಾರಿಗಳಿಗೆ ನಡೆದಾಡಲು ತೊಂದರೆಯಾಗುತ್ತಿದೆ ಎಂದು ದೂರು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ. ಕಾರ್ಯಾಚರಣೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಮಂಗಳೂರು ನಗರ ಪಾಲಿಕೆ ಕ್ರಮ Read More »

ಕರಾವಳಿ

ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್ ಗೇಟ್ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com, ಫೆ.01 ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ಅವ್ಯವಸ್ಥೆಯ ವಿರುದ್ಧ ಕೈಕಂಬದಿಂದ ಟೋಲ್ ಗೇಟ್ ವರೆಗೆ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆಯು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರ ನೇತೃತ್ವದಲ್ಲಿ ಶುಕ್ರವಾರ ಸಂಜೆ ನಡೆಯಿತು. ಕೈಕಂಬ ಜಂಕ್ಷನ್‌ನಲ್ಲಿ ಎಸ್‌ಡಿಪಿಐ ಧ್ವಜವನ್ನು ಅನ್ವರ್ ಸಾದತ್ ಬಜತ್ತೂರುರವರು ಜಿಲ್ಲಾ ಉಪಾಧ್ಯಕ್ಷರೂ, ಕಾರ್ಯಕ್ರಮದ ಉಸ್ತುವಾರಿಯೂ ಆದ ಮೂನಿಶ್ ಅಲಿಯವರಿಗೆ ಹಸ್ತಾಂತರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.  ಪ್ರತಿಭಟನಾ

ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್ ಗೇಟ್ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top