ಕರಾವಳಿ

Азино 777 (Azino777) – официальный сайт казино Азино777

Азино 777 | 15063 Регистрация Войти Скачать X Close the sidebar Азино 777 Азино 777 (Azino777) по праву завоевал свою популярность среди азартных пользователей России и СНГ. Гостей официальный сайт казино встречает стильным и запоминающимся дизайном, а интерфейс продуман до мелочей. Игорная лицензия Curacao была получена оператором для ведения легальной деятельности, что выгодно отличает ее […]

Азино 777 (Azino777) – официальный сайт казино Азино777 Read More »

ಕರಾವಳಿ

ಸಿಎಂ ಸಿದ್ದರಾಮಯ್ಯ ವಿರುದ್ದ ಪೋಸ್ಟ್ ಹಾಕಿದ್ದ ಪ್ರಕರಣ- ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಬೆಳ್ತಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 17. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್(CM) ಎಂದು ಪೋಸ್ಟ್‌ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಶಾಸಕ ಹರೀಶ್‌ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅವಮಾನ ಅಗುವ ರೀತಿಯಲ್ಲಿ ನಿವಾಸದ ಫೋಟೋ ಮತ್ತು ಕಚೇರಿಯಲ್ಲಿ ಕುಳಿತಿರುವ ಫೋಟೋಗಳನ್ನು ಬಳಸಿ ಅದನ್ನು ಎಡಿಟ್ ಮಾಡಿ ಸಿದ್ದರಾಮಯ್ಯ ಕಲೆಕ್ಟರ್ ಮಾಸ್ಟರ್ (CM) ಎಂದು ಹಾಕಿರುವ

ಸಿಎಂ ಸಿದ್ದರಾಮಯ್ಯ ವಿರುದ್ದ ಪೋಸ್ಟ್ ಹಾಕಿದ್ದ ಪ್ರಕರಣ- ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಬೆಳ್ತಂಗಡಿ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಬಾರ್ಕೂರಿನ ರಿಶಾ ತಾನ್ಯಾ ಪಿಂಟೋರವರಿಗೆ “ಮಿಸ್ ಟೀನ್ ಕರಾವಳಿ 2024” ಕಿರೀಟ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17.  ಪ್ರತಿಭೆ ಮತ್ತು ಚೆಲುವಿನ ಅದ್ಭುತ ಪ್ರದರ್ಶನದಲ್ಲಿ ಬಾರ್ಕೂರಿನ ರಿಷಾ ತಾನ್ಯಾ ಪಿಂಟೋ ಅವರು “ಮಿಸ್ ಟೀನ್ ಕರಾವಳಿ 2024” ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದು ತಮ್ಮ ಸಮುದಾಯಕ್ಕೆ ಗೌರವ ತಂದಿದ್ದಾರೆ. ಯುಪಿಎಸ್ ಮಾಡೆಲ್ ಮ್ಯಾನೇಜ್‌ಮೆಂಟ್ ಆಯೋಜಿಸಿರುವ ಸರಣಿ ಕಾರ್ಯಕ್ರಮದ ಭಾಗವಾದ ಈ ಕಾರ್ಯಕ್ರಮವು ಸೆಪ್ಟೆಂಬರ್ 15 ರಂದು ಮಂಗಳೂರಿನ ಎಜೆ ಗ್ರ್ಯಾಂಡ್ ಹೋಟೆಲ್‌ನಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಮಿಸ್ ಟೀನ್ ಕರಾವಳಿ, ಮಿಸ್ ಕರಾವಳಿ, ಮಿಸೆಸ್ ಕರಾವಳಿ ಮತ್ತು ಮಿಸ್ಟರ್

ಉಡುಪಿ: ಬಾರ್ಕೂರಿನ ರಿಶಾ ತಾನ್ಯಾ ಪಿಂಟೋರವರಿಗೆ “ಮಿಸ್ ಟೀನ್ ಕರಾವಳಿ 2024” ಕಿರೀಟ Read More »

ಕರಾವಳಿ

ಹೃದಯಾಘಾತ- ಪೊಲೀಸ್ ಸಿಬ್ಬಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17. ಉಡುಪಿ ಪೊಲೀಸ್‌ ವೈರ್‌ ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ(52) ಎಂಬವರು ಮಂಗಳವಾರದಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಮಲ್ಪೆಯ ಕರಾವಳಿ ಭದ್ರತಾ ಪೊಲೀಸ್‌ ನಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು.  

ಹೃದಯಾಘಾತ- ಪೊಲೀಸ್ ಸಿಬ್ಬಂದಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಹಠಾತ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಎಂಬವರು ಮೃತಪಟ್ಟಿರುವ ಕುರಿತು ವರದಿಯಾಗಿದೆ. ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ ಲಿವರ್ ನ ಅಗತ್ಯವಿದ್ದ ಹಿನ್ನೆಲೆ ಅವರಿಗೆ ಲಿವರ್ ದಾನ ಮಾಡಲೆಂದು ಹಲವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ತಪಾಸಣೆಗೆ ಒಳಪಟ್ಟವರ ಪೈಕಿ ಯಾರೊಬ್ಬರ ರಕ್ತದ ಗುಂಪು ಕೂಡಾ ಹೊಂದಾಣಿಕೆಯಾಗದೇ ಇದ್ದು, ಉಪನ್ಯಾಸಕಿ ಅರ್ಚನಾರ ರಕ್ತದ ಗುಂಪು

ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಹಠಾತ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ರಹ್ಮರ್ಷಿ ನಾರಾಯಣ ಗುರು ವೃತ್ತ ಮಾದರಿ ವೃತ್ತವಾಗಿ ಮರು ನಿರ್ಮಾಣ – ಸಂಸದ ಚೌಟ ಭರವಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಬಿ. ಸಿ. ರೋಡ್ ಜಂಕ್ಷನ್‌ನಲ್ಲಿರುವ ಬ್ರಹ್ಮರ್ಷಿ ನಾರಾಯಣ ಗುರು ವೃತ್ತವನ್ನು ಮಾದರಿ ವೃತ್ತವನ್ನಾಗಿ ಪುನರ್‌ ನಿರ್ಮಾಣ ಮಾಡುವ ಕುರಿತಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಬಿಲ್ಲವ ಸಮುದಾಯದ ಮುಖಂಡರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಾತನಾಡಿದ ಕ್ಯಾ. ಚೌಟ ಅವರು “ಬಿ.ಸಿ. ರೋಡ್ ನಲ್ಲಿ ಮರು ನಿರ್ಮಾಣವಾಗಲಿರುವ

ಬ್ರಹ್ಮರ್ಷಿ ನಾರಾಯಣ ಗುರು ವೃತ್ತ ಮಾದರಿ ವೃತ್ತವಾಗಿ ಮರು ನಿರ್ಮಾಣ – ಸಂಸದ ಚೌಟ ಭರವಸೆ Read More »

ಕರಾವಳಿ

ಪ್ರಚೋದನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಬಿ.ಸಿ. ರೋಡ್ ನಲ್ಲಿ ಹಿಂದೂ ಸಮಾಜದವರನ್ನು ಕೆಣಕುವ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಯತ್ನಿಸಿರುವ ಕಾಂಗ್ರೆಸ್ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರನ್ನು ಕೂಡಲೇ ಬಂಧಿಸಿ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ. ಬಿ.ಸಿ. ರೋಡ್ ನಲ್ಲಿ ಕೋಮು ಸಂಘರ್ಷ ಸೃಷ್ಟಿಸುವುದಕ್ಕೆ ಯತ್ನಿಸಿರುವ ಕಾಂಗ್ರೆಸ್ ನವರ ಕುತಂತ್ರವನ್ನು ತೀವ್ರವಾಗಿ ಖಂಡಿಸಿರುವ ಕ್ಯಾ. ಚೌಟ

ಪ್ರಚೋದನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ- ಸಂಸದ ಕ್ಯಾ. ಚೌಟ Read More »

ಕರಾವಳಿ

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17.  ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ (22) ಎಂದು ಗುರುತಿಸಲಾಗಿದೆ. ಸೆ. 12ರಂದು ಮೋಹನ್ ಕುಮಾರ್ ಮೇಟಿ ಅವರ ತಾಯಿ ಆತನಿಗೆ ಕರೆ ಮಾಡಿದ್ದರು. ಮೋಹನ್ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಮೋಹನ್ ಕರೆ ಸ್ವೀಕರಿಸದ ಕಾರಣ, ಅವರ ತಾಯಿ ಗಾಬರಿಗೊಂಡು, ಆತ

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಸೆ. 17. ಹೊಸಂಗಡಿಯ ಹೈಲ್ಯಾಂಡ್ಸ್ ಕಾಂಪ್ಲೆಕ್ಸ್ ನಲ್ಲಿರುವ ಸುರಕ್ಷಾ ದಂತ  ಚಿಕಿತ್ಸಾಲಯದಲ್ಲಿ ವಿಶೇಷವಾಗಿ ಓಣಂ ಹಬ್ಬ ಆಚರಿಸಲಾಯಿತು.  ಸಂಸ್ಥೆಯ ಮುಖ್ಯಸ್ಥ ಡಾ. ಮುರಲೀಮೋಹನ ಚೂಂತಾರು ಶುಭಹಾರೈಸಿದರು. ವೈದ್ಯೆ ಡಾ.ರಾಜಶ್ರೀ ಮೋಹನ್, ಪರಿಚಾರಕಿಯರಾದ ರಮ್ಯಾ, ಚೈತ್ರ, ಸುಶ್ಮಿತಾ ಹಾಗೂ ಜಯಶ್ರೀ ಉಪಸ್ಥಿತರಿದ್ದರು. ಸಂಸ್ಥೆಯು 28 ವರ್ಷಗಳಿಂದ ಹೊಸಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜನಮನ್ನಣೆಗೆ ಪಾತ್ರವಾಗಿದೆ.

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ Read More »

ಕರಾವಳಿ

ಕೇಂದ್ರ ಸರ್ಕಾರದ ‘ಪಿಎಂ ಶ್ರೀ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯವನ್ನು ಅಧಿಕೃತವಾಗಿ ಘೋಷಿಸಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಕೇಂದ್ರ ಸರ್ಕಾರ ಘೋಷಿಸಿರುವ ಮಹತ್ವಾಕಾಂಕ್ಷಿ ‘ಪಿಎಂ ಶ್ರೀ’ ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಸದರು, ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ( ಪಿಎಂಶ್ರೀ) ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಶಾಲೆ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ಯೋಜನೆಯಡಿ ಶಾಲೆಯಲ್ಲಿ ತಂತ್ರಜ್ಞಾನ ಆಧಾರಿತ ನಾವೀನ್ಯ ಬೋಧನಾ

ಕೇಂದ್ರ ಸರ್ಕಾರದ ‘ಪಿಎಂ ಶ್ರೀ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯವನ್ನು ಅಧಿಕೃತವಾಗಿ ಘೋಷಿಸಿದ ಸಂಸದ ಕ್ಯಾ. ಚೌಟ Read More »

ಕರಾವಳಿ
Scroll to Top