ಸಿಯಾಚಿನ್‌ನಲ್ಲಿ ಇತಿಹಾಸ ಬರೆದ ಭಾರತೀಯ ಸೇನೆಯ ಮೊದಲ ಮಹಿಳಾ ಅಧಿಕಾರಿ ಕ್ಯಾಪ್ಟನ್ ಶಿವಾ ಚೌಹಾಣ್!
(ನ್ಯೂಸ್ ಕಡಬ) newskadaba.com ಜು.29: ಭಾರತೀಯ ಸೇನೆಯ ಕ್ಯಾಪ್ಟನ್ ಶಿವಾ ಚೌಹಾಣ್ ಅವರು 2023ರ ಜನವರಿಯಲ್ಲಿ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಹಿಮನದಿಯ ‘ಕುಮಾರ್ ಪೋಸ್ಟ್’ (15,632 ಅಡಿ ಎತ್ತರ) ನಲ್ಲಿ ನಿಯೋಜನೆಗೊಂಡ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ರಾಜಸ್ಥಾನದ ಉದಯಪುರ ಮೂಲದ ಶಿವಾ, ತಮ್ಮ 11ನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡರೂ ಆರ್ಥಿಕ ಹಾಗೂ ವೈಯಕ್ತಿಕ ಕಷ್ಟಗಳನ್ನು ಮೆಟ್ಟಿನಿಂತು ಸಿವಿಲ್ ಎಂಜಿನಿಯರಿಂಗ್ (ಬಿ.ಟೆಕ್) ಪದವಿ ಪೂರ್ಣಗೊಳಿಸಿದರು. 2020ರ ಸರ್ವಿಸಸ್ ಸೆಲೆಕ್ಷನ್ ಬೋರ್ಡ್ (SSB) ಸಂದರ್ಶನದಲ್ಲಿ […]
ಸಿಯಾಚಿನ್‌ನಲ್ಲಿ ಇತಿಹಾಸ ಬರೆದ ಭಾರತೀಯ ಸೇನೆಯ ಮೊದಲ ಮಹಿಳಾ ಅಧಿಕಾರಿ ಕ್ಯಾಪ್ಟನ್ ಶಿವಾ ಚೌಹಾಣ್! Read More »
ಕರಾವಳಿ, ಕರ್ನಾಟಕ







