ಕರಾವಳಿ

ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ- 2024

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಭಾರತ ಸರ್ಕಾರದ ಭೂ ವಿಜ್ಞಾನ ಸಚಿವಾಲಯದ ರಾಷ್ಟ್ರೀಯ ಕರಾವಳಿ ಸಂಶೋಧನಾ ಕೇಂದ್ರ, ಚೆನೈ ಇವರ ಸೂಚನೆಯಂತೆ ನಗರದ ಮೀನುಗಾರಿಕಾ ಮಹಾವಿದ್ಯಾಲಯದ ವತಿಯಿಂದ ಸೋಮೇಶ್ವರ ಕಡಲ ತೀರದಲ್ಲಿ ಶನಿವಾರದಂದು ಅಂತರಾಷ್ಟ್ರೀಯ ಕರಾವಳಿ  ಸ್ವಚ್ಛತಾ ದಿನ ಕಾರ್ಯಕ್ರಮ ನಡೆಯಿತು. ಮೀನುಗಾರಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದಿಂದ ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಸ್ವಚ್ಛತೆ ಮತ್ತು ಪರಿಸರದ ಪ್ರಾಮುಖ್ಯತೆಯನ್ನು ತಿಳಿಸಲು ಸ್ವಚ್ಛತಾ ಅಭಿಯಾನವನ್ನು ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ- 2024 Read More »

ಕರಾವಳಿ

ಅಪಘಾತದಲ್ಲಿ ಡೆಲಿವರಿ ಬಾಯ್ ಮೃತ್ಯು – 4 ಲಕ್ಷ ರೂ. ಪರಿಹಾರ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಮಂಗಳೂರಿನಲ್ಲಿ ವಾಹನ ಅಪಘಾತದಿಂದ ಮೃತಪಟ್ಟ ಸ್ವಿಗ್ಗಿ ಡೆಲಿವರಿ ಬಾಯ್‍ಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ 4 ಲಕ್ಷ ರೂ.ಗಳ ವಿಮಾ ಪರಿಹಾರ ವಿತರಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಂದಿಗುಡ್ಡ ಫಸ್ಟ್ ಕ್ರಾಸ್ ಬಳಿ ವಾಸವಾಗಿದ್ದ ಮೃತ ಅರ್ಜುನ್ ಪೂಜಾರ್ (21) ಸ್ವಿಗ್ಗಿ ಡೆಲಿವರಿ ವೃತ್ತಿ ಮಾಡಿಕೊಂಡಿದ್ದು, 2024 ಫೆಬ್ರವರಿ 24 ರಂದು ಬಿಜೈ ಕೆ.ಎಸ್.ಆರ್.ಟಿ.ಸಿ ಕಡೆಯಿಂದ ಕುಂಟಿಕಾನ ಕಡೆಗೆ ಫುಡ್ ಡೆಲಿವರಿ ಮಾಡಲು

ಅಪಘಾತದಲ್ಲಿ ಡೆಲಿವರಿ ಬಾಯ್ ಮೃತ್ಯು – 4 ಲಕ್ಷ ರೂ. ಪರಿಹಾರ ವಿತರಣೆ Read More »

ಕರಾವಳಿ

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಸಕ್ತ ಅರ್ಹ ರೈತರು/ರೈತ ಮಹಿಳೆಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕು. 1)ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, 2)ಸಮಗ್ರ ನೀರು ನಿರ್ವಹಣೆ, 3)ಸಾವಯವ ಕೃಷಿ ಅಭಿವೃದ್ದಿ, 4)ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, 5)ತೋಟಗಾರಿಕೆ, 6)ಹೈನುಗಾರಿಕೆ, 7)ಕೋಳಿ ಸಾಕಾಣಿಕೆ, 8)ಮೀನುಗಾರಿಕೆ,

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ದಕ್ಷಿಣ ಕನ್ನಡ: ಕೇಂದ್ರ ಸರ್ಕಾರದಿಂದ PMABHIM ಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್- PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ ಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್

ದಕ್ಷಿಣ ಕನ್ನಡ: ಕೇಂದ್ರ ಸರ್ಕಾರದಿಂದ PMABHIM ಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ Read More »

ಕರಾವಳಿ

ಸೆಪ್ಟೆಂಬರ್ 24- “ರಾಷ್ಟ್ರೀಯ ಸೇವಾ ಯೋಜನಾ ದಿನ” ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ರಾಷ್ಟ್ರಾದ್ಯಂತ ಸೆಪ್ಟಂಬರ್ 24ನ್ನು ರಾಷ್ಟ್ರೀಯ ಸೇವಾ ಯೋಜನಾ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದು ಎಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುದಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ, ವಿದ್ಯಾರ್ಥಿ ಮತ್ತು ಸಮುದಾಯದ

ಸೆಪ್ಟೆಂಬರ್ 24- “ರಾಷ್ಟ್ರೀಯ ಸೇವಾ ಯೋಜನಾ ದಿನ” ಡಾ. ಚೂಂತಾರು Read More »

ಕರಾವಳಿ, ಕರ್ನಾಟಕ, ವಿಶೇಷ ಲೇಖನಗಳು

ಕಡಲತೀರದ ಸ್ವಚ್ಚತೆಗೆ ಪ್ರವಾಸಿಗರ ಸಹಕಾರ ಅಗತ್ಯ – ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಮಂಗಳೂರಿನಲ್ಲಿ ಹಲವಾರು ಸುಂದರ ರಮಣೀಯ ಕಡಲ ತೀರಗಳಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡಲು ಬರುತ್ತಿದ್ದಾರೆ.  ಆದರೆ ಮೋಜು ಮಸ್ತಿ ಮಾಡಿದ ಬಳಿಕ ಕಡಲ ತೀರದ ಸ್ವಚ್ಚತೆಗೂ ಅವರು ಗಮನ ಹರಿಸುವುದು ಅತೀ ಅಗತ್ಯ.  ಕಡಲ ತೀರವನ್ನು ಸ್ಚಚ್ಚಗೊಳಿಸುವುದು ಜಿಲ್ಲಾಡಳಿತದ ಮತ್ತು ಪ್ರವಾಸೋದ್ಯಮ ಇಲಾಖೆಗೆ ಮಾತ್ರ ಸೀಮಿತವಲ್ಲ. ಪ್ರತಿಯೊಬ್ಬ ಪ್ರವಾಸಿಗರೂ ತಮ್ಮ ಹೊಣೆ ಅರಿತು ಕಡಲ ತೀರವನ್ನು ಸ್ಚಚ್ಚಗೊಳಿಸಲು ಸಹಕರಿಸಬೇಕು. ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಬಾಟಲ್, ಕಸ ಕಡ್ಡಿಗಳನ್ನು ಹಾಕುವುದರಿಂದ

ಕಡಲತೀರದ ಸ್ವಚ್ಚತೆಗೆ ಪ್ರವಾಸಿಗರ ಸಹಕಾರ ಅಗತ್ಯ – ಡಾ.ಚೂಂತಾರು Read More »

ಕರಾವಳಿ

‘PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ ಬಿಡುಗಡೆ’-ಸಂಸದ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು 23: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿಯಲ್ಲಿ  ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಅದರಲ್ಲಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ ಈ ಯೋಜನೆಯಡಿಯಲ್ಲಿ ವೆನ್ಲಾಕ್

‘PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ ಬಿಡುಗಡೆ’-ಸಂಸದ ಚೌಟ Read More »

ಕರಾವಳಿ, ಕರ್ನಾಟಕ

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 23. ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇರುವ ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಸದ್ಯ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಿನನಿತ್ಯದ ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಬರುವ ಕುಸುಮಾ ಬೆಂಕಿಯನ್ನು ಪತ್ತೆ ಹಚ್ಚಿದರು. ಹೊರಗೆ ಕಾಲಿಟ್ಟಾಗ ಬೆಂಕಿ ಕಾಣಿಸಿಕೊಂಡು ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದ್ದು, ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯ ವೇಳೆ ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಕಟ್ಟಡವನ್ನು

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

“Complete Casino Recenze: Added Bonus Až Do Five Hundred Kč + 250 Free Spinů

“Complete Casino Recenze: Added Bonus Až Do Five Hundred Kč + 250 Free Spinů” “Overall Casino Recenze: Added Bonus Až Do Five-hundred Kč + Two Hundred Fifity Free Spinů” Content Časy Výběru Total Casino Total Casino Živé Casino Uživatelská Recenze Total Casino Nabízí Total Gambling Establishment Kasino Hraní Bitcoin? Total Casino Bonusy A Promoakce Je

“Complete Casino Recenze: Added Bonus Až Do Five Hundred Kč + 250 Free Spinů Read More »

ಕರಾವಳಿ

ಕಸ್ತೂರಿ ರಂಗನ್ ಜಾರಿ ಹಿನ್ನೆಲೆ – ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಪ್ರತಿಭಟನಾ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 22. ಕಸ್ತೂರಿ ರಂಗನ್ ಜಾರಿ ಹಿನ್ನೆಲೆ ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ರೂಪು ರೇಷೆ ಸಿದ್ದಪಡಿಸಲು ಇಂದು( ಸೆ. 22) ಸಂಜೆ 5 ಗಂಟೆಗೆ ಗುಂಡ್ಯ ಮಾಡ ಮೈದಾನದಲ್ಲಿ ಬೃಹತ್ ಸಭೆ ನಡೆಯಲಿದೆ ಎಂದು ಮಲೆನಾಡು ಹಿತ ರಕ್ಷಣಾ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.  

ಕಸ್ತೂರಿ ರಂಗನ್ ಜಾರಿ ಹಿನ್ನೆಲೆ – ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಪ್ರತಿಭಟನಾ ಸಭೆ Read More »

ಕರಾವಳಿ
Scroll to Top