ಕರಾವಳಿ

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಕೇಸ್: ಮೇಲ್ಮನವಿ ತಿರಸ್ಕಾರಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಅ.22 ನವದೆಹಲಿ:  ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಿರಾಕರಿಸಿದೆ. ಕೃಷ್ಣ ಶೆಟ್ಟಿ ಯವರು ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣದ ವಿರುದ್ಧ ಕೃಷ್ ಆರ್ಟ್ ವರ್ಲ್ಡ್ ನ ಕೃಷ್ಣ ನಾಯಕ್ ರವರು ರಾಜ್ಯ ಹೈಕೋಟ್೯ನಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು ಕರ್ನಾಟಕ […]

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಕೇಸ್: ಮೇಲ್ಮನವಿ ತಿರಸ್ಕಾರಿಸಿದ ಹೈಕೋರ್ಟ್ Read More »

ಕರಾವಳಿ

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ- ಆರು ಯಾತ್ರಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಅ. 22. ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಗಾಯಗೊಂಡ ಘಟನೆ ಅಜೆಕಾರು ಬಳಿ ಕಾರ್ಕಳದ ಅಜೆಕಾರು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಂಜುನಾಥಗೌಡ (28), ಆತ್ಮಾನಂದ (24), ಹನುಮಂತಗೌಡ (23), ಹಾಲಪ್ಪ ಗೌಡ (24), ವೀರಭದ್ರಗೌಡ (28), ಮತ್ತು ಬಸನಗೌಡ (27) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಮೂಲದ ಆರು ಮಂದಿ ಇನ್ನೋವಾ ಕಾರಿನಲ್ಲಿ ಆಗುಂಬೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅಜೆಕಾರು ಬಳಿಯ

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ- ಆರು ಯಾತ್ರಾರ್ಥಿಗಳಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ

(ನ್ಯೂಸ್ ಕಡಬ) newskadaba.com ಅ.21 ಉಡುಪಿ:  ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಗೊಬ್ಬ  ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಕೊಲೆ ಆರೋಪಿ . ವಿಪರೀತ ಮದ್ಯಪಾನ ಮಾಡಿದ್ದರೆನ್ನಲಾದ ಇವರಿಬ್ಬರು ಇಂದು ಬೆಳಗ್ಗೆ ಜಗಳ ಮಾಡಿಕೊಂಡಿದ್ದಾರೆ. ಗಲಾಟೆ

ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ Read More »

ಕರಾವಳಿ

ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿ- ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22. ಇಲ್ಲಿನ ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದ್ದು, ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುವಂತಾಗಿದೆ. ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ ಸುಮಾರು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದ್ದು ವಾಹನ ಸವಾರರಿಗೆ ದಿನನಿತ್ಯ ಕಿರಿಕಿರಿ ಉಂಟಾಗುತ್ತಿದೆ. ಈ ಬಗ್ಗೆ ಮನವಿ ಮಾಡಿದರೂ ಏನೂ ಪ್ರಯೋಜನ ಆಗಿಲ್ಲ. ದಪ್ಪ ಚರ್ಮದ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಜೊತೆಗೆ ಹೊಂಡ ಮುಚ್ಚುವ ಕಾರ್ಯಕ್ಕೂ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಬಾಳೆ

ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿ- ಸಾರ್ವಜನಿಕರ ಆಕ್ರೋಶ Read More »

ಕರಾವಳಿ

ಕಡಬ: ಮನೆ ಸಮೀಪ ಕಂಡು ಬಂದ ಹುಲಿ – ಸ್ಥಳೀಯರಲ್ಲಿ ಆತಂಕ – ಅರಣ್ಯಾಧಿಕಾರಿಗಳಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.22. ತಾಲೂಕಿನ ಆಲಂಕಾರು ಪರಿಸರದಲ್ಲಿ ಮಂಗಳವಾರದಂದು ಬೆಳಿಗ್ಗೆ ಹುಲಿಯೊಂದು ಕಂಡುಬಂದಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ಅಲಂಕಾರು ಗ್ರಾಮದ ನೆಕ್ಕಿಲಾಡಿ‌ ಬೈಲು ನೈಯಲ್ಗ ನಿವಾಸಿ ಜನಾರ್ದನ ಬಂಗೇರ ಎಂಬವರ ಮನೆಯ ಸಮೀಪ ಮಂಗಳವಾರ ಬೆಳಿಗ್ಗೆ ಹುಲಿ ಕಂಡುಬಂದಿದ್ದು, ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ‌ ಜಯಕುಮಾರ್, ಗಸ್ತು ಅರಣ್ಯ ಪಾಲಕ ರವಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಲ್ಲಿ ಕಾಡು ಪ್ರಾಣಿಯ ಹೆಜ್ಜೆ ಗುರುತು ಕಂಡುಬಂದಿದ್ದು, ಚಿರತೆಯ ಹೆಜ್ಜೆ ಗುರುತಾ

ಕಡಬ: ಮನೆ ಸಮೀಪ ಕಂಡು ಬಂದ ಹುಲಿ – ಸ್ಥಳೀಯರಲ್ಲಿ ಆತಂಕ – ಅರಣ್ಯಾಧಿಕಾರಿಗಳಿಂದ ಪರಿಶೀಲನೆ Read More »

ಕರಾವಳಿ

ಮಲ್ಪೆಯಲ್ಲಿ ಬರೋಬ್ಬರಿ 250 ಕೆಜಿ ತೊರಕೆ ಮೀನು ಬಲೆಗೆ..!

(ನ್ಯೂಸ್ ಕಡಬ) newskadaba.com ಅ. 22. ಅದೃಷ್ಟ ಯಾರಿಗೆ ಯಾವಾಗ ಬರುತ್ತದೆ ಎಂದು ಹೇಳುವುದು ಅಸಾಧ್ಯ ಅದರಲ್ಲೂ ಮೀನುಗಾರರಿಗೆ ಅದೃಷ್ಟ ಅನ್ನೋದು ಬಹಳ ಮುಖ್ಯವಾಗುತ್ತದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆಂದು ತಿಂಗಳುಗಟ್ಟಲೆ ಹೋಗಿ ಖಾಲಿ ಕೈಯಲ್ಲೂ ವಾಪಾಸ್ ಬರೋದಿದೆ. ಆದರೆ ಮಲ್ಪೆ ಮೀನುಗಾರರು ಭರ್ಜರಿ ತೊರಕೆ ಮೀನೊಂದನ್ನು ಭೇಟೆಯಾಡಿದ್ದಾರೆ. ಸ್ಟಿಂಗ್ ರೇ ಎಂದು ಕರೆಯಲ್ಪಡುವ ಬೃಹತ್ ತೂಕದ ತೊರಕೆ ಮೀನು ಬಲೆಗೆ ಬಿದ್ದು ಮೀನುಗಾರರ ಅದೃಷ್ಟ ಖುಲಾಯಿಸಿದೆ. ಸುಮಾರು 250 ಕೆ.ಜಿ ತೂಗುವ ತೊರಕೆ ಮೀನು ಬಲೆಗೆ ಬಿದ್ದಿದ್ದು,

ಮಲ್ಪೆಯಲ್ಲಿ ಬರೋಬ್ಬರಿ 250 ಕೆಜಿ ತೊರಕೆ ಮೀನು ಬಲೆಗೆ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ

(ನ್ಯೂಸ್ ಕಡಬ) newskadaba.com ಅ.21 ಮಂಗಳೂರು: ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ 20 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಸೆ. 24ರಂದು ಅಪರಿಚಿತ ವ್ಯಕ್ತಿ ತಾನು ವಿಶ್ವನಾಥನ್ ಮುಖ್ಯ ಹೂಡಿಕೆದಾರ ಸ್ಟ್ರ್ಯಾಟಜಿಸ್ಟ್ ಎಂದು ಹೇಳಿಕೊಂಡು ಸಂಪರ್ಕ ಮಾಡಿದ್ದಾನೆ. ನಂತರ ನೀತಾ ಶರ್ಮಾ ಎಂಬಾಕೆ ಜೆ.ಪಿ. ಮಾರ್ಗನ್ ಎಂಬ ಕಂಪೆನಿಯ ಪ್ರತಿನಿಧಿ ಎಂದು

ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ Read More »

ಕರಾವಳಿ

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31)ಯನ್ನು ಬಂಧಿಸಲಾಗಿತ್ತು. ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಅ.22. ದೀಪಾವಳಿ ಹಬ್ಬ ಮತ್ತು ವೀಕೆಂಡ್​ ಒಟ್ಟಿಗೆ ಬರುವ ಹಿನ್ನೆಲೆ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎಸ್​ಎಸ್​ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೇ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.   ರೈಲು ಸಂಖ್ಯೆ 07311: ನವೆಂಬರ್​​ 2 ರಂದು ಶ್ರೀ ಸಿದ್ದಾರೂಢ

ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ Read More »

ಕರಾವಳಿ, ಕರ್ನಾಟಕ

ಕಡಬ: ನಿವೃತ್ತ ಎಎಸ್ಐ ಕೃಷ್ಣ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಅ. 22. ಪುತ್ತೂರು ನಗರ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ(70)ರವರು ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೂಲತಃ ಕಡಬ ತಾಲೂಕಿನ ಮರ್ಧಾಳ ಮೂಲದವರಾದ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದರು. ಬಳಿಕ ಬೆಂಗಳೂರಿನಲ್ಲಿ ನೆಲೆಸಿದ್ದ ಅವರು ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಮಂಜುಳಾ ಶೆಟ್ಟಿ, ಪುತ್ರರಾದ ವಿಜೇಶ್ ಶೆಟ್ಟಿ, ಅರುಣ್ ಶೆಟ್ಟಿ ಮತ್ತು ಪುತ್ರಿ ದೀಪಿಕಾ ಶೆಟ್ಟಿ ಹಾಗೂ

ಕಡಬ: ನಿವೃತ್ತ ಎಎಸ್ಐ ಕೃಷ್ಣ ಶೆಟ್ಟಿ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top