ಕರಾವಳಿ

ಉಡುಪಿ: ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ: ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಡಿ.31: ಬೆಂಗಳೂರು: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂ ಡಿ ಎಂ ಎ ಪೌಡರ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಹಾಗೂ ಉಚ್ಚಿಲದ ಮುಕ್ದುಮ್ ಅಲಿ(28) ಬಂಧಿತ ಆರೋಪಿಗಳು. ಇವರಿಂದ ಎಂಡಿಎಂಎ 69.127 ಗ್ರಾಂ , 6 ಮೊಬೈಲ್ ಪೋನ್, 1100ರೂ. ನಗದು, ಕಾರು, ಲ್ಯಾಪ್ಟಾಪ್ ಮತ್ತು ಇತರ ಸೊತ್ತು ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು […]

ಉಡುಪಿ: ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ: ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಪುತ್ತೂರು: ಚರಂಡಿಯ ಮೇಲ್ಭಾಗದ ಪೈಪ್‌ ನಲ್ಲಿ ಸಿಲುಕಿದ ಮಹಿಳೆ; ರಕ್ಷಣೆ

(ನ್ಯೂಸ್ ಕಡಬ) newskadaba.com ಡಿ.30: ಮುಖ್ಯರಸ್ತೆ ಬದಿಯ ಚರಂಡಿಯ ಮೇಲ್ಭಾಗದಲ್ಲಿ ಹಾಕಲಾಗಿದ್ದ ಪೈಪ್‌ನಲ್ಲಿ ಮಹಿಳೆಯ ಕಾಲು ಸಿಲುಕಿದ ಘಟನೆ ಸೋಮವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ಹೂವಿನ ಮಾರುಕಟ್ಟೆ ಪಕ್ಕದಲ್ಲೇ ಕಾಲನಿಗೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮುಖ್ಯರಸ್ತೆಯಿಂದ ಕಾಲನಿ ರಸ್ತೆಗೆ ತಿರುಗುವ ಪ್ರದೇಶದಲ್ಲಿ ಚರಂಡಿಗೆ ಪೈಪ್‌ಲೈನ್ ಹಾಕಲಾಗಿತ್ತು. ಇದು ಕೆಲವು ಸಮಯಗಳಿಂದ ತುಂಡಾಗಿದ್ದು, ಸಂಬಂಧಪಟ್ಟವರಿಗೆ ಈ ಬಗ್ಗೆ ವಿಷಯ ತಿಳಿಸುವ ಪ್ರಯತ್ನ ನಡೆಸಲಾಗಿತ್ತು.ಆದರೂ ಈ ಬಗ್ಗೆ ನಗರಾಡಳಿತ ಎಚ್ಚೆತ್ತುಕೊಂಡಿರಲಿಲ್ಲ. ಸೋಮವಾರ ಸಂಜೆ ಪುತ್ತೂರಿಗೆ

ಪುತ್ತೂರು: ಚರಂಡಿಯ ಮೇಲ್ಭಾಗದ ಪೈಪ್‌ ನಲ್ಲಿ ಸಿಲುಕಿದ ಮಹಿಳೆ; ರಕ್ಷಣೆ Read More »

ಕರಾವಳಿ
Death, deadbody, Waterfall

ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಡಿ.30: ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿರುವ ಘಟನೆ ಹೆಜಮಾಡಿಯ ಅಮಾಸಕರಿಯ ಬಳಿ ನಡೆದಿದೆ. ಮೃತರನ್ನು ಅಮ್ಮಾನ್ (17), ಅಕ್ಷಯ್ (20) ಎಂದು ಗುರುತಿಸಲಾಗಿದೆ. ಇಂದು(ಸೋಮವಾರ) ಮಧ್ಯಾಹ್ನದ ವೇಳೆ ಸಮುದ್ರದ ಅಲೆಗೆ ಸಿಲುಕಿ ಯುವಕರು ಸಮುದ್ರ ಪಾಲಾಗಿದ್ದರು. ಕೂಡಲೇ ಅವರನ್ನು ಸ್ಥಳೀಯರು ಮೇಲೆಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾದರೂ, ಯುವಕರು ಮೃತಪಟ್ಟಿದ್ದಾರೆ. ಇನ್ನೊರ್ವ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಮೃತ್ಯು Read More »

ಕರಾವಳಿ

ಉಡುಪಿ: ಎಂಡಿಎಂಎ, ಗಾಂಜಾ ಸಾಗಾಟ; ನಾಲ್ವರು ಬಂಧನ

(ನ್ಯೂಸ್ ಕಡಬ) newskadaba.com ಡಿ.30: ಕಾರು ಮತ್ತು ದ್ವಿಚಕ್ರವಾಹನದಲ್ಲಿ ಗಾಂಜಾ ಮತ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಡುಪಿ ಸೆನ್ ಪೊಲೀಸರು ಡಿ. 28ರಂದು ಮಧ್ಯಾಹ್ನ ವೇಳೆ ಬಂಧಿಸಿದ್ದು, 7,86,330 ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಪ್ರೇಮನಾಥ್ ಯಾನೆ ಪ್ರೇಮ್ ಯಾನೆ ರೇವುನಾಥ್ (23), ಉಡುಪಿ ಪೆರ್ಡೂರಿನ ಶೈಲೇಶ್ ಶೆಟ್ಟಿ (24), ಕಾಪು ಬೊಮ್ಮರಬೆಟ್ಟು ನಿವಾಸಿ ಪ್ರಜ್ವಲ್ (28), ಮತ್ತು ಉಡುಪಿಯ ಬೊಮ್ಮರಬೆಟ್ಟುವಿನ ರತನ್ (27) ಬಂಧಿತರು. ಬಂಧಿತರಿAದ 87,500 ಮೌಲ್ಯದ

ಉಡುಪಿ: ಎಂಡಿಎಂಎ, ಗಾಂಜಾ ಸಾಗಾಟ; ನಾಲ್ವರು ಬಂಧನ Read More »

ಕರಾವಳಿ
Death, deadbody, Waterfall

ಉಳ್ಳಾಲ : ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಡಿ.30:ಸಹೋದರನ ಪುತ್ರಿಯನ್ನು ಅಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಆದಿತ್ಯವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಬೆಂಗಳೂರಿನ ಶಿವಾಜಿನಗರದ ಹೆಚ್.ಪಿ.ಕೆ ರೋಡ್ ನಿವಾಸಿ ಕೆ.ಎಮ್. ಸಜ್ಜದ್ ಆಲಿ (45) ಮೃತರು. ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿದ್ದರು. ನೀರಿನಲ್ಲಿ ಮುಳುಗಿ ವಾಪಸ್ಸು ದಡಕ್ಕೆ

ಉಳ್ಳಾಲ : ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವ್ಯಕ್ತಿ ಮೃತ್ಯು Read More »

ಕರಾವಳಿ

ಮಂಗಳೂರು: ಬೀಚ್‌ಗಳನ್ನು ರಾತ್ರಿ ವೇಳೆ ಸಾರ್ವಜನಿಕರಿಗೆ ಮುಕ್ತವಾಗಿಡಲು ಜಿಲ್ಲಾಡಳಿತ ಚಿಂತನೆ

(ನ್ಯೂಸ್ ಕಡಬ) newskadaba.com ಡಿ. 28: ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ರಾತ್ರಿ ವೇಳೆ ಬೀಚ್‌ಗಳನ್ನು ತೆರೆದಿಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಪ್ರವಾಸಿಗರ ಸುರಕ್ಷತೆಗಾಗಿ ಬೀಚ್‌ಗಳಲ್ಲಿ ಜೀವರಕ್ಷಕರ ನಿಯೋಜನೆ ಮತ್ತು ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಈ ಉಪಕ್ರಮವನ್ನು ಮೊದಲು ಪಣಂಬೂರು ಬೀಚ್‌ನಲ್ಲಿ ಜಾರಿಗೊಳಿಸಲಾಗುವುದು. ಅಗತ್ಯ ಕಾಮಗಾರಿಗಳು ಇನ್ನೂ ನಡೆಯುತ್ತಿವೆ. ತಣ್ಣೀರುಭಾವಿ ಬೀಚ್‌ನಲ್ಲಿ ನೀಲಿ ಧ್ವಜವನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಜಿಲ್ಲಾಡಳಿತವು ಬೀಚ್‌ಗಳನ್ನು ರಾತ್ರಿ 1 ಗಂಟೆಯವರೆಗೆ

ಮಂಗಳೂರು: ಬೀಚ್‌ಗಳನ್ನು ರಾತ್ರಿ ವೇಳೆ ಸಾರ್ವಜನಿಕರಿಗೆ ಮುಕ್ತವಾಗಿಡಲು ಜಿಲ್ಲಾಡಳಿತ ಚಿಂತನೆ Read More »

ಕರಾವಳಿ

ಕಾಸರಗೋಡು: ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಕೇಸ್; 14 ಆರೋಪಿಗಳು ದೋಷಿಗಳೆಂದು ತೀರ್ಪು ಪ್ರಕಟ

(ನ್ಯೂಸ್ ಕಡಬ) newskadaba.com ಡಿ. 28: ಯುವ ಕಾಂಗ್ರೆಸ್ ಕಾರ್ಯಕರ್ತರಾದ ಪೆರಿಯ ಕಳ್ಳಿಯೊಟ್ ನ ಶರತ್ ಲಾಲ್(19) ಮತ್ತು ಕೃಪೇಶ್ (20) ಹತ್ಯೆ ಪ್ರಕರಣದಲ್ಲಿ 14 ಆರೋಪಿಗಳನ್ನು ಎರ್ನಾಕುಲಂ ಸಿಬಿಐ ಕೋರ್ಟ್ ದೋಷಿಗಳೆಂದು ತೀರ್ಪು ನೀಡಿದೆ. ಮಾಜಿ ಶಾಸಕ ಕೆ.ವಿ.ಕುಂಞಿರಾಮನ್ ಸೇರಿದಂತೆ 14 ಆರೋಪಿಗಳು. ನ್ಯಾಯಾಲಯ 10 ಮಂದಿಯನ್ನು ಖುಲಾಸೆಗೊಳಿಸಿದೆ. 1 ರಿಂದ 10 ಆರೋಪಿಗಳ ಮೇಲೆ ಕೊಲೆ ಆರೋಪವಿದ್ದು, ಶಿಕ್ಷೆಗೊಳಗಾದ 14 ಮಂದಿಯಲ್ಲಿ ಹತ್ತು ಮಂದಿ ಪ್ರಮುಖ ಸಿಪಿಎಂ ನಾಯಕರು. ಎ ಪೀತಾಂಬರನ್, ಸಿಪಿಎಂ ಪೆರಿಯ

ಕಾಸರಗೋಡು: ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಕೇಸ್; 14 ಆರೋಪಿಗಳು ದೋಷಿಗಳೆಂದು ತೀರ್ಪು ಪ್ರಕಟ Read More »

ಕರಾವಳಿ

ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 28: ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯುವ 8 ನೇ ವರ್ಷದ ರಾಮ ಲಕ್ಷ್ಮಣ ಕಂಬಳಕ್ಕೆ ಕ್ಯಾಪ್ಟನ್ ಪ್ರಾಂಜಲ್ ಅವರ ತಂದೆ ಎಂಆರ್ ಪಿಎಲ್ ನ ಮಾಜಿ ಆಡಳಿತ ನಿರ್ದೇಶಕ ವೆಂಕಟೇಶ್ ಅವರು ಶನಿವಾರ ನಗರದ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ಚಾಲನೆ ನೀಡಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್ ಧರ್ಮ, ಶ್ರೀ ಬ್ರಹ್ಮಬೈದರ್ಕಳ ಗರೋಡಿಯ ಮೋಕ್ತೆಸರ ಚಿತ್ತರಂಜನ ಗರೋಡಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್,

ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳಕ್ಕೆ ಚಾಲನೆ Read More »

ಕರಾವಳಿ

ಮಂಗಳೂರು: ಆರ್‌ಪಿಸಿ ಆನ್‌ಲೈನ್ ವಂಚನೆಗೆ ಬಲಿಯಾದ 24 ವರ್ಷದ ಯುವಕ

(ನ್ಯೂಸ್ ಕಡಬ) newskadaba.com ಡಿ. 28: ದಕ್ಷಿಣ ಕನ್ನಡದಲ್ಲಿ ಇತ್ತೀಚಿನ ಹಗರಣವು RPC ಅಪ್ಲಿಕೇಶನ್ ಅನ್ನು ಒಳಗೊಂಡಿತ್ತು, ಇದು ಬಳಕೆದಾರರಿಗೆ ವೀಡಿಯೊಗಳನ್ನು ನೋಡುವ ಮೂಲಕ ಹಣ ಗಳಿಸುವ ಅವಕಾಶವನ್ನು ನೀಡುತ್ತದೆ. ಆರಂಭದಲ್ಲಿ, ಹಲವಾರು ವ್ಯಕ್ತಿಗಳು ಭಾಗವಹಿಸಿದರು ಮತ್ತು ಸ್ವಲ್ಪ ಹಣವನ್ನು ಗಳಿಸಿದರು. ಆದಾಗ್ಯೂ, ಸಂಘಟಿತ ಕಾರ್ಯಕ್ರಮಗಳು ಮತ್ತು ಲಾಭದಾಯಕ ಆದಾಯದ ಭರವಸೆಗಳೊಂದಿಗೆ ಯೋಜನೆಯು ಶೀಘ್ರದಲ್ಲೇ ದೊಡ್ಡ ಜಾಲವಾಗಿ ಬೆಳೆಯಿತು. ಇದರಿಂದ ಹಲವರು ಕೋಟ್ಯಂತರ ರೂ.ಗಳನ್ನು ಈ ಹಗರಣದಲ್ಲಿ ತೊಡಗಿಸಿದ್ದಾರೆ. ಡಿ.24ರಂದು ಆರ್ ಪಿಸಿ ಆ್ಯಪ್ ಸ್ಥಗಿತಗೊಂಡಿದ್ದು, ಅದೇ

ಮಂಗಳೂರು: ಆರ್‌ಪಿಸಿ ಆನ್‌ಲೈನ್ ವಂಚನೆಗೆ ಬಲಿಯಾದ 24 ವರ್ಷದ ಯುವಕ Read More »

ಕರಾವಳಿ

ಪುತ್ತೂರು: ಕಾರು ಹೊಂಡಕ್ಕೆ ಉರುಳಿ ಬಿದ್ದು ಮೂವರು ದಾರುಣ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 28: ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು ಮೂವರು ಮೃತಪಟ್ಟ ಘಟನೆ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಚಿದಾನಂದ್, ರಮೇಶ್ ನಾಯ್ಕ್ ಮೃತರು ಎಂದು ತಿಳಿದು ಬಂದಿದೆ. ಇವರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿದ್ದ ವೇಳೆ ಬೆಳಗ್ಗಿನ ಜಾವ ಪರ್ಲಡ್ಕದಲ್ಲಿ ಈ ಅಪಘಾತ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ ಅಪಘಾತ ನಡೆದಿರುವುದಾಗಿ ಶಂಕೆ ವ್ಯಕ್ತಪಡಿಸಲಾಗಿದೆ. ಇನ್ನು ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ

ಪುತ್ತೂರು: ಕಾರು ಹೊಂಡಕ್ಕೆ ಉರುಳಿ ಬಿದ್ದು ಮೂವರು ದಾರುಣ ಮೃತ್ಯು Read More »

ಕರಾವಳಿ
Scroll to Top