ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಟ್ಲ ತಾಲೂಕಿನ ಸೇವಾ ಪ್ರತಿನಿಧಿಗಳಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ
(ನ್ಯೂಸ್ ಕಡಬ) newskadaba.com ಡಿ. 20. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B.C ಟ್ರಸ್ಟ್(ರಿ.) ವತಿಯಿಂದ ವಿಟ್ಲ ವ್ಯಾಪ್ತಿಯ 64 ಕಾರ್ಯಕ್ಷೇತ್ರದ 64 ಸೇವಪ್ರಾತಿನಿಧಿಗಳಿಗೆ ತಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಮರ್ಥ್ಯ ಅಭಿವೃದ್ಧಿ ತರಬೇತಿ ಹಮ್ಮಿಕೊಂಡಿದ್ದು ಈ ತರಬೇತಿ ಕಾರ್ಯಗಾರವನ್ನು ಕೇಂದ್ರ ಕಚೇರಿ ಸೇವಾಪ್ರತಿ ವಿಭಾಗದ ಯೋಜನಾಧಿಕಾರಿ ಶ್ರೀ ಶಿವಪ್ರಸಾದ್ ವಿಧಿವತ್ತಾಗಿ ಉದ್ಘಾಟಿಸಿದರು. ಯೋಜನೆಯ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್, ಧರ್ಮಸ್ಥಳದ ಹಿನ್ನೆಲೆ ಹಾಗೂ ನಡೆದು ಬಂದ ದಾರಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ […]




