ಕರಾವಳಿ

Новое казино 1Win для игры на деньги – Акции и бонусы казино

Эту информацию необходимо будет отправить по электронной почте поставщику учетной записи. Poli, GiroPay, eCheck, Neosurf, Multibanco, eChecks, Trustly, iDEAL, PugglePay и QIWI. Кроме того, вы также можете снимать средства со своего счета с любой карты Paypal или Paysafecard. Этот бонус обычно действителен в течение ограниченного периода, и на него распространяются условия отыгрыша и условия бонуса, […]

Новое казино 1Win для игры на деньги – Акции и бонусы казино Read More »

ಕರಾವಳಿ

ಶಿಕ್ಷಕಿ ಆತ್ಮಹತ್ಯೆ- ಪತಿಗೆ 9 ವರ್ಷ ಹಾಗೂ ಅತ್ತೆಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 20. ದೈಹಿಕ ಶಿಕ್ಷಣ ಶಿಕ್ಷಕಿ ಬೇಡಗಂ ಚೇರಿಪ್ಪಾಡಿ ನಿವಾಸಿ ಪ್ರೀತಿ ಎಂಬವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗಳಾದ ಆಕೆಯ ಪತಿ ಹಾಗೂ ಅತ್ತೆಗೆ ದಂಡ ಸಹಿತ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷಕಿಯ ಪತಿ ವೆಸ್ಟ್ ಎಳೆರಿ ಮಾಂಗೋಡ್ ಪೂವಂಕರ ನಿವಾಸಿ ರಾಜೇಶ್ ಕೃಷ್ಣ (39) ಎಂಬಾತನಿಗೆ ಎರಡು ಲಕ್ಷ ರೂಪಾಯಿ ದಂಡದ ಸಹಿತ 9 ವರ್ಷ ಕಠಿಣ ಸಜೆ ಹಾಗೂ ಆತನ ತಾಯಿ

ಶಿಕ್ಷಕಿ ಆತ್ಮಹತ್ಯೆ- ಪತಿಗೆ 9 ವರ್ಷ ಹಾಗೂ ಅತ್ತೆಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ, ಕರ್ನಾಟಕ

ಅಕ್ರಮ ಮರಳು ಸಾಗಾಟ- ಲಾರಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 20. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಗಸ್ತು ನಿರತ ಪೊಲೀಸರು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್ ಬಳಿ ನಡೆದಿದೆ.   ಕಲ್ಲಾಪು ಪಟ್ಲ ಎಂಬಲ್ಲಿ ನದಿ ಕಿನಾರೆಯಿಂದ ಮರಳನ್ನು ಕಳ್ಳತನ ಮಾಡಿ ಈಚರ್ ಲಾರಿಯಲ್ಲಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಸಂದರ್ಭ ಕೋಟೆಕಾರ್ ನಲ್ಲಿ ಕರ್ತವ್ಯದಲ್ಲಿದ್ದ ಉಳ್ಳಾಲ ಠಾಣಾ ಹೆಡ್ ಕಾನ್ಸ್ಟೇಬಲ್ ಸುರೇಶ್ ವೈ ಮತ್ತು ಸಿಬ್ಬಂದಿ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚನೆ ನೀಡಿದ್ದಾರೆ. ಈ ವೇಳೆ

ಅಕ್ರಮ ಮರಳು ಸಾಗಾಟ- ಲಾರಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

PinUp Online Bahis Casino 2023 — Casino saytı

Onları bəyənib-bəyənmədiyinizi yoxlamaq üçün onları pulsuz sınaqdan keçirə bilərsiniz və bundan sonra istədiyiniz müddətə real pullu oyunlara keçə bilərsiniz. Çıxarış üçün maksimum məbləğ müvafiq olaraq 4500 Nok və 4500.netNOK təşkil edir. Slot oyunlarının ən böyük cekpotu hər spin üçün 700 000 kredit ödəyən The Wolf Luck-dur. Oyunçular yalnız bir neçə istisna olmaqla, slot maşınları, canlı

PinUp Online Bahis Casino 2023 — Casino saytı Read More »

ಕರಾವಳಿ

ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಪರಿಶಿಷ್ಟ ಜಾತಿಯ ಬಗ್ಗೆ ನಿಂದನೆಯ ಪದವನ್ನು ಬಳಸಿದ್ದಲ್ಲದೇ, ಮಹಿಳೆಯರ ಬಗ್ಗೆ ಅವಾಚ್ಯ ಶಬ್ದದಿಂದ ನಿಂದಿಸಿರುವ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್‌ನ ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ನೇತೃತ್ವದ ನಿಯೋಗ ಮಂಗಳೂರು ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಸಲ್ಲಿಸಿ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.   ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ಅಪ್ಪಿ ಎಸ್, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ

ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ Read More »

ಕರಾವಳಿ

ವಿಶ್ವ ಸ್ನೂಕರ್ ಚಾಂಪಿಯನ್ ಶಿಪ್- ಕೋಲಾರದ ಕೀರ್ತನಾ ಪಾಂಡಿಯನ್ ಗೆ ಕಂಚಿನ ಪದಕ

(ನ್ಯೂಸ್ ಕಡಬ) newskadaba.com ಕೋಲಾರ, ಸೆ. 20. ಮಂಗೋಲಿಯಾದ ಉಲಾನ್‌ ಬಾಟರ್‌ನಲ್ಲಿ ನಡೆದ ವಿಶ್ವ ಸ್ನೂಕರ್ ಚಾಂಪಿಯನ್‌ ಶಿಪ್‌ನಲ್ಲಿ ಚಿನ್ನದ ನಾಡಿನ ಹುಡುಗಿ ಕೀರ್ತನಾ ಪಾಂಡಿಯನ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಮೂಲತಃ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದಾಸರಹೊಸಹಳ್ಳಿ ನಿವಾಸಿಯಾದ ಕೀರ್ತನಾ ಬೆಮಲ್ ನೌಕರ ಪಾಂಡಿಯನ್ ದಂಪತಿ ಪುತ್ರಿ. ಈ ಮೂಲಕ ಚಿನ್ನದ ನಾಡಿನ ಯುವತಿ ಕಂಚಿನ ಪದಕ ಮುಡಿಗೇರಿಸಿಕೊಂಡಿದ್ದಾರೆ.

ವಿಶ್ವ ಸ್ನೂಕರ್ ಚಾಂಪಿಯನ್ ಶಿಪ್- ಕೋಲಾರದ ಕೀರ್ತನಾ ಪಾಂಡಿಯನ್ ಗೆ ಕಂಚಿನ ಪದಕ Read More »

ಕರಾವಳಿ

Casino Gama – Быстрая версия Gama казино

Открытая дорога, это возможность для игроков, и это предпочтительный метод для большинства игроков. Вот так; Вы можете зарегистрироваться и играть в бесплатные игровые автоматы столько, сколько захотите, не расставаясь ни с центом!. Как казино, мы всегда стремимся предоставить вам как можно больше полезных преимуществ. В казино Gama вы можете играть во все игры, с которыми

Casino Gama – Быстрая версия Gama казино Read More »

ಕರಾವಳಿ

ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಿಸಿದ ಆರ್.ಪಿಎಫ್ ಮಹಿಳಾ ಸಿಬ್ಬಂದಿ- ವ್ಯಾಪಕ ಮೆಚ್ಚುಗೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20. ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಮಹಿಳೆ ಆಯತಪ್ಪಿ ಬಿದ್ದಿದ್ದು, ತಕ್ಷಣವೇ ಸ್ಥಳದಲ್ಲಿದ್ದ ಆರ್ ಪಿಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿರುವ ಕುರಿತು ಉಡುಪಿಯಿಂದ ವರದಿಯಾಗಿದೆ. ಮಂಗಳೂರು- ಮಡಗಾಂವ್ ಮಧ್ಯೆ ಚಲಿಸುತ್ತಿದ್ದ ರೈಲನ್ನು ಹತ್ತಲು ಮಹಿಳೆ ಓಡುತ್ತಿದ್ದ ವೇಳೆ ಆಯತಪ್ಪಿ ಬಿದ್ದಿದ್ದು, ತಕ್ಷಣವೇ ಸಮಯಪ್ರಜ್ಞೆ ಮೆರೆದ ಆರ್ಪಿಎಫ್ ಮಹಿಳಾ ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ. ಇದೀಗ ಆರ್ಪಿಎಫ್ ಮಹಿಳಾ ಸಿಬ್ಬಂದಿ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಿಸಿದ ಆರ್.ಪಿಎಫ್ ಮಹಿಳಾ ಸಿಬ್ಬಂದಿ- ವ್ಯಾಪಕ ಮೆಚ್ಚುಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮದ್ಯಪಾನ ಸೇವಿಸಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20.  ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಚಾಲಕನ ವಿರುದ್ದ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸುದರ್ಶನ ದೊಡ್ಡಮನಿ ಅವರು ಗುರುವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಖಾಸಗಿ ಬಸ್ಸೊಂದರ ಚಾಲಕ ಪ್ರಿನ್ಸ್ ಬೆನ್ನಿ ಎಂಬಾತ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕರ ರೀತಿಯಲ್ಲಿ ದುಡುಕುತನದಿಂದ ಬಸ್ಸು ಚಲಾಯಿಸಿದ್ದು ಆತನನ್ನು ತಪಾಸಣೆ

ಮದ್ಯಪಾನ ಸೇವಿಸಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ತಿಮ್ಮಪ್ಪ ನಾಯ್ಕ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಬಂಟ್ವಾಳ ತಾಲೂಕಿನ ಮಿತ್ತೂರು ಮೂಲದ ತಿಮ್ಮಪ್ಪ ನಾಯ್ಕ ಅವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು. ಅವರನ್ನು ಸುಳ್ಯಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿತ್ತು. ಸುಳ್ಯ ಪ್ರಭಾರ ವೃತ್ತ ನಿರೀಕ್ಷಕರಾಗಿದ್ದ ಪುತ್ತೂರು ನಗರ ವೃತ್ತ ನಿರೀಕ್ಷಕ ಜಾನ್ಸನ್ ಅವರಿಂದ ತಿಮ್ಮಪ್ಪ ನಾಯ್ಕ ಅವರು ಅಧಿಕಾರ ಸ್ವೀಕರಿಸಿದ್ದಾರೆ. ತಿಮ್ಮಪ್ಪ ನಾಯ್ಕ ಅವರು ಆರಕ್ಷಕ ಉಪನಿರೀಕ್ಷಕರಾಗಿ ಮೈಸೂರಿನಲ್ಲಿ

ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ತಿಮ್ಮಪ್ಪ ನಾಯ್ಕ ಅಧಿಕಾರ ಸ್ವೀಕಾರ Read More »

ಕರಾವಳಿ
Scroll to Top