ಕರಾವಳಿ

ವಿಕಲಚೇತನರ ಇ-ಸ್ಕಾಲರ್ ಶಿಪ್ ಯೋಜನೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 27. 2024ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಕೇಂದ್ರ ಸರಕಾರದ ವತಿಯಿಂದ ಸ್ಟೇಟ್ ಸ್ಕಾಲರ್ ಶಿಪ್ ಯೋಜನೆಯಡಿ ಪೋಸ್ಟ್ ಮೆಟ್ರಿಕ್ ಹಾಗೂ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದ್ಯಾರ್ಥಿವೇತನ ನೀಡುವ ಸಲುವಾಗಿ ಹಾಗೂ ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ಪ್ರಿ ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್  ವಿಕಲಚೇತನ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ […]

ವಿಕಲಚೇತನರ ಇ-ಸ್ಕಾಲರ್ ಶಿಪ್ ಯೋಜನೆ: ಅರ್ಜಿ ಆಹ್ವಾನ Read More »

ಕರಾವಳಿ

ಎಸ್ಸಿ/ಎಸ್ಟಿ ಫ್ರೀ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 27. ಪರಿಶಿಷ್ಟಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು – www.sw.kar.nic.in ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು – www.twd.karnataka.gov.in iಟಿ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತೆಗಳು- ಮಾನ್ಯತೆ ಪಡೆದ ಮೆಟ್ರಿಕ್ ಪೂರ್ವ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ 1ರಿಂದ 8ನೇ ತರಗತಿ

ಎಸ್ಸಿ/ಎಸ್ಟಿ ಫ್ರೀ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ Read More »

ಕರಾವಳಿ

ಎಸ್ಸಿ/ಎಸ್ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 27. ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು – www.sw.kar.nic.in ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು – www.twd.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತೆಗಳು- ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷ ಒಳಗಿರಬೇಕು.

ಎಸ್ಸಿ/ಎಸ್ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ Read More »

ಕರಾವಳಿ

ಸರಸ್ವತೀ ವಿದ್ಯಾಲಯ ಕಡಬ- ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 27. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಆಟೋಟ ಸ್ಪರ್ಧೆ 2024-25 ಇದರ ವತಿಯಿಂದ ಮಂಗಳೂರಿನ ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ 17ರ ವಯೋಮಾನದ 35 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಹರಿಪ್ರಸಾದ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಸರಸ್ವತೀ ವಿದ್ಯಾಲಯ ಕಡಬ- ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ

(ನ್ಯೂಸ್ ಕಡಬ) newskadaba.com ಸೆ. 27. ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ಶುಕ್ರವಾರದಂದು ಬೆಳಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. 2008ರಲ್ಲಿ ಬೈಂದೂರು ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಇವರು, ಈ ಕ್ಷೇತ್ರದಲ್ಲಿ ಮೂರು ಬಾರಿ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು. ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಗ್ಗೆ 10.30 ರಿಂದ ವ್ಯವಸ್ಥೆ

ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ

 (ನ್ಯೂಸ್ ಕಡಬ) newskadaba.com ಪುತ್ತೂರು(ಸೆ.27) :  ಪುತ್ತೂರು ಕೋರ್ಟ್‌ ರೋಡ್‌ನ‌ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದ ರಿಲೇಷನ್‌ಶಿಪ್‌ ಮ್ಯಾನೇಜರ್‌ ಚೈತನ್ಯ ಎಚ್‌.ಸಿ. ಅವರು ನೀಡಿದ ದೂರಿನಂತೆ ಅಖಿಲೇಶ್ ಮತ್ತು ಕೃಷ್ಣ ಕಿಶೋರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬೊಳುವಾರು ಬಳಿ ತಿರುಮಲ ಹೋಂಡಾ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಉಜಿರ್ಪಾದೆ ನಿವಾಸಿ ಕೀರ್ತಿ ಎನ್ನುವವರು ಅಖಿಲೇಶ್ ಹೆಸರಿನಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ 2 ಕೋಟಿ ರೂ. ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡದೇ ಎನ್‌ಪಿಎ ಆಗಿತ್ತು. ಸಾಲ ಬಾಕಿಯ ಬಗ್ಗೆ ಹಲವಾರು

ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

(ನ್ಯೂಸ್ ಕಡಬ) newskadaba.com ಸೆ. 27. ಇಲ್ಲಿಗೆ ಸಮೀಪದ ನಾಡ ಗ್ರಾಮದ ಕೋಣ್ಕಿ ಚಂದ್ರ ಪ್ರಕಾಶ್ ಶೆಟ್ಟಿ ಎಂಬವರ ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು.   ಬಡಾಕೆರೆ ಜೋಯಿಸರ ಬೆಟ್ಟು ಚಂದ್ರಪ್ರಕಾಶ ಶೆಟ್ಟಿ ಅವರು ಎಂದಿನಂತೆ ತಮ್ಮ ಹೋಂಡಾ ಅಮೇಜ್ ಕಾರನ್ನು ಚಲಾಯಿಸುತ್ತಾ ಬರುತ್ತಿದ್ದಾಗ ದಾರಿ ಮಧ್ಯೆ ಬಾನೆಟ್ ಒಳಗಿನಿಂದ ಜೋರಾದ ಶಬ್ಧ ಕೇಳಿಸಿದೆ. ತಕ್ಷಣ ಕಾರು ನಿಲ್ಲಿಸಿ ಬಾನೆಟ್ ಎತ್ತಿ ನೋಡಿದಾಗ ಸುಮಾರು 12 ಅಡಿ ಉದ್ದದ

ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆ Read More »

ಕರಾವಳಿ

Pin-up Casino Giriş Azərbaycanda Rəsmi Say

Pin-up Casino Giriş Azərbaycanda Rəsmi Sayt Pin-up Gambling Establishment: Ən Yaxşı Bonuslar Content Pin-up Kazinosunda Hesab Yaratmaq Və Avtorizasiya Pin-up 306 Mövcud Olan Valyuta Akıllı Telefonunuzda Pin Up Oynamak Pin Up 306 Gamble Betting (i̇dman Və Digər Mərclər) Sadiqlik Proqramı Pin Up Casino Instructions Pin Up Az Onlayn Kazinosunun Rəsmi Saytı Pin Up 306 Oyun Avtomatları Onlayn Oynamaq

Pin-up Casino Giriş Azərbaycanda Rəsmi Say Read More »

ಕರಾವಳಿ

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸೆ. 26. ಅಪರಿಚಿತ ವೃದ್ದರೋರ್ವರಿಗೆ ಡಿಕ್ಕಿ ಹೊಡೆದು ಬಳಿಕ ಅದೇ ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಡಿಕ್ಕಿ ಹೊಡೆದ ಕಾರು ಸಮೇತ ಚಾಲಕ ನಾಪತ್ತೆಯಾದ ಘಟನೆ ಗುರುವಾರದಂದು ನಡೆದಿದೆ. ಗಾಯಾಳು ಅಪರಿಚಿತ ವೃದ್ದ ವ್ಯಕ್ತಿಯನ್ನು ಕಡಬದಿಂದ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ಕುಟ್ರುಪಾಡಿ ಕಡೆಯಿಂದ ವೇಗವಾಗಿ ಬಂದ ಮಹೇಂದ್ರ XUV ವಾಹನ ಮುಖ್ಯ ರಸ್ತೆಗೆ ಏಕಾಏಕಿ ಪ್ರವೇಶಿಸಿದ್ದು, ಈ ವೇಳೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಇಕೋ ವಾಹನ

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ- ಗ್ರಾಮ ಆಡಳಿತಾಧಿಕಾರಿಗಳಿಂದ ತಾಲೂಕು ಕಛೇರಿ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 26. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯು ಕಡಬ ತಾಲೂಕು ಕಚೇರಿಯ ಮುಂಭಾಗದಲ್ಲಿ ಗುರುವಾರದಂದು ನಡೆಯಿತು. ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು, ಮುಖ್ಯವಾಗಿ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ದಿಪಡಿಸಲಾಗಿರುವ ಸುಮಾರು 17ಕ್ಕೂ ಹೆಚ್ಚು ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಾಗಿರುವ ಮೊಬೈಲ್ ಸಾಧನ, ಹಾಗು ಲ್ಯಾಪ್‌ಟಾಪ್

ಕಡಬ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ- ಗ್ರಾಮ ಆಡಳಿತಾಧಿಕಾರಿಗಳಿಂದ ತಾಲೂಕು ಕಛೇರಿ ಎದುರು ಪ್ರತಿಭಟನೆ Read More »

ಕರಾವಳಿ
Scroll to Top