ಕರಾವಳಿ

ಧಾರಾಕಾರ ಮಳೆ ಹಿನ್ನೆಲೆ ನಾಳೆ (ಆ. 01) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಜು. 31. ಶುಕ್ರವಾರ ಬೆಳಗ್ಗೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆ ನಾಳೆ (ಆ.01) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಧಾರಾಕಾರ ಮಳೆ ಹಿನ್ನೆಲೆ ನಾಳೆ (ಆ. 01) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಸುಳ್ಯ ತಾಲೂಕಿನಾದ್ಯಂತ ವಿಪರೀತ ಮಳೆ ಬಾಳುಗೋಡು ಸೇತುವೆ ಮುಳುಗಡೆ

(ನ್ಯೂಸ್ ಕಡಬ) newskadaba.com ಜು. 31. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಇಂದು ಮಧ್ಯಾಹ್ನದ ನಂತರ ಭಾರೀ ಗಾಳಿ ಮಳೆಯಾಗಿದ್ದು, ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ. ಸುಬ್ರಹ್ಮಣ್ಯ, ಬಾಳುಗೋಡು, ಹರಿಹರ, ಬಲ್ಪ, ಗುತ್ತಿಗಾರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಗ್ರಾಮೀಣ ಪ್ರದೇಶದ ಹೊಳೆಗಳು, ತೋಡುಗಳು ಭರ್ತಿಯಾಗಿ ತುಂಬಿ ಹರಿಯುತ್ತಿವೆ. ಶುಕ್ರವಾರ ಮಧ್ಯಾಹ್ನದ ನಂತರ ಮಳೆಯು ಸುದೀರ್ಘ ಗಂಟೆಗಳ ಕಾಲ ಸುರಿದ ಕಾರಣ ತಗ್ಗು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಹಠಾತ್ತನೆ ಏರಿಕೆಯಾಗಿದೆ. ಪ್ರಮುಖವಾಗಿ ಬಾಳುಗೋಡಿನಲ್ಲಿ ಈ

ಸುಳ್ಯ ತಾಲೂಕಿನಾದ್ಯಂತ ವಿಪರೀತ ಮಳೆ ಬಾಳುಗೋಡು ಸೇತುವೆ ಮುಳುಗಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಕ್ವಿಟ್ ಇಂಡಿಯಾ ದಿನಾಚರಣೆ ಪ್ರಯುಕ್ತ ಆಗಸ್ಟ್ 9 ರಂದು ಧ್ವಜಾರೋಹಣ ಕಾರ್ಯಕ್ರಮ ನಗರದ ಟಾಗೋರ್ ಪಾರ್ಕ್‍ನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಬೆಳಿಗ್ಗೆ 9:30ಕ್ಕೆ ನಡೆಯಲಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 10 ಗಂಟೆಗೆ  ಕ್ವಿಟ್ ಇಂಡಿಯಾ ಸ್ಪರ್ಧೆಗಳು ನಡೆಯಲಿದೆ. 79 ನೇ ಸ್ವಾತಂತ್ರ್ಯ ದಿನಾಚರಣೆಯ  ಧ್ವಜಾರೋಹಣ ಕಾರ್ಯಕ್ರಮ  ಆಗಸ್ಟ್ 15 ರಂದು ಟಾಗೋರ್ ಪಾರ್ಕ್‍ ನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಬೆಳಿಗ್ಗೆ 9:50 ಕ್ಕೆ ನಡೆಯಲಿದೆ. ಸಭಾ ಕಾರ್ಯಕ್ರಮ

ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆ Read More »

ಕರಾವಳಿ

ವೆಟರ್ನರಿ ಅಧಿಕಾರಿ ಹುದ್ದೆ: ಆಗಸ್ಟ್ 12 ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಗತ್ಯವಿರುವ ವೆಟರ್ನರಿ ಅಧಿಕಾರಿ (B.V.Sc. and experience in Wild Life) ಹುದ್ದೆಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕಗೊಳಿಸಲು ವಾಕ್–ಇನ್ ಸಂದರ್ಶನವನ್ನು ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ.    ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://pilikula.karnataka.gov.in ಸಂಪರ್ಕಿಸಬಹುದು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಟರ್ನರಿ ಅಧಿಕಾರಿ ಹುದ್ದೆ: ಆಗಸ್ಟ್ 12 ರಂದು ಸಂದರ್ಶನ Read More »

ಕರಾವಳಿ

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಗಸ್ಟ್ 1ರಂದು ರಾಜ್ಯ ಮಟ್ಟದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡೆ ಹಾಗೂ ಸಮಾಜ ಸೇವೆ) ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.    ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ  ಆಗಸ್ಟ್ 20ರೊಳಗೆ ಅರ್ಜಿಯನ್ನುನಗರದ ಕೊಟ್ಟಾರ ಜಿಲ್ಲಾ

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ

೧೧ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಜು.31 :ಕಳೆದ ೧೧ ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೆಳ್ಳಿ ಗ್ರಾಮದ ನಿವಾಸಿ ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಎಸ್ (೩೪) ಎಂದು ಗುರುತಿಸಲಾಗಿದೆ. ೨೦೧೫ ರಲ್ಲಿ ಆಕಾಶಭವನದಲ್ಲಿ ನಡೆದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಅಶೋಕ್ ಕುಮಾರ್ ಕೊಟ್ಟಾರಿ ಹಾಗೂ ಮತ್ತೊಬ್ಬ ಆರೋಪಿ ಜಗ್ಗು ನಡುವೆ ಗಲಾಟೆ ನಡೆದಿತ್ತು.ಗಲಾಟೆಯ ವೈಷಮ್ಯದಿಂದ

೧೧ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಲೆಟ್ ಗನ್‌ಗಳ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

(ನ್ಯೂಸ್‌ ಕಡಬ) newskadaba.com,  ಜು.31 : ಅತ್ಯಂತ ತೀವ್ರ ಪರಿಸ್ಥಿತಿಗಳಲ್ಲಿ ಗುಂಡು ಹಾರಿಸಲು ಕಾನೂನಿನಲ್ಲಿ ಅವಕಾಶವಿರುವಾಗ, ಪೆಲೆಟ್‌ ಗನ್‌ಗಳನ್ನು ಮಾತ್ರ ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ.ಪೋಲೀಸ್ ನಿಯಮಗಳನ್ನು ಪ್ರಶ್ನಿಸದೆ ಪೆಲೆಟ್‌ ಗನ್‌ಗಳ ಬಳಕೆಯನ್ನು ನೇರವಾಗಿ ತಡೆಯಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಜುಲೈ 20ರಂದು ದೆಹಲಿಯ ‘ಸಂಸತ್ ಚಲೋ’ ಪ್ರತಿಭಟನೆ ವೇಳೆ ಪೆಲೆಟ್‌ ಗನ್ ಬಳಸಿದ್ದನ್ನು ವಿರೋಧಿಸಿ ಮಾಜಿ ಐಪಿಎಸ್ ಅಧಿಕಾರಿ ಯಶೋವರ್ಧನ್ ಆಜಾದ್ ಮತ್ತು ಗಾಯಾಳುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ

ಪೆಲೆಟ್ ಗನ್‌ಗಳ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಪ್ರಿಯರಿಗೆ ಬಿಗ್ ಶಾಕ್: ಇಂದು ಮತ್ತೆ ಏರಿಕೆಯಾಯ್ತು ಬಂಗಾರದ ಬೆಲೆ!

(ನ್ಯೂಸ್‌ ಕಡಬ) newskadaba.com,  ಜು.31 : ಚಿನ್ನದ ದರದಲ್ಲಿಂದು ಮತ್ತೆ ಕೊಂಚ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗಿ 13,255 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಏರಿಕೆಯಾಗಿ 14,460 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,06,040 ರೂ. ಇದ್ದರೆ, 10 ಗ್ರಾಂಗೆ 1,32,550 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 13,25,500

ಚಿನ್ನ ಪ್ರಿಯರಿಗೆ ಬಿಗ್ ಶಾಕ್: ಇಂದು ಮತ್ತೆ ಏರಿಕೆಯಾಯ್ತು ಬಂಗಾರದ ಬೆಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Death, deadbody, Waterfall

ಕಡಬ: ಅಡಿಕೆ ಮರಬಿದ್ದು ಕೂಲಿಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು. 31. ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ ಮರ ಮುರಿದು ಮೈಮೇಲೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕರೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಕುಂತೂರು ಕೇವಳ ನಿವಾಸಿ ಯಾದವ ಗೌಡ (66ವ) ಎಂದು ಗುರುತಿಸಲಾಗಿದೆ. ಇವರು ಗುತ್ತುಪಾಲು ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ

ಕಡಬ: ಅಡಿಕೆ ಮರಬಿದ್ದು ಕೂಲಿಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲ್ವೆ ಗ್ರೂಪ್ ಡಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: CBT ಪರೀಕ್ಷಾ ವೇಳಾಪಟ್ಟಿ ಪರಿಷ್ಕರಣೆ, ಆ.25 ರವರೆಗೆ ಪರೀಕ್ಷೆ ವಿಸ್ತರಣೆ

(ನ್ಯೂಸ್‌ ಕಡಬ) newskadaba.com,  ಜು.31 : ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಬೃಹತ್ ಪ್ರಮಾಣದ ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ನೇಮಕಾತಿ ಮಂಡಳಿಯು (RRB) ನಡೆಸಲಿರುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ವೇಳಾಪಟ್ಟಿಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ.ಈ ಬೃಹತ್ ನೇಮಕಾತಿ ಅಭಿಯಾನದ ಮೂಲಕ ರೈಲ್ವೆ ಮಂಡಳಿಯು ಒಟ್ಟು 22,195 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಮೂಲ ಯೋಜನೆಯ ಪ್ರಕಾರ ಈ ಪರೀಕ್ಷೆಯು ಆಗಸ್ಟ್ 3 ರಿಂದ ಆಗಸ್ಟ್ 21 ರವರೆಗೆ ನಡೆಯಬೇಕಿತ್ತು. ಆದರೆ, ಅಭ್ಯರ್ಥಿಗಳ

ರೈಲ್ವೆ ಗ್ರೂಪ್ ಡಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: CBT ಪರೀಕ್ಷಾ ವೇಳಾಪಟ್ಟಿ ಪರಿಷ್ಕರಣೆ, ಆ.25 ರವರೆಗೆ ಪರೀಕ್ಷೆ ವಿಸ್ತರಣೆ Read More »

ಉದ್ಯೋಗ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top