ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ವಿಶೇಷ ಸಭೆ
(ನ್ಯೂಸ್ ಕಡಬ) newskadaba.com, ಜು.27 ಕಡಬ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ಕಚೇರಿಯಲ್ಲಿ ತಾಲೂಕು ಭಜನಾ ಪರಿಷತ್ತಿನ ವಿಶೇಷ ಸಭೆ ಭಾನುವಾರ ನಡೆಯಿತು.ರಾಜ್ಯ ಭಜನಾ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್ ದೀಪ ಬೆಳಗಿಸುವ ಮೂಲಕ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯ ಭಜನಾ ಪರಿಷತ್ತಿನ ಮೂಲಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ತಾಲೂಕು ಭಜನಾ ಪರಿಷತ್ತಿನ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಯುತ್ತಿದ್ದು, ಕಡಬ ತಾಲೂಕು ಭಜನಾ ಪರಿಷತ್ತು ರಾಜ್ಯದಲ್ಲೇ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. […]
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ವಿಶೇಷ ಸಭೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









