ಕರಾವಳಿ

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 26. ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು […]

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪಶು ಪಾಲನಾ ಚಟುವಟಿಕೆಗಳ ಕುರಿತು ತರಬೇತಿ

(ನ್ಯೂಸ್ ಕಡಬ) newskadaba.com ಸೆ. 25. ಹಾಸನದ ಪಶುಪಾಲನ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶು ಪಾಲನಾ ಚಟುವಟಿಕೆಗಳ ಕುರಿತು ವಿವಿಧ ತರಬೇತಿಯನ್ನು ಅಕ್ಟೋಬರ್ ತಿಂಗಳಿನಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿಯ ವಿವರ ಆಧುನಿಕ ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಅಕ್ಟೋಬರ್ 3ರಿಂದ 4ರವರೆಗೆ ನಡೆಯಲಿದೆ. ಆಧುನಿಕ ಹೈನುಗಾರಿಕೆ ಬಗ್ಗೆ ತರಬೇತಿ ಅಕ್ಟೋಬರ್ 8 ರಿಂದ 9ರ ವರೆಗೆ, ಕೋಳಿ ಸಾಕಾಣಿಕೆ ತರಬೇತಿ 18ರಿಂದ 19ರ ವರೆಗೆ, ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಪಶು ಪಾಲನಾ ಚಟುವಟಿಕೆಗಳ ಕುರಿತು ತರಬೇತಿ Read More »

ಕರಾವಳಿ

ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 26. ಪುತ್ತೂರಿನಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆ ತರುತ್ತಿದ್ದ ಆ್ಯಂಬುಲೆನ್ಸ್ ಪಡೀಲು ಸಮೀಪ ಪಲ್ಟಿಯಾಗಿ ಗಂಭೀರ ಗಾಯಗೊಂಡ ರೋಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ವರದಿಯಾಗಿದೆ. ಮೃತರನ್ನು ಕಡಬ ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ (73) ಎಂದು ಗುರುತಿಸಲಾಗಿದೆ. ದಾಸಪ್ಪ ರೈ ಅವರ ಪತ್ನಿ ನಳಿನಿ ರೈ (54), ಪುತ್ರ ಹರ್ಷಿತ್ (33) ಹಾಗೂ ಸಂಬಂಧಿಕ ಯುವಕ ಮನೀಷ್ (24) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆ.24ರಂದು ತಡರಾತ್ರಿ 1:30ರ

ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪರಿಷತ್ ಚುನಾವಣೆ- ಇಂದು ಅಧಿಸೂಚನೆ

(ನ್ಯೂಸ್ ಕಡಬ) newskadaba.com ಸೆ. 25. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ತು ಉಪಚುನಾವಣೆ 2024 ಘೋಷಣೆಯಾಗಿದ್ದು ಮಾದರಿ ನೀತಿಸಂಹಿತೆ ಜಾರಿಯಲ್ಲಿದೆ. ಸೆಪ್ಟೆಂಬರ್ 26ರಂದು ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಅಕ್ಟೋಬರ್ 4 ರಂದು ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 7ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಪರಿಷತ್ ಚುನಾವಣೆ- ಇಂದು ಅಧಿಸೂಚನೆ Read More »

ಕರಾವಳಿ

ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಸೆ. 25. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀಟರ್ ವ್ಯಾಪ್ತಿಯ ಸುತ್ತ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಜಾರಿಗೊಳಿಸಿದ್ದಾರೆ. ನಾಮಪತ್ರ

ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಕೇಂದ್ರ ಪೆಟ್ರೋಲಿಯಂ ಸಚಿವರಿಂದ ದ.ಕ. ಸಂಸದ ಕ್ಯಾ. ಚೌಟ ಅವರ JBF-GMPL ಸಮಸ್ಯೆ ಬಗೆಹರಿಸಿದ ಅವಿರತ ಪ್ರಯತ್ನಕ್ಕೆ ಶ್ಲಾಘನೆ

(ನ್ಯೂಸ್ ಕಡಬ) newskadaba.com ಸೆ. 25. ಮಂಗಳೂರಿನ ವಿಶೇಷ ಆರ್ಥಿಕ ವಲಯ (ಎಂಎಸ್‌ಇಝೆಡ್‌) ದಲ್ಲಿ ಜೆಬಿಎಫ್‌ ಕಂಪೆನಿ ಸ್ಥಾಪನೆಗೆ ಜಮೀನು ಕೊಟ್ಟಿದ್ದ ಪಿಡಿಎಫ್‌ ಉದ್ಯೋಗಸ್ಥರನ್ನು ಜಿಎಂಪಿಎಲ್‌ (ಗೈಲ್‌) ಕಂಪೆನಿಯಲ್ಲಿ ಮುಂದುವರಿಸುವುದಕ್ಕೆ ಅವಕಾಶ ಕಲ್ಪಿಸಿ ಬಹುದಿನಗಳ ಗಂಭೀರ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಕಾರಣರಾದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನವನ್ನು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರು ಶ್ಲಾಘಿಸಿದ್ದಾರೆ. ಜೆಬಿಎಫ್‌-ಜಿಎಂಪಿಎಲ್‌(ಗೈಲ್‌) ಸಮಸ್ಯೆಯನ್ನು ಕೇಂದ್ರ ಸರ್ಕಾರವು ಕೇವಲ 40 ದಿನಗಳಲ್ಲಿ

ಕೇಂದ್ರ ಪೆಟ್ರೋಲಿಯಂ ಸಚಿವರಿಂದ ದ.ಕ. ಸಂಸದ ಕ್ಯಾ. ಚೌಟ ಅವರ JBF-GMPL ಸಮಸ್ಯೆ ಬಗೆಹರಿಸಿದ ಅವಿರತ ಪ್ರಯತ್ನಕ್ಕೆ ಶ್ಲಾಘನೆ Read More »

ಕರಾವಳಿ

ಕಡಬ: ಇಂದು (ಸೆ.26) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಸೆ. 26. ಕಡಬ ಪುತ್ತೂರು 33 ಕೆವಿ ಮಾರ್ಗ ಮತ್ತು 33/11ಕೆವಿ ಕಡಬ ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಇಂದು(ಸೆ.26) ಪೂರ್ವಾಹ್ನ 10:00 ರಿಂದ ಸಾಯಂಕಾಲ 5 ಗಂಟೆಯವರೆಗೆ ಪುತ್ತೂರು ಕಡಬ 33 ಕೆವಿ ಮಾರ್ಗ ಮತ್ತು 33/11ಕೆ.ವಿ. ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.26 ರಂದು ಪೂರ್ವಾಹ್ನ 10ರಿಂದ

ಕಡಬ: ಇಂದು (ಸೆ.26) ವಿದ್ಯುತ್ ನಿಲುಗಡೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಅನಿಲ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 25. ಅನಿಲ ಸಾಗಾಟದ ಟ್ಯಾಂಕರ್ ಲಾರಿ ರಸ್ತೆಗೆ ಮಗುಚಿ ಬಿದ್ದ ಘಟನೆ ಎಡನೀರು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಟ್ಯಾಂಕರ್ ಎಡನೀರು ಕೋರಿಕ್ಕಾರ್ ಮೂಲೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಕಾಸರಗೋಡು ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ವಿದ್ಯಾನಗರ ಠಾಣಾ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮಂಗಳೂರಿನಿಂದ ಕಂಪೆನಿ ಅಧಿಕಾರಿಗಳು ಬಂದ ಬಳಿಕ ಟ್ಯಾಂಕರ್ ನ್ನು ತೆರವುಗೊಳಿಸುವ ಅಥವಾ ಅನಿಲವನ್ನು ಇನ್ನೊಂದು ಟ್ಯಾಂಕರ್

ಚಾಲಕನ ನಿಯಂತ್ರಣ ತಪ್ಪಿ ಅನಿಲ ಟ್ಯಾಂಕರ್ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

Mostbet Giriş: Çevrimiçi Spor Bahisleri Ve Casino 9, 000’ye Kadar Bonu

Mostbet Giriş: Çevrimiçi Spor Bahisleri Ve Casino 9, 000’ye Kadar Bonus Slot Makinesi Oyunları Için Bahisçi Ve Kumarhane Content Mostbet Uygulamasını Nasıl Indirebilirim? Para Yatırma Seçenekleri Mostbet Spor Bahisleri: Premier Çevrimiçi Bahis Hedefiniz Kayıt Olun Mostbet Mobil Uygulamaları Maç Öncesi Empieza Canlı Bahisler Masa Tenisi Mostbet’te Ödül Puanları Mostbet Canlı Casino %100 And Up 250fs

Mostbet Giriş: Çevrimiçi Spor Bahisleri Ve Casino 9, 000’ye Kadar Bonu Read More »

ಕರಾವಳಿ

ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ(ಸೆ.25) : ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಸುಳ್ಯ ಪೊಲೀಸರ ವಿರುದ್ಧ ಹಾಗೂ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಅನ್ಯಧರ್ಮದ ಯುವಕನ ನಡೆ ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ಬೃಹತ್‌ ಪ್ರತಿಭಟನೆ ಸುಳ್ಯ ಠಾಣಾ ಬಳಿಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ನಡೆಯಿತು. ಪ್ರತಿಭಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ತಪ್ಪು ಮಾಡಿದವರ ಮೇಲೆ ಕ್ರಮ ಕೈ ಗೊಳ್ಳಲಿ. ಪೊಲೀಸರು ಎಲ್ಲರಿಗೂ ನ್ಯಾಯ ನೀಡುವ ಕೆಲಸ ಮಾಡಬೇಕು. ತಪ್ಪು

ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top