ಕರಾವಳಿ

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವು  ಅಕ್ಟೋಬರ್ 10ರಂದು  ಬೆಳಿಗ್ಗೆ 10.30 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಮಂಗಳೂರು ನಗರ ಪೊಲೀಸ್ ಆಯುಕ್ತ […]

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ Read More »

ಕರಾವಳಿ

ಧಾರ್ಮಿಕ ಸಭಾ ಕಾರ್ಯಕ್ರಮ ಹಿನ್ನೆಲೆ- ಮದ್ಯ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿ ಅಕ್ಟೋಬರ್ 11ರಂದು ನಡೆಯುವ ಆಯುಧ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಿಗ್ಗೆ 6ರಿಂದ ಮಧ್ಯರಾತ್ರಿಯವರೆಗೆ ನೆಟ್ಟಣಿಗೆ ಮುಡ್ನೂರು ವ್ಯಾಪ್ತಿಯ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ಶೇಂದಿ ಅಂಗಡಿ ಮತ್ತು ಎಲ್ಲಾ ವಿಧದ

ಧಾರ್ಮಿಕ ಸಭಾ ಕಾರ್ಯಕ್ರಮ ಹಿನ್ನೆಲೆ- ಮದ್ಯ ನಿಷೇಧ Read More »

ಕರಾವಳಿ

ಅತೀ ವೇಗ ಚಾಲನೆ: ಖಾಸಗಿ ಬಸ್ಸೊಂದರ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ)newskadaba.com, ಅ. 09 ಮಂಗಳೂರು: ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸೊಂದರ ಧಾವಂತಕ್ಕೆ ಕಾರಣಮಾಗಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ ಅವರು ಬಸ್ಸನ್ನು ಸ್ವಾಧೀನ ಪಡೆದಿದ್ದಾರೆ. ಮಂಗಳೂರು – ಮೂಡಬಿದ್ರೆ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ KA 19 AB 1339 ಸಂಖ್ಯೆಯ ಜೈನ್ ನಾಮಾಂಕಿತದ ಖಾಸಗಿ ಬಸ್ಸನ್ನು ಅದರ ಚಾಲಕ ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ಚಾಲಯಿಸಿ ಮತ್ತೊಂದು ಖಾಸಗಿ ಬಸ್ಸನ್ನು

ಅತೀ ವೇಗ ಚಾಲನೆ: ಖಾಸಗಿ ಬಸ್ಸೊಂದರ ವಿರುದ್ದ ದೂರು ದಾಖಲು Read More »

ಕರಾವಳಿ

2025ನೇ ಫೆಬ್ರವರಿ 18 ರಿಂದ 23ರ ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಉರೂಸ್ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಸುಮಾರು 200 ವರ್ಷಗಳ ಇತಿಹಾಸವಿರುವ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಎ.ಬಿ  ಜುಮ್ಮಾ ಮಸೀದಿಯ ಆಡಳಿತಕ್ಕೆ ಒಳಪಟ್ಟಿದ್ದು ಇಲ್ಲಿ ಮೂರು  ವರ್ಷಕ್ಕೊಮ್ಮೆ ನಡೆಯುವ ಅದ್ಧೂರಿ  ಉರೂಸ್ ಸಮಾರಂಭ 2025 ನೇ ಫೆಬ್ರವರಿ 18 ರಿಂದ 23 ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ನ ವಠಾರದಲ್ಲಿ ನಡೆಯಲಿದೆ ಎಂದು ಉರೂಸ್ ಮಾರಂಭದ ವಕ್ತಾರ ಅಬ್ಬಾಸ್ ಕುಂತೂರು ಹೇಳಿದರು. ಅವರು  ಕಡಬದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನವರಿ ಫೆಬ್ರವರಿ ತಿಂಗಳಲ್ಲಿ ಎಲ್ಲಾ ಕಡೆ ಊರೂಸ್‌ಗಳನ್ನು

2025ನೇ ಫೆಬ್ರವರಿ 18 ರಿಂದ 23ರ ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಉರೂಸ್ ಸಮಾರಂಭ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆ ಗೆ ಮತದಾನವು ಅಕ್ಟೋಬರ್ 21 ರಂದು ನಡೆಯಲಿದ್ದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪತವಾದ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 19ರಂದು ಸಂಜೆ 4ಗಂಟೆಯಿಂದ ಅಕ್ಟೋಬರ್ 21ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ

ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ Read More »

ಕರಾವಳಿ

ಅ.18ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ಪಿಆರ್‍ಓ ಮತ್ತು ಎಪಿಆರ್‍ಓ ಗಳಿಗೆ ಮೈಕ್ರೋ ವೀಕ್ಷಕರ ತರಬೇತಿ ಕಾರ್ಯಕ್ರಮ ಅಕ್ಟೋಬರ್ 18ರಂದು ನಡೆಯಲಿದೆ. ಮೈಕ್ರೋ ವೀಕ್ಷಕರುಗಳಿಗೆ ತರಬೇತಿ ನೀಡುವ ಸಮಯ ಮತ್ತು ಸ್ಥಳ ಅಕ್ಟೋಬರ್ 18ರಂದು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ಜಿಲ್ಲೆಯ ಎಲ್ಲಾ ಮೈಕ್ರೋ ವೀಕ್ಷಕರುಗಳಿಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ.

ಅ.18ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ Read More »

ಕರಾವಳಿ

ಉಡುಪಿ: ಮಾಜಿ ಶಾಸಕ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೋದ್ ಮಧ್ವರಾಜ್ ಅವರು ವಿಪರೀತ ಜ್ವರ, ಗಂಟಲಿನ ಸೋಂಕು – ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ರಾತ್ರಿ ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ: ಮಾಜಿ ಶಾಸಕ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 09. ನಗರದಲ್ಲಿ ಖಾಸಗಿ ಬಸ್ಸೆಂದರ ಅತೀ ವೇಗ ಹಾಗೂ ಅಜಾಗರುಕತೆ ಚಾಲನೆ ನಡೆಸುತ್ತಿದ್ದ ಹಿನ್ನಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಚಾಲಕನ ಓವರ್ ಟೇಕ್ ಅಟ್ಟಹಾಸ! ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಯಾಣಿಕರು ಸುರಕ್ಷತೆಯನ್ನು ಲೆಕ್ಕಿಸದೆ ನಿರ್ಲಕ್ಷ್ಯತನದಿಂದ ಎದೆ ಝಲ್ಲೆನಿಸುವಂತೆ ಮಾಡಿದ್ದ ಬಸ್ ನ ಓವರ್ ಸ್ಪೀಡ್ ವಿಡಿಯೋಗಳು ಇದೀಗ ವೈರಲ್ ಆಗಿದೆ. ಮಂಗಳೂರು -ಮೂಡಬಿದ್ರೆ ರೂಟ್ ನಲ್ಲಿ ಸಂಚಾರಿಸುತ್ತಿದ್ದ ಜೈನ್ ಟ್ರಾವೆಲ್ಸ್ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಅಪಾಯಕಾರಿ

ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗಿನ್ನಿಸ್ ದಾಖಲೆಯ ವೀರ ಗೋಪಾಲ್ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 09. 25ನೇ ಸ್ಟೇಟ್ ಮಾಸ್ಟರ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ ಇವರು ಆಯೋಜಿಸಿದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ್ ಖಾರ್ವಿ ಕೋಡಿ-ಕನ್ಯಾಣ ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು 400ಮೀ ಫ್ರೀಸ್ಟೈಲ್ ಚಿನ್ನದ ಪದಕ, 50ಮೀ ಬಟರ್ ಫ್ಲೈ ಚಿನ್ನದ ಪದಕ, 200ಮೀ ಫ್ರೀಸ್ಟೈಲ್ ಬೆಳ್ಳಿ ಪದಕ, 100ಮೀ ಫ್ರೀಸ್ಟೈಲ್ ಬೆಳ್ಳಿ ಪದಕ, 4×50 ಫ್ರೀಸ್ಟೈಲ್ ರಿಲೇ ಬೆಳ್ಳಿ

ಗಿನ್ನಿಸ್ ದಾಖಲೆಯ ವೀರ ಗೋಪಾಲ್ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎನ್.ಕರುಣಾಕರ ಗೋಗಟೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 09. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ನೇತೃತ್ವದಲ್ಲಿ ಕುಂತೂರು ಪದವು ಸಂತಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನ.30ರಂದು ನಡೆಯಲಿರುವ ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಬರಹಗಾರ, ಸಾಮಾಜಿಕ ಮುಂದಾಳು ಎನ್.ಕರುಣಾಕರ ಗೋಗಟೆ ಹೊಸಮಠ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ. ಹಳ್ಳಿ ಬದುಕಿನ ಚಿತ್ರಣ ನೀಡುವ ಕೃತಿ ‘ಒಂದು ಸೇತುವೆಯ

ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎನ್.ಕರುಣಾಕರ ಗೋಗಟೆ ಆಯ್ಕೆ Read More »

ಕರಾವಳಿ
Scroll to Top