ಪುತ್ತೂರು: ಶಾಲಾ ಮಕ್ಕಳ ಹಾಜರಾತಿಗಾಗಿ ಹಳೆ ವಿದ್ಯಾರ್ಥಿಯಿಂದ ಅತ್ಯಾಧುನಿಕ ‘ಸೂಪರ್ ಬಯೋಮೆಟ್ರಿಕ್’ ವ್ಯವಸ್ಥೆ ಅಭಿವೃದ್ಧಿ
(ನ್ಯೂಸ್ ಕಡಬ) newskadaba.com, ಜು.18 ಪುತ್ತೂರು: ಶಾಲಾ ಮಕ್ಕಳ ಸುರಕ್ಷತೆಯನ್ನು ಬಲಪಡಿಸುವ ಮತ್ತು ವಿದ್ಯಾರ್ಥಿಗಳು ತರಗತಿ ತಪ್ಪಿಸುವುದನ್ನು ತಡೆಯುವ ಉದ್ದೇಶದಿಂದ, ಕೊಂಬೆಟ್ಟು ಸರ್ಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಅರುಣ್ ಕುಮಾರ್ ಅತ್ಯಾಧುನಿಕ ‘ಸೂಪರ್ ಬಯೋಮೆಟ್ರಿಕ್’ ಹಾಜರಾತಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಲಾ ಆವರಣಕ್ಕೆ ಆಗಮಿಸಿ, ಕ್ಯಾಮೆರಾ ಮತ್ತು ಬಯೋಮೆಟ್ರಿಕ್ ಮೂಲಕ ಹಾಜರಾತಿ ದಾಖಲಿಸುತ್ತಿದ್ದಂತೆಯೇ ಅವರ ಪೋಷಕರ ಮೊಬೈಲ್‌ಗೆ ಸ್ವಯಂಚಾಲಿತವಾಗಿ ಸಂದೇಶ (SMS) ರವಾನೆಯಾಗುತ್ತದೆ. ಅಟಲ್ ಟಿಂಕರಿಂಗ್ ಲ್ಯಾಬ್ ನೆರವಿನೊಂದಿಗೆ, ರಾಸ್ಪ್‌ಬೆರಿ ಪೈ 5 ಪ್ರೊಸೆಸರ್ ಬಳಸಿ ಸುಮಾರು […]






