ಕರಾವಳಿ

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ಎನ್ಎಸ್ಎಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಅರಂತೋಡು, ಅ. 02.  ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ  ಎನ್ಎಸ್ಎಸ್ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಗಿಡಕ್ಕೆ ನೀರು ಎರೆಯುವ ಮೂಲಕ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಚಾಲನೆ ನೀಡಿ, ಎನ್ಎಸ್ಎಸ್ ಸ್ಥಾಪನೆಯ ಗುರಿ ಉದ್ದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಎನ್ಎಸ್ಎಸ್ ವಾರ್ಷಿಕ ಶಿಬಿರದ ಆಯೋಜನೆ ಕುರಿತು ಮಾಹಿತಿ ನೀಡಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ […]

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ಎನ್ಎಸ್ಎಸ್ ದಿನಾಚರಣೆ Read More »

ಕರಾವಳಿ

ಪಂಪ್ವೆಲ್ ಮಸ್ಜಿದ್ ತಕ್ವಾದಲ್ಲಿ ಬೃಹತ್ ಮೌಲಿದ್ ಸಂಗಮ

(ನ್ಯೂಸ್ ಕಡಬ)newskadaba.com,ಮಂಗಳೂರು (ಅ.02) : ಮಸ್ಜಿದ್ ತಕ್ವಾ ಪಂಪ್‌ವೆಲ್ ಇದರ ಆಶ್ರಯದಲ್ಲಿ ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಮಗ್ರಿಬ್ ನಮಾಝ್‌ ನ ಬಳಿಕ ಬೃಹತ್ ಮೌಲಿದ್ ಸಂಗಮ ನಡೆಯಿತು. ಮಸ್ಜಿದ್ ಅಧ್ಯಕ್ಷರಾದ ಡಾ. ಹಾಜಿ ಯೇನಪೋಯ ಅಬ್ದುಲ್ಲ ಕುಞ್ಞಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ‌ಯ್ಯಿದ್ ಅಶ್ರಫ್ ತಂಙಳ್ ಆದೂರು (ಚೇರ್ಮನ್ ಎಜು ಪಾರ್ಕ್ ಮುಡಿಪು) ದುಆ ನೆರವೇರಿಸಿದರು. ಡಾ. ಹಾಜಿ ಎಸ್ಎಂ ರಶೀದ್ ಅವರು ಸ್ವಾಗತ ಕೋರಿದರು. ಯಾಸಿರ್ ಸಖಾಫಿ ಅಲ್ ಅಝ್‌ಹರಿ ಸಂದೇಶ ಭಾಷಣ

ಪಂಪ್ವೆಲ್ ಮಸ್ಜಿದ್ ತಕ್ವಾದಲ್ಲಿ ಬೃಹತ್ ಮೌಲಿದ್ ಸಂಗಮ Read More »

ಕರಾವಳಿ
crime, arrest, suspected

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 02.  ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24). ಬಿ.ಎಸ್.ನಗರ, ಮಂಜೇಶ್ವರ, ಉದ್ಯಾವರ ನಿವಾಸಿ ಹಸನ್ ಆಶೀರ್ (34) ಕಣ್ಣೂರಿನ ಪಯ್ಯನೂರಿನ ಪೆರಿಂಗಂ ನಿವಾಸಿ ರಿಯಾಝ್ ಎ.ಕೆ (31), ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್ (22), ಮತ್ತು

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 02.  ಕಾರು ಡಿಕ್ಕಿಯಾಗಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ನವಾಫ್ ಇಸ್ಮಾಯಿಲ್ (9) ಎಂದು ಗುರುತಿಸಲಾಗಿದ್ದು, ಈ ಪ್ರದೇಶದ ನಿವಾಸಿ ಅಬ್ದುಲ್ ಹಮೀದ್ ಅವರ ಪುತ್ರ. ಸಂಬಂಧಿಯೊಬ್ಬರು ಅಂಗಳದಲ್ಲಿ ಕಾರನ್ನು ಓಡಿಸುತ್ತಿದ್ದಾಗ ವಾಹನದ ಕ್ಲಚ್ ಜಾಮ್ ಆಗಿದ್ದು ಅದು ನವಾಫ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕನಿಗೆ ತೀವ್ರ ಗಾಯಗಳಾಗಿವೆ. ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 01.  ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಧ್ಯಾಹ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಾಗೂರು ನಿವಾಸಿ, ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಎಂದು ಗುರುತಿಸಲಾಗಿದೆ. ಧನುಷ್ ಇಂದು ಮಧ್ಯಾಹ್ನ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಾಸ್ ಇಲ್ಲವೆಂದು ವಿದ್ಯಾರ್ಥಿಯನ್ನು ಅರ್ಧದಲ್ಲೇ ಇಳಿಸಿ ಅವಮಾನಿಸಿದ ನಿರ್ವಾಹಕ: ಆರೋಪ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 01.  ಇಲ್ಲಿನ ಖಾಸಗಿ ವಿದ್ಯಾ ಸಂಸ್ಥೆಯ ಹನ್ನೊಂದರ ಹರೆಯದ ವಿದ್ಯಾರ್ಥಿ ಮನೆಗೆ ತೆರಳುವ ಸಂದರ್ಭದಲ್ಲಿ ಬಸ್ ಪಾಸ್ ಹೊಂದಿರದ ಕಾರಣಕ್ಕೆ ದಾರಿ ಮಧ್ಯದಲ್ಲಿಯೇ ವಿದ್ಯಾರ್ಥಿಯನ್ನು ಬಸ್ಸಿನಿಂದ ಇಳಿಸಿ ಅವಮಾನಿಸಿದ ಘಟನೆ ಬಗ್ಗೆ ಬಾಲಕನ ಹೆತ್ತವರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ಉಪ್ಪಿನಂಗಡಿ ಬಸ್ ನಿಲ್ದಾಣದಿಂದ ಹೊರಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಕೆ ಎ19 ಎಫ್ 3276 ರನ್ನೇರಿದ್ದ ಈ ವಿದ್ಯಾರ್ಥಿಯು ಬಸ್ ನಿರ್ವಾಹಕ ಬಂದು ಬಸ್ ಪಾಸ್

ಪಾಸ್ ಇಲ್ಲವೆಂದು ವಿದ್ಯಾರ್ಥಿಯನ್ನು ಅರ್ಧದಲ್ಲೇ ಇಳಿಸಿ ಅವಮಾನಿಸಿದ ನಿರ್ವಾಹಕ: ಆರೋಪ Read More »

ಕರಾವಳಿ

ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್

(ನ್ಯೂಸ್ ಕಡಬ)newskadaba.com, ಲಕ್ನೋ(ಅ.01) : ಮಾಜಿ ಸೇನಾ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿಕರ ವಿಷಯವನ್ನು ಯೂಟ್ಯೂಬ್ ಸುದ್ದಿ ಪೋರ್ಟಲ್‍ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಅದರ ಮಾಲೀಕನನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾನ್ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸೆಪ್ಟೆಂಬರ್ 29 ರಂದು ರಾನ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.

ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್ Read More »

ಕರಾವಳಿ

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.!

(ನ್ಯೂಸ್ ಕಡಬ) newskadaba.com ಉಡುಪಿ, ಅ. 01.  ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿ ತೆರಳುತ್ತದ್ದ ತಂದೆ ಮತ್ತು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಸುರೇಶ್ ಆಚಾರ್ಯ (36), ಮಕ್ಕಳಾದ ಸುಮಿಕ್ಷಾ (7), ಸುಶ್ಮಿತಾ (5), ಸುಶಾಂತ್ (2) ಎಂದು ಗುರುತಿಸಲಾಗಿದೆ. ಸುರೇಶ್‌ ಅವರ ಪತ್ನಿ ಮೀನಾಕ್ಷಿ ತೀವ್ರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕನ ಅತಿ ವೇಗ, ಅಜಾರೂಕತೆಯ ಚಾಲನೆಯಿಂದ ಅಪಘಾತ

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.! Read More »

ಕರಾವಳಿ, ಕ್ರೈಮ್ ನ್ಯೂಸ್

ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್- 2024

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಅ. 01.  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು‌ ಸಹಿತ‌ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನ ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ. ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ

ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್- 2024 Read More »

ಕರಾವಳಿ

ಉಡುಪಿ: ಅ.2ರಂದು ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಸಮಾವೇಶ

(ನ್ಯೂಸ್ ಕಡಬ) newskadaba.com ಉಡುಪಿ, ಅ. 01. ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಧರ್ಮಸ್ಥಳಧ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಕೈಗೊಂಡಿರುವ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅ.2ರಂದು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಹಾಗೂ ಸಮಾವೇಶವೊಂದನ್ನು ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ನ ಜಿಲ್ಲಾದ್ಯಕ್ಷ ನವೀನ್‌ಚಂದ್ರ ಶೆಟ್ಟಿ ರಟ್ಟಾಡಿ ತಿಳಿಸಿದ್ದಾರೆ. ಅ.2ರಂದು ಮುಂಜಾನೆ 9:30ಕ್ಕೆ ಉಡುಪಿಯ ಜೋಡುಕಟ್ಟೆಯಿಂದ ಜನಜಾಗೃತಿ ಜಾಥಾ ಪ್ರಾರಂಭಗೊಳ್ಳಲಿದ್ದು, 9ರಿಂದ

ಉಡುಪಿ: ಅ.2ರಂದು ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಸಮಾವೇಶ Read More »

ಕರಾವಳಿ
Scroll to Top