ಕರಾವಳಿ

ಪರಿಷತ್ ಚುನಾವಣೆ- ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸ್ಥಳೀಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಲಾಗಿದ್ದು. ಸೆಪ್ಟೆಂಬರ್ 19ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಮಾದರಿ ನೀತಿ ಸಂಹಿತೆಯು ಅಕ್ಟೋಬರ್ 28ರ ವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ರಾಜಕೀಯ ಪಕ್ಷದವರು ಸಾರ್ವಜನಿಕ ಕಾರ್ಯಕ್ರಮಗಳನ್ನು ಮತ್ತು ಪ್ರಚಾರ ಕಾರ್ಯವನ್ನು ಆಯೋಜಿಸುವಾಗ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ 1ನೇ ಮಹಡಿಯಲ್ಲಿ ತೆರೆಯಲಾದ ಏಕಾಗವಾಕ್ಷಿ ಕೇಂದ್ರದಲ್ಲಿ […]

ಪರಿಷತ್ ಚುನಾವಣೆ- ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ Read More »

ಕರಾವಳಿ

ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಯುವ ಸಬಲೀಕರಣ  ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೋಮವಾರದಂದು ನಡೆಯಿತು. ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟವನ್ನು ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ತಾಲೂಕು ಯುವಜನ ಒಕ್ಕೂಟ ಅಧ್ಯಕ್ಷ ಸುಧಾಕರ್, ನೆಹರು ಯುವ ಕೇಂದ್ರ ಆಡಳಿತಾಧಿಕಾರಿ ಜಗದೀಶ್, ಮಂಗಳೂರು ಉತ್ತರ

ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ (PUC & Equivalent Course),  ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ತರಬೇತಿ ಅವಧಿಯ ಶಿಷ್ಯ ವೇತನ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು ಸೆ. 24. ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನಲ್ಲಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಆಯ್ಕೆಗಾಗಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ ಸೈಟ್ www.sw.kar.nic.in ನಲ್ಲಿ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಬಂಧನೆಗಳು: ಅಭ್ಯರ್ಥಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ

ತರಬೇತಿ ಅವಧಿಯ ಶಿಷ್ಯ ವೇತನ- ಅವಧಿ ವಿಸ್ತರಣೆ Read More »

ಕರಾವಳಿ

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆ ಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿ ಪರಿಶೀಲಿಸಿದ ನ್ಯಾಯಾಲಯ, ಯುಜಿಸಿ ನಿಯಮಾವಳಿಗಳು, 2018 ರಲ್ಲಿ ಸೂಚಿಸಿದಂತೆ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿರದ ಯಾವುದೇ ಅಭ್ಯರ್ಥಿಯನ್ನು ಇಲಾಖೆಗಳು ಆಯ್ಕೆ ಮಾಡಬಾರದು ಎಂದು ಸ್ಪಷ್ಟಪಡಿಸಿದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ Read More »

ಕರಾವಳಿ

ಚಾಲಕನ ನಿರ್ಲಕ್ಷ್ಯಕ್ಕೆ ಅರಮನೆಯ ಹೆಬ್ಬಾಗಿಲಿನ ಅಂಶಿಕ ಹಾನಿ

(ನ್ಯೂಸ್ ಕಡಬ) newskadaba.com ಸೆ. 24. ಐತಿಹಾಸಿಕ ಹಿನ್ನೆಲೆಯುಳ್ಳ ಮೂಡುಬಿದಿರೆ ಅರಮನೆಯ ಹೆಬ್ಬಾಗಿಲು ಘನ ವಾಹನವೊಂದರ ಚಾಲಕನ ನಿರ್ಲಕ್ಷ್ಯಕ್ಕೆ ಹಾನಿಗೊಳಗಾಗಿದೆ. ತಮಿಳುನಾಡು ನೋಂದಣಿಯ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಮಾರಕವು ಭಾಗಶಃ ಹಾನಿಗೊಳಗಾಗಿದೆ. ಚಾಲಕನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. 700 ವರ್ಷಗಳ ಇತಿಹಾಸ ಹೊಂದಿರುವ ಮೂಡುಬಿದಿರೆ ಅರಮನೆಯು ಜೈನರ ಪರಂಪರೆಯ ಚೌಟರ ಮನೆತನದ ಆಧೀನದಲ್ಲಿದೆ.    

ಚಾಲಕನ ನಿರ್ಲಕ್ಷ್ಯಕ್ಕೆ ಅರಮನೆಯ ಹೆಬ್ಬಾಗಿಲಿನ ಅಂಶಿಕ ಹಾನಿ Read More »

ಕರಾವಳಿ

ಕಡಬ: ಆಂಬ್ಯುಲೆನ್ಸ್ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಸೆ. 24. ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾ ಈಸ್ಟ್, ಕಡಬ ಝೋನ್, SYS, SSF, KCF ಸುನ್ನೀ ಸಂಘ ಕುಟುಂಬದ ಸಹಯೋಗದಲ್ಲಿ ಮೀಲಾದ್ ಸಂದೇಶ ಭಾಷಣ ಹಾಗೂ ಆಂಬ್ಯುಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮವು ಕಡಬ ಜಂಕ್ಷನ್ ನಲ್ಲಿ ನಡೆಯಿತು. ಡಾ| MSM ಝೈನಿ ಕಾಮಿಲ್ ಸಖಾಫಿ ಮೀಲಾದ್ ಸಂದೇಶ ಭಾಷಣ ಮಾಡಿದರು. ಸೈಯದ್ ಶಾಹುಲ್ ಹಮೀದ್ ತಂಙಳ್ ಮರ್ಧಾಳ ದುವಾ ನೆರವೇರಿಸಿದರು. ವೇದಿಕೆಯಲ್ಲಿ ಪ್ರಮುಖರಾದ ಪಿ.ಪಿ.ವರ್ಗೀಸ್, ಮೀರಾ ಸಾಹೇಬ್, ಡಾ.ತ್ರಿಮೂರ್ತಿ, ಸತೀಶ್

ಕಡಬ: ಆಂಬ್ಯುಲೆನ್ಸ್ ಲೋಕಾರ್ಪಣೆ Read More »

ಕರಾವಳಿ

ರಸ್ತೆ ಅಪಘಾತ- ಸುಳ್ಯದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಸೆ. 24. ಮಂಗಳೂರಿನ ಮಾರಿಪಳ್ಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ಎಂಬವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಚಿಲು ಎಂಬಾತ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಸೇವಂತ್ ಪುತ್ತೂರಿನಿಂದ ಮಂಗಳೂರು ಕಡೆಗೆ ಗೆಳೆಯರೊಂದಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಸೇವಂತ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ತಲೆಗೆ ವಿಪರೀತ ಪೆಟ್ಟಾಗಿದ್ದರಿಂದ ಆಸ್ಪತ್ರೆಯಲ್ಲಿ

ರಸ್ತೆ ಅಪಘಾತ- ಸುಳ್ಯದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡ್ಯದಲ್ಲಿ KSRTC ಬಸ್ ಹಾಗೂ ಕಂಟೇನರ್ ನಡುವೆ ಅಪಘಾತ – ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ ಸೆ. 24. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಎರಡೂ ಬದಿಯೂ ನೂರಾರು ವಾಹನಗಳು ಸಾಲುಗಟ್ಟಿ ನಿಂತ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಂಟೈನರ್ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ

ಗುಂಡ್ಯದಲ್ಲಿ KSRTC ಬಸ್ ಹಾಗೂ ಕಂಟೇನರ್ ನಡುವೆ ಅಪಘಾತ – ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Read More »

ಕರಾವಳಿ, ಕ್ರೈಮ್ ನ್ಯೂಸ್

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಕಾನೂನು ಸೇವೆಗಳ ಸಮಿತಿ ಸುಳ್ಯ, ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಆಲೆಟ್ಟಿ ಮಿತ್ತಡ್ಕ ಸುಳ್ಯ ಹಾಗೂ ವಕೀಲರ ಸಂಘ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮೋಟಾರು ವಾಹನ ಕಾಯ್ದೆ ಮತ್ತು ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಕಾನೂನು ಅರಿವು ಕಾರ್ಯಕ್ರಮ ಸೋಮವಾರದಂದು ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಬಿ.ಮೋಹನ್

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ Read More »

ಕರಾವಳಿ
Scroll to Top