ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) – ವಿಟ್ಲ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಆಯೋಜನೆ

(ನ್ಯೂಸ್ ಕಡಬ) newskadaba.com ಡಿ. 10. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಟ್ಯೂಷನ್ ಕ್ಲಾಸ್ ನ್ನು ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದು, ಶಾಲಾ ಮಕ್ಕಳಿಂದ ಉದ್ಘಾಟನೆ ಮಾಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೇಪು ವಲಯದ ಮೇಲ್ವಿಚಾರಕರಾದ ಜಗದೀಶ್ ಸರ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಯೋಜನೆಯಿಂದ ನಡೆಸಲ್ಪಡುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಶಿಕ್ಷಕರಾದ ಪೂರ್ಣಿಮಾರವರು ಶಿಕ್ಷಣದ ಕುರಿತು ಖಾವಂದರಿಗೆ ಇರುವ ಚಿಂತನೆಗಳ ಬಗ್ಗೆ ಖುಷಿಪಟ್ಟರು. ಯೋಜನೆಯಿಂದ ಶಾಲೆಗಳಿಗೆ ದೊರೆಯುವ […]

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) – ವಿಟ್ಲ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಆಯೋಜನೆ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಡಿ. 10. ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಮತದಾರರ ಸಾಕ್ಷರತಾ ಸಂಘದ ಮೂಲಕ ನಿಗದಿಪಡಿಸಿದ ಕಡಬ ತಾಲೂಕು ಮಟ್ಟದ ಸ್ಪರ್ಧೆಗಳು ರಾಮಕುಂಜದ ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಡಬದ ಸೈಂಟ್ ಜೋಕಿಮ್ಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಎರಡು ಪ್ರಥಮ ಹಾಗೂ ಎರಡು ದ್ವಿತೀಯ ಸ್ಥಾನಗಳನ್ನು ಗಳಿಸಿದರು. ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಆಯಿಷತ್ ಅಫ್ರಾ ಪ್ರಥಮ ಸ್ಥಾನ ಹಾಗೂ

ಕಡಬ: ಸೈಂಟ್ ಜೋಕಿಮ್ಸ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಡಿ.11ರಂದು ಸರಕಾರಿ ರಜೆ ಘೋಷಣೆ ಮಾಡಿರುವುದರಿಂದ ಅಂದು ನಿಗದಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬದಲಾದ ಪರಿಷ್ಕೃತ ಪರೀಕ್ಷೆ ದಿನಾಂಕಗಳನ್ನು ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.                                                                

ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಮುಂದೂಡಿಕೆ Read More »

ಕರಾವಳಿ

ರಸ್ತೆ ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಕಾವೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. KA 19 EM 9354 ನೊಂದಣಿ ಸಂಖ್ಯೆ ಹೊಂದಿರುವ ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ ಸ್ಕಿಡ್ ಆಗಿದೆ. ಸ್ಕಿಡ್ ಆದಾಗ ಸವಾರ ರಸ್ತೆ ಬಿದ್ದಿದ್ದಾನೆ ಈ ವೇಳೆ ಟ್ರೇಲರ್ ಟ್ರಕ್ ಸವಾರನ ಮೇಲೆ ಚಲಿಸಿದ್ದು ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ

ರಸ್ತೆ ಅಪಘಾತ: ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತ ಸರ್ಕಾರದ ಗೃಹ ಸಚಿವಾಲಯದಿಂದ ಡಾ.ಚೂಂತಾರು ಅವರಿಗೆ ಡಿಜಿ ಡಿಸ್ಕ್ ಪುರಸ್ಕಾರ

(ನ್ಯೂಸ್ ಕಡಬ) newskadaba.com ಡಿ. 10. ಕಳೆದ ಹತ್ತು ವರ್ಷಗಳಿಂದ ದ ಕ ಜಿಲ್ಲಾ ಗೃಹ ರಕ್ಷಕ ದಳದಲ್ಲಿ ನೀಡಿದ ನ್ಯಾಯಸಮ್ಮತ, ನಿಷ್ಕಾಮ, ನಿಷ್ಕಳಂಕ ಮತ್ತು ಪ್ರಾಮಾಣಿಕ  ಸೇವೆಯನ್ನು ಗುರುತಿಸಿ, ಡಿಸೆಂಬರ್ 6 ಶುಕ್ರವಾರದಂದು ಭಾರತ ಸರ್ಕಾರದ ಗೃಹ ಸಚಿವಾಲಯ, ನವದೆಹಲಿ ಇವರಿಂದ ನೀಡಲ್ಪಟ್ಟ ಡಿಜಿ ಡಿಸ್ಕ್ ಪುರಸ್ಕಾರವನ್ನು  ಪೋಲಿಸ್ ಮಹಾನಿರ್ದೇಶಕರ ಕಚೇರಿ ಬೆಂಗಳೂರು ಇಲ್ಲಿ ನಡೆದ ಗೃಹರಕ್ಷಕ ದಳದ 62ನೆಯ ಉತ್ತಾನ ದಿನಾಚರಣೆಯಂದು ಪೋಲಿಸ್ ಮಹಾನಿರ್ದೇಶಕರು ಹಾಗೂ ಗೃಹರಕ್ಷಕದಳ ಮಹಾ ಸಮಾದೇಷ್ಠರಾದ ಶ್ರೀ ಪ್ರಶಾಂತ್ ಕುಮಾರ್

ಭಾರತ ಸರ್ಕಾರದ ಗೃಹ ಸಚಿವಾಲಯದಿಂದ ಡಾ.ಚೂಂತಾರು ಅವರಿಗೆ ಡಿಜಿ ಡಿಸ್ಕ್ ಪುರಸ್ಕಾರ Read More »

ಕರಾವಳಿ

ಬಾಲಕಾರ್ಮಿಕರ ಪತ್ತೆಗೆ ತಪಾಸಣೆ ನಡೆಸಲು ಜಿಲ್ಲಾ ಪಂಚಾಯತ್ ಸಿಇಓ ಸೂಚನೆ

(ನ್ಯೂಸ್ ಕಡಬ) newskadaba.com ಡಿ. 10. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಹಾಗೂ ಸಲಹಾ ಸಮಿತಿ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯನ್ನು ಆಯಾ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತಂಡವನ್ನು ರಚಿಸಿ ಬಾಲಕಾರ್ಮಿಕರನ್ನು ಹಾಗೂ ಕಿಶೋರ ಕಾರ್ಮಿಕರನ್ನು ಹೆಚ್ಚಾಗಿ ದುಡಿಸಿಕೊಳ್ಳುವ ವಲಯಗಳಾದ ಹೊಟೇಲ್, ಗ್ಯಾರೇಜು, ಕಲ್ಲುಕೋರೆ, ಪ್ಯಾಕ್ಟರಿ, ಅಪಾರ್ಟ್‍ ಮೆಂಟ್‍ ಗಳಿಗೆ

ಬಾಲಕಾರ್ಮಿಕರ ಪತ್ತೆಗೆ ತಪಾಸಣೆ ನಡೆಸಲು ಜಿಲ್ಲಾ ಪಂಚಾಯತ್ ಸಿಇಓ ಸೂಚನೆ Read More »

ಕರಾವಳಿ

ಎಸ್‍ಸಿ / ಎಸ್ಟಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 10. 2024-25ನೇ ಸಾಲಿನ ರಾಜ್ಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಪೋರ್ಟಲ್ (State Scholarship Portal) ನಲ್ಲಿ 1 ರಿಂದ 10ನೇ ತರಗತಿಯವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನವೀಕರಣ ಆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾಗಿಲ್ಲ. ಶಾಲಾ ಮುಖ್ಯೋಪಾಧ್ಯಾಯರು ಶಾಲಾ SATS ಲಾಗಿನ್ click here to redirect to Scholarship Portal- > Registration- > Register student ಅರ್ಜಿ ಸಲ್ಲಿಸಬಹುದು. ಇಲಾಖೆಯ ವೆಬ್‍ಸೈಟ್

ಎಸ್‍ಸಿ / ಎಸ್ಟಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಗೃಹರಕ್ಷಕರು ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾರೆ – ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಉದ್ಘಾಟಿಸಿ ಡಾ.ಸಂತೋಷ್ ಕುಮಾರ್

(ನ್ಯೂಸ್ ಕಡಬ) newskadaba.com ಡಿ. 10. ಗೃಹರಕ್ಷಕರು ಸಮಾಜ ಸುಧಾರಣೆಗೆ ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಸಮಾಜದಲ್ಲಿ ಅವರಿಗೆ ವಿಶೇಷ ಗೌರವ ಇದೆ ಎಂದು ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ಹೇಳಿದರು. ಅವರು ದ.ಕ ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ಮೇರಿಹಿಲ್‌ನ ಗೃಹರಕ್ಷಕ ದಳ ಕಚೇರಿಯಲ್ಲಿ ಜರಗಿದ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ವಾಹನ ಸಂಚಾರ ನಿರ್ವಹಣೆ, ಸಾರ್ವಜನಿಕರ ನಡುವಿನ ಗೊಂದಲ ನಿವಾರಣೆ, ಶಾಂತಿ ಸುವ್ಯವಸ್ಥೆಗೆ ಸಂಬಂಧಿಸಿದ ಕರ್ತವ್ಯಗಳ ಜೊತೆಗೆ

ಗೃಹರಕ್ಷಕರು ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾರೆ – ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಉದ್ಘಾಟಿಸಿ ಡಾ.ಸಂತೋಷ್ ಕುಮಾರ್ Read More »

ಕರಾವಳಿ, ಕರ್ನಾಟಕ

ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಕಾರ್ಯಕ್ರಮ- ಉದ್ಘಾಟನೆ

(ನ್ಯೂಸ್ ಕಡಬ) newskadaba.com ಡಿ. 10. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯಕ್ತ ಆಶ್ರಯದಲ್ಲಿ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನದ ಕಾರ್ಯಕ್ರವು ಸೋಮವಾರ ಉರ್ವ, ಗಾಂಧಿನಗರ ದ.ಕ.ಜಿ.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಹೆಚ್.ಆರ್ ತಿಮ್ಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು

ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಕಾರ್ಯಕ್ರಮ- ಉದ್ಘಾಟನೆ Read More »

ಕರಾವಳಿ

ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 10. ಪಶು ವ್ಯೆದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್, ಭಾ.ಕೃ.ಅ.ಪ ಕೃಷಿ ವಿಜ್ಞಾನ ಕೇಂದ್ರ (ದ.ಕ) ಮಂಗಳೂರು ಹಾಗೂ ಕರ್ನಾಟಕ ಸರ್ಕಾರ -ಕೃಷಿ ಇಲಾಖೆ, ದಕ್ಷಿಣಕನ್ನಡ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೀದರ್‍ ನ ಕ.ಪ.ಪ.ಮೀ.ವಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕರಾದ ಡಾ. ಎಸ್.ಆರ್. ಸೋಮಶೇಖರ ಉದ್ಘಾಟಿಸಿದರು. ಕೃಷಿ ಇಲಾಖೆಯ ಉಪಕೃಷಿ ನಿರ್ದೇಶಕರಾದ ಕುಮುದಾ ಸಿ.ಎನ್.

ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ Read More »

ಕರಾವಳಿ
Scroll to Top