ಕರಾವಳಿ

ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 28. ಅಕ್ರಮ ಮರಳುಗಾರಿಕೆಯಿಂದ ಮುಳುಗಡೆಯಾಗುತ್ತಿರುವ ಪಾವೂರು ಉಳಿಯ ಅಡ್ಯಾರ್, ಉಳ್ಳಾಲ ಹೊಯ್ಗೆ, ರಾಣಿಪುರ ದ್ವೀಪಗಳನ್ನು ಉಳಿಸಿ ದ್ವೀಪವಾಸಿಗಳನ್ನು ರಕ್ಷಿಸಬೇಕೆಂದು ಬೃಹತ್ ಪ್ರತಿಭಟನೆ ನಗರದ ಮಿನಿವಿಧಾನಸೌಧದ ಮುಂಭಾಗ ನಡೆಯಿತು. ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಸೇರಿದಂತೆ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ 2-3 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದರು. ಪ್ರತಿಭಟನೆಗಿಂತ ಮೊದಲು ಪ್ರತಿಭಟನಾಕಾರರು ನಗರದ ಬಲ್ಮಠದ ಸಿಎಸ್ಐ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಜಾಥಾ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ […]

ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಬೃಹತ್ ಪ್ರತಿಭಟನೆ Read More »

ಕರಾವಳಿ

ಸುಳ್ಯ: ಕಾಡಾನೆ ದಾಳಿ- ಅಪಾರ ಪ್ರಮಾಣದ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸೆ. 28. ಕಾಡಾನೆ ದಾಳಿಯಿಂದಾಗಿ ಅಪಾರ ಪ್ರಮಾಣದ ಕೃಷಿ ನಾಶವಾದ ಘಟನೆ ಸುಳ್ಯ ತಾಲೂಕಿನ ಅಡ್ಕಬಳೆ ಎಂಬಲ್ಲಿ ಸಂಭವಿಸಿದೆ. ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿವೆ. ಅಪಾರ ಪ್ರಮಾಣದ ಕೃಷಿ ನಾಶಗೊಂಡ ಘಟನೆ ವರದಿಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಅರಂಬೂರಿನ ಪರಿವಾರಕಾನದಲ್ಲಿ ಕೃಷಿಕರ ತೋಟಕ್ಕೆ ದಾಳಿ ನಡೆಸಿದ್ದ ಆನೆಗಳು ಇದೀಗ ಅರಂತೋಡು ಪರಿಸರದಲ್ಲಿ ಕೃಷಿಗೆ ಹಾನಿ ಮಾಡಿದೆ. ಅಡ್ಕಬಳೆಯ ಗಂಗಾಧರ ಗೌಡ, ಲೀಲಾವತಿ ಅಡ್ಕಬಳೆ ಅವರ

ಸುಳ್ಯ: ಕಾಡಾನೆ ದಾಳಿ- ಅಪಾರ ಪ್ರಮಾಣದ ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 28 ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ಮುಳುಗಡೆಯಾಗುತ್ತಿರುವ ಪಾವೂರು ಉಳಿಯ ಅಡ್ಯಾರ್, ಉಳ್ಳಾಲ ಹೊಯ್ಗೆ, ರಾಣಿಪುರ ದ್ವೀಪಗಳನ್ನು ಉಳಿಸಿ ದ್ವೀಪವಾಸಿಗಳನ್ನು ರಕ್ಷಿಸಬೇಕೆಂದು ಬೃಹತ್ ಪ್ರತಿಭಟನೆ ನಗರದ ಮಿನಿ ವಿಧಾನಸೌಧದ ಮುಂಭಾಗ ನಡೆಯಿತು. ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಎಲ್ಲರೂ ಮೂರೂ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ. ಮರಳು ಮಾಫಿಯಾಗಳೊಂದಿಗೆ ಕೈಜೋಡಿಸುತ್ತಿರುವ ಜನಪ್ರತಿನಿಧಿಗಳಿಗೆ ನಾಚಿಕೆಯಾಗಬೇಕು. ಈ ಪ್ರತಿಭಟನೆಯ ಬಳಿಕ ಮರಳುಗಾರಿಕೆ ನಿಂತಲ್ಲಿ ಜನಪ್ರತಿನಿಧಿಗಳಿಗೆ ಜೈಕಾರ ಹಾಕುತ್ತೇವೆ. ಇಲ್ಲದಿದ್ದಲ್ಲಿ ಅವರಿಗೂ ಧಿಕ್ಕಾರ ಕೂಗುತ್ತೇವೆ‌. ಅದೇ ರೀತಿ ಕೊಣಾಜೆ, ಉಳ್ಳಾಲ ಸೇರಿದಂತೆ

ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿ.ಎ. ಫಾರ್ಮಸಿಯ ಕಾಲೇಜು ವತಿಯಿಂದ ಯೆನೆಪೋಯ ಆರ್ಯುವೇದಿಕ್ ಆಸ್ಪತ್ರೆ ರೋಗಿಗಳಿಗೆ ಉಚಿತ ಗಾಲಿ ಕುರ್ಚಿ ವಿತರಣೆ

(ನ್ಯೂಸ್ ಕಡಬ) newskadaba.com ದೇರಳಕಟ್ಟೆ, ಸೆ. 27. ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ವತಿಯಿಂದ “ವಿಶ್ವ ಔಷಧ ತಜ್ಞರ ದಿನ”ದ ಅಂಗವಾಗಿ ನರಿಂಗಾನ ಗ್ರಾಮದ ಕಲ್ಲೊರ ಕೋಡಿಯಲ್ಲಿರುವ ಯೆನೆಪೋಯ ಆರ್ಯುವೇದಿಕ್ ಆಸ್ಪತ್ರೆಯ ರೋಗಿಗಳಿಗೆ ಉಚಿತ ಗಾಲಿ ಕುರ್ಚಿ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಲಾಯಿತು. ಬಳಿಕ ಸೋಮೇಶ್ವರದಲ್ಲಿರುವ ಪಶ್ಚಿಮ್ ರಿಹಾಬಿಲೇಶನ್ ಸೆಂಟರ್ ಮಾನಸಿಕ ಪುನಶ್ಚೇತನ ಕೇಂದ್ರದಲ್ಲಿರುವ ಆಶ್ರಮ ನಿವಾಸಿಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿ, ಆರೋಗ್ಯ ಸಂರಕ್ಷಣೆಯ ಮಾಹಿತಿಗಳನ್ನು ನೀಡಿ, ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಯಿತು.

ಪಿ.ಎ. ಫಾರ್ಮಸಿಯ ಕಾಲೇಜು ವತಿಯಿಂದ ಯೆನೆಪೋಯ ಆರ್ಯುವೇದಿಕ್ ಆಸ್ಪತ್ರೆ ರೋಗಿಗಳಿಗೆ ಉಚಿತ ಗಾಲಿ ಕುರ್ಚಿ ವಿತರಣೆ Read More »

ಕರಾವಳಿ

ಅ.02 ರಂದು “ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರ” ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಸೆ. 28. ಸ್ನೇಹಾಲಯ ಚಾರಿಟೆಬಲ್ ಟ್ರಸ್ಟ್ ನ ಆಶ್ರಯದಲ್ಲಿ “ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರ” ಅ. 02 ರಂದು ಲೋಕಾರ್ಪಣೆಗೊಳ್ಳಲಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸ್ನೇಹಾಲಯದ ಮ್ಯಾನೇಜಿಂಗ್ ಟ್ರಸ್ಟಿ ಜೋಸೆಫ್ ಕ್ರಾಸ್ತಾ ಅವರು, ಅನಿವಾಸಿ ಉದ್ಯಮಿ ಮೈಕಲ್ ಡಿ ಸೋಜ ಅವರು ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರವನ್ನು ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡೊ. ಪೀಟರ್ ಪಾವ್ಲ್ ಸಲ್ದಾನ್ಹಾ ಇವರು ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಅ.02 ರಂದು “ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರ” ಲೋಕಾರ್ಪಣೆ Read More »

ಕರಾವಳಿ

ಬೆಂಕಿ ಅವಘಡ – ಹೆದ್ದಾರಿ ಮಧ್ಯೆ ಹೊತ್ತಿ ಉರಿದ BMW ಕಾರು

(ನ್ಯೂಸ್ ಕಡಬ) newskadaba.com ಸೆ. 28. ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಹೊತ್ತಿ ಬೆಂಕಿ ಅವಘಾತಕ್ಕೀಡಾಗಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬೆಂಕಿ ಅವಘಡ – ಹೆದ್ದಾರಿ ಮಧ್ಯೆ ಹೊತ್ತಿ ಉರಿದ BMW ಕಾರು Read More »

ಕರಾವಳಿ

ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರು

(ನ್ಯೂಸ್ ಕಡಬ) newskadaba.com ಸೆ. 28. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ನಡೆದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟವಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಸೇರಿದಂತೆ 3 ಪ್ರತ್ಯೇಕ ವಿಭಾಗಗಳಲ್ಲಿ ನಡೆದ ಈ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಹುಮಾನ ವಿಜೇತರಿಗೆ ಅಕ್ಟೋಬರ್ 2ರಂದು ಮಂಗಳೂರು ಪುರಭವನ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆಯುವ  ಗಾಂಧಿ ಜಯಂತಿ

ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರು Read More »

ಕರಾವಳಿ

ಮೀನುಗಾರರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 28. 2024-25ನೇ ಸಾಲಿನಿಂದ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮಕ್ಕೆ ಮೀನುಗಾರರ/ಮೀನುಕೃಷಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 8 ರಿಂದ 10ನೇ ತರಗತಿಯವರಿಗೆ (ಹೆಣ್ಣುಮಕ್ಕಳಿಗೆ ಮಾತ್ರ) ಮತ್ತು ಎಸ್.ಎಸ್.ಎಲ್.ಸಿ. ಪೂರ್ಣಗೊಳಿಸಿದ (ಹೆಣ್ಣು/ಗಂಡು ಮಕ್ಕಳು) ಹಾಗೂ ಕರ್ನಾಟಕ ರಾಜ್ಯ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು /ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ ವರೆಗೆ (ಪಿ.ಯು.ಸಿ/ಐ.ಟಿ.ಐ/ಡಿಪ್ಲೋಮ/ಬಿ.ಎ./ಬಿ.ಎಸ್.ಸಿ/ಬಿ.ಕಾಂ.ಇತ್ಯಾದಿ/ಎಲ್.ಎಲ್.ಬಿ/ಪ್ಯಾರಾಮೆಡಿಕಲ್/ಬಿ.ಪಾರ್ಮ್/ನರ್ಸಿಂಗ್/ಎಂ.ಬಿ.ಬಿ.ಎಸ್/ ಬಿ.ಇ./ಬಿ.ಟೆಕ್ ಮತ್ತು ಎಲ್ಲಾ ವೃತ್ತಿಪರ : ಸ್ನಾತಕೋತ್ತರ ಕೋರ್ಸ್‍ಗಳು) ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ಮೀನುಗಾರರ / ಮೀನು ಕೃಷಿಕರ

ಮೀನುಗಾರರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ- ಅರ್ಜಿ ಆಹ್ವಾನ Read More »

ಕರಾವಳಿ

ಅರ್ಜುನ್ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ವತಿಯಿಂದ ಅಂತಿಮ ನಮನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 27. ಶಿರೂರಿನಲ್ಲಿ ಭೂಕುಸಿತಕ್ಕೆ ಸಿಲುಕಿ ನದಿಪಾಲಾಗಿ ೭೨ ದಿನಗಳ ಬಳಿಕ ಪತ್ತೆಯಾದ ಲಾರಿ ಚಾಲಕ ಅರ್ಜುನ್ ಕೋಝಿಕ್ಕೋಡ್ ಕನ್ನಾಡಿಕ್ಕಾಲ್ ನ ಪಾರ್ಥಿವ ಶರೀರ ಅಂಬ್ಯುಲೆನ್ಸ್ ಮೂಲಕ ಕಾಸರಗೋಡಿಗೆ ತಲಪಿದಾಗ ಅಂತಿಮ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ಮೊದಲಾದವರು ಪುಷ್ಪ ಚಕ್ರ ಅರ್ಪಿಸಿದರು. ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ತಡರಾತ್ರಿಯಾದಾರೂ ನೂರಾರು ಮಂದಿ ಅಂತಿಮ ನಮನ ಸಲ್ಲಿಸಿದರು.  

ಅರ್ಜುನ್ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ವತಿಯಿಂದ ಅಂತಿಮ ನಮನ Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆ ಪ್ರಕರಣ – ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಸಾಲ ಮರುಪಾವತಿ ವಿಚಾರವಾಗಿ ಉದ್ಯಮಿಯೊಬ್ಬರ ಮನೆಗೆ ಹೋಗಿದ್ದ ರಾಷ್ಟ್ರೀಕೃತ ಬ್ಯಾಂಕ್ ನ ರಿಲೇಶನ್ ಶಿಪ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ದೂರಿನ ಪ್ರಕಾರ, ಪ್ರಕರಣದ ಪಿರ್ಯಾದುದಾರರಾದ ಚಿಕ್ಕಮಗಳೂರು ಕೊಪ್ಪ ತಾಲೂಕು ನಿವಾಸಿ ಚೈತನ್ಯ ಹೆಚ್.ಸಿ ನೀಡಿರುವ ದೂರಿನಂತೆ, ‘ಚೈತನ್ಯ ಎಂಬವರು ಪುತ್ತೂರಿನ ಕೋರ್ಟ್ ರಸ್ತೆಯ‍ಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ

ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆ ಪ್ರಕರಣ – ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top