ಕರಾವಳಿ

ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ 28,18,065ರೂ. ವಂಚನೆ

(ನ್ಯೂಸ್ ಕಡಬ) newskadaba.com .ಡಿ. 11. ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ 28,18,065ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಜುಲೈ 21ರಂದು ಪಾರ್ಟ್ ಟೈಮ್ ಜಾಬ್ ನ ಬಗ್ಗೆ ದೂರುದಾರರಿಗೆ ಪೋನ್ ನಂಬರ್‌ಗೆ ವಾಟ್ಸಾಪ್ ಮೆಸೇಜ್ ಬಂದಿರುತ್ತದೆ. ಆರೋಪಿಗಳು ದೂರುದಾರರ ವಾಟ್ಸಾಪ್ ಗೆ ಟೆಲಿಗ್ರಾಮ್ ಆಪ್ ನ ಲಿಂಕ್ ಕಳುಹಿಸಿ ಓಪನ್ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ದೂರುದಾರರು ಟೆಲಿಗ್ರಾಮ್ ಆಪ್ ಅನ್ನು ಓಪನ್ ಮಾಡಿದಾಗ ಟೆಲಿಗ್ರಾಮ್ ನಲ್ಲಿ ಪಾರ್ಟ್ […]

ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ 28,18,065ರೂ. ವಂಚನೆ Read More »

ಕರಾವಳಿ

ಕಾರ್ಕಳ: ಕಡವೆ ಹತ್ಯೆ ಪ್ರಕರಣ; 10 ಜನರ ತಂಡ ಭಾಗಿ ಶಂಕೆ

(ನ್ಯೂಸ್ ಕಡಬ) newskadaba.com .ಡಿ. 11. ಕಾರ್ಕಳ: ಕುದುರೆಮುಖ ರಕ್ಷಿತಾರಣ್ಯ ಪ್ರದೇಶದಲ್ಲಿ ಕಡವೆ ಜಾತಿಯ ವನ್ಯಪ್ರಾಣಿಯನ್ನು ಗುಂಡುಹಾರಿಸಿ  ಹತ್ಯೆಗೈದಿರುವ ಮಾಹಿತಿ ಬೆಳಕಿಗೆ ಬಂದಿದ್ದು,  ಹತ್ಯೆಗೀಡಾದ ಭಾರೀ ಗಾತ್ರದ ಕಡವೆಯನ್ನು ಹೊತ್ತು ತಂದ ತಂಡದಲ್ಲಿ ಹತ್ತು ಮಂದಿ ಭಾಗಿಯಾಗಿದ್ದು, ಇಬ್ಬರ ವಿರುದ್ಧ ಮಾತ್ರ ಕೇಸು ದಾಖಲಾಗಿರುವ ಬಗ್ಗೆ ಆರೋಪ ಕೇಳಿ ಬರುತ್ತಿವೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಹೌತೊಟ್ಟು ಎಂಬಲ್ಲಿ ಅಕ್ಟೋಬರ್ ೨28ರಂದು ಈ ಘಟನೆ ನಡೆದಿತ್ತು.ಪ್ರಕರಣದಲ್ಲಿ ಒಂದನೇ ಆರೋಪಿ ಎಂದು ದಾಖಲಾಗಿರುವ

ಕಾರ್ಕಳ: ಕಡವೆ ಹತ್ಯೆ ಪ್ರಕರಣ; 10 ಜನರ ತಂಡ ಭಾಗಿ ಶಂಕೆ Read More »

ಕರಾವಳಿ

ಮಾದಕ ವಸ್ತು, ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 11. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಯೆನೆಪೋಯ ಪದವಿಪೂರ್ವ ಕಾಲೇಜು ಜಪ್ಪಿನಮೊಗರು ಎಂಬಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, ಮಾದಕ ವಸ್ತು ದುಷ್ಪರಿಣಾಮಗಳು ಹಾಗೂ ಮಾನವ ಕಳ್ಳಸಾಗಣಿಕೆ ತಡೆ ಕುರಿತು ಕಾಲೇಜನ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಲಾಯಿತು.. ಕಾರ್ಯಕ್ರಮವನ್ನು ಮಂಗಳೂರು ವಿಭಾಗ,

ಮಾದಕ ವಸ್ತು, ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಕ್ರಮ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ

(ನ್ಯೂಸ್ ಕಡಬ) newskadaba.com ಡಿ. 11. ಮಂಗಳೂರು ವಿಶ್ವವಿದ್ಯಾನಿಲಯದ ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವವು 2025ನೇ ಮಾರ್ಚ್ ತಿಂಗಳಿನಲ್ಲಿ ನಡೆಯಲಿದೆ. ದಿನಾಂಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಿ ತಿಳಿಸಲಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ. ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಡಿಸೆಂಬರ್ 12ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿರುವ ಅಭ್ಯರ್ಥಿಗಳ ಯಾದಿಯನ್ನು ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವದಲ್ಲಿ ದೃಢೀಕರಿಸಲಾಗುತ್ತದೆ. ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆಯಲು ಅರ್ಹರಾದ

ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ Read More »

ಕರಾವಳಿ

ಮಂಗಳೂರು: ಖಾಸಗಿ ಬಸ್ ಗಳಿಗೆ ಬಾಗಿಲು ಅಳವಡಿಸುವ ನಿಯಮ ಪಾಲಿಸುವಲ್ಲಿ ವಿಫಲ

(ನ್ಯೂಸ್ ಕಡಬ) newskadaba.com .ಡಿ. 11. ಪ್ರಯಾಣಿಕರ ಸುರಕ್ಷತೆಯ ಹಿನ್ನೆಲೆ ಡಿಸೆಂಬರ್ 10ರೊಳಗೆ ಎಲ್ಲಾ ಖಾಸಗಿ ಬಸ್‌ಗಳಿಗೆ ಬಾಗಿಲು ಅಳವಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಮುಲ್ಲೈ ಮುಗಿಲನ್ ಅವರು ಪದೇ ಪದೇ ನಿರ್ದೇಶನ ನೀಡಿದ್ದರೂ, ನಿಯಮ ಪಾಲಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಲೇ ಇವೆ. ಕಳೆದ ತಿಂಗಳು ಡಿಸಿ ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (ಆರ್‌ಟಿಎ) ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿತ್ತು. ಮಂಗಳೂರಿನಿಂದ ಬರುವ ನಗರ ಸಾರಿಗೆ ಬಸ್‌ಗಳನ್ನು ಹೊರತುಪಡಿಸಿ ಎಲ್ಲಾ ಖಾಸಗಿ ಬಸ್‌ಗಳು

ಮಂಗಳೂರು: ಖಾಸಗಿ ಬಸ್ ಗಳಿಗೆ ಬಾಗಿಲು ಅಳವಡಿಸುವ ನಿಯಮ ಪಾಲಿಸುವಲ್ಲಿ ವಿಫಲ Read More »

ಕರಾವಳಿ

18ನೇ ರಾಷ್ಟ್ರೀಯ ಸೆಮಿನಾರ್- ಆಸಕ್ತರಿಂದ ಲೇಖನ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 11. ರಾಷ್ಟ್ರೀಯ ಮಾದರಿ ಸಮೀಕ್ಷೆ 78ನೇ ಸುತ್ತಿನ ಬಹು ಸೂಚಕ ಸಮೀಕ್ಷೆ ಮತ್ತು 79 ನೇ ಸುತ್ತಿನ ಆಯುಷ್ ಸಮೀಕ್ಷೆಗಳಿಗೆ ಸಂಬಂಧಿಸಿದಂತೆ ನಡೆಯುವ 18ನೇ ರಾಷ್ಟ್ರೀಯ ಸೆಮಿನಾರ್ ಕಾರ್ಯಾಗಾರಕ್ಕೆ ಆಸಕ್ತ research scholars/ academic fraternity ಹಾಜರಾಗಬಹುದು. ಲೇಖನಗಳನ್ನು ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಕಾರ್ಯಗಾರಕ್ಕೆ ಹಾಜರಾಗ ಬಯಸುವ ಆಸಕ್ತ research scholars / academic fraternity ತಮ್ಮ ಲೇಖನಗಳನ್ನು nssocpd.coord@mospi.gov.in ಮೂಲಕ ಕಳುಹಿಸುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣ ಅಧಿಕಾರಿ

18ನೇ ರಾಷ್ಟ್ರೀಯ ಸೆಮಿನಾರ್- ಆಸಕ್ತರಿಂದ ಲೇಖನ ಆಹ್ವಾನ Read More »

ಕರಾವಳಿ

ಯಶಸ್ವಿಗೊಂಡ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಡಿ. 11. ಸಿರಿಧಾನ್ಯಗಳಿಂದ  ತಯಾರಿಸಿದ ಪಲಾವ್, ಉಪ್ಪಿಟ್ಟು, ಕಡುಬು, ದೋಸೆ, ಪತ್ರೊಡೆ, ಹೋಳಿಗೆ ಮತ್ತೊಂದೆಡೆ ಕರಾವಳಿಯ ಸಾಂಪ್ರದಾಯಿಕ ಪುರಾತನ ಖಾದ್ಯಗಳಾದ ಕಲ್ತಪ್ಪ, ಪಜೆ ಮಡಿಕೆ, ಚಿಲಿಬಿ (ಕೊಟ್ಟಿಗೆ) ಅಡ್ಯೆ, ರಾತ್ರಿ ಉಳಿದ ಅನ್ನದಿಂದ ತಯಾರಿಸಿದ ತಂಗಳನ್ನ ಗಂಜಿ. ಇವುಗಳು ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯಮೇಳ ಪ್ರಯುಕ್ತ ಮಂಗಳವಾರದಂದು ನಗರದ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಕಂಡು ಬಂದ ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯಗಳು ಹಾಗೂ ಮರೆತು ಹೋದ

ಯಶಸ್ವಿಗೊಂಡ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಸ್ಪರ್ಧೆ Read More »

ಕರಾವಳಿ

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 11.  ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿ ನಿವಾಸಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ನಿವಾಸಿ ಕಾರು ಚಾಲಕ ಮಹಮ್ಮದ್ ಕುಂಞಿ (65) ಎಂದು ಗುರುತಿಸಲಾಗಿದೆ. ಅವರು ತನ್ನ ಮಗನನ್ನು ಕಾಸರಗೋಡಿಗೆ ಬಿಟ್ಟು ಬರುತ್ತಿದ್ದಾಗ ಕುಂಟಾರು ಕಳೆದು- ಮೂರೂರು ಸಮೀಪ ತಲುಪುತ್ತಿದ್ದಂತೆ ಕುಂಟಾರಿನ ಲಾರಿಯೊಂದು ಢಿಕ್ಕಿ ಹೊಡೆದಿದೆ. ಅಪಘಾತದ

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) – ವಿಟ್ಲ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಆಯೋಜನೆ

(ನ್ಯೂಸ್ ಕಡಬ) newskadaba.com ಡಿ. 10. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಟ್ಯೂಷನ್ ಕ್ಲಾಸ್ ನ್ನು ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದು, ಶಾಲಾ ಮಕ್ಕಳಿಂದ ಉದ್ಘಾಟನೆ ಮಾಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೇಪು ವಲಯದ ಮೇಲ್ವಿಚಾರಕರಾದ ಜಗದೀಶ್ ಸರ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಯೋಜನೆಯಿಂದ ನಡೆಸಲ್ಪಡುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಶಿಕ್ಷಕರಾದ ಪೂರ್ಣಿಮಾರವರು ಶಿಕ್ಷಣದ ಕುರಿತು ಖಾವಂದರಿಗೆ ಇರುವ ಚಿಂತನೆಗಳ ಬಗ್ಗೆ ಖುಷಿಪಟ್ಟರು. ಯೋಜನೆಯಿಂದ ಶಾಲೆಗಳಿಗೆ ದೊರೆಯುವ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) – ವಿಟ್ಲ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಆಯೋಜನೆ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಡಿ. 10. ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಮತದಾರರ ಸಾಕ್ಷರತಾ ಸಂಘದ ಮೂಲಕ ನಿಗದಿಪಡಿಸಿದ ಕಡಬ ತಾಲೂಕು ಮಟ್ಟದ ಸ್ಪರ್ಧೆಗಳು ರಾಮಕುಂಜದ ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಡಬದ ಸೈಂಟ್ ಜೋಕಿಮ್ಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಎರಡು ಪ್ರಥಮ ಹಾಗೂ ಎರಡು ದ್ವಿತೀಯ ಸ್ಥಾನಗಳನ್ನು ಗಳಿಸಿದರು. ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಆಯಿಷತ್ ಅಫ್ರಾ ಪ್ರಥಮ ಸ್ಥಾನ ಹಾಗೂ

ಕಡಬ: ಸೈಂಟ್ ಜೋಕಿಮ್ಸ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ
Scroll to Top