ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶ್ರೀರಾಮಚಂದ್ರ ಪ್ರೌಢಶಾಲೆಗೆ ಡೆಸ್ಕ್ ಹಾಗೂ ಬೆಂಚ್ ವಿತರಣೆ
(ನ್ಯೂಸ್ ಕಡಬ) newskadaba.com ಡಿ. 27. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಪೆರ್ನೆ ವಲಯದ ಪೆರ್ನೆ ಅಯೋಧ್ಯಾ ನಗರ ಶ್ರೀ ರಾಮಚಂದ್ರ ಪ್ರೌಢ ಶಾಲೆಯಲ್ಲಿ ಯೋಜನೆಯ ವತಿಯಿಂದ ಡೆಸ್ಕ್ ಹಾಗೂ ಬೆಂಚ್ ವಿತರಣೆ ಕಾರ್ಯಕ್ರಮ ನಡೆಯಿತು. ಇದರ ಉದ್ಘಾಟನೆಯನ್ನು ವಲಯಾಧ್ಯಕ್ಷರಾದ ರಾಬರ್ಟ್ ಫೆರ್ನಾಂಡಿಸ್ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ದಕ್ಷಿಣ ಕನ್ನಡ-2 ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ಶಾಲಾ ಮಕ್ಕಳಿಗೆ ಡೆಸ್ಕ್ ಬೆಂಚ್ ಗಳನ್ನು ಹಸ್ತಾಂತರಿಸಿ “ಪೂಜ್ಯರ ಕನಸಿನಂತೆ ಗ್ರಾಮೀಣ ಪ್ರದೇಶದ […]
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶ್ರೀರಾಮಚಂದ್ರ ಪ್ರೌಢಶಾಲೆಗೆ ಡೆಸ್ಕ್ ಹಾಗೂ ಬೆಂಚ್ ವಿತರಣೆ Read More »
ಕರಾವಳಿ





